ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಬೆಲೆಗೆ ಡಬ್ಬಿಂಗ್ ಹಕ್ಕು ಮಾರಾಟವಾಗಿದೆ. ಕುರುಕ್ಷೇತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 50ನೇ ಸಿನಿಮಾ ವಾಗಿದ್ದು, ದರ್ಶನ್ ದುರ್ಯೋಧನನ ಪಾತ್ರದಲ್ಲಿ ನಟಿಸಿದ್ದಾರೆ.

ನಿರ್ಮಾಪಕ ಮುನಿರತ್ನ ಅವರ ಬಹು ನಿರೀಕ್ಷಿತ ಸಿನಿಮಾ ಕುರುಕ್ಷೇತ್ರ ಇತಿಹಾಸ ಸೃಷ್ಟಿಸಲು ಮುಂದಾಗಿದೆ, ಕೇವಲ ಇನ್ನೂ ಅರ್ಧ ಮಾತ್ರ ಶೂಟಿಂಗ್ ಬಾಕಿಯಿದೆ. ಹೀಗಿರುವಾಗಲೇ ಕುರುಕ್ಷೇತ್ರ ಸಿನಿಮಾದ ಹಿಂದಿ ಡಬ್ಬಿಂಗ್ ಹಕ್ಕು 9 ಕೋಟಿ ರೂ.ಗೆ ಮಾರಾಟವಾಗಿದೆ.
ಕುರುಕ್ಷೇತ್ರ ಸಿನಿಮಾ ಹಿಂದಿ ಡಬ್ಬಿಂಗ್ ಹಕ್ಕು ದಾಖಲೆಗೆ ಮಾರಾಟ..!
ಕುರುಕ್ಷೇತ್ರ ಸಿನಿಮಾ ಹಿಂದಿ ಡಬ್ಬಿಂಗ್ ಹಕ್ಕು ದಾಖಲೆ ಬೆಲೆ ರೂ.6 ಕೋಟಿಗೆ ಮಾರಾಟ! ಕುರುಕ್ಷೇತ್ರ ಸಿನಿಮಾದ ಹಿಂದಿ ಡಬ್ಬಿಂಗ್ ಹಕ್ಕು ಪಡೆಯಲು ಹಲವರು ಪ್ರಯತ್ನ ಪಟ್ಟರು, ಆದರೆ ಅಂತಿಮವಾಗಿ ಆದಿತ್ಯ ಅವರಿಗೆ ಸಿಕ್ಕಿದೆ. ಜೊತೆಗೆ ಅತ್ಯಧಿಕ ಹಣಕ್ಕೆ ಮಾರಾಟವಾಗಿದೆ ಎಂದು ಮೂಲಗಳು ತಿಳಿಸಿವೆ.

ಕನ್ನಡದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಬೆಲೆಗೆ ಡಬ್ಬಿಂಗ್ ಹಕ್ಕು ಮಾರಾಟ..!
ಯಾವಾಗಲೂ ಹೂಡಿಕೆದಾರರು ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಿರುತ್ತಾರೆ ಆರಂಭದಲ್ಲಿ 4ಕೋಟಿರು ಗೆ ಕೋಟ್ ಮಾಡಲಾಗಿತ್ತು. ಅಂತಿಮವಾಗಿ 9 ಕೋಟಿಗೆ ಮಾರಾಟವಾಗಿದೆ. ಕನ್ನಡದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಬೆಲೆಗೆ ಡಬ್ಬಿಂಗ್ ಹಕ್ಕು ಮಾರಾಟವಾಗಿದೆ.
ಕುರುಕ್ಷೇತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 5೦ನೇ ಸಿನಿಮಾ ದುರ್ಯೋಧನನ ಪಾತ್ರದಲ್ಲಿ ನಟಿಸಿದ್ದಾರೆ. ಅರ್ಜುನ್ ಸರ್ಜಾ, ರವಿಚಂದ್ರನ್, ಅಂಬರೀಶ್, ಶ್ರೀನಾಥ್, ಅನಂತ್ ನಾಗ್, ಸೇರಿದಂತೆ ಹಲವು ಕಲಾವಿದರ ದೊಡ್ಡ ತಾರಾಗಣವೇ ಇದೆ. ಈ ಸಿನಿಮಾಗಾಗಿ ಸುಮಾರು 8೦ ಕೋಟಿ ರು ಬಂಡವಾಳ ಹೂಡಿದ್ದಾರಂತೆ.

ಹೈದರಾಬಾದ್ ನ ರಾಮೋಜಿ ರಾವ್ ಫಿಲ್ಮ್ ಸಿಟಿಯಲ್ಲಿ ಅದ್ದೂರಿ ಚಿತ್ರೀಕರಣ ನಡೆಯುತ್ತಿದ್ದು ಸಿನಿಮಾ ಶೂಟಿಂಗ್ ಬಗ್ಗೆ ರಾಷ್ಟ್ರ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಸಿನಿಮಾ ಬಿಡುಗಡೆಗೆ ಮುನ್ನವೇ ಅದರ ಲಾಭದ ಬಗ್ಗೆ ನಿರೀಕ್ಷೆ ಮೂಡಲಾಗಿದೆ ಸ್ಯಾಟಲೈಟ್, ಹಕ್ಕು ಡಬ್ಬಿಂಗ್ ಹಕ್ಕು ಸೇರಿದಂತೆ ಸಿನಿಮಾ 1೦೦ ಕೋಟಿ ಲಾಭ ಗಳಿಸಲಿದೆ ಎಂದು ಅಂದಾಜು ಮಾಡಲಾಗಿದೆ.
