ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗುರುವಾರ, 22/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ವಿದ್ಯಾರ್ಥಿಗಳಿಗೆ ನಿರೀಕ್ಷಿತ ಪ್ರಗತಿ. ಭೂಮಿ ಖರೀದಿ, ಮನೆ ನಿರ್ಮಾಣ ಕಾರ್ಯಗಳಿಗೆ ಒಳ್ಳೆಯ ಕಾಲ. ವಿನಾಕಾರಣ ಮನಸ್ತಾಪ ಬೇಡ. ದೂರ ಪ್ರಯಾಣದ ಸಾಧ್ಯತೆ. ಹಣಕಾಸಿನ ವಿಚಾರದಲ್ಲಿ ನೀವು ಉತ್ತಮ.
ತೊಂದರೆಗಳು ಹಂತಹಂತವಾಗಿ ಪರಿಹಾರವಾಗಲಿವೆ.ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ. ಆರೋಗ್ಯಭಾಗ್ಯ ಉತ್ತಮವಾಗಿದೆ. ಮಕ್ಕಳು ಹೆಚ್ಚು ಶ್ರಮವಹಿಸಬೇಕು. ವಿನಾಕಾರಣ ಮನೆಯಲ್ಲಿ ಮನಸ್ತಾಪ.
ಉದ್ಯೋಗಿಗಳಿಗೆ ಭಡ್ತಿ.ವ್ಯಾಪಾರಸ್ಥರಿಗೆ ಉತ್ತಮ ವ್ಯವಹಾರದಿಂದ ಅಧಿಕ ಲಾಭ. ವಾದ-ವಿವಾದಗಳ ಬಗ್ಗೆ ಹೆಚ್ಚಿನ ಜಾಗ್ರತೆ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫಲ. ಆರ್ಥಿಕ ಸ್ಥಿತಿ ಉತ್ತಮ. ಸಂಚಾರದಲ್ಲಿ ಜಾಗ್ರತೆ ಇರಲಿ.
ಅನಾರೋಗ್ಯದಿಂದ ಅಧಿಕ ಖರ್ಚುವೆಚ್ಚ.ವ್ಯಾಪಾರಿಗಳಿಗೆ ಉತ್ತಮ ಧನಲಾಭ. ಹಣಕಾಸಿನ ಸ್ಥಿತಿ ಉತ್ತಮ. ಸಂಚಾರದಲ್ಲಿ ಜಾಗ್ರತೆ ಇರುವುದು ಅತೀ ಅವಶ್ಯಕ.
ದೂರದ ಪ್ರಯಾಣ ಇರಲಿದೆ. ನ್ಯಾಯಾಲಯದ ಕೆಲಸ ಕಾರ್ಯಗಳಲ್ಲಿ ಆತಂಕ. ಸಂಗಾತಿಯ ಆಸೆಗಳನ್ನು ನೆರವೆರಿಸಲಿದ್ದೀರಿ. ಮನೆಯಲ್ಲಿ ನೆಮ್ಮದಿ ಇರಲಿದೆ. ಪ್ರೀತಿಪಾತ್ರರ ಜತೆ ಉತ್ತಮ ಸಮಯ ಕಳೆಯುತ್ತೀರಿ. ಹಣಕಾಸಿನ ಬಗೆಗಿನ ಕಾಳಜಿ ಜೊತೆಗೆ ಖರ್ಚುವೆಚ್ಚಗಳ ಬಗ್ಗೆ ಜಾಗ್ರತೆ ಇರಲಿ.
ರಿಯಲ್’ಎಸ್ಟೇಟ್ ವ್ಯವಹಾರದಲ್ಲಿ ಅಧಿಕ ಲಾಭ. ಆದಾಯ ಹೆಚ್ಚಾಗಲಿದೆ. ಹಣಕಾಸಿನ ಸ್ಥಿತಿ ಉತ್ತಮ. ಹಿರಿಯರ ಆರೋಗ್ಯದ ಬಗ್ಗೆ ಜಾಗ್ರತೆ ಇರಲಿ. ಆಸ್ತಿಗೆ ಸಂಬಂಧಿಸಿದ ಕಾಗದ ಪತ್ರಗಳು ನಿಮ್ಮ ಕೈಸೇರುವ ಸಾಧ್ಯತೆ.
