ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನನ್ನ ಹೆಸರು ಅಶ್ವಥ್ ಕುಮಾರ್ 42 ವರ್ಷ ವಯಸ್ಸು,ನಾನು ಕೋಲಾರ ಜಿಲ್ಲೆ ಬಂಗಾರಪೇಟೆಯಲ್ಲಿ ವಾಸವಾಗಿರುವುದು. ನಾನು ಲೈಬ್ರರಿಯನ್ ಆಗಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವುದು, 2016 ರಲ್ಲಿ ನನಗೆ ಸೊಂಟ ನೋವು ವಿಪರೀತ ಬರುತ್ತಿತ್ತು,ಮೂತ್ರ ಹೋಗಲೂ ಕಷ್ಟ ಆಗುತ್ತಿತ್ತು, ನಂತರ ಕೋಲಾರಿನ ಸರ್ಕಾರಿ ಆಸ್ಪೇಟಲ್ ನಲ್ಲಿ ತೋರಿಸಿ ಸ್ಕ್ಯಾನಿಂಗ್ ಮಾಡಿಸಿದೆ ಆಗ ತಿಳಿಯಿತು ನನ್ನ ಎರಡೂ ಕಿಡ್ನಿಗಳಲ್ಲಿ ಸ್ಟೋನ್ ಇದೆ ಎಂದು, ಬಲಗಡೆ ಕಿಡ್ನಿಯಲ್ಲಿ 22 mm ಹಾಗೂ 8 mm ಮತ್ತೂ ಎಡಗಡೆ ಕಿಡ್ನಿಯಲ್ಲಿ 3 mm 2mm ಒಟ್ಟು ನಾಲ್ಕು ಕಲ್ಲುಗಳು ಇದ್ದವು,ಕೋಲಾರಿನ ಖಾಸಗಿ ಆಸ್ಪೆತ್ರೆಯಲ್ಲಿ ಸುಮಾರು ಮೂರು ಲಕ್ಷ ರೂಪಾಯಿ ಮೇಲ್ಪಟ್ಟು ಖರ್ಚು ಮಾಡಿದರೂ ಯಾವುದೇ ಪ್ರಯೋಜನವಾಗಲಿಲ್ಲ, ಕೊನೆಗೆ ಬೆಂಗಳೂರಿಗೆ ಹೋಗಿ ಬೇರೆ ಆಸ್ಪೆಟಲ್ ನಲ್ಲಿ ತೋರಿಸಲು ನಿರ್ದಾರ ಮಾಡಿದೆ.

ಬೆಂಗಳೂರಿನಲ್ಲಿ ನನ್ನ ಸ್ನೇಹಿತರೊಬ್ಬರ ಬಳಿ ನನ್ನ ಕಿಡ್ನಿ ಕಲ್ಲಿನ ವಿಷಯ ತಿಳಿಸಿದೆ,ಅದಕ್ಕವರು ನಾಟಿ ವೈದ್ಯ ಶಿವ ಕುಮಾರ್ ರವರ ಬಗ್ಗೆ ತಿಳಿಸಿದರು,ಇಲ್ಲೇ ನಮ್ಮ ಬೆಂಗಳೂರಿನ ಕೃಷ್ಣರಾಜಪುರದಲ್ಲಿ ವಂಶಪಾರಂಪರ್ಯ ನಾಟಿ ವೈದ್ಯ ಶಿವ ಕುಮಾರ್ ಅಂಥ ಇದ್ದಾರೆ ಅವರು ಗಿಡಮೂಲಿಕೆ ಚಿಕಿತ್ಸೆ ಕೊಡುತ್ತಾರೆ,ಮೂರು ವರ್ಷಗಳ ಕೆಳಗೆ ನಮ್ಮ ಸಂಬಂಧಿಕರೊಬ್ಬರಿಗೂ ಇದೇ ರೀತಿ ಎರಡೂ ಕಿಡ್ನಿಗಳಲ್ಲಿ 28 mm 33 mm ಸೈಜಿನ ಎರಡು ಕಲ್ಲುಗಳು ಇತ್ತು, ಬೇರೆ ಬೇರೆ ಕಡೆ ತೋರಿಸಿ ಪ್ರಯೋಜನವಾಗದೆ ಕೊನೆಗೆ ಅವರ ಬಳಿ ಚಿಕಿತ್ಸೆ ಕೊಡಿಸಿದ್ದು,ಈಗ ಅವರು ಗುಣ ಮುಖರಾಗಿ ಎಲ್ಲರಂತೆ ಚನ್ನಾಗಿದ್ದಾರೆ ಎಂದು ತಿಳಿಸಿದರು.

