ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಹವು ಹೊಸ ಪ್ರೋಟೀನ್‌ನ್ನು ಉತ್ಪತ್ತಿ ಮಾಡಲು(ಪ್ರೋಟೀನ್ ಪ್ರತಿಧಾರಣ) ಮತ್ತು ಹಾನಿಗೊಂಡ ಪ್ರೋಟೀನ್‌ಗಳನ್ನು ಮರುಪೂರಣ ಮಾಡಲು(ನಿರ್ವಹಣೆ) ಅಮೈನೋ ಆಮ್ಲದ ಅಗತ್ಯವಿದೆv ಆಹಾರದಲ್ಲಿನ ಪ್ರೋಟೀನ್ ಮೂಲಗಳೆಂದರೆ ಮಾಂಸ, ತೋಫು ಮತ್ತು ಇತರ ಸೋಯಾ ಪದಾರ್ಥಗಳು.
ಪ್ರೋಟೀನ್‌ನಲ್ಲಿನ ಕೆಲವು ಅಮೈನೋ ಆಮ್ಲಗಳನ್ನು ಗ್ಲೂಕೋಸ್ ಆಗಿ ಪರಿವರ್ತಿಸಿ ಗ್ಲುಕೊನಿಯೊಜೆನೆಸಿಸ್ ಎಂಬ ಪ್ರಕ್ರಿಯೆಯಾದ್ಯಂತ ಇಂಧನವಾಗಿ ಬಳಸಬಹುದು. ಇದು ಉಪವಾಸದ ಸಂದರ್ಭಗಳಲ್ಲಿ ಮಾಡಲ್ಪಡುತ್ತದೆ. ಇಂಥ ಪರಿವರ್ತನೆ ಪ್ರಕ್ರಿಯೆಯ ಬಳಿಕ ಉಳಿದ ಅಮೈನೋ ಆಮ್ಲಗಳು ಹೊರಹಾಕಲ್ಪಡುತ್ತವೆ.
ನಾನ್’ವೆಜ್ ಇಲ್ಲ ಅಂದರೆ ಒಂದು ತುತ್ತು ಅನ್ನ ಕೂಡ ತಿನ್ನಲಾಗದ ಜನರಿದ್ದಾರೆ. ಅಂತಹ ಜನರು ಈ ವಿಷಯವನ್ನು ತಿಳಿದುಕೊಳ್ಳದಿದ್ದರೆ ಅವರ ಆರೋಗ್ಯ ಕೈ ಕೊಡುವುದು ಗ್ಯಾರಂಟಿ. ಇದರಿಂದ ತಮ್ಮ ದೇಹವನ್ನು ಅಪಾಯಕ್ಕೆ ದೂಡಿದ ಹಾಗೆ… ಇತ್ತೀಚಿಗೆ ಕಡಿಮೆ ಸಮಯದಲ್ಲಿ ಕೋಳಿಯನ್ನು ಬೆಳೆಸಿ ಅತೀ ಲಾಭವನ್ನು ಪಡೆಯುವುದಕ್ಕಾಗಿ ಕೋಳಿಗಳಿಗೆ ಇಂಜೆಕ್ಷನ್ ಕೊಡುವುದು ತಿಳಿದಿದ್ದೆ.