ಸಂತಾನ ಭಾಗ್ಯದಿಂದ ಹೆಚ್ಚಿನ ಸಂತೋಷ ಸಿಗಲಿದೆ. ವಿವಾಹದ ಮಾತುಕತೆಗಳಲ್ಲಿ ಭಾಗಿಯಾಗುವ ಸಾಧ್ಯತೆ. ಮಕ್ಕಳ ಆರೋಗ್ಯದಲ್ಲಿ ಸಮಸ್ಯೆ. ವಿವಾಹಕ್ಕೆ ಅಡ್ಡಿ ಆತಂಕಗಳು ಕಾಡಲಿವೆ.
ಶುಭ ಕಾರ್ಯಗಳಿಗಾಗಿ ಓಡಾಟ. ಅಧಿಕ ಖರ್ಚು ಇರಲಿದೆ ಹಾಗಾಗಿ ಹಣಕಾಸಿನ ಬಗ್ಗೆ ಜಾಗ್ರತೆ ಇರಲಿ. ಕಚೇರಿಯಲ್ಲಿ ನಿಮ್ಮ ಕೈಕೆಳಗೆ ಕೆಲಸ ಮಾಡುವವರ ಕಡೆಯಿಂದ ನಿಮಗೆ ತೊಂದರೆ ಕೊಡುವ ಸಾಧ್ಯತೆ ಇರುತ್ತದೆ. ನಿಮ್ಮ ಪ್ರಯತ್ನಗಳು ಯಶಸ್ಸು ಸಾಧಿಸುತ್ತವೆ.
ಆರ್ಥಿಕವಾಗಿ ನಾನಾ ರೀತಿಯಲ್ಲಿ ಧನಸಂಗ್ರಹ.ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ಇರಲಿ. ಹಿರಿಯರೊಬ್ಬರ ಮಧ್ಯಪ್ರವೇಶದಿಂದ ಪತಿ, ಪತ್ನಿಯರ ನಡುವಿನ ಭಿನ್ನಾಭಿಪ್ರಾಯಕ್ಕೆ ಅಂತ್ಯ. ಸಹಕಾರದಿಂದ ಕಾರ್ಯಸಿದ್ಧಿ. ಕಚೇರಿಯ ಕೆಲಸಗಳು ಸರಾಗವಾಗಿ ನಡೆಯಲಿವೆ.ಸಂಗಾತಿಯ ಆರೋಗ್ಯದ ಬಗ್ಗೆ ಗಮನವಿರಲಿ.
ಸಂತಾನ ಭಾಗ್ಯದಿಂದ ಸಂತಸ. ಬದುಕಿನಲ್ಲಿ ನಿರಾಸಕ್ತಿ ಬುದ್ಧಿಯ ಅಸ್ಥಿರತೆ ಇರಲಿದೆ. ಪ್ರಯಾಣದಲ್ಲಿ ಎಚ್ಚರ ಇರಲಿ. ಕೆಲಸದ ಕಾರಣಗಳಿಂದ ನೀವು ಕುಟುಂಬದಿಂದ ದೂರಹೋಗಬೇಕಾದೀತು.ಕೆಲವು ಬೆಲೆಬಾಳುವ ವಸ್ತುಗಳ ಬಗ್ಗೆ ಎಚ್ಚರ ಇರಲಿ.
ಉದ್ಯೋಗಸ್ಥರಲ್ಲಿ ಸ್ಥಾನ ಬದಲಾವಣೆ. ನೂತನ ವ್ಯಾಪಾರ ಮಾಡಲು ಇದು ಸಕಾಲ. ವ್ಯಾಪಾರ ವ್ಯವಹಾರಗಳಲ್ಲಿ ಅಭಿವೃದ್ಧಿ. ಗೃಹೋಪಕರಣಗಳನ್ನು ಖರೀದಿ ಮಾಡಲಿದ್ದೀರಿ.ಶುಭ ವಾರ್ತೆ ಬರಲಿದೆ. ಆತ್ಮೀಯ ಗೆಳೆಯರಿಂದ ಬೆಂಬಲ.
ಆರೋಗ್ಯದಲ್ಲಿ ಸುಧಾರಣೆ. ಪ್ರಯಾಣ ಮಾಡುವ ಸಾಧ್ಯತೆ. ಆರೋಗ್ಯದ ಬಗ್ಗೆ ಜಾಗ್ರತೆ. ಕೌಟುಂಬಿಕ ಜೀವನದಲ್ಲಿ ಶಾಂತಿ ಕಾಪಾಡಿಕೊಂಡು ವಾಗ್ವಾದಗಳಿಂದ ದೂರವಿರಿ. ಯೋಗ್ಯ ವಯಸ್ಕರಿಗೆ ಕಂಕಣ ಬಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಕರ್ನಾಟಕದ ಯಾವುದೇ ನಗರ, ಊರುಗಳಿಗೆ ಹೋಗಬೇಕಾದ್ರೆ, ನಮಗೆ ಯಾವ ಬಸ್ ಯಾವ ಸಮಯಕ್ಕೆ ಸಿಗುತ್ತೆ,ಎಷ್ಟೊತ್ತಿಗೆ ಬಸ್ ನಿಲ್ದಾಣ ಬಿಡುತ್ತೆ ಎಂಬುದರ ಬಗ್ಗೆ ಎಷ್ಟೋ ಜನಕ್ಕೆ ಮಾಹಿತಿ ಇರುವುದಿಲ್ಲ.