ನಾನು ಕೂಡಲೇ ನನ್ನ ಸ್ನೇಹಿತನ ಮನೆ ಬೆಂಗಳೂರಿಗೆ ಬಂದು ಅವರ ಚಿಕಿತ್ಸಾಲಕ್ಕೆ ಹೋದೆ,ರಿಪೋರ್ಟ್ಸ್ ನೋಡಿಸಿದೆ,ರಿಪೋರ್ಟ್ಸ್ ನೋಡಿದ ಮೇಲೆ ಅವರ ಚಿಕಿತ್ಸಾ ವಿಧಾನ ಹಾಗೂ ಔಷದಿಯ ಉಪಯೋಗದ ಬಗ್ಗೆ ತಿಳಿಸಿದರು,
ನಮ್ಮ ಗಿಡ ಮೂಲಿಕೆ ಔಷದಿಯನ್ನು ನೀವು ಸೇವಿಸಿದ ಒಂದು ತಿಂಗಳ ನಂತರ ನೀವು ಸ್ಕ್ಯಾನಿಂಗ್ ತೆಗೆಸಿ ನೋಡಿ ನಿಮ್ಮ ಕಿಡ್ನಿ ಕಲ್ಲು ಅರ್ದ ಭಾಗ ಕರಗಿರುತ್ತದೆ, ಒಟ್ಟು ಇದು ಮೂರು ತಿಂಗಳ ಚಿಕಿತ್ಸೆ,ನಿಮಗೆ ಎರಡೇ ತಿಂಗಳಿನಲ್ಲಿ ನಿಮ್ಮ ಕಿಡ್ನಿ ಕಲ್ಲು ಕರಗಿಹೋಗುತ್ತದೆ,ಕಲ್ಲು ಕರಗಿದ ಮೇಲೆ ಒಂದು ತಿಂಗಳು ಹೆಚ್ಚಿಗೆ ಔಷಧಿ ಸೇವಿಸಬೇಕು,ಮತ್ತೆ ಪ್ಯೂಚರ್ ನಲ್ಲಿ ನಿಮಗೆ ಕಿಡ್ನಿ ಕಲ್ಲಿನ ಸಮಸ್ಯೆ ಬರುವುದಿಲ್ಲ,ನೀವು ಮುಂದಿನ ತಿಂಗಳು ಔಷಧಿಗೆ ಬರುವಾಗ ಹೊಸ ರಿಪೋರ್ಟ್ ತರಬೇಕು ಎಂದು ಹೇಳಿ ಔಷಧಿ ಕೊಟ್ಟು ಕಳುಹಿಸಿದರು,

ಅವರು ಹೇಳಿದ ಹಾಗೆ ಮಾರ್ಚ್ ತಿಂಗಳಿನಲ್ಲಿ ಔಷಧಿಯನ್ನು ಸೇವಿಸಿ ಸ್ಕ್ಯಾನಿಂಗ್ ರಿಪೋರ್ಟ್ ತೆಗೆದು ನೋಡಿದಾಗ ವೈದ್ಯ ಶಿವ ಕುಮಾರ್ ರವರು ಹೇಳಿದ ಹಾಗೆ ಆಶ್ಚರ್ಯಕರ ರೀತಿಯಲ್ಲಿ 22 mm ಸ್ಟೋನ್ 13mm ಗೆ ಬಂದಿತ್ತು,8 mm ಸ್ಟೋನ್ 3mm ಗೆ ಬಂದಿತ್ತು,ಇನ್ನು ಉಳಿದ ಎರಡು ಸ್ಟೋನ್ ಗಳು ಕರಗಿಹೋಗಿತ್ತು,ರಿಪೋರ್ಟ್ ತೆಗೆದುಕೊಂಡು

ಮತ್ತೆ ಏಪ್ರಿಲ್ ತಿಂಗಳಿನಲ್ಲಿ ಪುನಃ ಅವರ ಚಿಕಿತ್ಸಾಲಯಕ್ಕೆ ಹೋಗಿದ್ದೆ, ಒಂದು ತಿಂಗಳ ಔಷದಿಯನ್ನು ಕೊಟ್ಟು ಅದೇ ರೀತಿ ಚಾಚೂ ತಪ್ಪದೇ ಉಪಯೋಗಿಸಿದರೆ ಈ ತಿಂಗಳಿನಲ್ಲಿ ನೀವು ಸಂಪೂರ್ಣ ಗುಣಮುಖರಾಗಬಹುದು ಎಂದು ಹೇಳಿ ಔಷದಿ ಕೊಟ್ಟು ಕಳುಹಿಸಿದರು,ಅವರು ಹೇಳಿದ ಹಾಗೆ ಏಪ್ರಿಲ್ ತಿಂಗಳಿನಲ್ಲಿ ಔಷಧಿಯನ್ನು ಸೇವಿಸಿ ಮೇ ತಿಂಗಳಿನಲ್ಲಿ ಸ್ಕ್ಯಾನಿಂಗ್ ಮಾಡಿಸಿದೆ,ನನ್ನ ಕಿಡ್ನಿಯಲ್ಲಿನ ಎಲ್ಲಾ ಕಲ್ಲುಗಳು ಕರಗಿಹೋಗಿತ್ತು,ಪುನಃ ರಿಪೋರ್ಟ್ ತೆಗೆದುಕೊಂಡು ಅವರ ಚಿಕಿತ್ಸಾಲಯಕ್ಕೆ ಹೋದೆ,ರಿಪೋರ್ಟ್ ನೋಡಿ ಅದಕ್ಕವರು ಇದೂಂದು ತಿಂಗಳು ಔಷಧಿ ಸೇವಿಸಿದರೆ ಸಾಕು,ನೀವು ಸಂಪೂರ್ಣ ಗುಣಮುಖರಾದಂತೆ,ನಿಮಗೆ ಗೊತ್ತಿರುವವರಲ್ಲಿ ಇಂತಹ ಸಮಸ್ಯೆ ಇದ್ದರೆ ತಿಳಿಸಿ ನಾಲ್ಕು ಜನಕ್ಕೆ ಸಹಾಯವಾಗಲಿ ಎಂದು ಹೇಳಿ ಕಳುಹಿಸಿದರು, ಇದುವರೆಗೂ ನನ್ನ ಕಿಡ್ನಿಯಲ್ಲಿ ಕಲ್ಲಿನ ಸಮಸ್ಯೆ ಕಾಣಿಸಲಿಲ್ಲ,
ಮಿತ್ರರೆ ಈ ವಿಷಯ ನಿಮ್ಮ ಬಂದು ಮಿತ್ರರಿಗೆಲ್ಲಾ ತಿಳಿಸಿ ಉಪಯೋಗವಾಗಲಿ.
ಇಂತಿ
ಅಶ್ವಥ್ ಕುಮಾರ್
ಕಾಮಧೇನು ಪಂಚಗವ್ಯ ಚಿಕಿತ್ಸಾಲಯ
ವೆಂಕಟೇಶ್ವರ ಚಿತ್ರ ಮಂದಿರ ರಸ್ತೆ
ದೇವಸಂದ್ರ
ಕೃಷ್ಣರಾಜಪುರ
ಬೆಂಗಳೂರು 560036
ಹಳೆ ಮದ್ರಾಸ್ ರಸ್ತೆ
ಮೊಬೈಲ್ ಸಂಖ್ಯೆ 9845950328
9482747800
ಸಮಯ: ಬೆಳಗ್ಗೆ 10 ಗಂಟೆಯಿಂದ ಸಂಜೆ 8 ಗಂಟೆಯವರಗೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಧಾರ್ ಕಾರ್ಡ್ ನೊಂದಿಗೆ ಪಾನ್ಕಾರ್ಡ್ ಲಿಂಕ್ ಮಾಡುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.(ಶುಲ್ಕಸಹಿತ) ನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್ ಜೋಡಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿ ಕೇಂದ್ರ ಹಣಕಾಸು ಇಲಾಖೆ ಮಂಗಳವಾರ ಆದೇಶಿಸಿದೆ. ಈ ಹಿಂದೆ ಪ್ಯಾನ್ ಆಧಾರ್ ಜೋಡಿಸಲು ಮಾರ್ಚ್ 31 ಕೊನೆನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್ ಜೋಡಿಸಲು…
ಕಳೆದ ವಾರವಷ್ಟೇ ಆರ್’ಬಿಐ ನೂತನ 200 ಹಾಗೂ 50 ರೂ. ನೋಟುಗಳನ್ನು ಬಿಡುಗಡೆ ಮಾಡಿತ್ತು.
ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಇಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಭೇಟಿ ಮಾಡಿ ಮಂಡ್ಯ ಕ್ಷೇತ್ರದ ಬೆಳವಣಿಗೆಗಳ ಕುರಿತು ಮಾಹಿತಿ ನೀಡಿದ್ದಾರೆ. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಆದ ಗೊಂದಲಗಳ ಬಗ್ಗೆ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಲಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಲಾಗಿದ್ದು, ಮಾಹಿತಿ ತಿಳಿದುಕೊಳ್ಳಲು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳನ್ನು ಭೇಟಿ ಮಾಡಿದ್ದಾಗಿ ಅವರು ಹೇಳಿದ್ದಾರೆ ನಮಗೆ ರಾತ್ರಿ 9.30 ಕ್ಕೆ ಪ್ರಚಾರ ನಿಲ್ಲಿಸುವಂತೆ ಚುನಾವಣಾ ಅಧಿಕಾರಿಗಳು ಒತ್ತಡ ಹಾಕುತ್ತಾರೆ….
ಜಿಲ್ಲೆಯಲ್ಲಿ ಮತ್ತೆ ಜೋಡೆತ್ತು ಸದ್ದು ಮಾಡಿದ್ದು, ರಾಜಕೀಯವಾಗಿ ಅಲ್ಲದೆ ಜೋಡೆತ್ತುಗಳು ಮಾನವೀಯತೆ ಮೆರೆದಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ಗೋಮಾತೆ ಸೇವೆಗೆ ಸಿದ್ಧರಾಗಿದ್ದಾರೆ. ನಟ ದರ್ಶನ್ ಕಳೆದ ದಿನ ಚೈತ್ರ ಗೋಶಾಲೆಗೆ ಸುಮಾರು 15 ಟ್ರ್ಯಾಕ್ಟರ್ ಭತ್ತದ ಹುಲ್ಲನ್ನು ಅನುದಾನ ಮಾಡಿದ್ದರು. ಇದೀಗ ನಟ ಯಶ್ ಕೂಡ ಚೈತ್ರ ಗೋಶಾಲೆಗೆ ಸಹಾಯ ಮಾಡುತ್ತಿದ್ದಾರೆ. ಈ ಮೂಲಕ ಮಂಡ್ಯದ ಚೈತ್ರ ಗೋಶಾಲೆಗೆ ದರ್ಶನ್ ಮತ್ತು ಯಶ್ ಬೆಳಕಾಗಿದ್ದಾರೆ. ಯಶ್ ಪಾಂಡವಪುರದ ತಾಲೂಕಿನ ದೊಡ್ಡಬ್ಯಾಡರಹಳ್ಳಿಯಲ್ಲಿರುವ ಚೈತ್ರ ಗೋಶಾಲೆಯ…
ಒಂದೇ ಒಂದು ವಿಡಿಯೋ ಕ್ಲಿಪ್ ನಿಂದ ಇಡೀ ದೇಶದಲ್ಲಿ ಸುದ್ದಿಯಾದ ಪ್ರಿಯಾ ಪ್ರಕಾಶ್ ವಾರಿಯರ್ ಕಣ್ ನೋಟ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಒಬ್ಬ ಯುವಕನು ಮಾತೃ ಋಣವನ್ನು ತೀರಿಸಲೆಂದು ಒಂದು ಲಕ್ಷ ಬಂಗಾರದ ನಾಣ್ಯಗಳನ್ನು ಸೇರಿಸಿ ತಾಯಿಗೆ ಕೊಟ್ಟು ಅಮ್ಮ ಈ ಬಂಗಾರದ ನಾಣ್ಯಗಳಿಂದ ನಿನಗೆ ಇಷ್ಟವಾದದನ್ನು ಮಾಡಿಸೋಕೋ. ಇದರಿಂದ ನನಗೆ ತಾಯಿ ಋಣದಿಂದ ಮುಕ್ತಿ ಸಿಗುತ್ತದೆ ಅನ್ನುತ್ತಾನೆ. ತಾಯಿ ಮುಗುಳು ನಗುತ್ತ ತಾಯಿ ಹೀಗೆ ಹೇಳಿದಳು…ಮಗು, ನನ್ನ ಋಣ ತೀರಿಸಲು ಈ ಹಣ ನನಗೆ ಬೇಡ, ನೀನು ಒಂದು ದಿನ ರಾತ್ರಿ ನನ್ನ ಬಳಿ ಮಲಗಿಕೊ ಸಾಕು ಅಂತ ಹೇಳಿದರು. ತಾಯಿ ಹೇಳಿದಂತೆ ಮಗನು ಸರಿ ಎಂದು ತಾಯಿಯ…