ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿಗೆ ನಡೆದ ಮಹಿಳಾ ವಿಶ್ವಕಪ್ ನಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ದ ಸೋಲು ಅನುಭವಿಸಿತ್ತು.
ಆದರೂ ರನ್ನರ್ ಆಪ್ ಸ್ಥಾನವನ್ನು ಉಳಿಸಿಕೊಂಡಿತ್ತು. ರನ್ನರ್ ಆಪ್ ಸಾಧನೆ ಮಾಡಿದ ಮಹಿಳಾ ತಂಡದ ನಾಯಕಿ ಮಿಥಾಲಿ ರಾಜ್’ಗೆ ತೆಲಂಗಾಣ ಸರ್ಕಾರವು ಒಂದು ಕೋಟಿ ಬೆಲೆ ಬಾಳುವ ನಿವೆಶವವನ್ನು ನೀಡಿ ಜೊತೆಗೆ ಒಂದು ಬಿಎಂಡಬ್ಲು ಕಾರನ್ನು ಗೊಷಿಸಿತ್ತು.
ಅದೇ ರೀತಿ ಹರಮನ್ ಪ್ರೀತ್ ಕೌರ್ ಅವರಿಗೆ ಅಲ್ಲಿನ ಸರಕಾರ DYSP ನೇಮಕ ಮಾಡಿಕೊಂಡಿತ್ತು.

ಕರ್ನಾಟಕ ರಾಜ್ಯದಿಂದ ಸ್ಪರ್ಧಿಸಿದ್ದ ವೇದಾ ಕೃಷ್ಣ ಮೂರ್ತಿ ಹಾಗೂ ರಾಜೇಶ್ವರಿ ಗಾಯಕವಾಡ್ ಅವರಿಗೆ ತಲಾ 25ಲಕ್ಷ ಮಾತ್ರ ಕರ್ನಾಟಕ ರಾಜ್ಯ ಸರಕಾರ ಘೋಷಿಸಿತ್ತು. ಇದರ ಜೊತೆ ಸರಕಾರಿ ಉದ್ಯೋಗವನ್ನು ನೀಡಬಹುದಿತ್ತು.
ರಾಜೇಶ್ವರಿ ಗಾಯಕವಾಡ್’ರವರಿಗೆ ಸ್ವಂತ ನಿವೆಶನವಿಲ್ಲದ ಕಾರಣ ಅವರು ಬಾಡಿಗೆ ಮನೆಯಲ್ಲಿ ತಮ್ಮ ಜೀವನವನ್ನು ಸಾಗಿಸುತ್ತಿದ್ದಾರೆ. ವಿಶ್ವ ಮಹಿಳಾ ಕ್ರಿಕೆಟ್ ನಲ್ಲಿ ಹೆಸರು ಮಾಡಿರುವ ಗಾಯಕವಾಡ್’ರವರಿಗೆ ಒಂದು ಸ್ವಂತ ನೀವೇಶನವನ್ನಾದರು ನೀಡಬಹುದಿತ್ತು.
ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಕೀರ್ತಿ ಪತಾಕೆಯನ್ನು ಹಾರಿಸಿರುವ ಇಂತಹ ಪ್ರತಿಭೆಗಳಿಗೆ ಸರಕಾರಗಳು ಪ್ರೋತ್ಸಾಹಿಸಿ ಕ್ರೀಡೆಯಲ್ಲಿ ಮುಂದುವರಿಯಲು ಎಲ್ಲಾ ರೀತಿಯ ಸೌಲಭ್ಯಗಳನ್ನು ನೀಡಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯದ ಹುಡುಗಿ ವರಲಕ್ಷ್ಮಿ ಆಟ-ಪಾಠ ಎಲ್ಲದರಲ್ಲೂ ಸದಾ ಮುಂದು. ಆಶುಭಾಷಣ ಮಾಡುವುದರಲ್ಲಿ ಈಕೆ ಎತ್ತಿದ ಕೈ. ಕಬಡ್ಡಿ ಕೂಡ ಆಡುವ ವರಲಕ್ಷ್ಮಿಗೆ ಮುಂದೆ ಟೀಚರ್ ಆಗಿ ಬಡ ಮಕ್ಕಳಿಗೆ ಪಾಠ ಹೇಳಿಕೊಡುವ ಆಸೆ ಇದೆ. ಜೊತೆಗೆ ಸಿ.ಎ (ಚಾರ್ಟರ್ಡ್ ಅಕೌಂಟೆಂಟ್) ಆಗುವ ಕನಸಿದೆ. ಬೆಟ್ಟದಷ್ಟು ಆಸೆ ಹೊತ್ತು ‘ಕನ್ನಡದ ಕೋಟ್ಯಧಿಪತಿ’ ವೇದಿಕೆಗೆ ಬಂದಿದ್ದ ಈ ಪುಟ್ಟ ಹುಡುಗಿಯ ಕನಸು ಒಂದೇ ಕ್ಷಣದಲ್ಲಿ ನುಚ್ಚು ನೂರಾಗಿದ್ದು ಮಾತ್ರ ದುರಾದೃಷ್ಟಕರ. ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಕೋಟಿ ರೂಪಾಯಿ ಗೆಲ್ಲಲೇಬೇಕು ಎಂಬ ಛಲ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(27 ಮಾರ್ಚ್, 2019) ಬುದ್ಧಿವಂತ ಹೂಡಿಕೆಗಳು ಮಾತ್ರ ಆದಾಯಗಳನ್ನು ನೀಡುತ್ತವೆ- ಆದ್ದರಿಂದ ನೀವು ಕಷ್ಟಪಟ್ಟುಗಳಿಸಿದ ನಿಮ್ಮ ಹಣವನ್ನು…
ಬಿಸಿ ಬಿಸಿ ತಿಂಡಿ ಟೇಬಲ್ ಮೇಲೆ ರೆಡಿ ಇದ್ದರೂ ತಿನ್ನುವಷ್ಟು ವ್ಯವಧಾನ ನಮ್ಮ ಜನರಿಗೆ ಇರುವುದಿಲ್ಲ. ಹರಿಬಿರಿ ಮಾಡಿಕೊಂಡು ಬ್ಯಾಗ್ ನೇತಾಕಿಕೊಂಡು, ನಾನು ಆಫೀಸ್ ನಲ್ಲೇ ತಿನ್ನುತ್ತೇನೆ ಎಂದು ಹೊರಡುವವರೇ ಹೆಚ್ಚು. ಕೆಲವರು ಹಾಸಿಗೆಯಿಂದ ಏಳುವುದು ತಡ ಮಾಡಿಕೊಂಡು ತಿನ್ನದೆ ಹಾಗೆ ಹೊರಟರೆ, ಇನ್ನು ಕೆಲವರಿಗೆ ಬೆಳಗ್ಗೆ ತಿನ್ನಬೇಕೆಂದರೆ ಅಲರ್ಜಿ. ಆದರೆ ನೀವು ಬೆಳಗಿನ ಹೊತ್ತು ಉಪಹಾರ (ಬ್ರೇಕ್ ಫಾಸ್ಟ್) ಸೇವಿಸಿದಿದ್ದರೆ ಮುಂದೆ ಏನೆಲ್ಲಾ ತೊಂದರೆಗಳನ್ನು ಎದುರಿಸ ಬೇಕಾಗುತ್ತದೆ ಗೊತ್ತಾ? ಇಲ್ಲಿ ನೋಡಿ. ಹೃದಯಾಘಾತದ ಸಾಧ್ಯತೆ ಜಾಮಾ…
ಒಳ್ಳೆ ಹುಡುಗ ಪ್ರಥಮ್ ಹಾಗೂ ನಟ ಭುವನ್ ನಡುವೆ ಖಾಸಗಿ ವಾಹಿನಿಯೊಂದರ ಧಾರಾವಾಹಿ ಚಿತ್ರೀಕರಣದ ವೇಳೆ ಜಗಳವಾಗಿದ್ದು, ಪ್ರಥಮ್ ನನ್ನ ತೊಡೆ ಕಚ್ಚಿದ್ದಾರೆಂದು ಭುವನ್ ಆರೋಪ ಮಾಡಿದ್ದಾರೆ.
ಎರಡನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಗುರುವಾರ ನರೇಂದ್ರ ಮೋದಿಯವರು ಸಾಯಂಕಾಲ 7 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.ಇದಕ್ಕೂ ಮುನ್ನ ಇಂದು ಮುಂಜಾನೆ ದೆಹಲಿಯಲ್ಲಿ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಸ್ವಾತಂತ್ರ್ಯ ನಂತರ ಹುತಾತ್ಮರಾದ ಯೋಧರಿಗೆ ನರೇಂದ್ರ ಮೋದಿ ಪುಷ್ಪ ನಮನ ಸಲ್ಲಿಸಿದರು. ನರೇಂದ್ರ ಮೋದಿಯವರ ಜೊತೆ ನಿರ್ಗಮಿತ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಸುನಿಲ್ ಲಂಬಾ ಮತ್ತು ವಾಯುಪಡೆಯ ಉಪ ಮುಖ್ಯಸ್ಥ ಏರ್ ಮಾರ್ಷಲ್ ಆರ್…
ಕಳೆದ ವಾರವಷ್ಟೇ ಆರ್’ಬಿಐ ನೂತನ 200 ಹಾಗೂ 50 ರೂ. ನೋಟುಗಳನ್ನು ಬಿಡುಗಡೆ ಮಾಡಿತ್ತು.