ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 2018ರ ಕ್ರಿಕೆಟ್ ಚಾಂಪಿಯನ್ಶಿಪ್ನ ಸಂಪೂರ್ಣ ವೇಳಾಪಟ್ಟಿ ನಿಮಗಾಗಿ ಇಲ್ಲಿದೆ.ಈ ಸಲದ ಚಾಂಪಿಯನ್ಶಿಪ್ನಲ್ಲಿ 8 ತಂಡಗಳು ಭಾಗವಹಿಸುತ್ತಿದ್ದು, ಆ ತಂಡಗಳ ಪಟ್ಟಿಯನ್ನು ನೀವೂ ನೋಡಬಹುದು.

ರಾಯಲ್ ಚಾಲೆಂಜರ್ಸ್ ಬೆಂಗಳೂರು,
ಮುಂಬೈ ಇಂಡಿಯನ್ಸ್,
ಚೆನ್ನೈ ಸೂಪರ್ ಕಿಂಗ್ಸ್,
ಕಿಂಗ್ಸ್ ಇಲೆವೆನ್ ಪಂಜಾಬ್,
ಡೆಲ್ಲಿ ಡೇರ್ಡೆವಿಲ್ಸ್,
ಕೋಲ್ಕತ್ತಾ ನೈಟ್ ರೈಡರ್ಸ್,
ಸನ್ರೈಸರ್ಸ್ ಹೈದರಾಬಾದ್,
ರಾಜಸ್ತಾನ ರಾಯಲ್ಸ್.


ಪಂದ್ಯಗಳ ದಿನಾಂಕ ಮತ್ತು ನಿಗದಿತ ಸ್ಥಳಗಳು ಐಪಿಎಲ್ ಸೂಚನೆಯಂತೆ ಬದಲಾಗುವ ಸಾಧ್ಯತೆಗಳು ಇರುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೀ ರುಚಿ ಹೆಚ್ಚಿಸುವ ಜೊತೆಗೆ ಗಂಟಲು ನೋವನ್ನು ಗುಣಪಡಿಸುವ ಕೆಲಸವನ್ನು ಮಾತ್ರ ಶುಂಠಿ ಟೀ ಮಾಡುವುದಿಲ್ಲ. ಮಸಾಲೆ ರೂಪದಲ್ಲಿ ಬಳಸುವ ಶುಂಠಿ ಬಹು ಉಪಯೋಗಿ. ಇದ್ರ ನೀರನ್ನು ಪ್ರತಿದಿನ ಕುಡಿಯುವುದರಿಂದ ಸಾಕಷ್ಟು ಪ್ರಯೋಜನಗಳಿವೆ. ಇದ್ರಲ್ಲಿರುವ ಆ್ಯಂಟಿ ಬ್ಯಾಕ್ಟಿರಿಯ, ಆ್ಯಂಟಿ ಫಂಗಲ್ ಅಂಶ ದೇಹವನ್ನು ಆರೋಗ್ಯಕರವಾಗಿರಿಸುತ್ತದೆ. ಊಟ ಮಾಡಿದ 20 ನಿಮಿಷದ ನಂತ್ರ ಒಂದು ಕಪ್ ಶುಂಠಿ ನೀರನ್ನು ಕುಡಿಯಿರಿ. ಇದು ದೇಹದಲ್ಲಿರುವ ಆಮ್ಲ ಪ್ರಮಾಣವನ್ನು ನಿಯಂತ್ರಿಸುತ್ತದೆ. ಇದ್ರಿಂದ ಹೊಟ್ಟೆಯಲ್ಲಾಗುವ ಉರಿ ಕಡಿಮೆಯಾಗುತ್ತದೆ. ಶುಂಠಿಯನ್ನು ಕುಟ್ಟಿ ನೀರಿಗೆ ಹಾಕಿ ಕುದಿಸಿ…
ನಮ್ಮ ಭಾರತದಲ್ಲಿ ಲಿವ್ ಇನ್ ರಿಲೇಷನ್ಶಿಪ್ ಈ ಮಾತು ಕೇಳಿದರೆ ಜನರು ಪ್ರತಿಕ್ರಿಯಿಸುವ ರೀತಿ ಬೇರೆಯೇ ಇರುತ್ತದೆ. ಯಾಕೆಂದರೆ ಇದು ನಮ್ಮ ಭಾರತೀಯ ಸಂಸ್ಕೃತಿ ಅಲ್ಲ, ಪಾಶ್ಚಿಮಾತ್ಯ ಸಂಸ್ಕೃತಿ. ಈ ಸಂಸ್ಕೃತಿ ಭಾರತದಲ್ಲಿ ತೀರಾ ಹೊಸತು.
