ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ದಿನಮಾನಗಳಲ್ಲಿ ಮನುಷ್ಯನನ್ನ ಕಂಡರೆ ಮನುಷ್ಯನಿಗೆ ಆಗುವುದಿಲ್ಲ. ಒಬ್ಬರನ್ನ ಕಂಡು ಇನ್ನೊಬ್ಬರು ಹೊಟ್ಟೆ ಕಿಚ್ಚು ಪಡುವುದೇ ಹೆಚ್ಚು. ಒಮ್ಮೊಮ್ಮೆ ಮನುಷ್ಯರಿಗಿಂದ ಪ್ರಾಣಿಗಳೇ ಉತ್ತಮ ಎನ್ನಿಸುತ್ತದೆ. ಮನುಷ್ಯರು ಬಡವ ಶ್ರೀಮಂತ ಎಂಬ ಬೇಡತೊರುತ್ತಾರೆ ಆದರೆ ಪಾನಿಗಳು ಹಾಗಲ್ಲ, ಅವುಗಳಿಗೆ ಬದುಕುವುದಷ್ಟೇ ಗೊತ್ತು. ಆದರೂ ಕೆಲವೊಂದು ಪ್ರಾಣಿಗಳಿಗೆ ಕೆಲವು ಪ್ರಾಣಿಗಳನ್ನ ಕಂಡರೆ ಆಗುವುದಿಲ್ಲ. ಅದರಲ್ಲೂ ಹಂದಿ ಹಾಗೂ ಮಂಗನಿಗೆ ನಾಯಿಯನ್ನ ಕಂಡರೆ ಆಗುವುದಿಲ್ಲ ಎಂಬುದು ನಮ್ಮೆಲ್ಲರಗಿ ತಿಳಿದಿರುವಂತದ್ದು.
ಈ ದೃಶ್ಯ ಅಲ್ಲಿಯ ಜನರನ್ನು ಆರ್ಷಿಸಿತು. ಕೆಲವರು ಫೋಟೊ ತೆಗೆದುಕೊಂಡರೆ, ಕೆಲವರು ವೀಡಿಯೊ ಸಹ ಮಾಡಿಕೊಂಡರು. ಇನ್ನೂ ಕೆಲವರು ಆಹಾರವನ್ನು ತಂದಿಟ್ಟರು. ಇಷ್ಟೆಲ್ಲಾ ನಡೆಯುತ್ತಿದ್ದರೂ ಕೋತಿ ಮಾತ್ರ ನಾಯಿ ಮರಿಯನ್ನು ಬಿಡಲಿಲ್ಲ. ತನ್ನ ಮರಿಯಂತೆ ತಿಳಿದು ತನ್ನ ಮಡಿಲಲ್ಲಿ ಇರಿಸಿಕೊಂಡಿತ್ತು.
ಒಂದು ನಾಯಿ ಮರಿ ಬೀದಿಯಲ್ಲಿ ಓಡಾಡುತ್ತಿರುತ್ತದೆ. ಇದನ್ನು ಗಮನಿಸಿದ ಒಂದು ಕೋತಿ ತನ್ನ ಬಳಿ ಸೇರಿಸಿಕೊಂಡಿತು. ಸ್ವಂತ ತಾಯಿ ಹೇಗೆ ತನ್ನ ಮಡಿಲಿಗೆ ಹಾಕಿಕೊಳ್ಳುತ್ತದೆಯೋ…ಅದೇ ರೀತಿ ಕೋತಿ, ನಾಯಿ ಮರಿಯನ್ನು ತನ್ನ ಮಡಿಲಿಗೆ ಹಾಕಿಕೊಂಡಿತು.ಕೋತಿ ಬುದ್ಧಿ ಬಗ್ಗೆ ನಮಗೆಲ್ಲರಗೂ ತಿಳಿದಿರುವ ಹಾಗೆ ಅದು ಒಂದು ಕಡೆ ನಿಲ್ಲುವುದಿಲ್ಲ. ಯಾವಾಗಲೂ ಮರದಿಂದ ಮರಕ್ಕೆ ಹಾರುವುದೇ ಇವುಗಳ ಹುಟ್ಟುಗುಣ. ಆದರೆ..ಈ ಕೋತಿ ಹಾಗೆ ಮಾಡದೆ, ನಾಯಿ ಮರಿಯನ್ನು ತನ್ನ ಕೈಗಳಿಂದ ಭದ್ರವಾಗಿ ಹಿಡಿದುಕೊಂಡಿತ್ತು.
