ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಸೇರಿದಂತೆ ಕೆಲವೊಂದು ದೇಶಗಳಲ್ಲಿ ಒಂದಕ್ಕಿಂತ ಹೆಚ್ಚು ಮದುವೆಯಾಗುವುದು ಕಾನೂನಿನ ಪ್ರಕಾರ ಅಪರಾಧ.ಅದ್ರಲ್ಲೂ ನಮ್ಮ ದೇಶದಲ್ಲಿ ಅಂತೂ ಏನೇ ಕಾನೂನಿದ್ರೂ ಎರಡು ಮದುವೆ ಆಗ್ತಾರೆ.ಇನ್ನೂ ಕೆಲವರು ಮೋಸದಿಂದ ಎರಡಕ್ಕಿಂತ ಹೆಚ್ಚು ಮದ್ವೆಯಾಗಿ ಜೈಲಿಗೆ ಕೂಡ ಹೋಗ್ತಾರೆ.

ನಿಮಗೇನಾದ್ರೂ ಎರಡಕ್ಕಿಂತ ಹೆಚ್ಚು ಮದುವೆ ಆಗ್ಲೇ ಬೇಕು ಅಂತ ಕಾನೂನು ಮಾಡಿದ್ರೆ, ನೀವ್ ಎಷ್ಟು ಖುಷಿ ಪಡ್ತೀರಾ ಅಲ್ವಾ...

ಹೌದು,ಒಂದು ಮದುವೆಯಾಗಿ ಸಂಸಾರ ಹೇಗಪ್ಪಾ ಮಾಡೋದು ಅನ್ನುತ್ತಿರುವ ಈ ದೇಶದ ಪುರುಷರಿಗೆ ಈ ದೇಶದ ಒಂದು ಕಾನೂನು ಬಿಸಿ ತುಪ್ಪದಂತಾಗಿದೆ.ಏಕೆಂದ್ರೆ ಒಂದು ಮದುವೆಯಾಗಿರುವ ಈ ದೇಶದ ಗಂಡಸರು ಎರಡನೇ ಮದ್ವೆ ಆಗಿಲ್ಲ ಅಂದ್ರೆ ಅಂತಹವರು ಜೈಲಿಗೆ ಹೋಗಲು ರೆಡಿ ಅಗ್ಬಿರಬೇಕು.

ನಿಮ್ಗೆ ಶಾಕ್ ಜೊತೆಗೆ,ನಮ್ಮ ದೇಶದಲ್ಲಿ ಈತರ ಕಾನೂನಿಲ್ಲ ಅಂತ ಬೇಜಾರಾಗ್ಬಿರಬೇಕು ಅಲ್ವಾ.ನೀವ್ ಕೇಳಿದ್ದು ನಿಜ.
ಕನಿಷ್ಠ ಎರಡಕ್ಕಿಂತ ಹೆಚ್ಚು ಮದುವೆಯಾಗಬೇಕು ಇಲ್ಲದಿದ್ದರೆ ಜೈಲಿಗೆ ಹೋಗಬೇಕು ಎನ್ನುವ ಕಾನೂನನ್ನು ಆಫ್ರಿಕಾ ಖಂಡದ ಚಿಕ್ಕ ದೇಶ ಇರಿಟ್ರಿಯಾದಲ್ಲಿ ಕಡಿಮೆ ಅಂದ್ರು ಎರಡಕ್ಕಿಂತ ಜಾಸ್ತಿ ಮದುವೆಯಾಗಬೇಕು ಅಂತ ಕಾನೂನು ಮಾಡಿದ್ದಾರೆ.

ಇರಿಟ್ರಿಯಾ ಮತ್ತು ಇಥಿಯೋಪಿಯಾ ದೇಶಗಳ ನಡುವೆ ನಡೆದ ಯುದ್ಧದ ಸಂದರ್ಭದಲ್ಲಿ ಅಪಾರ ಸಂಖ್ಯೆಯ ಪುರುಷರು ಸಾವನ್ನಪ್ಪಿದ್ದರು. ಇದರಿಂದಾಗಿ ದೇಶದಲ್ಲಿ ಪುರುಷರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದ್ದರಿಂದ ಸರ್ಕಾರವೇ ಕನಿಷ್ಠ ಎರಡು ಮದುವೆಯಾಗಬೇಕೆಂಬ ನಿಯಮ ಜಾರಿಗೆ ತಂದಿದೆ.

