ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೊಲಾರದಲ್ಲಿ ನಡೆದ “ಕೊಲಾರ ಯುಗಾದಿ ಉತ್ಸವ – 2026” ಕಾರ್ಯಕ್ರಮ ಭರ್ಜರಿ ಯಶಸ್ಸು ಕಂಡಿದೆ.
ಮಾರ್ಚ್ 19ರಂದು ಸಂಜೆ 6:30 ಗಂಟೆಗೆ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಈ ಮಹೋತ್ಸವಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಿ ಸಂಭ್ರಮಿಸಿದರು. ಡಿ.ಎಂ.ಆರ್ ಫೌಂಡೇಶನ್ ಹಾಗೂ ಪಠ್ಯತರ ಸಂಘದ ವತಿಯಿಂದ ನಡೆದ ಈ ಕಾರ್ಯಕ್ರಮ ಯುಗಾದಿ ಹಬ್ಬದ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿತು.
ಕಾರ್ಯಕ್ರಮದಲ್ಲಿ ಖ್ಯಾತ ಗಾಯಕರು, ಕಲಾವಿದರು ಹಾಗೂ ಸ್ಥಳೀಯ ಪ್ರತಿಭೆಗಳು ಮನಮೋಹಕ ಪ್ರದರ್ಶನ ನೀಡಿದರು. ಸಂಗೀತ ಕಚೇರಿ, ನೃತ್ಯ ಕಾರ್ಯಕ್ರಮಗಳು ಹಾಗೂ ಹಾಸ್ಯ ಮನರಂಜನೆಗಳಿಂದ ಪ್ರೇಕ್ಷಕರು ಮಂತ್ರಮುಗ್ಧರಾದರು. ವಿಶೇಷವಾಗಿ ಸಂಗೀತ ಕಾರ್ಯಕ್ರಮಗಳು ಜನರಿಂದ ಭಾರೀ ಚಪ್ಪಾಳೆ ಪಡೆದವು.
ಸ್ಥಳೀಯ ಜನರು ಕುಟುಂಬ ಸಮೇತವಾಗಿ ಭಾಗವಹಿಸಿ ಹಬ್ಬದ ವಾತಾವರಣವನ್ನು ಸವಿದರು. ಕಾರ್ಯಕ್ರಮದ ವ್ಯವಸ್ಥೆ ಉತ್ತಮವಾಗಿದ್ದು, ಯಾವುದೇ ಅಡಚಣೆಗಳಿಲ್ಲದೆ ಯಶಸ್ವಿಯಾಗಿ ನೆರವೇರಿತು.
ಸಂಘಟಕರು ಕಾರ್ಯಕ್ರಮದ ಯಶಸ್ಸಿಗೆ ಸಂತೋಷ ವ್ಯಕ್ತಪಡಿಸಿ, ಮುಂದಿನ ವರ್ಷ ಇನ್ನಷ್ಟು ದೊಡ್ಡ ಮಟ್ಟದಲ್ಲಿ ಉತ್ಸವವನ್ನು ಆಯೋಜಿಸುವ ಭರವಸೆ ನೀಡಿದರು.
ಒಟ್ಟಿನಲ್ಲಿ, “ಕೊಲಾರ ಯುಗಾದಿ ಉತ್ಸವ – 2026” ಕೊಲಾರ ನಗರದಲ್ಲಿ ಯುಗಾದಿ ಹಬ್ಬದ ಸಂಭ್ರಮವನ್ನು ಸ್ಮರಣೀಯವಾಗಿಸಿದ ಮಹತ್ವದ ಕಾರ್ಯಕ್ರಮವೆಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗ ಚಳಿಗಾಲ. ಅಂದರೆ ಸಣ್ಣ ಪುಟ್ಟ ಕಾಯಿಲೆಗಳಿಗೆ ಆಹ್ವಾನ ಕೊಡುವ ಕಾಲ. ನೀವು ಬೇಡ ಎಂದರೂ ಅವುಗಳು ಮಾತ್ರ ನಿಮ್ಮನ್ನು ಬಿಡುವುದಿಲ್ಲ. ವರ್ಷ ಪೂರ್ತಿ ಈ ಸಮಯಕ್ಕಾಗಿಯೇ ಹೊಂಚು ಹಾಕಿ ಕಾದು ಕುಳಿತಿರುತ್ತವೆ. ಅಕ್ಟೋಬರ್, ನವೆಂಬರ್ ತಿಂಗಳು ಪ್ರಾರಂಭವಾಗುತ್ತಿದ್ದ ಹಾಗೆ ಮೈಯಲ್ಲಿ ಬೆವರು ಕಡಿಮೆಯಾಗಿ ಮೂಗಿನಲ್ಲಿ ಶೀತ ದ್ರವ ಹರಿಯಲು ಪ್ರಾರಂಭವಾಗುತ್ತದೆ. ಇದನ್ನು ಹಾಗೇ ಬಿಟ್ಟರೆ ಒಂದರ ಹಿಂದೆ ಒಂದು ಕೊಂಡಿಯಂತೆ ಶೀತ, ಕೆಮ್ಮು, ಜ್ವರ ಹೀಗೆ ಒಂದೊಂದಾಗಿ ಬಂದು ಅಂಟಿಕೊಳ್ಳುತ್ತವೆ. ಅಷ್ಟು ದಿನಗಳವರೆಗೆ ಬೆಳಗ್ಗೆ ಎದ್ದು…