ಕೆಲವೊಮ್ಮೆ ಯಾರಾದರೂ ಜಗಳಮಾಡುತಿದ್ದತೆ ಹಂದಿ ನಾಯಿ ಕಿತ್ತಾಡಿದ ಹಾಗೆ ಕಿತ್ತಾಡ್ತೀರಾ ಎಂದು ಬೈಯುವುದನ್ನ ಸಹ ನಾವು ನೀವೆಲ್ಲರೂ ಕೇಳಿರುತ್ತೇವೆ. ಆದರೆ ಇಲ್ಲೊಂದು ನೀವು ನಂಬಲು ಅಸಾಧ್ಯವಾದ ಮಂಗ ಹಾಗೂ ನಾಯಿಯ ಮಾತೃ ಪ್ರೇಮವಿದೆ ನೋಡಿ. ಅಲಹಾಬಾದ್ ನಲ್ಲಿ ಇತ್ತೀಚೆಗೆ ಒಂದು ಘಟನೆ ಇದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತೀಯ ಸನಾತನ ಹಿಂದೂ ಸಂಸ್ಕೃತಿಯಲ್ಲಿ ಸ್ತೋತ್ರ ಮತ್ತು ಮಂತ್ರಗಳಿಗೆ ವಿಶೇಷ ಸ್ಥಾನವಿದೆ. ಹಾಗೆಯೇ ಪ್ರತಿಯೊಂದು ಗುರಿ ಉದ್ದೇಶಗಳು ಸಾಕಾರಗೊಳ್ಳುವುದಕ್ಕೆ ಪ್ರತ್ಯೇಕ ಮಂತ್ರಗಳನ್ನು ಆಧ್ಯಾತ್ಮಿಕ ಚಿಂತಕರು ನೀಡಿದ್ದಾರೆ.
ಬರಿ ಒಂದು ಮೀನಿಗೆ ಗ್ರಾಹಕರೊಬ್ಬರು 5 ಲಕ್ಷ ರೂ. ನೀಡಲು ಮುಂದಾದ್ರೂ ಮಾಲೀಕ ಮಾತ್ರ ಮಾರಾಟ ಮಾಡಲ್ಲ ಎಂದು ಹೇಳಿದ ಯಾಕೆ ಗೊತ್ತಾ,.! ಈ ವಿಶೇಷ ಮೀನಿನ ಮೇಲೆ ಉರ್ದುವಿನಲ್ಲಿ ‘ಅಲ್ಲಾಹ’ ಎಂದು ಬರೆಯಲಾಗಿದ್ದು, ಕೆಲವರು ಜಲಚರಕ್ಕಾಗಿ ಲಕ್ಷಾಂತರ ರೂಪಾಯಿ ನೀಡಲು ಮುಂದಾಗುತ್ತಿದ್ದಾರೆ. ಇಷ್ಟಕ್ಕೂ ಆ ಮೀನಿನ ವಿಶೇಷತೆಯಾದರೂ ಏನು ಗೊತ್ತಾ ಇಲ್ಲಿದೆ ನೋಡಿ ಅಚ್ಚರಿ ಮುಡಿಸುವ ವಿಷಯ. ಉತ್ತರ ಪ್ರದೇಶದ ಶಾಮಲಿ ಜಿಲ್ಲೆಯ ಕೈರಾನಾದಲ್ಲಿರುವ ಈ ವಿಶೇಷ ಮೀನು ನೋಡಲು ಜನರು ದೂರದಿಂದ ಆಗಮಿಸುತ್ತಿದ್ದಾರೆ. ಶಬಾಬ್…
ಮೊಟ್ಟೆ ಪೌಸ್ಟಿಕವಾದ ಆಹಾರ.ನಾವು ಸಾಮಾನ್ಯವಾಗಿ ಮೊಟ್ಟೆ ಬೇಯಿಸಿದಾಗ ಅಥವಾ ಆಮ್ಲೆಟ್ ಮಾಡಲು ಹೋದಾಗ ಮೊಟ್ಟೆ ಹೊಡೆದು ಮೊಟ್ಟೆ ಚಿಪ್ಪನ್ನು ಬಿಸಾಡುತ್ತೇವೆ.
