ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿತ್ಯ ವಾಹನಗಳನ್ನು ಬಳಸುವವರು ಯಾರಾದರೂ ಅದರ ಕೀಗಳನ್ನು ಭದ್ರವಾಗಿ ಇಟ್ಟುಕೊಳ್ಳಬೇಕು. ಒಂದು ವೇಳೆ ಅವನ್ನು ಕಳೆದುಕೊಂಡರೆ ಕಷ್ಟಗಳು ತಪ್ಪಿದ್ದಲ್ಲ.. ಆಗ ಅನುಭವಿಸುವ ಕಿರಿಕಿರಿ ಮಾತಿನಲ್ಲಿ ಹೇಳಲು ಸಾಧ್ಯವಿಲ್ಲ. ಇನ್ನು ಮುಖ್ಯವಾಗಿ ಕಾರಿನ ಮಾಲೀಕರು ಒಮ್ಮೊಮ್ಮೆ ಕಾರಿನಲ್ಲೇ ಕೀ ಮರೆತುಬಿಡುತ್ತಾರೆ.

ಒಮ್ಮೊಮ್ಮೆ ಕಾರು ಊಹಿಸದಂತೆ ಲಾಕ್ ಆದರೆ ಆ ಬಳಿಕ ಲಾಕ್ ತೆಗೆಯುವುದು ಕಷ್ಟ. ಹಾಗಿದ್ದರೆ ಅಂತಹ ಸಂದರ್ಭಗಳಲ್ಲಿ ಕಾರ್ ಲಾಕ್ ಹೇಗೆ ತೆಗೆಯಬಹುದು ಗೊತ್ತಾ..?
1.ಒಂದು ಟೆನ್ನಿಸ್ ಬಾಲ್ ತೆಗೆದುಕೊಂಡು ಅದಕ್ಕೆ ರಂಧ್ರ ಮಾಡಿ. ಆ ರಂಧ್ರವನ್ನು ಕಾರು ಕೀ ಹೋಲ್ ಮೇಲೆ ಇಡಿ. ಆ ಬಳಿಕ ಟೆನ್ನಿಸ್ ಬಾಲನು ಪುಷ್ ಮಾಡಿ. ಅದರಲ್ಲಿರುವ ಗಾಳಿ ಲಾಕನ್ನು ಓಪನ್ ಮಾಡುತ್ತದೆ.

2.ಚಿತ್ರದಲ್ಲಿ ತೋರಿಸಿದಂತೆ ಶೂ ಲೇಸ್‌ನಿಂದ ಒಂದು ಲೂಪನ್ನು ತಯಾರಿಸಿ ಅದನ್ನು ಕಾರಿನ ಒಳಗೆ ಕಳುಹಿಸಬೇಕು. ಆ ಬಳಿಕ ಲೂಪನ್ನು ಮೇಲಕ್ಕೆ ಎಳೆದರೆ ಡೋರ್ ಲಾಕ್ ಓಪನ್ ಆಗುತ್ತದೆ.

3.ಕೋಟ್‍ಗಳಿಗೆ ಹಾಕುವ ಹ್ಯಾಂಗರ್‌ನಿಂದಲೂ ಡೋರ್ ಲಾಕ್ ಓಪನ್ ಮಾಡಬಹುದು. ಮೇಲೆ ಎರಡನೇ ಟಿಪ್‌ನಲ್ಲಿ ಹೇಳಿದಂತೆ ಕೋಟ್ ಹ್ಯಾಂಗರನ್ನು ಬಾಗಿಸಿ ಕಾರಿನ ಒಳಗೆ ಕಳುಹಿಸಿ ಕಾರಿನ ಡೋರ್ ಲಾಕನ್ನು ತೆಗೆಯಬಹುದು. ಇದರಿಂದ ಕಾರ್ ಡೋರ್ ಅನ್‍ಲಾಕ್ ಆಗುತ್ತದೆ.

4.ರಾಡ್ ಅಥವಾ ಸ್ಕ್ರೂ ಡ್ರೈವರನ್ನು ಡೋರ್ ಒಳಗೆ ತಳ್ಳಿ ಸಹ ಲಾಕ್ ಓಪನ್ ಮಾಡಬಹುದು. ಆದರೆ ಈ ರೀತಿ ಮಾಡಿದರೆ ಕಾರಿನ ಡೋರ್ ಹೊರಗೆ, ಒಳಗೆ ಸ್ಕ್ರಾಚಸ್ ಆಗುವ ಸಾಧ್ಯತೆಗಳಿವೆ. ಆದಕಾರಣ ಈ ಟಿಪ್ ಪಾಲಿಸುವ ಮೊದಲು ಒಮ್ಮೆ ಆಲೋಚಿಸಿ.

