ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನಾಥಶ್ರಮಗಳಲ್ಲಿ ಆಗುತ್ತಿರುವ ಅನಾಚಾರವನ್ನು ಬಯಲಿಗೆಳೆದ ಹಾಗೂ ಭಾರಿ ಹೋರಾಟದ ಬಳಿಕ ಡೌನ್ ಸಿಂಡ್ರೋಮ್ ಇರುವ ಬಾಲಕನನ್ನು ದತ್ತು ಪಡೆದ ಯುವಕನ ಕಥೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಹೌದು, ಹ್ಯೂಮನ್ಸ್ ಆಫ್ ಮುಂಬೈ 26 ವರ್ಷದ ಆದಿತ್ಯ ತಿವಾರಿ ಅವರ ಬಗ್ಗೆ ಪೋಸ್ಟ್ ಮಾಡಿದೆ. 2016ರಲ್ಲಿ ತಿವಾರಿ 26ನೇ ವಯಸ್ಸಿಗೆ ಮಗುವನ್ನು ದತ್ತು ಪಡೆಯುವ ಮೂಲಕ ಅತಿ ಚಿಕ್ಕ ವಯಸ್ಸಿನಲ್ಲಿ ಭಾರತದಲ್ಲಿ ದತ್ತು ಪಡೆದ ವ್ಯಕ್ತಿಯಾಗಿ ದಾಖಲೆ ನಿರ್ಮಿಸಿದರು.
ಅಷ್ಟಕ್ಕೂ ಆದಿತ್ಯ ದತ್ತು ಪಡೆದ ಬಾಲಕ ಡೌನ್ ಸಿಂಡ್ರೋಮ್ ಎಂಬ ಅನುವಂಶೀಯ ಖಾಯಿಲೆಯಿಂದ ಬಳಲುತ್ತಿದ್ದ. ಒಮ್ಮೆ ಆದಿತ್ಯ ತಮ್ಮ ತಂದೆಯ ಹುಟ್ಟುಹಬ್ಬದ ಪ್ರಯುಕ್ತ ಅನಾಥಾಶ್ರಮಕ್ಕೆ ಹೋಗಿದ್ದಾಗ ಈ ಬಾಲಕನನ್ನು ನೋಡಿದ್ದಾರೆ. ಆದರೆ ಈ ಬಾಲಕನೊಂದಿಗೆ ಯಾರೊಬ್ಬರೂ ಸಮಯ ಕಳೆಯುತ್ತಿರಲಿಲ್ಲ.
ಆದ್ದರಿಂದ ಆದಿತ್ಯ ದತ್ತು ಪಡೆಯಲು ಮುಂದಾದರು. ಆದರೆ ದತ್ತು ಪಡೆಯಲು 30 ವರ್ಷ ಆಗದೇ ಇರುವುದರಿಂದ ಕಾನೂನು ಸಮಸ್ಯೆ ಎದುರಾಯಿತು.
ದತ್ತು ಪಡೆಯುವ ಪ್ರಕ್ರಿಯೆಯಲ್ಲಿ ಹಲವು ಬಾರಿ ಅನಾಥಶ್ರಮಕ್ಕೆ ಭೇಟಿ ನೀಡಿದಾಗ ಅಲ್ಲಿ ಮಕ್ಕಳ ಸಾಕಾಣಿಕೆ ಹಾಗೂ ಅಂಗಗಳನ್ನು ಕದಿಯುತ್ತಿರುವ ಬಗ್ಗೆ ಅನುಮಾನ ಬಂದಿದೆ.
ಹಲವು ಸಂಘ-ಸಂಘಟನೆ ಹಾಗೂ ಸರಕಾರಕ್ಕೆ ಪತ್ರ ಬರೆದ ಪರಿಣಾಮ ಇದೀಗ ಆದಿತ್ಯ, ಬಾಲಕನನ್ನು ದತ್ತು ಪಡೆಯಲು ಅವಕಾಶ ಸಿಕ್ಕಿದೆ. ಇದರೊಂದಿಗೆ ಅನಾಥಾಶ್ರಮಗಳಲ್ಲಿ ನಡೆಯುವ ಅನಾಚಾರದ ಬಗ್ಗೆ ತನಿಖೆಗೆ ಮುಂದಾಗಿದೆ ಎಂದು ತಿಳಿದುಬಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ….
ಆನ್ಲೈನ್ ಮಾರುಕಟ್ಟೆ ಇಂದಿನ ದಿನದಲ್ಲಿ ಮೊಬೈಲ್ ಫೋನ್ಗಳ ಮಾರಾಟವನ್ನು ಹೆಚ್ಚು ಮಾಡುತ್ತಿದೆ. ವಿವಿಧ ಆಫರ್ಗಳು, ಹೊಸ ಫೋನ್ ಲಾಂಚ್ ಗಳು ಸೇರಿದಂತೆ ಎಕ್ಸ್ಕ್ಲೂಸಿವ್ ಸೇಲ್ಗಳು ಸೇರಿದಂತೆ ಅನೇಕ ಆಫರ್ ಗಳು ಲಭ್ಯವಿದೆ.
