ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಮಿಕಲ್ ಗೋಡಾನ್‍ನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಪಶ್ಚಿಮ ಬಂಗಾಳದ ಹೌರಾ ಬ್ರಿಡ್ಜ್‍ನಲ್ಲಿ ನಡೆದಿದೆ.

ಇಂದು ನಸುಕಿನ ಜಾವ 2 ಗಂಟೆಗೆ ಗೋಡಾನ್‍ನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಈ ವಿಷಯ ತಿಳಿದು 20 ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಂದಿಸಿದ್ದಾರೆ. ಬೆಂಕಿಯನ್ನು ನಂದಿಸಲು ಸಿಬ್ಬಂದಿ ಹರಸಾಹಸ ಪಡಬೇಕಾಯಿತು.

ಜಗನ್ನಾಥ್ ಘಾಟ್‍ನಲ್ಲಿ ಗೋಡಾನ್ ಇದ್ದು, ಇಂದು ಬೆಳಗ್ಗೆ ಬೆಂಕಿ ಹೊತ್ತಿಗೊಂಡಿದೆ. ಈಗ ಬೆಂಕಿಯನ್ನು ನಿಯಂತ್ರಿಸಲಾಗಿದೆ. ಯಾವುದೇ ಪ್ರಾಣಾಪಾಯ ಆಗಿಲ್ಲ ಎಂದು ಅಗ್ನಿಶಾಮಕ ಸಿಬ್ಬಂದಿ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.

