ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇವಲ ಮೂರೂ ನಿಮಿಷದ ಈ ಅನಿಮೇಟೆಡ್ ವಿಡಿಯೋ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.ನಾವು ಮಾಡುವ ಒಂದು ಚಿಕ್ಕ ಸಹಾಯ ನಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರುತ್ತೆ ಎಂಬುದಕ್ಕೆ ಈ ವಿಡಿಯೋನೆ ಸಾಕ್ಷಿ. ಪ್ಯಾಶನ್’ಸ್ ಕೆಯ್ರ & ಕಾನ್ಸ್ಟಂಟೈನ್ ಅನ್ನುವವರು ಈ ಅದ್ಭುತವಾದ ವಿಡಿಯೋ ನಿರ್ದೇಶನ ಮಾಡಿದ್ದಾರೆ. ತಪ್ಪದೆ ಕೊನೆಯವರೆಗೂ ನೋಡಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರ ರಂಗದ ನಟ ಉಪೇಂದ್ರರವರ ರಾಜಕೀಯ ಸುದ್ದಿಗಳು ದಿನಕ್ಕೊಂದಂತೆ ತಿರುವು ಪಡೆದುಕೊಳ್ಳುತ್ತಿವೆ.ಈಗ ಬಂದಿರುವ ಹೊಸ ಸುದ್ದಿ ಏನಪ್ಪಾ ಅಂದ್ರೆ, ನಿಮಗೆಲ್ಲ ಗೊತ್ತಿರುವಂತೆ ಅವರು ಸ್ಥಾಪಸಲು ಹೊರಟಿರುವ ಪಕ್ಷದ ಹೆಸರು ಪ್ರಜಾಕೀಯ ಎಂದು. ಆದ್ರೆ ಮೂಲಗಳ ಪ್ರಕಾರ ಅವರ ಪಕ್ಷದ ಹೆಸರು ಪ್ರಜಾಕೀಯ ಅಲ್ಲ..!
ನೆನಪಿನಲ್ಲಿಟ್ಟುಕೊಳ್ಳಬೇಕಾದ ಪ್ರಮುಖ ವಿಷಯಗಳು: ನಮ್ಮ ಆರೋಗ್ಯ ಉತ್ತಮ ವಾಗಿರಲು ಇವು ಮುಖ್ಯ 1. ಬಿಪಿ: 120/80 2. ನಾಡಿ: 70 – 100 3. ತಾಪಮಾನ: 36.8 – 37 4. ಉಸಿರು: 12-16 5. ಹಿಮೋಗ್ಲೋಬಿನ್: ಪುರುಷ -13.50-18 ಹೆಣ್ಣು – 11.50 – 16 6. ಕೊಲೆಸ್ಟ್ರಾಲ್: 130 – 200 7. ಪೊಟ್ಯಾಸಿಯಮ್: 3.50 – 5 8. ಸೋಡಿಯಂ: 135 – 145 9. ಟ್ರೈಗ್ಲಿಸರೈಡ್‌ಗಳು: 220 10. ದೇಹದಲ್ಲಿನ ರಕ್ತದ…
ಬಿಗ್ ಬಾಸ್ ಸೀಸನ್-7ರಲ್ಲಿ ಡ್ಯಾನ್ಸರ್ ಕಿಶನ್ ಸ್ಪರ್ಧಿ ಚಂದನಾರಿಗೆ ಮುತ್ತು ನೀಡಿದ್ದಾರೆ. ಮುತ್ತು ನೀಡಿದ್ದ ಕಿಶನ್‍ಗೆ ಡೈರೆಕ್ಟ್ ನಾಮಿನೇಟ್ ಮಾಡುವ ಮೂಲಕ ಚಂದನಾ ಶಾಕ್ ಕೊಟ್ಟಿದ್ದಾರೆ. ಸೋಮವಾರ ಡೈನಿಂಗ್ ಏರಿಯಾದಲ್ಲಿ ವಾಸುಕಿ, ದೀಪಿಕಾ, ಚೈತ್ರಾ ಕೊಟ್ಟೂರು ಹಾಗೂ ಶೈನ್ ಶೆಟ್ಟಿ ಕುಳಿತಿರುತ್ತಾರೆ. ಈ ವೇಳೆ ಚಂದನಾ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕಿಶನ್ ಹಾಗೂ ಚೈತ್ರಾರ ರೊಮ್ಯಾಂಟಿಕ್ ದೃಶ್ಯ ಸೆರೆ ಹಿಡಿಯುತ್ತಿದ್ದರು. ಆಗ ವಾಸುಕಿ, ಕಿಶನ್ ಅವರನ್ನು ಕರೆದು ಚಂದನಾರಿಗೆ ಮುತ್ತು ನೀಡುವಂತೆ ಹೇಳುತ್ತಾರೆ. ವಾಸುಕಿ ಮಾತನ್ನು ಕೇಳಿ ಕಿಶನ್,…