ಎರಡು ಮದುವೆಯನ್ನು ಆಗಲು ಇಷ್ಟಪಡದವರು ಜೈಲು ಸೇರಬೇಕು. ತನ್ನ ಗಂಡ ಎರಡನೇ ಮದುವೆಯಾಗುವುದನ್ನು ವಿರೋಧಿಸಿದ ಹೆಣ್ಣುಮಕ್ಕಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗುವುದು ಎಂದು ಹೇಳಲಾಗಿದೆ. ಸರ್ಕಾರದ ಈ ತೀರ್ಮಾನದಿಂದ ಕೆಲವರಿಗೆ ಖುಷಿಯಾಗಿದ್ದರೆ, ಮತ್ತೆ ಕೆಲವರಿಗೆ ಬೇಸರವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೊರೊನಾ ಸುಳಿಗೆ ಸಿಲುಕಿ ಹಲವರು ಜೀವವನ್ನ ಕಳೆದುಕೊಂಡದ್ರೆ, ಬಹುತೇಕರು ಜೀವನವನ್ನು ಕಳೆದುಕೊಳ್ಳುವಂತಾಗಿದೆ. ಕೊರೊನಾ ತಡೆಗಾಗಿ ವಿಶ್ವಮಟ್ಟದಲ್ಲಿ ಲಾಕ್ಡೌನ್ ಸೂತ್ರ ಜಾರಿಗೊಳಿಸಿದ ಪರಿಣಾಮ ಎಷ್ಟೋ ಜನ ಉದ್ಯೋಗವನ್ನು ಕಳೆದುಕೊಂಡಿದ್ದಾರೆ. ಉದ್ಯೋಗ ಕಳೆದುಕೊಂಡ ಕೂಲಿ ಕಾರ್ಮಿಕರು ವಾಹನದ ವ್ಯವಸ್ಥೆ ಇಲ್ಲದೇ ಕಾಲ್ನಡಿಗೆಯಲ್ಲಿಯೇ ತಲೆಯ ಮೇಲೆ ಚೀಲ ಹೊತ್ತು ಹೆಜ್ಜೆ ಹಾಕಿರುವ ದೃಶ್ಯಗಳು ಕಣ್ಮುಂದೆ ಬರುತ್ತವೆ. 42 ವರ್ಷದ ನಾಕರಿನ್ ಇಂಟಾ ನಾಲ್ಕು ವರ್ಷಗಳಿಂದ ಪೈಲಟ್ ವೃತ್ತಿಯಲ್ಲಿದ್ದಾರೆ. ಕೊರೊನಾದಿಂದಾಗಿ ಉದ್ಯೋಗ ಕಳೆದುಕೊಂಡ ನಾಕರಿನ್ ಕುಟುಂಬ ನಿರ್ವಹಣೆಗಾಗಿ ಡೆಲಿವರಿ ಬಾಯ್ ಆಗಿ ಕೆಲಸ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892, ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಹೊಸ ಆರ್ಥಿಕ…
ಬಹುತೇಕರು ಈಗಂತೂ ಕಂಪ್ಯೂಟರ್ನ ಮುಂದೆ ಕುಳಿತು ಬಿಟ್ಟರೆ ಎಲ್ಲವನ್ನೂ ಮರೆತು ಬಿಡುತ್ತಾರೆ.