‘ಬಿಗ್ ಬಾಸ್ ಕನ್ನಡ ಸೀಸನ್ 7’ ಆರಂಭವಾಗಿ ಐದು ವಾರಗಳು ಕಳೆದಿವೆ.ನಾಲ್ಕು ಸ್ಫರ್ಧಿಗಳು ಎಲಿಮಿನೇಶನ್ನಿಂದ ಎಲಿಮಿನೇಟ್ ಆಗಿ ಹೊರಬಂದಿದ್ದಾರೆ. ಅವರಲ್ಲಿ ಗುರುಲಿಂಗ ಸ್ವಾಮೀಜಿ,ಚೈತ್ರಾ ವಾಸುದೇವನ್, ದುನಿಯಾ ರಶ್ಮಿ, ಚೈತ್ರಾಕೋಟೂರ್. ಕಳೆದ ವಾರ ಚೈತ್ರಾಕೋಟೂರ್ ಬಿಗ್ ಮನೆಯಿಂದ ಹೊರಬಂದುಶಾಕ್ ಕೊಟ್ಟಿದ್ದರು. ಈ ವಾರ ಯಾರು ಬಿಗ್ ಮನೆಯಿಂದ ಹೊರಬರುತ್ತಾರೆ. 5ನೇವಾರ ಬಿಗ್ ಮನೆಯಿಂದ ಹೊರ ಬರುವವರಾರು : ಮೂಲಗಳ ಪ್ರಕಾರ ಈ ಬಾರಿ ಜೈ ಜಗದೀಶ್ ಬಿಗ್ ಮನೆಯಿಂದ ಹೊರಬರಲಿದ್ದಾರೆ. ಆಮನೆಯಲ್ಲಿ ಜೈಜಗದೀಶ್ ಎಲ್ಲರ ಜೊತೆ ಬೆರೆತು ತಮ್ಮಕೈಲಾದಷ್ಟು ಟಾಸ್ಕ್ಗಳಲ್ಲಿ ಪಾಲ್ಗೊಂಡು…
– ಮಯೂನ್ ಎನ್ ಉದ್ಯೋಗವನ್ನೂ, ಒಳ್ಳೆಯ ಭವಿಷ್ಯವನ್ನೂ ಅರಸುತ್ತಾ, ತಾಯ್ನಾಡನ್ನು ಬಿಟ್ಟು, ಹೊರದೇಶಗಳಿಗೆ ಹೋಗುವ ಭಾರತೀಯರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿಭೆಗೆ ಮನ್ನಣೆ, ಕೈತುಂಬಾ ಸಂಬಳ, ಉತ್ತಮ ಮಟ್ಟದ ಜೀವನ ವಿಧಾನಗಳಿರುವ ವಿದೇಶಗಳಲ್ಲಿರುವ ಭಾರತೀಯರು ಸಂತೋಷ, ತೃಪ್ತಿಯಿಂದ ಇರುವರು ಎಂದು ಹೇಳಲಾದೀತೇ? `ನಾವು ಕನಸು ಮನಸಿನಲ್ಲಿ ಊಹಿಸಲಾಗದಷ್ಟು ವೈಭೋಗವನ್ನು ಇಲ್ಲಿ ಕಂಡಿದ್ದೇವೆ. ಹಣವಿದೆ. ಸುಖಕೊಡುವ ವಸ್ತುಗಳಿವೆ. ವಿಸ್ಮಯ ಪಡುವ ವೈಜ್ಞಾನಿಕ ಸಲಕರಣೆಗಳಿವೆ. ಆದರೇನು ಮನಸ್ಸಿಗೆ ನೆಮ್ಮದಿ ಇಲ್ಲ. ಏನೋ ಅತೃಪ್ತಿ ನಮ್ಮನ್ನೂ ಕಾಡುತ್ತದೆ’ ಎಂದು ವಿದೇಶಗಳಲ್ಲಿರುವ…
ಬೆಳಗಿನ ತಿಂಡಿಯನ್ನು ತಿನ್ನಲೂ ಹೆಚ್ಚಿನವರಿಗೆ ಪುರಸೊತ್ತು ಇರುವುದಿಲ್ಲ. ಹೆಚ್ಚಿನ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳೂ ಇದಕ್ಕೆ ಹೊರತಲ್ಲ. ಬ್ರೇಕ್ಫಾಸ್ಟ್ ತಪ್ಪಿಸುವುದರಿಂದ ಆರೋಗ್ಯ ಸಮಸ್ಯೆಗಳಿಗೆ ಮುಕ್ತ ಆಹ್ವಾನ ನೀಡಿದಂತಾಗುತ್ತದೆ ಎನ್ನುವುದು ಹೆಚ್ಚಿನವರಿಗೆ ಗೊತ್ತಿಲ್ಲ
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಮಾರ್ಚ್, 2019) ವಿಶ್ರಾಂತಿಯ ಸಲುವಾಗಿ ನಿಕಟ ಸ್ನೇಹಿತರೊಂದಿಗೆ ಸ್ವಲ್ಪ ಸಮಯ ಕಳೆಯಿರಿ. ನೀವು ನಿಮ್ಮನ್ನು ಒಂದು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ನಿಮ್ಮ…