ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಸೈರಾ ನರಸಿಂಹ ರೆಡ್ಡಿ’ ಸಿನಿಮಾ ಚಿತ್ರೀಕರಣದ ವೇಳೆ ಶೂಟಿಂಗ್ ಸೆಟ್ಟಿನಲ್ಲಿ ಕಿಚ್ಚ ಸುದೀಪ್ ರುಚಿ ರುಚಿ ಮೊಟ್ಟೆ ದೋಸೆ ಮಾಡಿದ್ದ ವಿಡಿಯೋವೊಂದನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡು, ಚಿತ್ರೀಕರಣದ ನೆನಪನ್ನು ಮೆಲುಕು ಹಾಕಿದ್ದಾರೆ.

ಹೌದು, ಸೈರಾ ನರಸಿಂಹ ರೆಡ್ಡಿ ಚಿತ್ರ ಕನ್ನಡ ಸೇರಿದಂತೆ ಹಲವು 5 ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಅ. 2 ಅಂದರೆ ನಾಳೆಯೇ ಚಿತ್ರ ತೆರೆಯಮೇಲೆ ಸಖತ್ ಸದ್ದು ಮಾಡಲಿದೆ. ಈ ನಡುವೆ ಸುದೀಪ್ ಚಿತ್ರೀಕರಣ ವೇಳೆ ಚಿತ್ರ ತಂಡದ ಜೊತೆ ಕಳೆದ ಸಿಹಿ ನೆನೆಪಿನ ವಿಡಿಯೋವನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಶೂಟಿಂಗ್ ಸೆಟ್ಟಿನಲ್ಲಿ ತಾವೇ ಕೈಯಾರೇ ತಮ್ಮ ಸಹ ಕಲಾವಿದರಿಗೆ ಹಾಗೂ ಚಿತ್ರ ತಂಡದ ಸದಸ್ಯರಿಗೆ ಮೊಟ್ಟೆ ದೋಸೆ ಮಾಡಿ ಕೊಡುತ್ತಿರುವ ವಿಡಿಯೋವನ್ನು ಅಪ್ಲೋಡ್ ಮಾಡಿ ಖುಷಿ ಪಟ್ಟಿದ್ದಾರೆ.

ಇನ್ಸ್ಟಾ ಪೋಸ್ಟ್ನಲ್ಲಿ, ಎಸ್ಎನ್ಆರ್(ಸೈರಾ ನರಸಿಂಹ ರೆಡ್ಡಿ) ಸಿನಿಮಾ ಶೂಟಿಂಗ್ ಸೆಟ್ಟಿನಲ್ಲಿ ಕಳೆದ ಮೋಜಿನ ಸಮಯ, ಸ್ಪೇಷಲ್ ಆಮ್ಲೆಟ್ ದೋಸೆ ಎಂದು ಬರೆದು ಎಸ್ಎನ್ಆರ್ ಎಂದು ಹ್ಯಾಷ್ಟ್ಯಾಗ್ ಹಾಕಿ, ದೋಸೆ ಮಾಡುತ್ತಿರುವ ವಿಡಿಯೋವನ್ನು ಅಪ್ಲೋಡ್ ಮಾಡಿದ್ದಾರೆ. ವಿಡಿಯೋದಲ್ಲಿ ಸುದೀಪ್ ದೋಸೆ ಮಾಡಿ ಕೊಡುತ್ತಿದ್ದರೆ, ಸಾಲಾಗಿ ಸಿನಿಮಾ ತಂಡದ ಸದಸ್ಯರು, ಕಲಾವಿದರು ಪ್ಲೇಟ್ನಲ್ಲಿ ದೋಸೆ ಹಾಕಿಸಿಕೊಂಡು ಸವಿಯುತ್ತಿರುವ ದೃಶ್ಯ ಸೆರೆಯಾಗಿದೆ.

