ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಆರ್‌ಎಸ್ ಅಣೆಕಟ್ಟೆಯಿಂದ ರೈತರ ಬೆಳೆಗಳೆಗೆ ನೀರು ಬಿಡಲಾಗಿದ್ದು, ಅಂತೂ ಕಾಲುವೆಗಳಿಗೆ ನೀರು ಬಂತು ತಮ್ಮ ಬೆಳೆ ಉಳಿಸಿಕೊಳ್ಳಬಹುದು ಎಂದು ರೈತರು ಖುಷಿಯಾಗಿದ್ದಾರೆ. ಜಿಲ್ಲೆಯಲ್ಲಿ ನೀರಿಲ್ಲದೆ ಒಣಗುತ್ತಿರುವ ಬೆಳೆ ರಕ್ಷಣೆಗಾಗಿ ಕೆಆರ್‌ಎಸ್ ಅಣೆಕಟ್ಟೆಯಿಂದ ನಾಲೆಗಳಿಗೆ ನೀರು ಹರಿಸುವಂತೆ ಕಳೆದೊಂದು ತಿಂಗಳಿನಿಂದ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದರು.ಕಾಲುವೆಗಳಿಗೆ ಕೊನೆಗೂ ಕಾವೇರಿ ನೀರು ಹರಿದಿದೆ. ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಅಣೆಕಟ್ಟೆಯಿಂದ ಮಂಗಳವಾರ ರಾತ್ರಿಯಿಂದ ಸಕ್ಕರೆ ನಾಡಿನ ಕಾಲುವೆಗಳಿಗೆ ನೀರು ಹರಿಸಲಾಗ್ತಿದೆ
ಈ ಹಿನ್ನೆಲೆಯಲ್ಲಿ ಜುಲೈ 15 ರಂದು ಬೆಂಗಳೂರಿನಲ್ಲಿ ಸಚಿವ ಸಿ.ಎಸ್.ಪುಟ್ಟರಾಜು ನೇತೃತ್ವದಲ್ಲಿ ನಡೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಬೆಳೆಗಳ ರಕ್ಷಣೆ, ಜಾನುವಾರುಗಳಿಗೆ ಕುಡಿಯುವ ನೀರಿಗೆ ಅನುಕೂಲವಾಗಲು ಹತ್ತು ದಿನಗಳ ಕಾಲ ನಾಲೆಗಳಿಗೆ ನೀರು ಹರಿಸುವ ನಿರ್ಧಾರ ಮಾಡಲಾಗಿತ್ತು.
ನೀರಾವರಿ ಸಲಹಾ ಸಮಿತಿ ನಿರ್ಧರಿಸಿದಂತೆ ತಡರಾತ್ರಿಯಿಂದ ಮೊದಲ ಹಂತವಾಗಿ ಕೆಆರ್‌ಎಸ್ ಅಣೆಕಟ್ಟೆಯಿಂದ ನಾಲೆಗಳಿಗೆ ನೀರು ಬಿಡಲಾಗಿದ್ದು, ಹಂತ ಹಂತವಾಗಿ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡಲಾಗುವುದು ಎನ್ನಲಾಗುತ್ತಿದೆ.
ಸದ್ಯ ನೀರಿಲ್ಲದೆ ಶ್ರಮಪಟ್ಟು ಮಾಡಿದ ಕೃಷಿ ಒಳಗಿ ನಾಶವಾಗುವ ಸ್ಥಿತಿಯನ್ನು ನೋಡಿ ಕಂಗಲಾಗಿದ್ದ ರೈತನ ಮೊಗದಲ್ಲಿ ನಾಲೆಗಳಿಗೆ ಹರಿದು ಬಂದ ಕಾವೇರಿ ನೀರು ನಗು ಮೂಡಿಸಿದೆ. ಇಷ್ಟು ದಿನ ನೀರಿಗಾಗಿ ಒದ್ದಾಡಿ, ಪ್ರತಿಭಟನೆ ಮಾಡಿದಕ್ಕೂ ಸಾರ್ಥಕತೆ ದೊರಕಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಸಣ್ಣವರಿದ್ದಾಗ ಹೊಲಗಳಲ್ಲಿ, ತೋಟಗಳಲ್ಲಿ ಬೆಳೆಯುವ ಮುಟ್ಟಿದರೆ ಮುನಿ ಗಿಡಗಳನ್ನು ಮುಟ್ಟಿ,ಮುಟ್ಟಿ ಅದು ಮುದುರಿಕೊಳ್ಳುವುದನ್ನು ನೋಡಿ ಭಯವೂ ಆಗ್ತಾಯಿತ್ತು, ಮತ್ತೆ ತುಂಬಾ ಮಜವು ಸಿಗ್ತಾ ಇತ್ತು. ಆ ಗಿಡದ ಬಗ್ಗೆ ಅಸ್ಟು ಬಿಟ್ಟರೆ ಬೇರೆ ನಮ್ಗೆ ಗೊತ್ತಿರಲಿಲ್ಲ.
