ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಜಿಲ್ಲೆಯಲ್ಲಿ ಕೋವಿಡ್-19 ಪರಿಸ್ಥಿತಿಯು ನಿಯಂತ್ರಣದಲ್ಲಿದೆ. ಆದಾಗ್ಯೂ, ಪ್ರಪಂಚದ ಕೆಲವು ದೇಶಗಳಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಏರಿಕೆಯಾಗಿದ್ದು, ಮುಂಬರುವ ಕ್ರಿಸ್ಮಸ್ ಮತ್ತು ಹೊಸ ವರ್ಷಾಚರಣೆಯ ಸಂದರ್ಭಗಳಲ್ಲಿ ಎಚ್ಚರ ವಹಿಸುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಯಂತೆ, ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು, ಜಿಲ್ಲೆಯ ಕೋವಿಡ್-19 ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಈ ಅಂಶಗಳ ಹಿನ್ನೆಲೆಯಲ್ಲಿ, ಪೂರ್ವಭಾವಿಯಾಗಿ ಸಾರ್ವಜನಿಕರು ಈ ಕ್ರಮಗಳನ್ನು ಪಾಲಿಸುವುದು ಅವಶ್ಯವಾಗಿದೆ.
ಮುಚ್ಚಿದ ಸಂರಕ್ಷಣೆಗಳಾದ (closed spaces) ಪಬ್, ಬಾರ್, ರೆಸ್ಟೋರೆಂಟ್, ಸಿನೆಮಾ ಹಾಲ್ಗಳು, ಶಾಪಿಂಗ್ ಮಾಲ್, ಕಛೇರಿಗಳು ಸೇರಿದಂತೆ ಬಸ್, ರೈಲು, ಮೆಟ್ರೋ, ವಿಮಾನಯಾನ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು ಅಗತ್ಯವಾಗಿರುತ್ತದೆ. ಅದರಲ್ಲೂ, ವಿಶೇಷವಾಗಿ ವೃದ್ಧರು ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು, ಒಳಾಂಗಣದಲ್ಲಿದ್ದಾಗಲೂ ಮಾಸ್ಕ್ ಧರಿಸುವುದು ಉತ್ತಮ. ಅರ್ಹರೆಲ್ಲರೂ ಕೋವಿಡ್-19 ಲಸಿಕೆಯ ಪ್ರಿಕಾಶನರಿ ಡೋಸ್ಅನ್ನು ಶೀಘ್ರವಾಗಿ ಪಡೆದುಕೊಳ್ಳಬೇಕು. ಉಸಿರಾಟದ ಸಮಸ್ಯೆ ಹಾಗೂ ಕೋವಿಡ್-19 ಸೋಂಕಿನ ಲಕ್ಷಣಗಳನ್ನು ಹೊಂದಿರುವವರು, ಸ್ವಯಂ ಪ್ರತ್ಯೇಕವಾಗಿದ್ದು ಪರೀಕ್ಷೆ ಮಾಡಿಸಿಕೊಳ್ಳಬೇಕು ಹಾಗೂ ಫಲಿತಾಂಶದ ಆಧಾರದ ಮೇಲೆ ಚಾಲ್ತಿಯಲ್ಲಿರುವ ಪ್ರಮಾಣೀಕೃತ ಶಿಷ್ಠಾಚಾರದ ಅನ್ವಯ ಕ್ರಮಗಳನ್ನು ಪಾಲಿಸುವುದು. ಉತ್ತಮ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕಾಗಿ ಮಧ್ಯಮ ಪ್ರಮಾಣದ ವ್ಯಾಯಾಮ, ಉಸಿರಾಟದ ವ್ಯಾಯಾಮಗಳು ಹಾಗೂ ಧ್ಯಾನವನ್ನು ಮಾಡಬಹುದಾಗಿದೆ.

ಮುಂದುವರೆದು, ಸಭೆ ಹಾಗೂ ಸಮಾರಂಭಗಳ ಆಯೋಜಕರು ಈ ಕೆಳಗಿನ ಮಾರ್ಗಸೂಚಿಯನ್ನು ಪಾಲಿಸುವಂತೆ ನಿರೀಕ್ಷಿಸಲಾಗಿದೆ.
ಸಾರ್ವಜನಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಆದಷ್ಟೂ ಹೊರಾಂಗಣದಲ್ಲಿ ಮತ್ತು ಒಳ್ಳೆಯ ಗಾಳಿ-ಬೆಳಕಿನ ವ್ಯವಸ್ಥೆ ಇರುವ ಸ್ಥಳಗಳಲ್ಲಿ, ಹಗಲು ಹೊತ್ತಿನಲ್ಲಿ ನಡೆಸುವುದರಿಂದ ಆರೋಗ್ಯದ ಮೇಲೆ ಮುಂಜಾನೆ ಹಾಗೂ ಸಂಜೆಯ ಶೀತ ಗಾಳಿಯ ಪರಿಣಾಮವನ್ನು ತಡೆಗಟ್ಟಬಹುದು. ಒಳಾಂಗಣ ಕಾರ್ಯಕ್ರಮಗಳಲ್ಲಿ ಮಾಸ್ಕ್ ಧರಿಸುವಂತೆ ಸಲಹೆ ನೀಡಲಾಗಿದ್ದು, ದೈಹಿಕ ಅಂತರವನ್ನು ಪಾಲಿಸುವುದು ಅಗತ್ಯವಾಗಿದೆ. ಕೈಗಾರಿಕಾ ಸಂಸ್ಥೆಗಳಲ್ಲಿ, ಗಾರ್ಮೆಂಟ್ಸ್ ಇತರೇ ಕಾರ್ಖಾನೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳು ಕಡ್ಡಾಯವಾಗಿ ದೈಹಿಕ ಅಂತರ ಮತ್ತು ಮಾಸ್ಕ್ ಧರಿಸುವುದು. ಹೆಚ್ಚಿನ ಜನರು ಗುಂಪು ಗೂಡುವಿಕೆಯನ್ನು, ವಿಶೇಷವಾಗಿ ಒಳಾಂಗಣಗಳಲ್ಲಿ ಗುಂಪುಗೂಡುವಿಕೆಯನ್ನು ಕಟ್ಟುನಿಟ್ಟಾಗಿ ತಡೆಗಟ್ಟಬೇಕು.
ಕೋವಿಡ್-19 ಮುನ್ನೆಚ್ಚರಿಕೆ ಹಾಗೂ ನಿಯಂತ್ರಣದಲ್ಲಿ ಈವರೆಗೆ ಸಾಧಿಸಲಾಗಿರುವ ಉತ್ತಮ ಅಂಶಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ, ಮೇಲೆ ತಿಳಿಸಿರುವ ಸಲಹೆಗಳನ್ನು ಪಾಲಿಸಲು ಸಾರ್ವಜನಿಕರು ಹಾಗೂ ಸಭೆ/ಸಮಾರಂಭಗಳ ಆಯೋಜಕರಿಗೆ ಈ ಮಾಹಿತಿಯನ್ನು ನಿಖರವಾಗಿ ಪ್ರಚುರಪಡಿಸುವುದು ಹಾಗೂ ಪಾಲನೆಯನ್ನು ಖಚಿತಪಡಿಸಿಕೊಳ್ಳುವಂತೆ ಜಿಲ್ಲೆಯ ಆರೋಗ್ಯ ಪ್ರಾಧಿಕಾರಗಳಿಗೆ ಈ ಮೂಲಕ ಸೂಚಿಸಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವಂತ ಮನೆ ಹೊಂದಬೇಕೆನ್ನುವುದು ಪ್ರತಿಯೊಬ್ಬರ ಜೀವನದ ಕನಸಾಗಿರುತ್ತದೆ.ಆದರೆ ಆರ್ಥಿಕವಾಗಿ ಸಬಲರಲ್ಲದ ಅನೇಕ ಜನರ ಸ್ವಂತ ಮನೆ ಕನಸು, ಕನಸಾಗೆ ಉಳಿದುಬಿಡುತ್ತದೆ. ಹಾಗಾಗಿ ನಮ್ಮ ದೇಶದಲ್ಲಿ ಇಲ್ಲಿಯವರೆಗೂ ಸಾವಿರಾರು ಕುಟುಂಬಗಳು ಸ್ವಂತ ಮನೆಯಿಲ್ಲದೆ ಬೀದಿಯಲ್ಲಿವೆ. ಹೀಗಾಗಿ ಪ್ರತಿಯೊಬ್ಬರೂ ಮನೆಗಳನ್ನು ಹೊಂದಿರಬೇಕು ಎನ್ನುವುದು ಸರ್ಕಾರದ ಆಶಯವಾಗಿದ್ದು, 2022ರ ವೇಳೆಗೆ ಪ್ರತಿಯೊಬ್ಬರಿಗೂ ಮನೆ ಸಿಗುವಂತಾಗಬೇಕು ಎನ್ನುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ.