ಈ ವಿಶೇಷ ಪೋಸ್ಟ್ ನೋಡಿ ಅಭಿಮಾನಿಗಳು ಫಿದಾ ಆಗಿದ್ದು, ಶೂಟಿಂಗ್ ಸೆಟ್ಟಿನಲ್ಲಿ ಸೌಟು ಹಿಡಿದ ಕಿಚ್ಚನ ಸರಳತನಕ್ಕೆ ಮನಸೋತಿದ್ದಾರೆ. ಈವರೆಗೂ ಈ ವಿಡಿಯೋ ಸುಮಾರು 1 ಲಕ್ಷಕ್ಕೂ ಅಧಿಕ ಬಾರಿ ವಿಕ್ಷಣೆಯಾಗಿದ್ದು, ಸಾಕಷ್ಟು ಮಂದಿ ವಿಡಿಯೋವನ್ನು ಶೇರ್ ಮಾಡಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಮದುವೆಯಾಗಿ ಸಂಸಾರ ಹೇಗಪ್ಪಾ ಮಾಡೋದು ಅನ್ನುತ್ತಿರುವ ಈ ದೇಶದ ಪುರುಷರಿಗೆ ಈ ದೇಶದ ಒಂದು ಕಾನೂನು ಬಿಸಿ ತುಪ್ಪದಂತಾಗಿದೆ.
ದುಬೈ: 8 ವರ್ಷದ ಭಾರತೀಯ ಬಾಲಕಿಯೊಬ್ಬಳು ಬರೋಬ್ಬರಿ 15 ಸಾವಿರ ಕಿಲೋಗ್ರಾಂ ಕಾಗದದ ತ್ಯಾಜ್ಯವನ್ನು ಸಂಗ್ರಹಿಸುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾಳೆ.ಭಾರತೀಯ ಮೂಲದ ನಿಯಾ ಟೋನಿ 15 ಸಾವಿರ ಕೆಜಿ ತೂಕದ ಪೇಪರ್ ತ್ಯಾಜ್ಯ ಸಂಗ್ರಹಿಸಿದ್ದಾಳೆ. ಈಕೆ ಪೋಷಕರ ಜೊತೆ ದುಬೈನಲ್ಲಿ ನೆಲೆಸಿದ್ದಾಳೆ. ಟೋನಿ ಎಮಿರೇಟ್ಸ್ ಎನ್ವಿರಾನ್ಮೆಂಟಲ್ ಗ್ರೂಪ್ನ ರಾಷ್ಟ್ರವ್ಯಾಪಿ ಮರುಬಳಕೆ ಅಭಿಯಾನದ ಭಾಗವಾಗಿ ವೇಸ್ಟ್ ಪೇಪರ್ಗಳನ್ನು ಸಂಗ್ರಹಿಸಿದ್ದಾಳೆ. ಇತ್ತೀಚೆಗಷ್ಟೆ ದುಬೈಯ ಎಮಿರೇಟ್ಸ್ ರಿಸೈಕ್ಲಿಂಗ್ ಅವಾರ್ಡ್ಸ್ ನ 22ನೇ ಆವೃತ್ತಿಯಲ್ಲಿ ಬಾಲಕಿಯ ಅಸಾಮಾನ್ಯ ಸಾಧನೆಗೆ ಆಕೆಯನ್ನು ಗೌರವಿಸಲಾಗಿದೆ. ಇಂಗಾಲದ…
ಮನೆಕೆಲಸದಲ್ಲಿ ಗೃಹಿಣಿಯರು ಬಿಝಿ ಇರುವುದರಿಂದ ಮನೆಯಿಂದ ಹೊರಬರುವುದು ಅಷ್ಟಕಷ್ಟೆ. ಹೀಗಾಗಿ ಅಂತಹವರಲ್ಲಿ ವಿಟಮಿನ್ ಡಿ ಲೋಪ ಉಂಟಾಗುತ್ತದೆ. ವಿಟಮಿನ್ ‘ಡಿ’ ಮಹಿಳೆಯರಲ್ಲಿ 30 ನಾನೋ ಗ್ರಾಂಗಳಿಗಿಂತ ಹೆಚ್ಚಾಗಿ ಇರಬೇಕು. ವಿಟಮಿನ್ ಡಿ ಮಹಿಳೆಯರಲ್ಲಿ ಹಾರ್ಮೋನಿನಂತೆ ಕೆಲಸ ಮಾಡುತ್ತದೆ. ಹಾಗಾಗಿ ಅದರ ಲೋಪವಿದ್ದಾಗ ನಿರ್ಲಕ್ಷ್ಯ ಮಾಡಬಾರದು.ಮುಖ್ಯವಾಗಿ ಡಿ ವಿಟಮಿನ್ ಶರೀರದಲ್ಲಿರುವ ಕೊಬ್ಬನ್ನು ಕರಗಿಸುತ್ತದೆ. ಇದರ ಲೋಪವಿದ್ದಾಗ ಶರೀರ ಕ್ಯಾಲ್ಸಿಯಂ ಅನ್ನು ಸರಿಯಾಗಿ ಗ್ರಹಿಸುವುದಿಲ್ಲ. ಇದರಿಂದ ಕ್ಯಾಲ್ಸಿಯಂ ಕೊರತೆ ಕೂಡ ಉಂಟಾಗುತ್ತದೆ. ವಿಟಮಿನ್ ಡಿ, ಆಹಾರದಿಂದ ನಮಗೆ ಸರಿಯಾಗಿ ದೊರೆಯುವುದಿಲ್ಲ….
ಒಣದ್ರಾಕ್ಷಿ ಎಂದರೆ ಒಣಗಿಸಿದ ದ್ರಾಕ್ಷಿ. ಒಣದ್ರಾಕ್ಷಿಯನ್ನು ವಿಶ್ವದ ಹಲವು ಪ್ರದೇಶಗಳಲ್ಲಿ ಉತ್ಪಾದಿಸಲಾಗುತ್ತದೆ ಮತ್ತು ಇದನ್ನು ಹಸಿಯಾಗಿ ತಿನ್ನಬಹುದು ಅಥವಾ ಅಡುಗೆ, ಬೇಕಿಂಗ್ ಮತ್ತು ಮದ್ಯ ತಯಾರಿಕೆಯಲ್ಲಿ ಬಳಸಬಹುದು.
ಪ್ರತಿಯೊಬ್ಬ ವ್ಯಕ್ತಿಯಲ್ಲೂ, ಎಲ್ಲರಿಗೂ ಅವರ ಜೀವನದಲ್ಲಿ ಅವರದೇ ಆದ ಕೆಲವು ಬಿಟ್ಟುಕೊಡದ ರಹಸ್ಯಗಳಿರುತ್ತವೆ. ಆಯಾ ಕಾಲ, ಸಂದರ್ಭದಲ್ಲಿ ಪ್ರತಿಯೊಬ್ಬರೂ ಗುಟ್ಟು ಇಟ್ಟುಕೊಂಡಿರುತ್ತಾರೆ. ತಮ್ಮ ಪರಮಾಪ್ತರಲ್ಲಿ ಕೂಡ ಕೆಲವೊಂದನ್ನು ಹಂಚಿಕೊಳ್ಳುತ್ತಾರಷ್ಟೆ.
Whales: Giants of the Ocean Whales are among the largest and most remarkable animals on Earth. These marine mammals live in oceans around the world, from warm tropical waters to the cold seas surrounding the poles. Life Beneath the Surface Although whales spend their lives in water, they breathe air through blowholes located on top…