ಬ್ಯಾಂಕ್ ಗ್ರಾಹಕರಿಗೆ ಶುಭ ಸುದ್ದಿ ನೀಡಿರುವ ಆರ್ಬಿಐ
ಭೂಮಿಯಿಂದ ಸ್ವರ್ಗಕ್ಕೆ ಹೋಗಲು ಬೇರೆ ದಾರಿ ಇದೆ ಎಂದು ನಮ್ಮ ಪುರಾಣದಲ್ಲಿ ತಿಳಿಸಲಾಗಿದೆ. ಆದರೆ ಅದು ಎಲ್ಲಿದೆ? ಹೇಗಿದೆ ಅನ್ನೋದು ನಮ್ಮ ಕಲ್ಪನೆಗೂ ನಿಲುಕದ್ದಾಗಿದೆ. ಇಂದು ನಾವು ನಿಮಗೊಂದು ರಸ್ತೆಯ ಬಗ್ಗೆ ಹೇಳುತ್ತೇವೆ. ಅದರ ವಿಶೇಷತೆ ಬಗ್ಗೆ ನೀವು ತಿಳಿದುಕೊಂಡರೆ ಇದೇ ಸ್ವರ್ಗಕ್ಕೆ ಹೋಗುವ ರಸ್ತೆ ಎನ್ನುವಿರಿ…!
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ದ್ರೌಪದಿ ಬಗ್ಗೆ ಎಲ್ಲರೂ ಕೇಳೆ ಇರುತ್ತೀರಾ.ಅದರಲ್ಲೂ ಮಹಾಭಾರತದಲ್ಲಿ ದ್ರೌಪದಿಯು ಪಂಚ ಪಾಂಡವವರನ್ನು ಮದುವೆಯಾದ ಬಗ್ಗೆ ನಾವು ಪುರಾಣಗಳಲ್ಲಿ ಓದಿರುತ್ತೇವೆ ಮತ್ತು ಹಲುವು ಚಿತ್ರಗಳ ಮುಖಾಂತರ ನೋಡಿರುತ್ತೇವೆ. ಅಂತಹ ಘಟನೆ ಈ ಕಲಿಯುಗದಲ್ಲಿ ನಡೆಯುವುದು ಅಸಾಧ್ಯ ಆಲ್ವಾ! ಆದರೆ ಅಂತಹ ಘಟನೆ ಇಂದಿನ ಆಧುನಿಕ ಯುಗದಲ್ಲಿ ಮಹಿಳೆಯರು ಐದು ಮಂದಿಯನ್ನು ಮದುವೆಯಾಗುವುದು ಅಸಾಧ್ಯವೆನಿಸಿದರೂ ನಡೆದಿದೆ. ಆದರೆ ಇಲ್ಲೊಬ್ಬಳು ಮಹಿಳೆ ಈ ಅಸಂಭವವನ್ನು ಸಂಭವವಾಗಿಸಿದ್ದಾಳೆ. ರಾಜೋ ಎಂಬ ಮಹಿಳೆ ಐದು ಮಂದಿ…
ಕನ್ನಡ ಪರ ಸಂಘಟನೆಗಳ ಪ್ರತಿಭಟನೆಯ ಹಿನ್ನಲೆಯಲ್ಲಿ ಬಾಹುಬಲಿ 2 ಚಿತ್ರ ರಾಜ್ಯದಲ್ಲಿ ಬಿಡುಗಡೆಯಾಗವ ಬಗ್ಗೆಯೇ ಹಲವು ಪ್ರಶ್ನೆಗಳು ಎದ್ದಿದ್ದವು. ಕಡೆಗೂ ಕಟ್ಟಪ್ಪ ಪಾತ್ರಧಾರಿ ಸತ್ಯರಾಜ್ ತಮ್ಮ ಹೇಳಿಕೆಯ ಕುರಿತು ಕ್ಷಮೆಯಾಚಿಸಿದ ಬಳಿಕ ಚಿತ್ರ ಬಿಡುಗೆಡೆಯಾಗಿ ಚಿತ್ರಮಂದಿಗಳು ಪ್ರೇಕ್ಷಕರಿಂದ ಕಿಕ್ಕಿರಿದು ತುಂಬಿಕೊಂಡಿದ್ದವು.
ಇಂದು ಶುಕ್ರವಾರ, 02/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…