ನಟ ಚಿರಂಜೀವಿ ಸರ್ಜಾ ಅಭಿನಯದ `ರಣಂ’ ಚಿತ್ರದ ಶೂಟಿಂಗ್ ವೇಳೆ ಇಬ್ಬರು ದುರ್ಮರಣಕ್ಕೀಡಾದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸಪ್ಪನ ಹಣದ ದಾಹಕ್ಕೆ ಇಬ್ಬರು ಅಮಾಯಕರು ಬಲಿಯಾಗಿರುವುದು ಆಂತರಿಕ ತನಿಖೆ ವೇಳೆ ಸ್ಫೋಟಕ ಸತ್ಯ ಬಯಲಾಗಿದೆ.ಶೂಟಿಂಗ್ಗೆ ಅನುಮತಿ ಇಲ್ಲದೇ ಹೋದರೂ 5 ಸಾವಿರ ಹಣ ಪಡೆದು ಪೇದೆ ಶೂಟಿಂಗ್ ಮಾಡಿಸಿದ್ದನು. ತನಿಖಾ ವರದಿ ಕೈ ಸೇರುತ್ತಿದ್ದಂತೆಯೇ ಪೊಲೀಸ್ ಪೇದೆಯನ್ನು ಅಮಾನತು ಮಾಡುವಂತೆ ಈಶಾನ್ಯ ವಿಭಾಗದ ಡಿಸಿಪಿ ಕಲಾ ಕೃಷ್ಣಸ್ವಾಮಿ ಅವರು ಆದೇಶ ಹೊರಡಿಸಿದ್ದಾರೆ. ಬಾಗಲೂರು ಠಾಣೆಯ ಪೇದೆಯಾಗಿದ್ದ ಭೀಮಾ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನೆ ಬಾಡಿಗೆ ನೀಡದೆ, ಮನೆ ಮಾಲೀಕನಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿದ್ದ ಖ್ಯಾತ ನಟ ಯಶ್ ಅವರಿಗೆ, ಮನೆ ಖಾಲಿ ಮಾಡುವಂತೆ 42ನೇ ಸಿಟಿ ಸಿವಿಲ್ ಕೋರ್ಟ್ ಆದೇಶಸಿದೆ. ಹೌದು, ನಟ ಯಶ್ ಬಾಡಿಗೆ ಮನೆ ವಿವಾದಕ್ಕೆ ಸಂಬಂಧಿಸಿದಂತೆ, ಕೋರ್ಟ್ 3 ತಿಂಗಳೊಳಗೆ ಮನೆ ಖಾಲಿ ಮಾಡಲು ಸೂಚನೆ ನೀಡಿದೆ. ಕತ್ರಿಗುಪ್ಪೆಯಲ್ಲಿರುವ ತಮ್ಮ ನಿವಾಸ ವಾಸವಿರುವ ಯಶ್ ಮತ್ತು ಅವರ ಕುಟುಂಬ ಸಮಯಕ್ಕೆ ಸರಿಯಾಗಿ ಬಾಡಿಗೆ ಕಟ್ಟದೆ ಬೆದರಿಕೆ…
ನಮ್ಮ ಜನರು ಅಳುವವರನ್ನ ದುರ್ಬಲರು ಕೈಲಾಗದವರು ಎಂದು ತಿಳಿಯುತ್ತಾರೆ ಅದು ತಪ್ಪು ಎಂಬುದು ಕೆಲವರಿಗೆ ಮಾತ್ರ ಗೊತ್ತು. ಇನ್ನು ಕೆಲವರು ಆಳುವವರಿಗೆ ಯಾವಾಗಲು ಬೈಯುತ್ತಾರೆ, ಸಣ್ಣ ಸಣ್ಣ ವಿಚಾರಕ್ಕೆ ಆಳುವವರಿಗೆ ಕಣ್ಣಿನ ತುದಿಯಲ್ಲೇ ಇರತ್ತೆ ನೀರು, ನಿನ್ನ ಕಣ್ಣಲ್ಲಿ ಕಾವೇರಿನೇ ಇದಾಳೆ. ಅಳುಮುಂಜಿ ನೀನು, ಹುಡುಗರು ಅತ್ತರೆ ನೀನೇನು ಹೆಂಗುಸ್ರುತರ ಅಳ್ತಿಯಲ ಅಂತ ಹೇಳುತ್ತಾರೆ ಹೀಗೆ ವಿವಿಧ ಬಗೆಯ ನಾಮಕರಣ ಮಾಡಿ ಆಳುವವರಿಗೆ ಮುಜುಗರವಾಗುವಂತೆ ಮಾಡುತ್ತಾರೆ.