ಹಾಗಲಕಾಯಿಯ ಹಲವು ರೀತಿಯಲ್ಲಿ ನಮ್ಮ ದೇಹಕ್ಕೆ ಉತ್ತಮವಾಗಿದೆ. ಪ್ರಮುಖವಾಗಿ ಇದರ ನಿಯಮಿತ ಸೇವನೆಯಿಂದ ಯಕೃತ್ನಲ್ಲಿ ಸಂಗ್ರಹವಾಗಿದ್ದ ವಿಷಕಾರಿ ವಸ್ತುಗಳನ್ನು ಹೊರಹಾಕಲು ಸಾಧ್ಯವಾಗುತ್ತದೆ. ಇದರ ನಿಯಮಿತ ಸೇವನೆಯಿಂದ ಮುಖದ ಮೊಡವೆಗಳೂ ಕಲೆನೀಡದೇ ಮಾಗಲು ಸಾಧ್ಯವಾಗುತ್ತದೆ… ಬನ್ನಿ ಹಾಗಲಕಾಯಿಯ ಆರೋಗ್ಯಕಾರಿ ಗುಣಗಳ ಬಗ್ಗೆ ತಿಳಿಯೋಣ. ಜೀರ್ಣಕ್ರಿಯೆಯಲ್ಲಿ ನೆರವಾಗುತ್ತದೆ : ಕೆಲವೊಮ್ಮೆ ಆಹಾರ ಜೀರ್ಣಗೊಳ್ಳಲು ಸಾಮಾನ್ಯಕ್ಕಿಂತಲೂ ಹೆಚ್ಚಿನ ಸಮಯಾವಕಾಶ ತೆಗೆದುಕೊಳ್ಳುವುದರಿಂದ ಹೊಟ್ಟೆಯಲ್ಲಿಯೇ ಉಳಿದು ಹಲವು ವಾಯುಗಳು ಉತ್ಪತ್ತಿಯಾಗಿ ಉರಿ ತರಿಸುತ್ತವೆ. ಅಜೀರ್ಣವ್ಯಾಧಿ (dyspepsia) ಎಂದು ಕರೆಯಲಾಗುವ ಈ ತೊಂದರೆಗೆ ಹಾಗಲಕಾಯಿಯ ರಸ…
ವ್ಯಕ್ತಿಯೊಬ್ಬ 2 ಸಾವಿರ ರೂ. ಹಣಕ್ಕಾಗಿ 41 ಮೊಟ್ಟೆ ತಿಂದು ಮೃತಪಟ್ಟ ಘಟನೆ ಸೋಮವಾರ ಉತ್ತರ ಪ್ರದೇಶದ ಜೌನ್ಪುರ ಜಿಲ್ಲೆಯಲ್ಲಿ ನಡೆದಿದೆ. ಸುಭಾಷ್ ಯಾದವ್(42) ಮೃತಪಟ್ಟ ವ್ಯಕ್ತಿ. ಸುಭಾಷ್ ಮೊಟ್ಟೆ ತಿನ್ನಲು ತನ್ನ ಸ್ನೇಹಿತನ ಜೊತೆ ಜೌನ್ಪುರದ ಬಿಬಿಗಂಜ್ ಮಾರ್ಕೆಟ್ಗೆ ಹೋಗಿದ್ದನು. ಈ ವೇಳೆ ಸುಭಾಷ್ ಹಾಗೂ ಆತನ ಸ್ನೇಹಿತನ ನಡುವೆ ಹಣಕ್ಕಾಗಿ ಜಗಳ ನಡೆದಿದೆ. ಸುಭಾಷ್ ಸ್ನೆಹಿತ 50 ಮೊಟ್ಟೆ ತಿಂದರೆ 2 ಸಾವಿರ ರೂ. ಕೊಡುವುದಾಗಿ ಹೇಳಿದ್ದಾನೆ. ಇದಕ್ಕೆ ಸುಭಾಷ್ ಕೂಡ ಒಪ್ಪಿಕೊಳ್ಳುತ್ತಾನೆ. ಬಳಿಕ…
ಕರ್ನಾಟಕ ಪೌರಾಡಳಿತ ನಿದೇಶನಾಲಯ CMAK/DMA(SBM)/KMDS ಸಂಸ್ಥೆಯಲ್ಲಿ /ಯೋಜನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಕಾಂಟ್ರಾಕ್ಟ್ ಬೇಸಿಸ್ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ಸಂಕ್ಷೀಪ್ತ ವಿವರ ಕೆಳಗೆ ಕೊಡಲಾಗಿದೆ.