ಉಪಯುಕ್ತ ಮಾಹಿತಿ

ಒಣ ದ್ರಾಕ್ಷಿಯನ್ನು ಹೀಗೆ ಸೇವಿಸುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ನೋಡಿ..

170

ಒಣ ದ್ರಾಕ್ಷಿಯನ್ನು ಎಲ್ಲರೂ ಇಷ್ಟಪಡ್ತಾರೆ. ಈ ದ್ರಾಕ್ಷಿ ಬಾಯಿಗೆ ರುಚಿಯೊಂದೇ ಅಲ್ಲ ಆರೋಗ್ಯಕರ. ಒಣ ದ್ರಾಕ್ಷಿಯನ್ನು ನೀರಿನಲ್ಲಿ ಕುದಿಸಿ ಆ ನೀರನ್ನು ರಾತ್ರಿ ಪೂರ್ತಿ ಹಾಗೆ ಇಟ್ಟು ಬೆಳಗ್ಗೆ ಸೇವಿಸುವುದ್ರಿಂದ ಸಾಕಷ್ಟು ಪ್ರಯೋಜನವಿದೆ.

ಪ್ರತಿದಿನ ಬೆಳಿಗ್ಗೆ ಒಣದ್ರಾಕ್ಷಿ ಕುದಿಸಿದ ನೀರನ್ನು ಕುಡಿಯುವುದ್ರಿಂದ ಮಲಬದ್ಧತೆ, ಎಸಿಡಿಟಿ ಹಾಗೂ ಆಯಾಸ ಸಮಸ್ಯೆ ಕಡಿಮೆಯಾಗುತ್ತದೆ.

ಈ ನೀರು ಕೊಲೆಸ್ಟ್ರಾಲ್ ಮಟ್ಟವನ್ನು ಸರಿಯಾಗಿಡುತ್ತದೆ. ಇದು ದೇಹದಲ್ಲಿರುವ ಟ್ರೈಗ್ಲಿಸರೈಡ್ ಮಟ್ಟವನ್ನು ಕಡಿಮೆ ಮಾಡಲು ನೆರವಾಗುತ್ತದೆ.

ಒಣದ್ರಾಕ್ಷಿ ಕುದಿಸಿಟ್ಟ ನೀರು ಮುಖದ ಮೇಲಿನ ಸುಕ್ಕನ್ನು ಕಡಿಮೆ ಮಾಡಿ ಸೌಂದರ್ಯ ವೃದ್ಧಿಸುವ ಕೆಲಸ ಮಾಡುತ್ತದೆ.

ಮಲಬದ್ಧತೆ ಹಾಗೂ ಅಜೀರ್ಣ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ಜೀರ್ಣಾಂಗ ಸರಿಯಾಗಿ ಕೆಲಸ ಮಾಡುತ್ತದೆ.

ಪ್ರತಿದಿನ ಈ ನೀರು ಕುಡಿಯುವುದ್ರಿಂದ ಲಿವರ್ ಆರೋಗ್ಯವಾಗಿರುತ್ತದೆ. ಚಯಾಪಚಯ ಮಟ್ಟವನ್ನು ನಿಯಂತ್ರಿಸುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ತಿಮ್ಮಪ್ಪನನ್ನು ಕೃಪೆಯಿಂದ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಮಾರ್ಚ್, 2019) ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ – ಆದರೆ ಅದು ನಿಮ್ಮ ಕೈಯಿಂದ…

  • ಮನರಂಜನೆ

    ಬಿಗ್ ಬಾಸ್ ಮನೆಯಲ್ಲಿ, ಇವರನ್ನು ಒದೆಯುವ ಹಂತಕ್ಕೆ ಹೋದ್ರಾ..!ಹಾಗಾದ್ರೆ ನಿಜವಾಗ್ಲು ಒದ್ರ ಇಲ್ವಾ…ತಿಳಿಯಲು ಮುಂದೆ ಓದಿ…