ಕುರುಕ್ಷೇತ್ರ’ ಸಿನಿಮಾದ ಆಡಿಯೋ ಬಿಡುಗಡೆ ಇದೇ ಭಾನುವಾರ (ಜುಲೈ 7) ನಡೆಯಲಿದೆ. ಈ ವಿಶೇಷವಾಗಿ ಸಿನಿಮಾದ ಹೊಸ ಪೋಸ್ಟರ್ ಹೊರ ಬಂದಿದೆ. ಆಡಿಯೋ ಬಿಡುಗಡೆ ಕಾರ್ಯಕ್ರಮದ ಪಾಸ್ ನಲ್ಲಿ ದರ್ಶನ್ ಫೋಟೋ ಇಲ್ಲ ಎಂದು ಅಭಿಮಾನಿಗಳು ಬೇಸರ ಮಾಡಿಕೊಂಡಿದ್ದರು. ಆದರೆ, ಇದೀಗ ದರ್ಶನ್ ಪೋಸ್ಟರ್ ಮೂಲಕವೇ ಆಡಿಯೋ ಬಿಡುಗಡೆ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಸ್ವಾಗತ ಮಾಡಲಾಗಿದೆ. ಈ ಪೋಸ್ಟರ್ ನಲ್ಲಿ ಒಂದು ವಿಶೇಷ ಇದೆ. ಇದು ದರ್ಶನ್ ಅವರ 50 ಸಿನಿಮಾ. ಆದರೆ, ಈ ಹಿಂದೆ ಬಂದ ಪೋಸ್ಟರ್…
ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದು,ಮಾಜಿ ಸಿಎಂ ಯಡಿಯೂರಪ್ಪ ಹೇಳಿದಂತೆ ರಾಜ್ಯದ 22 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಳ್ಳುತ್ತಿದೆ. ಅಲ್ಲದೆ ಕಾಂಗ್ರೆಸ್ 4 ಕ್ಷೇತ್ರದಲ್ಲಿ ಲೀಡ್ನಲ್ಲಿದ್ದರೆ, ಜೆಡಿಎಸ್ 1 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ. ಇತ್ತ ಒಟ್ಟಾರೆಯಾಗಿ ಬಿಜೆಪಿ 340 ಕ್ಷೇತ್ರದಲ್ಲಿ ಲೀಡ್ನಲ್ಲಿ ಇದೆ. ದೇಶದ ಬಹುತೇಕ ಕ್ಷೇತ್ರಗಳಲ್ಲೂ ಬಿಜೆಪಿ ಭರ್ಜರಿಯಾಗಿ ಬಹುಮತ ಪಡೆಯುವ ಮೂಲಕ ಮುನ್ನಡೆ ಸಾಧಿಸುತ್ತಿದೆ. ಅದೇ ರೀತಿ ಕರ್ನಾಟಕದಲ್ಲೂ ಬಿಜೆಪಿ ಮುನ್ನಡೆ ಸಾಧಿಸುತ್ತಿದೆ. ಈ ಮೂಲಕ ಮತ್ತೆ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಹೋಗಲು ರೆಡಿಯಾಗುತ್ತಿದ್ದಾರ ಎನ್ನುವ ಪ್ರಶ್ನೆ…