ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದ ಟೆಲಿಕಾಂ ರಂಗದಲ್ಲಿ ಭಾರೀ ಪೈಪೋಟಿ ಬೆಳೆದಿರುವ ಹಿನ್ನೆಲೆಯಲ್ಲಿ ಎಲ್ಲಾ ಪ್ರಮುಖ ಟೆಲಿಕಾಂ ಕಂಪನಿಗಳನ್ನು ಗ್ರಾಹಕರನ್ನು ಆಕರ್ಷಿಸಲು ಹೊಸ ಹೊಸ ಯೋಜನೆಗಳನ್ನು ಪರಿಚಯಿಸುತ್ತಿವೆ. ಈ ನಿಟ್ಟಿನಲ್ಲಿ ಏರ್ಟೆಲ್ ಕೂಡ ಹಿಂದೆ ಬಿದ್ದಿಲ್ಲ. ಆರ್ಥಿಕವಾಗಿ ಸುರಕ್ಷಿತವಾದ ಭಾರತವನ್ನು ನಿರ್ಮಿಸಲು ಮೊಬೈಲ್ ಸೇವೆಗಳ ಕಾರ್ಯತಂತ್ರದ ಭಾಗವಾಗಿ ಭಾರ್ತಿ ಏರ್‌ಟೆಲ್ ತನ್ನ ಗ್ರಾಹಕರಿಗೆ ವಿಮಾ ರಕ್ಷಣೆಯ ರಕ್ಷಣೆಯೊಂದಿಗೆ ಪ್ರಿಪೇಡ್ ಯೋಜನೆಯನ್ನು ನೀಡಲು ಭಾರ್ತಿ ಆಕ್ಸಾ ಲೈಫ್ ಇನ್ಶುರೆನ್ಸ್‌ನೊಂದಿಗೆ ಒಪ್ಪಂದ ಮಾಡಿಕೊಂಡಿದೆ.

ಏರ್ಟೆಲ್ ರೂ. 599 ಯೋಜನೆ ಭಾರ್ತಿ ಏರ್ಟೆಲ್ ಭಾರ್ತಿ ಆಕ್ಸಾ ಲೈಫ್ ಇನ್ಸೂರೆನ್ಸ್ ಒಪ್ಪಂದದ ನಂತರ ಏರ್ಟೆಲ್ ತನ್ನ ಗ್ರಾಹಕರಿಗೆ ಪ್ರಿಪೇಡ್ ಪ್ಲಾನ್ ನಲ್ಲಿ ಇನ್ಶೂರೆನ್ಸ್ ಪ್ರೊಟೆಕ್ಷನ್ ಕವರ್ ನೀಡಲಿದೆ. ದೇಶದ ಎಲ್ಲ ಏರ್ಟೆಲ್ ಪ್ರಿಪೇಡ್ ಗ್ರಾಹಕರಿಗೂ ಈ ಯೋಜನೆಯ ಸೌಲಭ್ಯ ಸಿಗಲಿದೆ.
ಪ್ರಯೋಜನಗಳು : ಏರ್ಟೆಲ್ ರೂ. 599 ಯೋಜನೆಯಡಿಯಲ್ಲಿ ಪ್ರತಿದಿನ ಗ್ರಾಹಕರಿಗೆ 2ಜಿಬಿ ಡೇಟಾ, ಅನಿಯಮಿತ ಕರೆ, ಪ್ರತಿ ದಿನ 100 ಎಸ್ಎಂಎಸ್ ಹಾಗೂ 4 ಲಕ್ಷ ರೂಪಾಯಿ ಜೀವ ವಿಮೆ ನೀಡಲಿದೆ. ಈ ರಿಚಾರ್ಜ್ ಯೋಜನೆ 84 ದಿನಗಳ ವ್ಯಾಲಿಡಿಟಿ ಹೊಂದಿರುತ್ತದೆ. ಮುಂದಿನ ಮೂರು ತಿಂಗಳವರೆಗೆ ಈ ವಿಮಾ ಸೌಲಭ್ಯ ಸಿಗಲಿದೆ.

ಎಲ್ಲೆಲ್ಲಿ ಲಭ್ಯ : ಭಾರ್ತಿ ಆಕ್ಸಾ ಲೈಫ್ ಇನ್ಸೂರೆನ್ಸ್ ರಕ್ಷಣೆಯನ್ನು ಒದಗಿಸುವ ಏರ್ಟೆಲ್‌ನ ಈ ಪ್ರಿಪೇಡ್ ಯೋಜನೆ ತಮಿಳುನಾಡು ಮತ್ತು ಪಾಂಡಿಚೆರಿ ಗ್ರಾಹಕರಿಗೆ ಲಭ್ಯವಿದೆ. ಈ ಯೋಜನೆಯನ್ನು ಮುಂದಿನ ಕಲವೆ ತಿಂಗಳಲ್ಲಿ ದೇಶಾದ್ಯಂತ ಜಾರಿಗೆ ತರುವುದಾಗಿ ಏರ್ಟೆಲ್ ಹೇಳಿದೆ.
