ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ಪೌರಾಡಳಿತ ನಿದೇಶನಾಲಯ CMAK/DMA(SBM)/KMDS ಸಂಸ್ಥೆಯಲ್ಲಿ /ಯೋಜನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಕಾಂಟ್ರಾಕ್ಟ್ ಬೇಸಿಸ್ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ಸಂಕ್ಷೀಪ್ತ ವಿವರ ಕೆಳಗೆ ಕೊಡಲಾಗಿದೆ.
ಹಣಕಾಸು ಮತ್ತು ಲೆಕ್ಕಪತ್ರ ತಜ್ಞ (Finance & Accounting Expert) – 1 ಖಾಲಿ ಹುದ್ದೆ.
ವಿದ್ಯಾರ್ಹತೆ: MBA(Finance) ಹಾಗು MCom/BCom. ಕನಿಷ್ಠ 3-5 ವರ್ಷಗಳ ಸೇವಾ ಅನುಭವ.
ವೇತನ: 50,000 ರೂ. ತಿಂಗಳಿಗೆ.
ಕಲ್ಯಾಣ ತಜ್ಞ (Welfare Expert) – 1 ಖಾಲಿ ಹುದ್ದೆ.
ವಿದ್ಯಾರ್ಹತೆ: Social Work ಅಥವಾ Sociology ಯಲ್ಲಿ ಪದವಿ. ಕನಿಷ್ಠ 3-5 ವರ್ಷಗಳ ಸೇವಾ ಅನುಭವ.
ವೇತನ: 50,000 ರೂ. ತಿಂಗಳಿಗೆ.
ಒಟ್ಟು 2 (CMAK-1, DMA(SBM)-1) ಖಾಲಿ ಹುದ್ದೆ.
ವಿದ್ಯಾರ್ಹತೆ: Environmental Science ನಲ್ಲಿ MTech/BE. ಕನಿಷ್ಠ 3-5 ವರ್ಷಗಳ ಸೇವಾ ಅನುಭವ.
ವೇತನ: CMAK ಸಂಸ್ಥೆಯಲ್ಲಿ: 50,000 ರೂ. ತಿಂಗಳಿಗೆ.
DMA(SBM) ಸಂಸ್ಥೆಯಲ್ಲಿ: 55,000 ರೂ. ತಿಂಗಳಿಗೆ.
ಸಹಾಯಕ ಉದ್ಯಮ ವಿಶ್ಲೇಷಕ (Assistant Business Analyst) – 1 ಖಾಲಿ ಹುದ್ದೆ.
ವಿದ್ಯಾರ್ಹತೆ: BE/BTech/MCA. ಕನಿಷ್ಠ 3-5 ವರ್ಷಗಳ ಸೇವಾ ಅನುಭವ.
ವೇತನ: 40,000 ರೂ. ತಿಂಗಳಿಗೆ.
ಲೆಕ್ಕಪತ್ರ ನಿರ್ವಹಣೆ ಮತ್ತು ಆಡಿಟ್ ಸಲಹೆಗಾರ (Accounting & Audit Consultant) – 4 ಖಾಲಿ ಹುದ್ದೆಗಳು.
ವಿದ್ಯಾರ್ಹತೆ: ಯಾವುದೇ ಪದವಿ. ಲೆಕ್ಕಪತ್ರ ನಿರ್ವಹಣೆ ಮತ್ತು ಆಡಿಟ್ ಕ್ಷೇತ್ರದಲ್ಲಿ 10 ವರ್ಷಗಳ ಸೇವಾ ಅನುಭವ.
ವೇತನ: 30,000 ರೂ. ತಿಂಗಳಿಗೆ.
ತಂತ್ರಾಂಶ ಅಭಿವೃದ್ಧಿಗಾರ (Software Developer) – 4 ಖಾಲಿ ಹುದ್ದೆಗಳು.
ವಿದ್ಯಾರ್ಹತೆ: BE/BTech/MTech/MCA. 2 ವರ್ಷಗಳ ಸೇವಾ ಅನುಭವ.
ಕಾರ್ಯನಿರ್ವಾಹಕ ಸಹಾಯಕ (Executive Assistant) – 1 ಖಾಲಿ ಹುದ್ದೆ.
