ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾಜಿ ವಿದೇಶಾಂಗ ಸಚಿವ, ಮಾಜಿ ರಾಜ್ಯಪಾಲ, ಮಾಜಿ ಮುಖ್ಯಮಂತ್ರಿಗಳೂ ಆಗಿರುವ ಕರ್ನಾಟಕದ ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಅಳಿಯ ವಿ.ಜಿ.ಸಿದ್ಧಾರ್ಥ ಅವರು ಸೋಮವಾರ ದಿಢೀರ್ ನಾಪತ್ತೆಯಾಗಿದ್ದು, ಕುಟುಂಬ ಹಾಗೂ ಆಪ್ತ ವಲಯದಲ್ಲಿ ಆತಂಕ ಮನೆ ಮಾಡಿದೆ.ಕೆಫೆ ಕಾಫಿ ಡೇ ಸೇರಿದಂತೆ ಹಲವು ಉದ್ಯಮಗಳನ್ನು ಮುನ್ನಡೆಸುತ್ತಿದ್ದ ಸಿದ್ಧಾರ್ಥ್ ಮಂಗಳೂರಿಗೆ ಪ್ರಯಾಣ ಬೆಳೆಸಿದ್ದು, ಅಲ್ಲಿ ಅವರು ಕಾಣೆಯಾಗಿದ್ದಾರೆ ಎಂಬ ಮಾಹಿತಿ ಇದ್ದು, ಅವರಿಗಾಗಿ ಸ್ಥಳೀಯ ಪೊಲೀಸರು ಭಾರೀ ಹುಡುಕಾಟ ನಡೆಸಿದ್ದಾರೆ.

ಆಗಿದ್ದೇನು?: ಸಿದ್ಧಾರ್ಥ ಅವರು ಸೋಮವಾರ ವ್ಯವಹಾರ ನಿಮಿತ್ತ ತಮ್ಮ ಇನ್ನೋವಾ ವಾಹನದಲ್ಲಿ ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ತೆರಳಿದ್ದರು. ಅಲ್ಲಿಂದ, ಮಂಗಳೂರಿಗೆ ಪ್ರಯಾಣ ಬೆಳೆಸಿದ್ದರು. ಮಂಗಳೂರಿನಿಂದ ಕೇರಳಕ್ಕೆ ಹೋಗುವ ರಾಷ್ಟ್ರೀಯ ಹೆದ್ದಾರಿಯ ಜಪ್ಪಿನ ಮೊಗರು ಎಂಬಲ್ಲಿ ಕಾರು ಚಾಲಕನಿಗೆ ಹೇಳಿ ಕೆಳಗಿಳಿದಿದ್ದರು.

‘ಇಲ್ಲೇ ಇರು, ಈಗ ವಾಪಸ್ ಬರುತ್ತೇನೆ ಎಂದು ಸೂಚಿಸಿ ಮೊಬೈಲ್‌ನಲ್ಲಿ ಮಾತನಾಡುತ್ತ ತೆರಳಿದ್ದರು. ಅರ್ಧ ಗಂಟೆ ಕಳೆದರೂ ವಾಪಸ್ ಬರದಿದ್ದುದರಿಂದ ಸಿದ್ಧಾರ್ಥ ಅವರ ಮೊಬೈಲ್‌ಗೆ ಕರೆ ಮಾಡಿದೆ. ಫೋನ್ ಸ್ವಿಚ್ ಆಫ್ ಆಗಿತ್ತು. ಗಾಬರಿಯಾಗಿ ಮನೆಯವರಿಗೆ ತಿಳಿಸಿದೆ’ ಎಂದು ಕಾರಿನ ಚಾಲಕ ಹೇಳಿರುವುದಾಗಿ ತಿಳಿದು ಬಂದಿದೆ.