    ಈ ವಾರ ಬಿಗ್ ಬಾಸ್ ಮನೆಯಲ್ಲಿ ನೀಡಿದ್ದ ಲಕ್ಸುರಿ ಬಜೆಟ್ ಟಾಸ್ಕ್ ‘ಕಾಲಾಯ ತಸ್ಮೈ ನಮಃ’ ಮುಕ್ತಾಯವಾಯ್ತು.
    ಮನೆಯಲ್ಲಿರುವ ಸ್ಪರ್ದಿಗಳೆಲ್ಲ ಉತ್ಸಾಹದಿಂದ ಆಟದಲ್ಲಿ ಭಾಗವಹಿಸಿದ್ದರೆಂದು ‘ಬಿಗ್ ಬಾಸ್’ ಮನೆಯ ಸ್ಪರ್ದಿಗಳನ್ನೆಲ್ಲ ಶ್ಲಾಘಿಸಿದ್ದಾರೆ.

  • ಸುದ್ದಿ

    ಮೈಸೂರಿನ ರೈತ ಸಮುದಾಯಕ್ಕೆ ಮತ್ತೊಂದು ಸಿಹಿ ಸುದ್ದಿ….!

    ಮೈಸೂರು ಜಿಲ್ಲೆಯಲ್ಲಿ ಪ್ರವಾಹದಿಂದ ಸಂತ್ರಸ್ತರಾದ ರೈತರ ಬ್ಯಾಂಕಿನ ಸಾಲ ಮರುಪಾವತಿ ಅವಧಿಯನ್ನು ಒಂದು ವರ್ಷ ವಿಸ್ತರಿಸಲಾಗಿದೆ. ಪ್ರವಾಹದಿಂದ ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ, ಟಿ. ನರಸೀಪುರ, ಪಿರಿಯಾಪಟ್ಟಣ, ನಂಜನಗೂಡು, ಹುಣಸೂರು ತಾಲ್ಲೂಕಿನ ರೈತರು ಬೆಳೆ ನಷ್ಟ ಅನುಭವಿಸಿದ್ದಾರೆ. ಇದರಿಂದ ಸಕಾಲಕ್ಕೆ ಬ್ಯಾಂಕ್ ಸಾಲವನ್ನು ಮರುಪಾವತಿಸಲು ಸಾಧ್ಯವಾಗಿಲ್ಲ. ಭಾರತೀಯ ರಿಸರ್ವ್ ಬ್ಯಾಂಕಿಗೆ ರಾಜ್ಯ ಸರ್ಕಾರ ಈ ಕುರಿತಾಗಿ ಮನವಿ ಸಲ್ಲಿಸಿದ್ದು‌, ಸರ್ಕಾರದ ಮನವಿ ಮೇರೆಗೆ ಭಾರತೀಯ ರಿಸರ್ವ್ ಬ್ಯಾಂಕ್ ರೈತರು ಪಡೆದ ಸಾಲ ಮರುಪಾವತಿ ಅವಧಿಯನ್ನು ಒಂದು ವರ್ಷದ…

  • ಉಪಯುಕ್ತ ಮಾಹಿತಿ

    ಬೆಳಿಗ್ಗೆ ಎದ್ದೇಳುವಾಗ ಈ ಕೆಲಸಗಳು ಮಾಡಿದ್ರೆ ದಿನಪೂರ್ತಿ ಕೆಟ್ಟದಾಗಿರುತ್ತದೆ..!ತಿಳಿಯಲು ಈ ಲೇಖನ ಓದಿ ..

    ದಿನದ ಆರಂಭ ಶುಭವಾಗಿದ್ದರೆ ದಿನ ಪೂರ್ತಿ ಶುಭವಾಗಿರುತ್ತದೆ ಎಂದು ಹಿಂದೂ ಧರ್ಮದಲ್ಲಿ ನಂಬಲಾಗಿದೆ. ದಿನ ಶುಭವಾಗಿರಲು ಆರಂಭದಲ್ಲಿ ಯಾವ ಕೆಲಸವನ್ನು ಮಾಡಬೇಕೆಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಜೊತೆಗೆ ಯಾವ ಕೆಲಸ ಮಾಡಿದ್ರೆ ದಿನಪೂರ್ತಿ ಕೆಟ್ಟದಾಗಿರುತ್ತದೆ ಎಂಬುದನ್ನೂ ಹೇಳಲಾಗಿದೆ.