ವಿದ್ಯಾರ್ಹತೆ: ಯಾವುದೇ ಪದವಿ. 5 ವರ್ಷಗಳ ಸೇವಾ ಅನುಭವ.
ವೇತನ: 25,000 ರೂ. ತಿಂಗಳಿಗೆ.
ಇಂಟರ್ನ್ಶಿಪ್ ಹುದ್ದೆ (Internship Assignment) – 2 ಖಾಲಿ ಹುದ್ದೆಗಳು.
ವಿದ್ಯಾರ್ಹತೆ: ಯಾವುದೇ ಪದವಿ.
ವೇತನ: 10,000 ರೂ. ತಿಂಗಳಿಗೆ.
ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ದಿನಾಂಕ 20/01/2018 ರೊಳಗೆ ತಲುಪುವಂತೆ ಸಂಬಂಧಪಟ್ಟ ದಾಖಲೆಗಳೊಂದಿಗೆ ಖುದ್ದಾಗಿ ಅಥವಾ ಅಂಚೆ ಮುಖಾಂತರ ಸಂಬಂಧಪಟ್ಟ ಸಂಸ್ಥೆಗಳ ವಿಳಾಸಕ್ಕೆ ಕಳುಹಿಸಬೇಕು. ಸಂಬಂಧಪಟ್ಟ ಸಂಸ್ಥೆಗಳ ವಿಳಾಸ ಮತ್ತು ಇತರೆ ಮಾಹಿತಿಯನ್ನು ಅಧಿಕೃತ ಪ್ರಕಟಣೆಯಲ್ಲಿ ನೋಡಿ.
http://www.municipaladmn.gov.in/sites/municipaladmn.gov.in/files/notificationn.pdf
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿಲ್ಲಿ ಚಿಕನ್ ಹೆಸರು ಕೇಳದವರೇ ಇಲ್ಲ. ಹೆಸರು ಕೇಳಿದ ಕೂಡಲೇ ಬಾಯಲ್ಲಿ ನೀರೂರಿಸುವ ಚಿಲ್ಲಿ ಚಿಕನ್ ಕಣ್ಣ ಮುಂದೆ ಬರುತ್ತದೆ. ನಿಮಗಾಗಿ ಬಾಯಿಲ್ಲಿ ನೀರಿರುವ, ಮೈಸೂರು ಶೈಲಿಯ ಚಿಲ್ಲಿ ಚಿಕನ್ ರೆಸಿಪಿ …
ಒಂದೆಲಗ ಅಥವಾ ಬ್ರಾಹ್ಮೀ ಎಲೆ ಇದಕ್ಕೆ ದಕ್ಷಿಣ ಕನ್ನಡದ ಕಡೆ ತಿಮರೆ ಎಂದು ಕರೆಯುತ್ತಾರೆ. ಒಂದೆಲಗ ಎಂದರೆ ಒಂದು ಎಲೆ ಉಳ್ಳ ಸಸಿ ಎಂದರ್ಥ. ಇದರಲ್ಲಿರುವ ಮದ್ದಿನ ಗುಣ ಅಸಾಮಾನ್ಯವಾದದ್ದು. ಅದು ಏನೆಂದು ತಿಳಿದರೆ ನಿಮಗೆ ಆಗುತ್ತೆ ನೋಡಿ ಆಶ್ಚರ್ಯ.
ಬಿಗ್ ಬಾಸ್ ಕನ್ನಡ-5′ ಕಾರ್ಯಕ್ರಮಕ್ಕೆ ಕಾಲಿಟ್ಟ ಕ್ಷಣದಿಂದಲೇ, ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಆಗಿರುವ ಸ್ಪರ್ಧಿ ಅಂದ್ರೆ ಅದು ನಿವೇದಿತಾ ಗೌಡ. ಕನ್ನಡವನ್ನ ಇಂಗ್ಲೀಷ್ ಸ್ಟೈಲ್ ನಲ್ಲಿ ಮಾತನಾಡುವ ‘ಬಾರ್ಬಿ ಡಾಲ್’ ನಿವೇದಿತಾ ಮನೆಯ ಒಳಗೆ ಹಾಗೂ ಹೊರಗೆ ಸಖತ್ ಸುದ್ದಿಯಾಗುತ್ತಿದ್ದು, ಪಡ್ಡೆ ಹುಡುಗರ ಕನಸಿನ ರಾಣಿಯಾಗಿದ್ದಾರೆ.