ಒಂದು ದಿನ ರಾತ್ರಿ ಗಂಡ ಮತ್ತು ಹೆಂಡತಿಯರಲ್ಲಿ ಒಂದು ಪಂದ್ಯವನ್ನ ಹಾಕಿಕೊಂಡರು. ಅದು ಏನೆಂದರೆ ಇವತ್ತು ಯಾರೇ ಬಾಗಿಲು ತಟ್ಟಿದರೂ ಬಾಗಿಲು ತೆಗೆಯ ಬಾರದು ಎಂದು. ಮೂಲ ಪಂದ್ಯಕ್ಕೆ ಹೆಂಡತಿ ಒಪ್ಪಿಕೊಂಡಳು. ಅದರಂತೆಯೆ ಕೋಣೆಯ ಬಾಗಿಲು ಮುಚ್ಚಿಟ್ಟು ಇಬ್ಬರು ನಿಶ್ಯಬ್ದವಾಗಿ ಕುಳಿತಿದ್ದರು. ಮೂಲ ಮೊದಲು ಗಂಡನ ಅಪ್ಪ ಮತ್ತು ಅಮ್ಮ ಬಂದು ಬಾಗಿಲನ್ನು ತಟ್ಟಿದರು.ಗಂಡ ಬಾಗಿಲನ್ನ ತೆಗೆಯಲು ಎದ್ದನು, ಅಷ್ಟರಲ್ಲಿ ಪಂದ್ಯ ನೆನಪಿಗೆ ಬಂದು ಕುಳಿತು ಬಿಟ್ಟ.ಅವರು ಸ್ವಲ್ಪ ಸಮಯ ಬಾಗಿಲನ್ನ ತಟ್ಟಿ ಶಬ್ದ ಕೇಳಿಸದೆ ಹೋದಾಗ…
ಇದು ಬಹುಶಃ ಅತ್ಯಂತ ಅಪಾಯಕಾರಿ ರಾಷ್ಟ್ರವಾಗಿದ್ದು, ಮಹಿಳೆಯರಿಗೆ ಹೆಚ್ಚಿನ ಪ್ರಮಾಣದಲ್ಲಿ ಆಮ್ಲ ದಾಳಿಯನ್ನು (Acid Attack )ಹೊಂದಿದೆ ಮತ್ತು ಅವುಗಳಲ್ಲಿ ಹೆಚ್ಚಿನವು ನ್ಯಾಯವನ್ನು ಪಡೆಯುವುದಿಲ್ಲ .ಈ ದೇಶದಲ್ಲಿ 2015 ರಲ್ಲಿ ಸುಮಾರು 45,000 ದೌರ್ಜನ್ಯ ಪ್ರಕರಣಗಳು ವರದಿಯಾಗಿವೆ.
ನೋಟ್ ಬ್ಯಾನ್ ಬಳಿಕ ಬಿಡುಗಡೆಯಾದ 2000 ರೂ ಮುಖಬೆಲೆಯ ನೋಟುಗಳನ್ನು ಸ್ವಲ್ಪ ದಿನಗಳಲ್ಲೇ ಬ್ಯಾನ್ ಮಾಡುತ್ತಾರೆಂದು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಇದನ್ನು ಆರ್ಬಿಐ ಅಲ್ಲಗಳೆದಿತ್ತು. ಆದರೆ ಈದೀಗ ಕೆಲವು ವರದಿಗಳ ಪ್ರಕಾರ, 2000 ರೂ. ಮುಖಬೆಲೆಯ ನೋಟುಗಳ ಮುದ್ರಣವನ್ನು ಆರ್ಬಿಐ ನಿಲ್ಲಿಸಿದೆ ಎಂದು ವರದಿಯಾಗಿದೆ.
ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ಅವರು ತಮ್ಮ ಪತಿ ಡೇನಿಯಲ್ ವೆಬರ್ ಜೊತೆ ಸೇರಿ ಚಿಕ್ಕ ಮಕ್ಕಳಿಗಾಗಿ ಶಾಲೆಯನ್ನು ಆರಂಭಿಸಿದ್ದಾರೆ. ಮಕ್ಕಳಿಗೆ ದೈಹಿಕ ಹಾಗೂ ಬೌದ್ಧಿಕ ವಿಕಾಸಕ್ಕೆ ಕಲ್ಪಿಸುವುದು ನಮ್ಮ ಉದ್ದೇಶ. ಮಕ್ಕಳು ಕೇವಲ ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತವಾಗಿರಬಾರದು. ಅವರು ಪ್ರಪಂಚದಲ್ಲಿ ನಡೆಯುತ್ತಿರುವ ಪ್ರತಿಯೊಂದು ವಿಷಯದ ಬಗ್ಗೆ ತಿಳಿದುಕೊಂಡಿರಬೇಕು. ಮಕ್ಕಳು ಮಜಾ ಮಾಡಬೇಕು ಎಂಬುದು ನನ್ನ ಉದ್ದೇಶ ಎಂದು ಸನ್ನಿ ಲಿಯೋನ್ ಹೇಳಿದ್ದಾರೆ. ಸನ್ನಿ ಲಿಯೋನ್ ಅವರಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ. ಅವರು ಮೂರು ಮಕ್ಕಳ ತಾಯಿ…