ಕೋಳಿಯ ತೂಕ, ಬೆಳವಣಿಗಾಗಿ ಉಪಯೋಗಿಸುವ ಸ್ಟೆರಾಯಿಡ್ ನಮ್ಮ ಆರೋಗ್ಯವನ್ನು ತೀವ್ರವಾಗಿ ಹಾಳು ಮಾಡುತ್ತದೆ. ತಕ್ಷಣ ಅದರ ಪರಿಣಾಮ ತಿಳಿಯದಿದ್ದರೂ, ದೀರ್ಘಕಾಲದಲ್ಲಿ ಆರೋಗ್ಯವನ್ನು ತೀವ್ರವಾದ ಅಪಾಯಕ್ಕೆ ಒಡ್ಡಿದ ಹಾಗೆಯೇ…! ಕೋಳಿಯ ತೂಕ ಹಾಗೂ ಬೆಳವಣಿಗೆಗಾಗಿ ಸ್ಟೆರಾಯಿಡ್ಸ್ ಅನ್ನು ಕೋಳಿಯ ಕುತ್ತಿಗೆಗೆ ಹಾಗೂ ರೆಕ್ಕೆಗಳಿಗೆ ಕೊಡುತ್ತಾರೆ. ಕೋಳಿಯ ಶರೀರದ ಉಳಿದ ಭಾಗಗಳಿಗಿಂತ ಈ ಎರಡು ಭಾಗಗಳು ಅತ್ಯಂತ ಅಪಾಯಕಾರಿಯಾಗಿದೆ. ಹೀಗಾಗಿ ಇದರ ಬಗ್ಗೆ ಹೆಚ್ಚು ಸಂಶೋಧನೆ ನಡೆಸಿರುವ ತಜ್ಞರ ಪ್ರಕಾರ ಕೊನೆಯಪಕ್ಷ ಕೋಳಿಯ ಆ ಎರಡು ಭಾಗವನ್ನಾದರೂ ತಿನ್ನದಿರುವುದು ಒಳ್ಳೆಯದು ಎಂದು ಸಲಹೆ ನೀಡಿದ್ದಾರೆ.
“ಸ್ಟೆರಾಯಿಡ್” ಪ್ರಭಾವ ಜಾಸ್ತಿ ಇರುವ ಚಿಕೆನ್ ತಿಂದರೆ ಆಗುವ ನಷ್ಟಗಳು ಈ ಕೆಳಗಿನಂತಿವೆ…..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸದ್ಯ ಮನೆಯಲ್ಲಿ ಕೇವಲ ಐದು ಜನ ಸ್ಪರ್ಧಿಗಳು ಉಳಿದುಕೊಂಡಿದ್ದು, ಎಲ್ಲರೂ ಕೂಡ ಗೆಲುವಿನ ಸಮೀಪದಲ್ಲಿದ್ದಾರೆ. ಚಂದನ್ ಶೆಟ್ಟಿ ಮನೆಯಲ್ಲಿರೋ ಸ್ಟ್ರಾಂಗ್ ಕಂಟೆಸ್ಟೆಂಟ್ಗಳ ಪೈಕಿ ಒಬ್ಬರಾಗಿದ್ದಾರೆ.. ಮನೆಯಿಂದ ಹೊರ ಬಂದ ಎಲ್ಲ ಸ್ಪರ್ಧಿಗಳೂ ಸಹ ಚಂದನ್ ಫೈನಲ್ನಲ್ಲಿ ಉಳಿದುಕೊಳ್ಳುವ ಸ್ಪರ್ಧಿ ಅಂತ ಹೇಳಿದ್ದರು.
ಇಂದು ಭಾನುವಾರ 11/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಕಾರು ಅಂದರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ, ಜೀವನದಲ್ಲಿ ನಾವು ಒಂದು ಒಳ್ಳೆಯ ಕಾರ್ ಖರೀದಿ ಮಾಡಬೇಕು ಅನ್ನುವ ಆಸೆ ಪ್ರತಿಯೊಬ್ಬರಿಗೂ ಇದ್ದೆ ಇರುತ್ತದೆ ಮತ್ತು ಕೆಲವರಿಂದ ಅದೂ ಸಾದ್ಯವಾದರೆ ಇನ್ನು ಕೆಲವರಿಗೆ ಅದೂ ಕನಸಾಗಿಯೇ ಉಳಿಯುತ್ತದೆ. ಇನ್ನು ಕಾರ್ ಗಳನ್ನ ಖರೀದಿ ಮಾಡದೆ ಇದ್ದರೆ ಏನು ಕಾರನ್ನ ಪ್ರತಿಯೊಬ್ಬರೂ ನೋಡಿರುತ್ತಾರೆ, ಇನ್ನು ಕಾರಿನ ಹಿಂಭಾಗದಲ್ಲಿ ಸ್ಪೋಲೈರ್ ಅನ್ನುವ ಒಂದು ಭಾಗ ಇರುತ್ತದೆ, ಹಾಗಾದರೆ ಸ್ಪೋಲೈರ್ ಎಲ್ಲಾ ಕಾರುಗಳಲ್ಲಿ ಯಾಕೆ ಇರುತ್ತದೆ ಮತ್ತು ಅದರಿಂದ ಆಗುವ…