ಸೈಕಲ್ ಕದ್ದ ಆರೋಪ ಮಾಡಿ ಜನರಿಂದ ಥಳಿತಕ್ಕೊಳಗಾದ ಮರು ದಿನ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಶನಿವಾರ ಜಾರ್ಖಂಡ್ ನಲ್ಲಿ ನಡೆದಿದೆ.ಸಾರ್ವಜನಿಕರು 24 ವರ್ಷದ ಶಾಮ್ಸ್ ತಬ್ರೆಜ್ ಗೆ ಜಾರ್ಖಂಡ್ ನ ಸೀರೈಕೆಲ- ಖರ್ಸವಾನ್ ಹಾಗೂ ಸಿಂಘ್ಬುಮ್ ಜಿಲ್ಲೆಯಲ್ಲಿ ಥಳಿಸಿದ್ದಾರೆ. ಮಂಗಳವಾರ ಸಂಜೆ ಸಾರ್ವಜನಿಕರು ಶಾಮ್ಸ್ ನನ್ನು ಕಂಬಕ್ಕೆ ಕಟ್ಟಿ ಸುಮಾರು 7 ಗಂಟೆಗಿಂತಲೂ ಹೆಚ್ಚು ಕಾಲ ಚೆನ್ನಾಗಿ ಥಳಿಸಿದ್ದರು. ಅಲ್ಲದೆ ಇದೇ ವೇಳೆ ಶ್ರೀರಾಮ್’,ಜೈ ಹನುಮಾನ್’ ಎಂದು ಪಠಿಸುವಂತೆ ಒತ್ತಾಯ ಮಾಡಿದ್ದರು. ಬಳಿಕ ಅಂದರೆ ಬುಧವಾರ ಬೆಳಗ್ಗೆ…
ಗಂಡನನ್ನು ಕಳೆದುಕೊಂಡ ತಾಯಿಗೆ ಆಸರೆಯಾಗಿ ನಿಂತ 22 ವರ್ಷದ ಮಗಳು. ವಿಧವೆಯಾದ ತನ್ನ 53 ವರ್ಷಗಳ ತಾಯಿಗಾಗಿ ವರನನ್ನು ಹುಡುಕಿ ತಂದಳು. ಹತ್ತಿರದಲ್ಲೇ ಇದ್ದು ಮದುವೆ ಮಾಡಿಸಿದಳು. ಈ ಘಟನೆ ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ನಡೆದಿದೆ.
ಈ ಕಪ್ಪು ಬಣ್ಣದ ಕೋಳಿಗಳು ಶುಭ ಸೂಚಕ ಹಾಗೂ ಲೈಂಗಿಕ ಬಯಕೆ ವೃದ್ಧಿ.? ಜತೆಗೆ ಹಲವು ಔಷಧೀಯ ಗುಣಗಳನ್ನು ಹೊಂದಿದೆ ಎಂಬ ಭಾವನೆ ಜನರಲ್ಲಿದೆ. ರಕ್ತ, ಮಾಂಸ
ಸೇರಿದಂತೆ ಪ್ರತಿಯೊಂದೂ ಕಪ್ಪು ಬಣ್ಣದಿಂದ ಕೂಡಿರುವ ಖಡಕನಾತ ಕೋಳಿಗೆ ಹೆಚ್ಚಿನ ಬೇಡಿಕೆ ಇರುವ ಹಿನ್ನೆಲೆಯಲ್ಲಿ ಹೆಸರಘಟ್ಟದ ಕೇಂದ್ರೀಯ ಕುಕ್ಕುಟ ಅಭಿವೃದ್ಧಿ ಕೇಂದ್ರ (ಸಿಪಿಡಿಒ)ವು ಖಡಕನಾತ ಕೋಳಿಯ ಫಾರಂ ತೆರೆಯಲು ಉದ್ದೇಶಿಸಿದೆ.