5.ಸ್ಪಾಟುಲಾವನ್ನು ಕಾರ್ ಡೋರ್ ಒಳಗೆ ಕಳುಹಿಸಿ ಸಹ ಲೀವರನ್ನು ಮೇಲೆ ಎಳೆದು ಲಾಕ್ ಓಪನ್ ಮಾಡಬಹುದು.
6.ಮೇಲೆ ತಿಳಿಸಿದ ಮೆಥೆಡ್ಸ್ ಯಾವುದೂ ಕೆಲಸ ಮಾಡದಿದ್ದರೆ ಎಕ್ಸ್‌ಪರ್ಟನ್ನು ಕರೆಸುವುದು ಉತ್ತಮ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರ್ಕಾರಿ ಶಾಲಾ ಮಕ್ಕಳಿಗೆ ಶೂ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಿಚ್ಚ ಸುದೀಪ್ ಅವರು ಮಕ್ಕಳಿಗೆ ಸ್ಕೂಲ್ ಶೂ ತೊಡಿಸಿ ತಮ್ಮಲ್ಲಿರುವ ಸಾಮಾಜಿಕ ಕಳಕಳಿಯನ್ನು ತೋರಿದ್ದಾರೆ. ಇಂದು ಕೆಂಗೇರಿಯ ಸರ್ಕಾರಿ ಶಾಲಾ ಮಕ್ಕಳಿಗೆ ಕಿಚ್ಚಸುದೀಪ್ ಚಾರಿಟೇಬಲ್ ಟ್ರಸ್ಟ್ ಮೂಲಕ ಮಕ್ಕಳಿಗೆ ಶೂ ವಿತರಣೆ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಶೂ ವಿತರಣೆ ಕಾರ್ಯಕ್ರಮಕ್ಕೆ ಸುದೀಪ್ ಅಭಿಮಾನಿಗಳು ಸುದೀಪ್ ಅವರನ್ನು ಆಹ್ವಾನ ಮಾಡಿದ್ದರು. ಕಾರ್ಯಕ್ರಮಕ್ಕೆ ಆಗಮಿಸಿದ ಕಿಚ್ಚ ಸುದೀಪ್ ಅವರು ಸರ್ಕಾರಿ ಶಾಲಾ ಮಕ್ಕಳಿಗೆ ಸ್ಕೂಲ್ ಶೂ ಮತ್ತು ಸಾಕ್ಸ್…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಸರಕಾರಿ ಮತ್ತು ಖಾಸಗಿ ಕಂಪನಿ ಎಲ್ಲಿ ಕೆಲಸ ಮಾಡಿದರೂ ,ಯಾವುದೇ ಸಂಸ್ಥೆಯಲ್ಲಿ ಕೆಲಸ ಮಾಡಿದರೂ, ಉದ್ದ್ಯೋಗಿಗಳು ದೀರ್ಘಕಾಲದಿಂದ ಕೆಲಸ ಮಾಡುತ್ತಿದ್ದರು ಪ್ರಮೋಷನ್, ಸಂಬಳ ಹೆಚ್ಚಳದ ಬಗ್ಗೆ ಎದರು ನೋಡುತ್ತಿರುತ್ತಾರೆ
ಜನವರಿ 8 ಮತ್ತು 9 ಭಾರತ ಬಂದ್ ನಡೆಯಲಿದೆ. ಕೇಂದ್ರ ಸರ್ಕಾರದ ವಿರದ್ಧ ಕಾರ್ಮಿಕ ಸಂಘಟನೆಗಳು ಬಂದ್ ಗೆ ಕರೆ ನೀಡಿವೆ. ಕೇಂದ್ರ ಸರ್ಕಾರವು ಜನ ವಿರೋಧಿ, ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿದೆ ಎಂದು ಕಾರ್ಮಿಕ ಸಂಘಟೆಗಳು ಅಪಾದಿಸಿವೆ. ಇದಕ್ಕೆ ಇಂಡಿಯನ್ ಬ್ಯಾಂಕ್ ಅಸೋಸಿಯೇಷನ್ ಸಹ ಬೆಂಬಲ ನೀಡಿದೆ ಎಂದು ತಿಳಿದುಬಂದಿದೆ.ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘಟನೆ (ಎಐಬಿಇಎ) ಮತ್ತು ಬ್ಯಾಂಕ್ ಎಂಫ್ಲಾಯಿಸ್ ಫೆಡರೇಷನ್ ಆಫ್ ಇಂಡಿಯಾ ಅಸೋಸಿಯೇಷನ್ (ಬಿಇಎಫ್ಐಎ) ಸಂಘಟನೆಗಳು ಬ್ಯಾಂಕ್ ಆಫ್ ಇಂಡಿಯಾ…
ಮಹಿಳೆಯರು, ಯುವತಿಯರ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯದ ಪ್ರಕರಣಗಳು ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಡೆಯುತ್ತಿದೆ.ಅತ್ಯಾಚಾರ ಹಾಗೂ ಬಲವಂತ ಲೈಂಗಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು ಸಹಾಯವಾಗುವಂತಹ ಮಾಡೆಲ್ ಒಂದು ತಯಾರಾಗಿದೆ.
ನಮ್ಮ ದೇಹದ ಸೂಕ್ಷ್ಮ ಭಾಗವಾಗಿರುವ ಕಣ್ಣಿನ ಬಗೆಗಿನ ಈ 10 ವಿಷಯಗಳು ನಮ್ಮ ಕಣ್ಣನ್ನ ನಾವೇ ನಂಬದ ಹಾಗೆ ಮಾಡ್ತವೆ