ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖಾಲಿ ಹೊಟ್ಟೆಯಲ್ಲಿ ಲಿಚ್ಚಿ ತಿಂದರೆ ಸಾವು ಸಂಭವಿಸುತ್ತದೆಯೇ?
ಲಿಚ್ಚಿಯಲ್ಲಿರುವ ಅಮಿನೋ ಆ್ಯಸಿಡ್ ಎಂಬ ರಾಸಾಯನಿಕ ಅಂಶದಿಂದಾಗಿ ಮಕ್ಕಳಲ್ಲಿ ಸಿಡುಬು ಮತ್ತು ದಡಾರಾ ಕಾಯಿಲೆಯ ಲಕ್ಷಣಗಳು ಗೋಚರಿಸುವಂತೆ ಮಾಡುತ್ತಿವೆ. ಇದರಿಂದ ರಕ್ತದಲ್ಲಿನ ಗ್ಲೂಕೋಸ್ ಅಂಶ ಗಣನೀಯವಾಗಿ ಇಳಿಯುವಂತೆ ಮಾಡಿ ಮಕ್ಕಳಲ್ಲಿ ಹೈಪೊಗ್ಲಿಸಿಮಿಯಾ ಎಂಬ ಸಮಸ್ಯೆಯನ್ನು ತಂದೊಡ್ಡುತ್ತದೆ. ಇದು ಹೆಚ್ಚಾದರೆ ಸಾವು ಕೂಡ ಸಂಭವಿಸಬಹುದು ಎಂದು ವೈದ್ಯರು ಎಚ್ಚರಿಸಿದ್ದಾರೆ.
ಈ ಹೈಪೊಗ್ಲಿಸಿಮಿಯಾ ಎಂಬ ಸಮಸ್ಯೆಗೆ ತ್ತುತ್ತಾಗುವ ಮಕ್ಕಳಲ್ಲಿ ಶೇ.40 ಮಕ್ಕಳು ಸಾವನ್ನಪ್ಪುತ್ತಿದ್ದಾರೆ ಎಂಬ ಗಂಭೀರ ಅಂಶವನ್ನೂ ವೈದ್ಯರು ಬಯಲಿಗೆಳೆದಿದ್ದಾರೆ.
ಈ ಲಿಚ್ಚಿ ಹಣ್ಣನ್ನು ಮಕ್ಕಳಾಗಲಿ ಅಥವಾ ದೊಡ್ಡವರಾಗಲಿ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದ ಅಪರೂಪದ ಪ್ರಕರಣಗಳಲ್ಲಿ ಸಾವು ಕೂಡ ಸಂಭವಿಸಬಹುದು ಎಂದೂ ವೈದ್ಯರು ತಮ್ಮ ವರದಿಯಲ್ಲಿ ಹೇಳಿದ್ದಾರೆ.
ಲಿಚ್ಚಿ ಹಣ್ಣನ್ನು ತಿನ್ನುವುದೇ ನೇರವಾಗಿ ಅನಾರೋಗ್ಯಕ್ಕೆ ಕಾರಣವಲ್ಲವಾದರೂ ಈ ಹಣ್ಣಿನ ಸೇವನೆ ಬಳಿಕ ಮಧ್ಯಾಹ್ನದ ಊಟ ಸೇವಿಸದೇ ಇರುವುದರಿಂದ ಸಮಸ್ಯೆಗಳು ಉಂಟಾಗುತ್ತವೆ. ಅತೀ ಹೆಚ್ಚು ಪ್ರಮಾಣದಲ್ಲಿ ಲಿಚ್ಚಿ ಸೇವಿಸುವುದರಿಂದ ಹೊಟ್ಟೆ ತುಂಬಿದಂತಾಗಿ ಊಟ ಮಾಡುವುದನ್ನು ಬಿಡುತ್ತೇವೆ. ಹೀಗಾದಾಗ ದೇಹದಲ್ಲಿನ ಗ್ಲೂಕೋಸ್ ಅಂಶ ಗಣನೀಯವಾಗಿ ಇಳಿಕೆಯಾಗಿ ಅನಾರೋಗ್ಯಕ್ಕೆ ಕಾರಣವಾಗುತ್ತದೆ ಎಂದೂ ವೈದ್ಯರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಶ್ಚಿಮ ಬಂಗಾಳವನ್ನು ಹೊರತುಪಡಿಸಿ ಜುಲೈ 1 ರೊಳಗೆ ಜಿಎಸ್ಟಿ ಹೊರತರಲು ಕೇಂದ್ರ ಮತ್ತು ರಾಜ್ಯಸರ್ಕಾರಗಳು ನಿರ್ಧರಿಸಿವೆ. ಹಾಗಾದರೆ GST ಎಂದರೇನು? …
