ಆರೋಗ್ಯ, ಉಪಯುಕ್ತ ಮಾಹಿತಿ

ಊಟವನ್ನ ಗಬ-ಗಬ ಅಂತ ತಿನ್ನುವ ಮುಂಚೆ ಈ ಲೇಖನ ಓದಿ…ಮರೆಯದೇ ಶೇರ್ ಮಾಡಿ…

292

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಈಗ ಏನಿದ್ದರೂ ಎಲ್ಲವೂ ಪಾಸ್ಟ್ ಪಾಸ್ಟ್.   ಹೇಗಾಗಿದೆ ಎಂದರೆ ನೆಮ್ಮದಿಯಾಗಿ ಊಟ ಮಾಡಲು ಸಹ ಸಮಯವಿಲ್ಲದಂತಾಗಿದೆ. ಇದು ಯಾವ ಮಟ್ಟಕ್ಕೆ ಹೋಗಿದೆ ಅಂದ್ರೆ, ಊಟವನ್ನ ತಟ್ಟೆಗೆ ಹಾಕಿದ ಕೂಡಲೇ ಗಬ-ಗಬ ತಿಂದು ಕೈ ತೊಳೆಯುವವರೇ ಹೆಚ್ಚಾಗಿದ್ದಾರೆ.

ಆದರೆ ಹೀಗೆ ಊಟವನ್ನ ಅಥವಾ ಆಹಾರವನ್ನ ತಿನ್ನುವುದರಿಂದ ಹಲವು ತೊಂದರೆಗಳನ್ನ ಎದುರಿಸ ಬೇಕಾಗುತ್ತದೆ. ಅವಸರ ಅವಸರವಾಗಿ ತಿನ್ನುವುದರಿಂದ ನಿಮ್ಮ ಆರೋಗ್ಯದ ಮೇಲೆ ಗಂಭೀರ ಪರಿಣಾಮವಾಗುತ್ತದೆ ಎಂದು ವರದಿಯೊಂದು ತಿಳಿಸಿದೆ.

ಇತ್ತೀಚೆಗೆ ಹೊರಬಂದ ಸಂಶೋಧನಾ ವರದಿಯೊಂದರ ಪ್ರಕಾರ, ಹೀಗೆ ಅವಸರವಾಗಿ ತಿನ್ನುವುದರಿಂದ ಹೃದಯ ಖಾಯಿಲೆ, ಪಕ್ಷಪಾತ ಮತ್ತು ಮಧುಮೇಹದಂತಹ ರೋಗ ಬರುವ ಸಾಧ್ಯತೆ ಹೆಚ್ಚು ಎಂದು ತಿಳಿದು ಬಂದಿದೆ.

ನಿಧಾನವಾಗಿ ಆಹಾರವನ್ನು ಜಗಿದು ಸೇವಿಸುವುದರಿಂದ ನಿಮ್ಮ ಹೃದಯ ಮತ್ತು ದೇಹದ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಅಮೆರಿಕನ್ ಹಾರ್ಟ್ ಅಸೋಸಿಯೇಷನ್ ನಡೆಸಿದ ಸಂಶೋಧನೆ ತಿಳಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