ನವೀನ ಯೋಜನೆ : ಏರ್ಟೆಲ್ ನ ಈ ನವೀನ ಯೋಜನೆಯು ಗ್ರಾಮೀಣ ಭಾಗಗಳು ಸೇರಿದಂತೆ ಏರ್‌ಟೆಲ್‌ನ ಆಳವಾದ ವಿತರಣಾ ವ್ಯಾಪ್ತಿಯನ್ನು ಸಂಯೋಜಿಸುತ್ತದೆ. ಭಾರ್ತಿ ಆಕ್ಸಾ ಲೈಫ್‌ನ ವಿಮೆಯಲ್ಲಿ ಲಕ್ಷಾಂತರ ವಿಮೆ ಮಾಡದ ಮತ್ತು ವಿಮೆ ಮಾಡುವ ಜನರು ತಮ್ಮ ಫೋನ್‌ಗಳನ್ನು ರೀಚಾರ್ಜ್ ಮಾಡುವಾಗಲೆಲ್ಲಾ ಅವರಿಗೆ ಸಾಕಷ್ಟು ಲೈಫ್ ಕವರ್ ಸಿಗುತ್ತದೆ.

ವಿಮಾ ನಿಯಮ : 18-54 ವರ್ಷ ವಯಸ್ಸಿನ ಎಲ್ಲ ಗ್ರಾಹಕರಿಗೆ ಲಭ್ಯವಿರುವ ಜೀವ ವಿಮಾ ರಕ್ಷಣೆಗೆ ಯಾವುದೇ ದಾಖಲೆ ಅಥವಾ ವೈದ್ಯಕೀಯ ಪರೀಕ್ಷೆಯ ಅಗತ್ಯವಿಲ್ಲ ಮತ್ತು ವಿಮೆಯ ಪ್ರಮಾಣಪತ್ರವನ್ನು ತ್ವರಿತವಾಗಿ ಡಿಜಿಟಲ್ ರೂಪದಲ್ಲಿ ತಲುಪಿಸಲಾಗುತ್ತದೆ. ವಿಮೆಯ ಭೌತಿಕ ನಕಲನ್ನು ವಿನಂತಿಯ ಮೇರೆಗೆ ಗ್ರಾಹಕರ ಮನೆ ಬಾಗಿಲಿಗೆ ತಲುಪಿಸಲಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮದುವೆಯಾಗುವುದು ಪ್ರತಿಯೊಬ್ಬರ ಕನಸು. ತಮಗಿಷ್ಟವಾಗುವ ವ್ಯಕ್ತಿಯನ್ನು ಮದುವೆಯಾಗಲು ಪ್ರತಿಯೊಬ್ಬರೂ ಬಯಸ್ತಾರೆ. ದಾಂಪತ್ಯ ಜೀವನ ಪರ್ಯಂತ ಸುಖಕರವಾಗಿರಲೆಂದು ಅಳೆದು ತೂಗಿ ಮದುವೆ ಮಾಡ್ತಾರೆ. ಹಿಂದೂ ಸಂಪ್ರದಾಯದಲ್ಲಿ ಮದುವೆಗೂ ಮುನ್ನ ಜಾತಕ ನೋಡುವ ಪದ್ಧತಿಯಿದೆ. ಜಾತಕ ಹೊಂದಿಕೆಯಾದ್ರೆ ಮದುವೆ ಮಾತುಕತೆ ಮುಂದುವರೆಯುತ್ತದೆ.ಸಾಮಾನ್ಯವಾಗಿ ಒಂದೇ ಗೋತ್ರದವರು ಮದುವೆಯಾಗುವುದಿಲ್ಲ. ಗೋತ್ರ ನೋಡಿಯೇ ಜಾತಕ ತೆಗೆದುಕೊಳ್ತಾರೆ. ಒಂದೇ ಗೋತ್ರದವರನ್ನು ಮದುವೆಯಾಗದಿರಲು ಮುಖ್ಯ ಕಾರಣವಿದೆ. ಸನಾತದ ಧರ್ಮದ ಪ್ರಕಾರ ಒಂದೇ ಗೋತ್ರದವರು ಸಹೋದರ-ಸಹೋದರಿಯಾಗಿರುತ್ತಾರೆ ಎಂಬ ನಂಬಿಕೆಯಿದೆ. ಹಾಗಾಗಿ ಒಂದೇ ಗೋತ್ರದವರನ್ನು ಮದುವೆಯಾಗುವುದಿಲ್ಲ. ಇದಲ್ಲದೆ ಒಂದೇ ಗೋತ್ರದಲ್ಲಿ…
ಬಿಗ್ ಬಾಸ್ ಕನ್ನಡ ಏಳನೇ ಆವೃತ್ತಿಯ ಎರಡನೇ ವಾರ ಚೈತ್ರಾ ವಾಸುದೇವನ್ ಎಲಿಮಿನೇಟ್ ಆದರು. ದೊಡ್ಮನೆಯಿಂದ ಚೈತ್ರಾ ಅವರನ್ನ ಹೊರಗೆ ಕರೆದ ಸುದೀಪ್ ವೇದಿಕೆ ಮೇಲೆ ಮಾತುಕತೆ ಮುಂದುವರಿಸಿದರು. ಈ ವೇಳೆ ಚೈತ್ರಾ ವಾಸುದೇವನ್ ಅವರಿಗೆ ತಮ್ಮ ಎರಡು ವಾರದ ಜರ್ನಿ ಕುರಿತು VT (ವಿಡಿಯೋ ದೃಶ್ಯ) ತೋರಿಸಲಾಯಿತು. ಈ ವಿಡಿಯೋ ನೋಡಿದ ಚೈತ್ರಾ ವಾಸುದೇವನ್’ ಮೇಕಪ್ ಇಲ್ಲದ ದೃಶ್ಯ ಹೆಚ್ಚು ತೋರಿಸಿದ್ದಾರೆ’ ಒಂದು ವಿಚಾರಕ್ಕೆ ಕಾಮೆಂಟ್ ಮಾಡಿದರು. ಈ ಮಾತಿನಿಂದ ಬೇಸರಗೊಂಡ ಸುದೀಪ್ ಅವರು, ವೇದಿಕೆಯಲ್ಲೇ…