ದಕ್ಷಿಣ ಭಾರತೀಯ ಭಾಷೆಗಳಿಗೆ ಡಬ್ಬಿಂಗ್:-
ತಮಿಳು, ತೆಲುಗು, ಮಲಯಾಳಂ ಭಾಷೆಗಳ ಡಬ್ಬಿಂಗ್ ಹಕ್ಕು 2೦ ಕೋಟಿ ರು ಗೆ ಮಾರಾಟವಾಗಿದೆ, ಇನ್ನೂ ಸಂಗೀತ ಸೇರಿದಂತೆ ಸ್ಯಾಟ್ಲೈಟ್ ಮಾರಾಟ ಹಕ್ಕುಗಳಿಂದ ಹಾಕಿರುವ ಬಂಡವಾಳ ವಾಪಸ್ ಬರುತ್ತದೆ ಎನ್ನಲಾಗುತ್ತಿದೆ.

ಸಿನಿಮಾ ಬಿಡುಗಡೆ ಯಾವಾಗ..?
ಈ ತ್ರಿಡಿ ಸಿನಿಮಾ ಕರ್ನಾಟಕದ 6೦ ಥಿಯೇಟರ್ ಗಳಲ್ಲಿ ಮೊದಲ ವಾರದಲ್ಲೇ 15ರಿಂದ 2೦ ಕೋಟಿ ರು. ಕಲೆಕ್ಷನ್ ಮಾಡುತ್ತದೆ, ಭಾರತಾದ್ಯಂತ ವಿತರಣಾ ಹಕ್ಕು ಸೇರಿದಂತೆ ಹಲವು ಮೂಲಗಳಿಂದ ಲಾಭಪಡೆಯಲಿದೆ ಎಲಾಗುತ್ತಿದೆ . 2018ರ ಸಂಕ್ರಾಂತಿ ವೇಳೆಗೆ ಸಿನಿಮಾ ಬಿಡುಗಡೆಯಾಗುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಕ್ಕಿ ಯನ್ನು ಉಪಯೋಗಿಸದವರು ಯಾರಿದ್ದಾರೆ ಹೇಳಿ ನೋಡೋಣ, ಆದರೆ ಇತ್ತೀಚಿನ ದಿನಗಳಲ್ಲಿ ನಕಲಿ ಪ್ಲಾಸ್ಟಿಕ್ ಅಕ್ಕಿ ಮಾರುಕಟ್ಟೆಗೆ ಬಂದಿರುವುದನ್ನು ಕೇಳಿರುತ್ತೀರಿ…
ನಾವು ದಶಕಗಳಿಂದಲೂ ನೀರಿನಲ್ಲಿ ಓಡುವ ಬೈಕ್ ಗಳ ಕತೆಗಳ ಬಗ್ಗೆ ಓದಿರುತ್ತೇವೆ. ಅದೇ ರೀತಿ ಬ್ರೆಜಿಲ್ ಒಬ್ಬರು ನೀರಿನಲ್ಲಿ ಓಡುವ ಬೈಕ್’ನ್ನು ಕಂಡುಹಿಡಿದಿದ್ದಾರೆ.