  • inspirational

    ಇಂದಿನ ಚುನಾವಣೆ ಫಲಿತಾಂಶ

    ಇಂದಿನ ಚುನಾವಣೆ ಫಲಿತಾಂಶ ಇಂದು ದೇಶದ ಪ್ರಮುಖ ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಿದೆ. ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ, ಕೇರಳ ಮತ್ತು ಪುದುಚೇರಿ ಸೇರಿದಂತೆ ಹಲವು ರಾಜ್ಯಗಳಲ್ಲಿ ತೀವ್ರ ರಾಜಕೀಯ ಪೈಪೋಟಿ ನಡೆಯುತ್ತಿದೆ. ರಾಜ್ಯವಾರು ತಾಜಾ ಟ್ರೆಂಡ್‌ಗಳು 🟠 ಪಶ್ಚಿಮ ಬಂಗಾಳ (West Bengal) ಆರಂಭಿಕ ಟ್ರೆಂಡ್‌ಗಳಲ್ಲಿ BJP ಮುನ್ನಡೆ ಸಾಧಿಸಿದೆ ಕೆಲ ಕ್ಷೇತ್ರಗಳಲ್ಲಿ ತೃಣಮೂಲ ಕಾಂಗ್ರೆಸ್ (TMC) ಹತ್ತಿರದ ಪೈಪೋಟಿ ಪ್ರಮುಖ ನಾಯಕಿ ಮಮತಾ ಬ್ಯಾನರ್ಜಿ ಕೆಲವು…

  • ಸುದ್ದಿ

    ಕಾಲಿನಿಂದಲೇ ಮತದಾನ ಮಾಡಿ ಎಲ್ಲರಿಗೂ ಸ್ಪರ್ತಿಯಾದ ಲಕ್ಷ್ಮೀ…

    ಮತದಾನ ಪ್ರತಿಯೊಬ್ಬರ ಹಕ್ಕು. ಆದರೆ ಎಲ್ಲಾ ಸರಿಯಿದ್ದರೂ ತಮ್ಮ ಹಕ್ಕು ಚಲಾಯಿಸದೇ ಅವರು ಸರಿ ಇಲ್ಲ ಇವರು ಸರಿ ಇಲ್ಲ ಅಂತ ಮಾತನಾಡುವವರೇ ಹೆಚ್ಚು. ಆದರೆ ತನ್ನ ಎರಡೂ ಕೈ ಇಲ್ಲದಿದ್ದರೂ ಕಾಲಿನಿಂದಲೇ ಯುವತಿಯೊಬ್ಬರು ಮತದಾನ ಮಾಡಿದ್ದಾರೆ.  ಹೌದು, ಕಾನಹೊಸಳ್ಳಿಯ ಲಕ್ಷ್ಮಿಯವರಿಗೆ ಎರಡೂ ಕೈಗಳಿಲ್ಲ. ಆದ್ರೆ ಆ ಬಗ್ಗೆ ತಲೆಕೆಡಿಸಿಕೊಳ್ಳದ ಲಕ್ಷ್ಮಿ ಕಾಲುಗಳಿಂದಲೇ ತಮ್ಮ ಹಕ್ಕು ಚಲಾಯಿಸಿದ್ದಾರೆ. ಗುಂಡಮುಣುಗಿಯ ಮತಗಟ್ಟೆ ಸಂಖ್ಯೆ 118 ರಲ್ಲಿ ಮತ ಚಲಾಯಿಸಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಎರಡೂ ಕೈಯಿಲ್ಲದ ಲಕ್ಷ್ಮಿಯವರಿಗೆ ಚುನಾವಣಾ ಸಿಬ್ಬಂದಿ…