ಸಿದ್ಧಾರ್ಥ ಕಾರಿನಿಂದ ಇಳಿದ ಜಪ್ಪಿನ ಮೊಗರು ಎಂಬ ಸ್ಥಳ ನೇತ್ರಾವತಿ ನದಿ ತಟದಲ್ಲೇ ಇದ್ದು, ಇದು ಕುಟುಂಬಸ್ಥರ ಆತಂಕ ಹೆಚ್ಚಲು ಕಾರಣವಾಗಿದೆ.ಕಾರು ಚಾಲಕನಿಂದ ಮಾಹಿತಿ ಪಡೆದ ಸ್ಥಳೀಯ ಪೊಲೀಸರು ಸಿದ್ಧಾರ್ಥ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದಾರೆ. ಡಿಸಿಪಿಗಳಾದ ಹನುಮಂತರಾಯ, ಲಕ್ಷ್ಮೀಗಣೇಶ್ ನೇತೃತ್ವದಲ್ಲಿ ಭಾರೀ ಸಂಖ್ಯೆಯ ಪೊಲೀಸರು ಶೋಧ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರಿ ಚರ್ಚೆಗೆ ಕಾರಣವಾಗಿರುವ ದೀಪಿಕಾ ಪಡುಕೋಣೆ ಅಭಿನಯದ ಪದ್ಮಾವತಿ ಚಿತ್ರದ ಬಿಡುಗಡೆ ತಡೆ ನೀಡುವಂತೆ ಆಗ್ರಹಿಸಿ ಉದಯ್ ಪುರ ರಾಜವಂಶಸ್ಥರು ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿ ಪತ್ರ ಬರೆದಿದ್ದಾರೆ.
ಕೈ ತೋಟದಲ್ಲಿ ಬೆಳೆಯುವ ಘಮ ಘಮ ವೆನ್ನುವ “ಪುದೀನ ಸೊಪ್ಪು” ಅಡಿಗೆ ಮನೇಲಿ ಮಾತ್ರ ಸೀಮಿತ ಆಗದೇ ಆರೋಗ್ಯಕ್ಕೂ ತುಂಬಾ ಒಳ್ಳೇದು. ಏಷ್ಯಾದಲ್ಲಿ ಬೆಳೆದು ಪ್ರಪಂಚದಾದ್ಯಂತ ಬಳಾಕೆಯಾಗುತ್ತಾ ಇರೋ ಈ ಸೊಪ್ಪಲ್ಲಿ ಪ್ರೋಟೀನ್, ಐರನ್, ಕ್ಯಾಲ್ಷಿಯಂ, ಪೊಟ್ಯಾಷಿಯಂ, ಫಾಸ್ಫರಸ್,ಮಗ್ನೀಷಿಯಂ ಅಲ್ಲದೇ ವಿಟಮಿನ್ A ಹಾಗು C ಇರೋದ್ರೀಂದ ಆರೋಗ್ಯಕ್ಕೆ ಬಹಳ ಒಳ್ಳೇದು.
ಈಚೆ ಶಾಲೆಯ ಬಾಗಿಲಿನ ಬಳಿ ಬಾಲಕಿಯೊಬ್ಬಳು ತನ್ನ ಕೈಯಲ್ಲಿ ಖಾಲಿ ಬಟ್ಟಲು ಹಿಡಿದುಕೊಂಡು ತರಗತಿ ಹೊರಗೆ ನಿಂತು ಇಣುಕಿ ನೋಡುತ್ತಿರುವ ಫೋಟೋವೊಂದು ತುಂಬಾ ವೈರಲ್ ಆಗಿತ್ತು. ಫೋಟೋ ವೈರಲ್ ಆದ ಬಳಿಕ ಬಾಲಕಿಗೆ ಅದೇ ಶಾಲೆಯಲ್ಲಿ ದಾಖಲಾತಿ ಮಾಡಿಕೊಂಡಿದ್ದಾರೆ. ದಿವ್ಯಾ ಗುಡಿಸುವವನ ಮಗಳಾಗಿದ್ದು, ಶಾಲೆಯ ಹತ್ತಿರದಲ್ಲಿಯೇ ಇರುವ ಸ್ಲಂನಲ್ಲಿ ವಾಸಿಸುತ್ತಿದ್ದಳು. ಪೋಷಕರು ಆಕೆಯನ್ನು ಮನೆಯಲ್ಲಿಯೇ ಬಿಟ್ಟು ಕೆಲಸಕ್ಕೆ ಹೋದಾಗ ದಿವ್ಯಾ ಊಟ ಸಿಗಬಹುದೆಂಬ ಭರವಸೆಯಿಂದ ಪ್ರತಿದಿನ ಶಾಲೆಯ ಬಳಿ ಹೋಗುತ್ತಿದ್ದಳು. ಈ ಸಮಯದಲ್ಲಿ ಅವುಲಾ ಶ್ರೀನಿವಾಸ್ ಎಂಬುವವರು…
ಸಮುದ್ರ ಗರ್ಭದಲ್ಲಿ ಮುತ್ತು ರತ್ನ ಹವಳಗಳಷ್ಟೇ ಅಲ್ಲದೇ ಬಂಗಾರ ಕೂಡ ಇದೆ. ಆದರೆ ಇವನ್ನೆಲ್ಲ ಬಿಟ್ಟೂ ಕೆಲವು ಸೋಜಿಗಗಳು ಸಿಗುತ್ತವೆ. ಇವುಗಳಲ್ಲಿ
ಚೈತ್ರಾ ಕೋಟೂರ್ ವೈಲ್ಡ್ ಕಾರ್ಡ್ ಎಂಟ್ರಿಯಾಗಿ ಎರಡನೇ ಬಾರಿಗೆ ಬಿಗ್ ಬಾಸ್ ಮನೆಗೆ ಬಂದಾಗ ಅಲ್ಲಿದ್ದವರೆಲ್ಲರಿಗೂ ತುಂಬಾನೇ ಶಾಕ್ ಆಗಿತ್ತು. ಚೈತ್ರಾ ಅವರು ಬಿಗ್ ಬಾಸ್ ಮನೆಗೆ ಬಂದಾಗ ಅಲ್ಲಿದ್ದವರು ಎಲ್ಲರೂ ಚೈತ್ರಾರವರನ್ನೇ ನೋಡುತ್ತಿದ್ದರು ಅವರು ಧರಿಸಿರುವ ವಸ್ತ್ರವಿನ್ಯಾಸ ಕೂಡ ಬದಲಾಗಿದ್ದೂ, ಬಿಗ್ ಮನೆಯ ಸ್ಪರ್ಧಿಗಳಿಗೆ, ಅಷ್ಟೇ ಅಲ್ಲದೆ ಪ್ರೇಕ್ಷಕರಿಗೂ ಕೂಡ ಶಾಕ್ ನೀಡಿದೆ. ಚೈತ್ರಾ ಡ್ರೆಸ್ಸಿಂಗ್ ಸೆನ್ಸ್ ಬದಲಾಗಿದ್ದೇಕೆ? “ನಾನು, ಚಂದನ್ ಯಾವಾಗಲೂ ಟಾರ್ಗೆಟ್ ಆಗಿರುತ್ತಿದ್ದೆವು, ಏನೆ ಕಮೆಂಟ್ ಬಂದರೂ, ಬಿರುದು ಅದನ್ನು ನಾನು ನಗುನಗುತ್ತ…
Bandipur National Park is regarded as one of the most beautiful and the better-managed national parks of India. Located amidst the picturesque surroundings of the towering Western Ghat Mountains on the Mysore-Ooty highway in Karnataka, Bandipur National Park covers an area of about 874.2 sq km.