ಕತ್ತಿನ ಭಾಗದಲ್ಲಿ ಪಾರ್ಶ್ವವಾಯು ಸಮಸ್ಯೆಯನ್ನು ಹೊಂದಿರುವ 65 ವರ್ಷದ ವೃದ್ಧರೊಬ್ಬರು ಕೈ ಚಲನೆಯನ್ನು ಊಹಿಸಿಕೊಳ್ಳುವ ಮೂಲಕ ಬರವಣಿಗೆಯನ್ನು ಸಾಧಿಸಿದ್ದಾರೆ. ಬ್ರೈನ್ ಕಂಪ್ಯೂಟರ್ ಇಂಟರ್ಫೇಸ್ (BCI) ಸಾಧನವನ್ನು ಬಳಸಿ ಹೆಚ್ಚು ಕಾರ್ಯಕ್ಷಮತೆಯುಳ್ಳ ಮೆದುಳು ಪಠ್ಯದ ಮೂಲಕ ಸಂವಹನವನ್ನು ಸಾಧಿಸಿದೆ. ಅಮೆರಿಕದ ನರವಿಜ್ಞಾನಿಗಳು ಈ ಸಾಧನೆಯನ್ನು ಸಂಶೋಧನಾ ಸಹಯೋಗಿ ಬ್ರೈನ್ಗೇಟ್ನೊಂದಿಗೆ ಸೇರಿ ಅಭಿವೃದ್ಧಿಪಡಿಸಿದ್ದಾರೆ. ಬ್ರೈನ್ ಕಂಪ್ಯೂಟರ್ ಇಂಟರ್ಫೇಸ್ ಎನ್ನುವ ಸಾಧನವು ಮೆದುಳಿನ ಮೇಲೆ ಚಿಪ್ಗಳಿಂದ ಕಾರ್ಯ ನಿರ್ವಹಿಸುತ್ತದೆ. ಅದು ಬಳಕೆದಾರರು ಯೋಚಿಸಿದಾಗ ಮೆದುಳಿನ ಚಟುವಟಿಕೆಯನ್ನು ಪತ್ತೆ ಮಾಡುತ್ತದೆ ಮತ್ತು ಅದನ್ನು…
ಇನ್ನೇನು ಲೋಕಸಭಾ ಚುನಾವಣಾ ಹತ್ತಿರ ಆಗುತ್ತಿದ್ದು, ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಈಗಾಗಲೇ ಭರ್ಜರಿ ತಯಾರಿ ನಡೆಯುತ್ತಿದೆ. ಇದೇ ಸಮಯದಲ್ಲಿ ದೇಶದ ಅತ್ಯಂತ ಜನಪ್ರಿಯ ರಾಜಕಾರಣಿ ಯಾರೆಂದು ಸಮೀಕ್ಷೆ ನಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅತ್ಯಂತ ಜನಪ್ರಿಯ ರಾಜಕಾರಣಿ ಎಂದು ಜನರ ಅಭಿಪ್ರಾಯವಾಗಿದೆ. ರಾಜಕೀಯ ತಂತ್ರರೂಪಕ ಪ್ರಶಾಂತ್ ಕಿಶೋರ್ ನೇತೃತ್ವದ ಇಂಡಿಯನ್ ಪೊಲಿಟಿಕಲ್ ಆಕ್ಷನ್ ಕಮಿಟಿ(ಐ-ಪ್ಯಾಕ್) ನಡೆಸಿದ ಸಮೀಕ್ಷೆಯಲ್ಲಿ ದೇಶದ 712 ಜಿಲ್ಲೆಗಳ 57 ಲಕ್ಷ ಮಂದಿ ಮತ ನೀಡಿದ್ದು ಪ್ರಧಾನಿ ಮೋದಿ ಅತಿ ಜನಪ್ರಿಯ ಮತ್ತು…
ಎರಡನೇ ಬಾರಿಗೆ, ಪ್ರಧಾನಿ ಆದ ಬಳಿಕ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ಇಂದು ವಿದೇಶ ಪ್ರವಾಸ ಆರಂಭಿಸಲಿದ್ದು ದ್ವೀಪರಾಷ್ಟ್ರ ಮಾಲ್ಡೀವ್ಸ್ಗೆ ಭೇಟಿ ನೀಡುತ್ತಿದ್ದಾರೆ.ಮಾಲ್ಡೀವ್ಸ್ ಸಂಸತ್ತನ್ನು ಉದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಿ, ಅಲ್ಲಿನ ರಾಷ್ಟ್ರಾಧ್ಯಕ್ಷ ಇಬ್ರಾಹಿಂ ಸೊಲಿತ್ ಜೊತೆ ಮಾತುಕತೆ ನಡೆಸುತ್ತಾರೆ. ಭಾರತದ ನೆರವಿನಿಂದ ಶುರುವಾಗಿರುವ ಕಾಮಗಾರಿಗಳ ಉದ್ಘಾಟನೆಯ ಜೊತೆಗೆ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೂ ಮೋದಿ ಹಣಕಾಸು ನೆರವು ಘೋಷಿಸುವ ಸಾಧ್ಯತೆ ಇದೆ. ಮಾಲ್ಡೀವ್ಸ್ನಿಂದ ನಾಳೆ ದ್ವೀಪರಾಷ್ಟ್ರ ಶ್ರೀಲಂಕಾಕ್ಕೆ ಭೇಟಿ ನೀಡುತ್ತಾರೆ. ಈಸ್ಟರ್ ಸಂಡೆಯಂದು ನಡೆದಿದ್ದ…
ಸರ್ಕಾರಿ ಒಡೆತನದ ಬಿಎಸ್ಎನ್ಎಲ್ ದೇಶದಲ್ಲಿ ಇದೇ ಮೊದಲ ಬಾರಿಗೆ ಸ್ಯಾಟಿಲೈಟ್ ಫೋನ್ ಸೇವೆಯನ್ನು ಆರಂಭಿಸಲಿದೆ. ಬುಧವಾರ ಮೇ.25 ರಿಂದ ಈ ಸೇವೆಗೆ ಚಾಲನೆ ದೊರೆಯಲಿದ್ದು, ನೇರವಾಗಿ ಉಪಗ್ರಹಗಳ ಸಹಾಯದಿಂದ ಈ ಸೇವೆಯನ್ನು ಬಿಎಸ್ಎನ್ಎಲ್ ಓದಗಿಸಲಿದೆ ಎನ್ನಲಾಗಿದೆ.