ಕತ್ತೆಹಾಲು, ದಮ್ಮು, ಕೆಮ್ಮು, ವಾಯು, ಕಫ, ಶೀತ, ನೆಗಡಿ ಎಲ್ಲಾ ಮಾಯ ಕತ್ತೆಹಾಲು…., ಮಕ್ಳು ಮರಿ, ದೊಡ್ಡೋರ್, ಚಿಕ್ಕೋರ್ ಎಲ್ಲರಿಗೂ ಕತ್ತೆಹಾಲು….!’ ಇದು ಯಾವುದೋ ನಾಟಕದ ಸಂಭಾಷಣೆಯಲ್ಲ, ಬದಲಾಗಿ ತಾಲ್ಲೂಕಿನ ಅಪ್ಪೇಗೌಡನಹಳ್ಳಿಯಲ್ಲಿ ಈಚೆಗೆ ಈ ರೀತಿಯ ಧ್ವನಿಯೊಂದು ಕೇಳಿ ಬರುತ್ತಿತ್ತು.
ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ಬೆಂಗಳೂರು ತಂಡವನ್ನು ಬೆಂಬಲಿಸಿದ್ದ ಅಭಿಮಾನಿಯೊಬ್ಬರು ಒಂದೇ ದಿನದಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದಾರೆ. ಶನಿವಾರ ನಡೆದ ಪಂದ್ಯದಲ್ಲಿ ದೀಪಿಕಾ ಘೋಷ್ ಎಂಬವರು ಬೆಂಗಳೂರು ತಂಡವನ್ನು ಧ್ವಜ ಹಿಡಿದು ಬೆಂಬಲಿಸುತ್ತಿದ್ದರು. ಇವರು ಧ್ವಜ ಹಿಡಿದು ಬೆಂಬಲಿಸುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದೇ ತಡ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇನ್‍ಸ್ಟಾಗ್ರಾಮ್‍ನಲ್ಲಿ 6 ಸಾವಿರ ಮಂದಿ ಫಾಲೋ ಮಾಡುತ್ತಿದ್ದರೆ ದಿನ ಬೆಳಗಾಗುವುದರ ಒಳಗಡೆ ಒಂದು ಲಕ್ಷಕ್ಕೂ ಅಧಿಕ ಮಂದಿ ಫಾಲೋ ಮಾಡಿದ್ದಾರೆ. ದೀಪಿಕಾ ತಮ್ಮ…
ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಮೇ ತಿಂಗಳ 3ನೇ ವಾರದಲ್ಲಿ ನಡೆಸಲು ಕೇಂದ್ರ ಚುನಾವಣಾ ಆಯೋಗ ಸಿದ್ದತೆ ನಡೆಸಿದ್ದು, ಈ ಬಾರಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಚುನಾವಣೆಗೆ ಅಗತ್ಯವಿರುವ ಸಿದ್ದತೆಗಳು ಬಹುತೇಕ ಪೂರ್ಣ ಗೊಳಿಸಿರುವ ಆಯೋಗ ಏಪ್ರಿಲ್ ತಿಂಗಳ 2ನೇ ವಾರದಲ್ಲಿ ದಿನಾಂಕವನ್ನು ಘೋಷಣೆ ಮಾಡಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮತದಾರರ ಅಂತಿಮ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಕಾರಿಗಳು ಪೂರ್ಣಗೊಳಿಸಿರುವುದು, ಇವಿಎಂ ಯಂತ್ರ ಉಪಯೋಗಿಸುವ ಕುರಿತಂತೆ ತರಬೇತಿ, ಭದ್ರತೆ ಸೇರಿದಂತೆ ಚುನಾವಣೆಗೆ ಬೇಕಿರುವ ಪ್ರಕ್ರಿಯೆಗಳು…