ಸಚಿವ ಸುಜಿತ್ ಬೋಸ್ ಹಾಗೂ ಅಗ್ನಿಶಾಮಕ ದಶದ ಮಹಾನಿರ್ದೇಶಕರು ಸ್ಥಳದಲ್ಲಿ ಉಪಸ್ಥಿತರಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಂಡೀಗ .ದಲ್ಲಿ ಡಿಆರ್‌ಡಿಒ ನೇಮಕಾತಿ 2020-21ರಲ್ಲಿ 11 ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ. ಹೊಸ drdo.gov.in ನೇಮಕಾತಿ 2020-21 ಡಿಆರ್‌ಡಿಒ ನೇಮಕಾತಿಯಲ್ಲಿ ಸ್ನಾತಕೋತ್ತರ ಅಪ್ರೆಂಟಿಸ್‌ಗಾಗಿ ಪ್ರಕಟಿಸಲಾದ ಉದ್ಯೋಗ ಅಧಿಸೂಚನೆ 2020-21 ನಂತರದ ತಂತ್ರಜ್ಞ ಅಪ್ರೆಂಟಿಸ್‌ಗಾಗಿ ಡಿಆರ್‌ಡಿಒ ಅಧಿಸೂಚನೆಯಲ್ಲಿ ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳನ್ನು ಓದಿ. ಸ್ನೋ ಮತ್ತು ಅವಲಾಂಚೆ ಸ್ಟಡಿ ಎಸ್ಟಾಬ್ಲಿಷ್‌ಮೆಂಟ್ ನೇಮಕಾತಿ 2020 ರಲ್ಲಿ ಜೂನಿಯರ್ ರಿಸರ್ಚ್ ಫೆಲೋ ಖಾಲಿ ಹಿಮ ಮತ್ತು ಅವಲಾಂಚೆ ಅಧ್ಯಯನ ಸ್ಥಾಪನೆ 2020 ನೇಮಕಾತಿ…
ಪಪ್ಪಾಯಿ ಹಣ್ಣಿನಲ್ಲಿ ಬರೀ ಪೋಷಕಾಂಶಗಳು ಮಾತ್ರವಲ್ಲ, ವ್ಯಾಧಿ ನಿಯಂತ್ರಿಸುವ ಶಕ್ತಿಯು ಅಡಗಿದೆ. ಮುಖ್ಯವಾಗಿ ಇದರಲ್ಲಿರುವ ಜಿಯೋ ಕ್ಯಾಂಟೀನ್ ಎಂಬ ಆಂಟಿ ಆಕ್ಸಿಡೆಂಟ್ ವೃದ್ಧಾಪ್ಯದ ಕಾಯಿಲೆಗಳು ಕಾಡದಂತೆ, ಆಸ್ತಮ ವ್ಯಾಧಿ ತಗುಲದಂತೆ ನೋಡಿಕೊಳ್ಳುತ್ತದೆ. ಅದರ ಜೊತೆಗೆ * ಪಪ್ಪಾಯದಲ್ಲಿನ ಬೀಟಾ ಕೆರೋಟಿನ್ ಕಾರಣದಿಂದ ಹೆಚ್ಚು ಪಪ್ಪಾಯಿ ತಿನ್ನುವವರಲ್ಲಿ ಕ್ಯಾನ್ಸರ್ ರೋಗ ಬರುವುದಿಲ್ಲ. ಪುರುಷರಲ್ಲಿನ ಪ್ರಾಸ್ಟೇಟ್ ಕ್ಯಾನ್ಸರ್ ತೊಂದರೆಯನ್ನು ಪಪ್ಪಾಯಿ ನಿಯಂತ್ರಿಸುತ್ತದೆ. * ಎಲುಬಿನ ಆರೋಗ್ಯಕ್ಕೆ ಅಗತ್ಯದ ವಿಟಮಿನ್ ಕೆ ಕೂಡ ಇದರಲ್ಲಿ ಹೆಚ್ಚಿದೆ. * ಸಕ್ಕರೆ ಕಾಯಿಲೆಯಲ್ಲಿ ಸಕ್ಕರೆ…
ಇಂದು ಮಂಗಳವಾರದ, 13/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ಸೋಮಾರಿತನದಿಂದಾಗಿ ಉದ್ಯೋಗ ಕ್ಷೇತ್ರದಲ್ಲಿ ಹಿನ್ನಡೆ. ಸಾಂಸಾರಿಕವಾಗಿ ಸುಖ,ಸಹಕಾರ. ಹಣಕಾಸಿನ ಸ್ಥಿತಿ ಉತ್ತಮ. ಪ್ರೀತಿಪಾತ್ರರ ಆಗಮನ. ಸಂಚಾರದ ಸಾಧ್ಯತೆ. ವೃಷಭ:- ಆರ್ಥಿಕವಾಗಿ ಧನಾಗಮನ.ಕೆಲಸ ಕಾರ್ಯಗಳಲ್ಲಿ ಮಂದಗತಿ. ವಾಹನ ಚಾಲನೆಯಲ್ಲಿ ಜಾಗ್ರತೆ ಇರಲಿ. ಆರೋಗ್ಯದಲ್ಲಿ ತೊಂದರೆ. ನೀವಾಡುವ ಮಾತು ಪರರಿಗೆ ನೋವುಂಟು ಮಾಡುವ ಸಾಧ್ಯತೆ ಇರುತ್ತದೆ, ಆದ್ದರಿಂದ ನೀವು ಆಡುವ ಮಾತಿನಲ್ಲಿ ಜಾಗ್ರತೆ ಇರಲಿ. ಮಿಥುನ:– ವ್ಯವಹಾರದಲ್ಲಿ ಹಾನಿಯ ಸಾಧ್ಯತೆ. ಸಾಂಸಾರಿಕ ಸಂಬಂಧಗಳ…
ಹಾರ ಹಾಕುವ ವಧುವಿಗೆ ಸಹಾಯ ಮಾಡಲು ಹೋಗಿ ವಧುವಿನ ಕೈಯಿಂದ ಕಪಾಳಕ್ಕೆ ಮೋಕ್ಷ ಮಾಡಿಸಿಕೊಂಡ ಬಾವ..!
ಕೋಲಾರ:-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಕೋಲಾರದಿಂದ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ.ಕೋಲಾರದಲ್ಲಿ ಕಾಂಗ್ರೆಸ್ ಭಿನ್ನಮತ ಹಾಗೂ ಗುಂಪುಗಾರಿಕೆ ಶಮನಕ್ಕೆ ಸಿದ್ದರಾಮಯ್ಯ ಮುಂದಾಗಿದ್ದಾರೆ. ಬುಧವಾರ ರಾತ್ರಿ ಕೆ.ಹೆಚ್.ಮುನಿಯಪ್ಪನವರು ಬೆಂಬಲಿಗರ ಜೊತೆ ಸಿದ್ದರಾಮಯ್ಯ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತುಕತೆ ನಡೆಸಿದ್ದಾರೆ. ಮಾತುಕತೆ ಬಳಿಕ ಕೆ.ಹೆಚ್ ಮುನಿಯಪ್ಪ ನವರು ಸಿದ್ದರಾಮಯ್ಯ ನವರಿಗೆ ಕೋಲಾರಕ್ಕೆ ಸ್ವಾಗತ ಕೋರಿದೆ. ಜನವರಿ 9 ರಂದು ಸಿದ್ದರಾಮಯ್ಯ ಅವರು ಕೋಲಾರ ಪ್ರವಾಸ ಕೈಗೊಂಡಿದ್ದು, ಅಂದೇ ಕೋಲಾರದಲ್ಲಿ ಸ್ಪರ್ಧೆ ಬಗ್ಗೆ ಘೋಷಣೆ ಮಾಡಲಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಯಾವ…
ಈತನಿಗೆ 12 ಸಾವಿರ ವರ್ಷ ಜೈಲು ಶಿಕ್ಷೆ!ಏನು ಕಾಮಿಡಿ ಮಾಡುತ್ತಿದ್ದೇವೆ ಅನುಸುತ್ತೆ ಆಲ್ವಾ?ಅನ್ನಿಸಲೇಬೇಕು. ಯಾಕಂದ್ರೆ ಈಗಂತೂ ಒಬ್ಬ ಮನುಷ್ಯ ಬದುಕೋದು 60 ವರ್ಷನಾ 70ವರ್ಷನಾ ಅಂತ ಗ್ಯಾರಂಟಿ ಇಲ್ಲ. ಇನ್ನೂ 12 ಸಾವಿರ ವರ್ಷ ಅಂದ್ರೆ ನಗು ಬರದೆ ಇರುತ್ತಾ!