ಮೇಷ ರಾಶಿ ಭವಿಷ್ಯ (Wednesday, December 1, 2021) ನೀವು ಚೈತನ್ಯದಿಂದ ತುಂಬಿರುತ್ತೀರಿ ಮತ್ತು ಇಂದು ಅಸಾಮಾನ್ಯವಾದದ್ದೇನಾದರೂ ಸಾಧಿಸುತ್ತೀರಿ. ನಿಮ್ಮ ಮೂಲಕ ಹಣವನ್ನು ಉಳಿಸಲು ಮಾಡಲಾಗಿರುವ ಪ್ರಯತ್ನವು ಇಂದು ವಿಫಲವಾಗಬಹುದು, ಹೇಗಾದರೂ, ನೀವು ಅದರ ಬಗ್ಗೆ ಚಿಂತಿಸಬೇಕಾಗಿಲ್ಲ, ಪರಿಸ್ಥಿತಿ ಶೀಘ್ರದಲ್ಲೇ ಸುಧಾರಿಸುತ್ತದೆ. ಪತ್ನಿಯೊಂದಿಗೆ ಜಗಳ ಮಾನಸಿಕ ಒತ್ತಡಕ್ಕೆ ಕಾರಣವಾಗಬಹುದು. ಅನವಶ್ಯಕ ಒತ್ತಡ ತೆಗೆದುಕೊಳ್ಳುವ ಅಗತ್ಯವಿಲ್ಲ. ಜೀವನದಲ್ಲಿ ಮಹತ್ವದ ವಿಷಯವೆಂದರೆ ನಾವು ಮಾರ್ಪಡಿಸಲು ಸಾಧ್ಯವಿಲ್ಲದ ವಿಷಯಗಳನ್ನು ಒಪ್ಪಿಕೊಳ್ಳಲು ಕಲಿಯುವುದಾಗಿದೆ. ನಿಮ್ಮ ಕಣ್ಣುಗಳು ಅದೆಷ್ಟು ಪ್ರಕಾಶಮಾನವಾಗಿವೆಯೆಂದರೆ ಅವು ನಿಮ್ಮ ಪ್ರೇಮಿಯ…
ನೀರಿನ ಸಂರಕ್ಷಣೆಗಾಗಿ ನ್ಯೂಸ್ 18 ಹಮ್ಮಿಕೊಂಡಿರುವ #Mission Paani ಆಂದೋಲನ ಸಾಕಷ್ಟು ಪರಿಣಾಮಕಾರಿಯಾಗಿದೆ. ಇಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ನೀರಿನ ಸಂರಕ್ಷಣೆ ಕುರಿತು ನ್ಯೂಸ್ 18 ನಡೆಸಿದ ಸಂದರ್ಶನದಲ್ಲಿ ಮಾತನಾಡಿದ್ದಾರೆ. ನೀರನ್ನು ಸಂರಕ್ಷಿಸುವುದು ಹೇಗೆ? ಬರಗಾಲದಿಂದ ತತ್ತರಿಸಿ ಹೋಗಿರುವ ಭೂಮಿಯನ್ನು ಉಳಿಸಿಕೊಳ್ಳುವುದರ ಬಗ್ಗೆ ಮಾಹಿತಿ ನೀಡಿದ್ದಾರೆ. ಕಾಡಿನ ನಾಶವಾಗುತ್ತಿರುವ ಹಿನ್ನೆಲೆ, ಮಳೆ ನೀರು ನದಿಗಳಿಗೆ ಬೇಗನೇ ಹರಿದು ಪ್ರವಾಹಕ್ಕೆ ಕಾರಣವಾಗುತ್ತಿದೆ ಎಂದೂ ಸಹ ತಿಳಿಸಿದರು. ತಮಿಳುನಾಡಿನಲ್ಲಿ ಈ ವರ್ಷ ಬರಗಾಲ ಸೃಷ್ಟಿಯಾಗಿದ್ದು, ಎಲ್ಲೆಡೆ ನೀರಿಗೆ ಹಾಹಾಕಾರ ಶುರುವಾಗಿದೆ….
ನವೆಂಬರ್ 1 ಬಂದರೆ ಮತ್ತೊಮ್ಮೆ ಶಿಕ್ಷಕರ ದಿನಾಚರಣೆ ಬಂದಷ್ಟೇ ಖುಷಿಯಾಗುತ್ತದೆ. ಕನ್ನಡ ಹೇಳಿಕೊಟ್ಟ ಮೇಷ್ಟ್ರುಗಳು, ಅವರು ಪಾಠ ಮಾಡುತ್ತಿದ್ದ ರೀತಿ ನೆನಪಾಗುತ್ತದೆ..