ಮಹಾಭಾರತದ ದ್ರೌಪದಿ ಎಲ್ಲರಿಗೂ ಗೊತ್ತು. ಆಕೆ ಪಾಂಡವರ ಪತ್ನಿ. ಐವರು ಗಂಡಂದಿರನ್ನು ಹೊಂದಿದ್ದ ದ್ರೌಪದಿಯೇ ಮಹಾಭಾರತಕ್ಕೆ ಕಾರಣ ಎನ್ನಲಾಗುತ್ತದೆ. ಅದೇನೇ ಇರಲಿ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಿರುವ ಮಹಿಳೆಯರು ಭಾರತದಲ್ಲಿ ಇದ್ದಾರೆ. ರಾಜಸ್ತಾನ ಮತ್ತು ಮಧ್ಯಪ್ರದೇಶದ ಗಡಿ ಭಾಗ ಮುರೆನಾದಲ್ಲಿ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಿರುವ ಮಹಿಳೆಯರಿದ್ದಾರೆ. ಇದು ಹಳೇ ಪದ್ಧತಿಯೇನಲ್ಲ. ಕೆಲ ವರ್ಷಗಳ ಹಿಂದೆ ಅಲ್ಲಿನ ಮುಖಂಡರು ಗ್ರಾಮದ ಒಳಿತಿಗಾಗಿ ಈ ನಿರ್ಧಾರ ಕೈಗೊಂಡಿದ್ದಾರೆ. ಈ ಊರಿನಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆ. ಯುವಕರ ಸಂಖ್ಯೆ…
ಮದುವೆಯಾದ ನವಜೋಡಿ ಮೇಲೆ ಪೋಷಕರು ಲಕ್ಷಾಂತರ ರೂ. ಹಣವನ್ನು ಸುರಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸುಶಾಂತ್ ಕೋಟಾ ಹಾಗೂ ಮೇಘನಾ ಗೌಡ್ ಮಾರ್ಚ್ 17ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸುಶಾಂತ್ ಕೋಟಾ ಸಾಫ್ಟ್ ವೇರ್ ಎಂಜಿನಿಯರ್ ಆಗಿದ್ದು, ಹೈದರಾಬಾದ್ನ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಹೈದರಾಬಾದ್ನಲ್ಲಿ ನಡೆದ ಈ ಮದುವೆಯ ವಿಡಿಯೋ ವೈರಲ್ ಆಗಿದೆ. ವರ ಹಾಗೂ ವಧುವಿನ ಪೋಷಕರು ನವಜೋಡಿ ಮೇಲೆ ಹಣದ ಹೊಳೆಯನ್ನೇ ಹರಿಸಲು ಒಂದು ದೊಡ್ಡ ಬಾಸ್ಕೆಟ್ನಲ್ಲಿ ನೋಟುಗಳನ್ನು ತೆಗೆದುಕೊಂಡು…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಮದುವೆಯ ದಿನ ವರನ ಕುಟುಂಬದವರು ನಗದು, ಒಡವೆ ಸೇರಿದಂತೆ ಒಂದು ಕೋಟಿ ಮೌಲ್ಯದ ವರದಕ್ಷಿಣೆಗೆ ಬೇಡಿಕೆಯಿಟ್ಟಿದ್ದರಿಂದ ಯುವತಿಯೊಬ್ಬಳು, ವೈದ್ಯನೊಂದಿಗೆ ನಿಗದಿಯಾಗಿದ್ದ ತನ್ನ ಮದುವೆಯನ್ನೇ ಸ್ಥಗಿತಗೊಳಿಸಿದ್ದಾಳೆ. ಡಾ. ರಾಶಿ ವರದಕ್ಷಿಣೆ ವಿರುದ್ಧ ಹೀಗೆ ಸಿಡಿದೆದ್ದ ವಧು.