ಕಳೆದ ಕೆಲ ವರ್ಷಗಳಿಂದ ಎಪಿಡರ್ಮೋಡೈಸ್ ಪ್ಲಾಸಿಯಾ ವೆರುಸಿಫಾರ್ಮ್ (ಟ್ರೀ ಮ್ಯಾನ್ ರೋಗ) ಎಂಬ ವಿಚಿತ್ರವಾದ ಚರ್ಮದ ಕಾಯಿಲೆಗೆ ತುತ್ತಾಗಿ ಕೈಯ್ಯಾರೆ ಊಟ ಅಥವಾ ಬೇರೆ ಕೆಲಸ ಮಾಡಲು ಕಷ್ಟ ಪಡುತ್ತಿದ್ದ ಬಾಂಗ್ಲಾದೇಶದ 27 ವರ್ಷದ ಅಬುಲ್ ಬಜಂದಾರ್ಗೆ ಬರೋಬ್ಬರಿ 19 ಶಸ್ತ್ರ ಚಿಕಿತ್ಸೆ ಮಾಡಿದ್ರೂ ತೊಂದರೆ ನಿವಾರಣೆ ಆಗಿಲ್ಲ.
ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಮುಚ್ಚಲಾಗುತ್ತದೆ ಎಂದು ಹೇಳಲಾಗಿದ್ದು, ಈ ಕುರಿತಾಗಿ ಸಂಸ್ಥೆಯ ಕರ್ನಾಟಕ ವಲಯದ ಮುಖ್ಯ ಪ್ರಧಾನ ವ್ಯವಸ್ಥಾಪಕ ಸುಶೀಲ್ ಕುಮಾರ್ ಮಿಶ್ರಾ ಸ್ಪಷ್ಟನೆ ನೀಡಿದ್ದಾರೆ. ಬಿಎಸ್ಎನ್ಎಲ್ ಸಂಸ್ಥೆ ಮುಚ್ಚುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಬಿಎಸ್ಎನ್ಎಲ್ ಸಂಸ್ಥೆಯನ್ನು ಮುಚ್ಚಲಾಗುತ್ತದೆ ಎಂಬ ವದಂತಿಗಳು ಕೇಳಿಬಂದ ಹಿನ್ನೆಲೆಯಲ್ಲಿ ಅವರು ಸ್ಪಷ್ಟನೆ ನೀಡಿದ್ದು, ಬಿಎಸ್ಎನ್ಎಲ್ ಸಂಸ್ಥೆ ಮುಚ್ಚುವ ವದಂತಿ ನಿಜವಲ್ಲ. ಸಂಸ್ಥೆಯನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ. ಕೆಲವರು ಬಿಎಸ್ಎನ್ಎಲ್ ಮುಚ್ಚುವ ಕುರಿತು ವದಂತಿ ಹರಡುತ್ತಿದ್ದಾರೆ. ಸಂಸ್ಥೆಯ ಸೇವೆ…
ಭೂಮಿಯಿಂದ ಸ್ವರ್ಗಕ್ಕೆ ಹೋಗಲು ಬೇರೆ ದಾರಿ ಇದೆ ಎಂದು ನಮ್ಮ ಪುರಾಣದಲ್ಲಿ ತಿಳಿಸಲಾಗಿದೆ. ಆದರೆ ಅದು ಎಲ್ಲಿದೆ? ಹೇಗಿದೆ ಅನ್ನೋದು ನಮ್ಮ ಕಲ್ಪನೆಗೂ ನಿಲುಕದ್ದಾಗಿದೆ. ಇಂದು ನಾವು ನಿಮಗೊಂದು ರಸ್ತೆಯ ಬಗ್ಗೆ ಹೇಳುತ್ತೇವೆ. ಅದರ ವಿಶೇಷತೆ ಬಗ್ಗೆ ನೀವು ತಿಳಿದುಕೊಂಡರೆ ಇದೇ ಸ್ವರ್ಗಕ್ಕೆ ಹೋಗುವ ರಸ್ತೆ ಎನ್ನುವಿರಿ…!