ತನ್ನ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುವ ಬಾಲಿವುಡ್ ಹಾಟ್ ನಟಿ ರಾಖಿ ಸಾವಂತ್ ತಾವು ದೀಪಕ್ ಕಲಾಲ್ ಎಂಬುವವರ ಜೊತೆ ಮದುವೆ ಮಾಡಿಕೊಳ್ಳುವುದಾಗಿ ಘೋಷಣೆ ಮಾಡಿದ್ದರು. ತಾವು ಬೆತ್ತಲೆಯಾಗಿ ಮದುವೆಯಾಗುತ್ತೇನೆ ಎಂದು ಹೇಳುವುದರ ಮುಖಾಂತರ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದರು. ಈಗ ಮತ್ತೊಂದು ಸುದ್ದಿಯಲ್ಲಿರುವ ರಾಖಿ ಸಾವಂತ್ ತಮ್ಮ ಮದುವೆಗೆ ಬೆತ್ತಲೆಯಾಗಿ ಬಂದರೆ ಮಾತ್ರ ಪ್ರವೇಶ ಇರಲಿದೆ ಎಂದು ಹೇಳಿದ್ದಾರೆ. ಇತ್ತೀಚೆಗಷ್ಟೇ ಮದುವೆಯಾದ ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಸ್ ಕುರಿತು ಹೇಳಿಕೆ ಕೊಟ್ಟಿರುವ ರಾಖಿ ಸಾವಂತ್ ನಿಕ್…
ಬಾಲಿವುಡ್ನಲ್ಲಿ ಮಹಾಭಾರತ ಸಿನಿಮಾ ಸೆಟ್ಟೇರಲಿದೆ ಎಂಬ ಸುದ್ದಿ ಬಹಳ ದಿನಗಳಿಂದ ಸದ್ದು ಮಾಡ್ತಿದೆ. ನಟ ಅಮೀರ್ ಖಾನ್ ಇಂತಹದೊಂದು ಪ್ರಯತ್ನಕ್ಕೆ ಕೈಹಾಕಿದ್ದು, ಬಹುದೊಡ್ಡ ಬಜೆಟ್ ನಲ್ಲಿ, ಐದು ಸರಣಿಯಾಗಿ ಸಿನಿಮಾ ಮಾಡಲು ಚಿಂತಿಸಿದ್ದರು.ಆದ್ರೀಗ, ಅಮೀರ್ ಖಾನ್ ಗೂ ಮೊದಲು ಮತ್ತೊಬ್ಬ ನಿರ್ಮಾಪಕ ಮಹಾಭಾರತ ಚಿತ್ರಕ್ಕೆ ಚಾಲನೆ ನೀಡಿದ್ದಾರೆ. ಈ ಚಿತ್ರವನ್ನ ದ್ರೌಪದಿ ದೃಷ್ಟಿಕೋನದಲ್ಲಿ ತೋರಿಸಲಾಗುತ್ತಿದ್ದು, ಪಾಂಚಲಿ ಪಾತ್ರಕ್ಕಾಗಿ ಸ್ಟಾರ್ ನಟಿಯನ್ನ ಆಯ್ಕೆ ಮಾಡಿಕೊಳ್ಳಲಾಗಿದೆ. ಯಾರದು? ಮುಂದೆ ಓದಿ. ಖ್ಯಾತ ನಿರ್ಮಾಪಕ ಮಧು ಮಂತೇನಾ ನಿರ್ಮಿಸಲಿರುವ ಮಹಾಭಾರತ ಚಿತ್ರದಲ್ಲಿ…
ತನ್ನ ಪ್ರಿಯತಮೆಯ ಸಾವಿನಿಂದ ನೊಂದಿದ್ದ ಪ್ರಿಯಕರ ಆಕೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದು, ಬಳಿಕ ಮನೆಗೆ ಬಂದು ತಾನೂ ಸಾವಿಗೆ ಶರಣಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. 22 ವರ್ಷದ ವಿತೀಶ್ವರನ್ ಆತ್ಮಹತ್ಯೆಗೆ ಶರಣಾದ ಪ್ರಿಯತಮ. ಈತ ಬಾಲ್ಯದಲ್ಲಿರುವಾಗಲೇ ತನ್ನ ಪೋಷಕರನ್ನು ಕಳೆದುಕೊಂಡಿದ್ದು, ತನ್ನ ಚಿಕ್ಕಪ್ಪನ ಮನೆಯಲ್ಲಿ ವಾಸಿಸುತ್ತಿದ್ದನು. ವಿತೀಶ್ವರನ್ ವಿದ್ಯಾಭ್ಯಾಸ ಮುಗಿದ ಬಳಿಕ ಬೇರೆ ರಾಜ್ಯಕ್ಕೆ ಕೆಲಸಕ್ಕಾಗಿ ಹೋಗಿದ್ದನು. ಅಲ್ಲಿಂದ ಕೆಲವು ತಿಂಗಳ ನಂತರ ತಮ್ಮ ಗ್ರಾಮಕ್ಕೆ ವಾಪಸ್ ಬಂದಿದ್ದನು. ಕೊಡಲು ಜಿಲ್ಲೆಯ ಪರಮೇಶ್ವಾನಲ್ಲೂರು ಗ್ರಾಮದಲ್ಲಿ ಈ ಹೃದಯ ವಿದ್ರಾವಕ…
ದೇವರ ಮೇಲಿನ ನಂಬಿಕೆಯಿಂದ ಒಂದಷ್ಟು ಲಾಭಗಳು ಇರುವುದು ನಿಜ.