ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಮಿಕಲ್ ಗೋಡಾನ್ನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಪಶ್ಚಿಮ ಬಂಗಾಳದ ಹೌರಾ ಬ್ರಿಡ್ಜ್ನಲ್ಲಿ ನಡೆದಿದೆ.

ಇಂದು ನಸುಕಿನ ಜಾವ 2 ಗಂಟೆಗೆ ಗೋಡಾನ್ನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಈ ವಿಷಯ ತಿಳಿದು 20 ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಂದಿಸಿದ್ದಾರೆ. ಬೆಂಕಿಯನ್ನು ನಂದಿಸಲು ಸಿಬ್ಬಂದಿ ಹರಸಾಹಸ ಪಡಬೇಕಾಯಿತು.

ಜಗನ್ನಾಥ್ ಘಾಟ್ನಲ್ಲಿ ಗೋಡಾನ್ ಇದ್ದು, ಇಂದು ಬೆಳಗ್ಗೆ ಬೆಂಕಿ ಹೊತ್ತಿಗೊಂಡಿದೆ. ಈಗ ಬೆಂಕಿಯನ್ನು ನಿಯಂತ್ರಿಸಲಾಗಿದೆ. ಯಾವುದೇ ಪ್ರಾಣಾಪಾಯ ಆಗಿಲ್ಲ ಎಂದು ಅಗ್ನಿಶಾಮಕ ಸಿಬ್ಬಂದಿ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.

ಸಚಿವ ಸುಜಿತ್ ಬೋಸ್ ಹಾಗೂ ಅಗ್ನಿಶಾಮಕ ದಶದ ಮಹಾನಿರ್ದೇಶಕರು ಸ್ಥಳದಲ್ಲಿ ಉಪಸ್ಥಿತರಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ, ಇಷ್ಟು ದಿನ ಮೊಟ್ಟೆ ಮಾಂಸಾಹಾರಿಯೋ,ಸಸ್ಯಾಹಾರಿಯೋ ಎಂಬ ವಾದ, ಪ್ರತಿವಾದಗಳು ಯಥೇಚ್ಚವಾಗಿ ನಡೆಯುತ್ತಿದ್ದವು. ಕೆಲವರು ಕೋಳಿಯ ಭ್ರೂಣವಾಗಿರುವುದರಿಂದ ಇದು ಮಾಂಸಾಹಾರ ಎಂದು ಹೇಳಿದರೆ, ಅದುಪೂರ್ತಿ ಕೋಳಿಯ ರೂಪು ಪಡೆದುಕೊಳ್ಳದ ಕಾರಣ ಅದು ಸಸ್ಯಾಹಾರಿ ಎಂದು ವಾದಿಸುವವರು ಅಧಿಕ ಸಂಖ್ಯೆಯಲ್ಲಿದ್ದರು. ಆದರೆ ಈಗ ಈ ಎಲ್ಲ ವಾದ ಪ್ರತಿವಾದಗಳಿಗೆ ಬ್ರೇಕ್ ಹಾಕುವ ಮೂಲಕ ಶುದ್ಧ ಸಸ್ಯ ಜನ್ಯ ಮೊಟ್ಟೆಯನ್ನು ಬೆಳೆಯಬಹುದಾಗಿದೆ! ದೆಹಲಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ಟೆಕ್ನಾಲಜಿಯ (ಐಐಟಿ) ಸಂಶೋಧಕರು ಗಿಡದಲ್ಲಿಮೊಟ್ಟೆಯನ್ನು ಬೆಳೆದಿದ್ದಾರೆ. ನಾನ್ ಸಾಯ್, ಗ್ಲುಟೆನ್ಮುಕ್ತವಾಗಿರುವ ಈ ಮೊಟ್ಟೆಯನ್ನು…
ಹಿಂದೂ ರಾಷ್ರ ಭಾರತದಲ್ಲಿ ದೇವಾಲಯಗಳು, ಭಾರತದ ಜನರ ಒಂದು ಅವಿಭಾಜ್ಯ ಅಂಗವಾಗಿಬಿಟ್ಟಿವೆ.ಭಾರತದಲ್ಲಿ ಎಲ್ಲಿ ಹೋದರು ದೇವಾಲಯಗಳ ಕಾಣಸಿಗುತ್ತವೆ. ಜನ ಎಷ್ಟೇ ಕಷ್ಟ ಸುಖಗಳಿದ್ದರೂ ಮನಸ್ಸಿನ ನೆಮ್ಮದಿಗಾಗಿ ದೇವಾಲಯಗಳಿಗೆ ಹೋಗುತ್ತಾರೆ.
ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ ಹೆಸರು
ರೈತರ ಸಾಲಮನ್ನಾ ಮಾಡುವ ಬದಲು ಅವರು ಬೆಳೆದ ಬೆಲೆಗೆ ಸೂಕ್ತ ಬೆಲೆ ನೀಡಲಿ ಸಾಕು, ಸಾಲವನ್ನು ರೈತರೇ ತೀರಿಸುತ್ತಾರೆ’ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಇಂದು ನಗರದ ಬಿಐಟಿ ಕಾಲೇಜಿನಲ್ಲಿ ನಡೆದ ಜೈ ಜವಾನ್ ಜೈ ಕಿಸಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ದರ್ಶನ್, ಸರ್ಕಾರ ರೈತರ ಸಾಲ ಮನ್ನಾ ಮಾಡುವುದು ಬೇಡ. ರೈತರು ಬೆಳೆದ ಉತ್ಪನ್ನಗಳಿಗೆ ನ್ಯಾಯವಾದ ಬೆಲೆ ಕೊಟ್ರೆ ಸಾಕು. ರೈತರೇ ಸಾಲ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡೇ ತಿರುಗಾಡುತ್ತಿದ್ದೀರಿ. ಹಾಗಾಗಿ ಯಾವುದೇ ಕಾರ್ಯ ಮಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ನಂತರ ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ…
ಹತ್ತು ರುಪಾಯಿಯ ನಾಣ್ಯವನ್ನು ತೆಗೆದುಕೊಳ್ಳುವುದರ ಬಗ್ಗೆ ಸಾಕಷ್ಟು ಊಹಾಪೋಹಗಳಿವೆ.ವ್ಯಾಪಾರಿಗಳು ತಮಗಿರುವ ಗೊಂದಲದಲ್ಲಿ, 10ರುಪಾಯಿಯ ನಾಣ್ಯವನ್ನು ಮುಲಾಜಿಲ್ಲದೆ ತಿರಸ್ಕರಿಸುತ್ತಿದ್ದಾರೆ.