ಬಹಳಷ್ಟು ಜನರಿಗೆ ಕಮಲದ ಕಾಳು ಎಂದಾಕ್ಷಣ ಹೊಸತು ಎನಿಸುತ್ತದೆ. ಆದರೆ ತಾವರೆ ಹೂವುಗಳಿಂದ ಈ ಬೀಜ ಲಭ್ಯವಾಗುತ್ತದೆ. ಇದನ್ನು ಕೆಲವರು ಲೋಟಸ್ ಸೀಡ್ಸ್ ಮತ್ತೆ ಕೆಲವರು ಲೋಟಸ್ ನಟ್ಸ್ ಎಂದು ಕರೆಯುತ್ತಾರೆ. ಇದನ್ನು ಸಾರಿನಲ್ಲಿ ಕೆಲವರು ಬಳಸುವುದುಂಟು. ಈ ಬೀಜಗಳನ್ನು ಒಣಗಿಸಿ ಔಷಧ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಪ್ರಮುಖವಾಗಿ ಚೀನಿಯರು ಈ ಬೀಜಗಳಿಂದ ತಮ್ಮ ಸಂಪ್ರದಾಯ ಔಷಧಗಳನ್ನು ತಯಾರಿಸುತ್ತಾರೆ.ಈ ಬೀಜಗಳಿಂದ ಸಾಕಷ್ಟು ಪೋಷಕಗಳು ಲಭ್ಯವಾಗುತ್ತವೆ. ಇವುಗಳಲ್ಲಿ ಪ್ರೋಟೀನ್ ನೊಂದಿಗೆ ಮೆಗ್ನೀಶಿಯಂ, ಪೊಟಾಶಿಯಂ, ಫಾಸ್ಪರಸ್ ನಂತಹ ಖನಿಜಗಳು, ಐರನ್, ಜಿಂಕ್…
ಚಿತ್ರರಂಗದಲ್ಲಿ ನಡೆಯುತ್ತಿರುವ ಕಾಸ್ಟಿಂಗ್ ಕೌಚ್ ವಿರುದ್ಧ ಧ್ವನಿ ಎತ್ತಿ ಹಲವಾರು ಖ್ಯಾತ ನಟರ ವಿರುದ್ಧ ಗಂಭೀರ ಆರೋಪ ಮಾಡಿದ್ದ ನಟಿ ಶ್ರೀರೆಡ್ಡಿ ಮತ್ತೊಮ್ಮೆ ಬಿರುಗಾಳಿ ಎಬ್ಬಿಸಿದ್ದಾರೆ. ಸಾಕ್ಷಿ ಸಮೇತವಾಗಿ ತಮ್ಮ ಟ್ವಿಟರ್ ಖಾತೆಯಲ್ಲಿ ಫೋಟೋ ಅಪ್ಲೋಡ್ ಮಾಡಿರುವ ಶ್ರೀ ರೆಡ್ಡಿ ಹಲ್ ಚಲ್ ಸೃಷ್ಟಿಸಿದ್ದಾರೆ. ‘ಬಾಹುಬಲಿ’ ಖ್ಯಾತಿಯ ನಟ ರಾಣಾ ದಗ್ಗುಬಾಟಿ ಮತ್ತು ಬಹುಭಾಷಾ ನಟಿ ತ್ರಿಶಾ ಅವರು ಪರಸ್ಪರ ಚುಂಬಿಸುತ್ತಿರುವ ಫೋಟೋ ಪೋಸ್ಟ್ ಮಾಡಿದ್ದಾರೆ. ಅಲ್ಲದೇ, ಅದರೊಂದಿಗೆ ರಾಣಾ ದಗ್ಗುಬಾಟಿ ಸಹೋದರ ಅಭಿರಾಮ್ ದಗ್ಗುಬಾಟಿ ತಮ್ಮನ್ನು…
ಕನ್ನಡ ಚಿತ್ರ ರಂಗದ ನವರಸನಾಯಕ ನಟ ಮತ್ತು ರಾಜಕಾರಣಿ ಜಗ್ಗೇಶ್’ರವರು ಮಾಡಿದ ಒಂದು ಟ್ವೀಟ್ ಕಾರಣದಿಂದಾಗಿ ವಿವಾದದಲ್ಲಿ ಸಿಲುಕಿದ್ದು ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.
ಮಳೆ ಬಂದ್ರೆ ಸಾಕು ಬೆಂಗಳೂರಿಗರಿಗೆ ಭಯ.ಯಾಕೆಂದ್ರೆ ಎಲ್ಲಿ ಏನಾಗುತ್ತೆ ಗೊತ್ತಿಲ್ಲ. ಯಾವ ಮೋರಿಯಿಂದ ನೀರು ಹೊರಬಂದು ಮನೆಗಳಿಗೆ ನುಗ್ಗುತ್ತೋ ಎನ್ನುವ ಭಯ. ಎಲ್ಲಿ ಟ್ರಾಫಿಕ್ ಜಾಮ್ ಆಗುತ್ತೋ ಅನ್ನೋ ಭಯ.ಇವೆಲ್ಲದರ ನಡುವೆ ಇನ್ನೊಂದು ಭಾಗ್ಯ ಬೆಂಗಳೂರಿಗರಿಗೆ ಸೇರಲಿದೆ.
ಬಿಗ್ ಬಾಸ್ ಕನ್ನಡ-5′ ಕಾರ್ಯಕ್ರಮಕ್ಕೆ ಕಾಲಿಟ್ಟ ಕ್ಷಣದಿಂದಲೇ, ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಆಗಿರುವ ಸ್ಪರ್ಧಿ ಅಂದ್ರೆ ಅದು ನಿವೇದಿತಾ ಗೌಡ. ಕನ್ನಡವನ್ನ ಇಂಗ್ಲೀಷ್ ಸ್ಟೈಲ್ ನಲ್ಲಿ ಮಾತನಾಡುವ ‘ಬಾರ್ಬಿ ಡಾಲ್’ ನಿವೇದಿತಾ ಮನೆಯ ಒಳಗೆ ಹಾಗೂ ಹೊರಗೆ ಸಖತ್ ಸುದ್ದಿಯಾಗುತ್ತಿದ್ದು, ಪಡ್ಡೆ ಹುಡುಗರ ಕನಸಿನ ರಾಣಿಯಾಗಿದ್ದಾರೆ.