ಬಹುತೇಕರು ಈಗಂತೂ ಕಂಪ್ಯೂಟರ್ನ ಮುಂದೆ ಕುಳಿತು ಬಿಟ್ಟರೆ ಎಲ್ಲವನ್ನೂ ಮರೆತು ಬಿಡುತ್ತಾರೆ.
ಜೀವನದ ಪಾಠವನ್ನು ಹಸಿವು ಅನ್ನೊದ್ದು ಅತಿ ಬೇಗನೆ ಕಲಿಸಿ ಕೊಡುತ್ತದೆ ಅನ್ನಬಹುದು. ಬಡತನದಲ್ಲಿ ಬೆಂದು ನೊಂದು ಹಲವರ ಬಾಯಲ್ಲಿ ಬೋಯಿಸಿಕೊಂಡು ಜೀವನವನ್ನು ಸಾಗಿಸುತ್ತ, ಇವುಗಳ ಮದ್ಯೆ ತನ್ನ ಮಗನನ್ನು ಐಎಎಸ್ ಅಧಿಕಾರಿಯನ್ನಾಗಿ ಮಾಡಬೇಕು ಅನ್ನೋ ಕನಸನ್ನು ಹೊತ್ತು ಶ್ರಮ ಪಟ್ಟ ಆ ಶ್ರಮ ಜೀವಿಗೆ ಆ ದೇವರು ಪ್ರತಿ ಫಲವನ್ನು ಕೊಟ್ಟಿದ್ದಾನೆ.
ಈಗಂತೂ ಶೋಕಿಗಾಗಿಯೇ ಮಧ್ಯಪಾನ ಮತ್ತು ಧೂಮಪಾನ ಮಾಡುವವರು ದಿನೆ ದಿನೆ ಹೆಚ್ಚಾಗತೊಡಗಿದೆ.ಇದಕ್ಕೆ ಇಂತಹದೆ ವಯಸ್ಸಿನವರು, ಇಂತಹದೆ ಕ್ಷೇತ್ರದವರು ಅಂತ ಸೀಮಿತವಾಗಿಲ್ಲ.ಎಲ್ಲಾ ವರ್ಗದವರು ಸೇರಿದಂತೆ ಸಿನಿಮಾ ಧಾರವಾಹಿ ಕಲಾವಿದರು ಕೂಡ ಈ ಚಟಕ್ಕೆ ದಾಸರಾಗಿದ್ದಾರೆ. ಅದರಲ್ಲೂ ಬಾಲಿವುಡ್ ಕಲಾವಿದರಂತೂ ಪಬ್ಲಿಕ್’ನಲ್ಲಿ ಮಧ್ಯಪಾನ ಮತ್ತು ಧೂಮಪಾನ ಮಾಡಿ ಸಿಕ್ಕಿಬಿದ್ದಿದ್ದಾರೆ.ಕೇವಲ ನಟರು ಮಾತ್ರವಲ್ಲದೆ ನಟಿಯರು ಕೂಡ ಚಟಕ್ಕೆ ದಾಸರಾಗಿಬಿಟ್ಟಿದ್ದಾರೆ. ಹೌದು, ಬಾಲಿವುಡ್’ನ ನಟಿಯೊಬ್ಬರು ಇಂತಹ ಚಟಕ್ಕೆ ದಾಸರಾಗಿದ್ದಾರೆ. ಬಾಲಿವುಡ್ ನ ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ಅಜ್ಜಿ, ತಾಯಿ ಪಾತ್ರದಲ್ಲಿ ಮಿಂಚುವ ಇವರ ಹೆಸರು ಅಂಜು ಮಹೀಂದ್ರ…
ಜಿಲ್ಲೆಯಲ್ಲಿ ಈಗಾಗಲೇ 2020ರ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ಜಿ.ಪಿ.ಎಸ್. ಆಧಾರಿತ ಮೊಬೈಲ್ ಆ್ಯಪ್ ಬಳಸಿ ಬೆಳೆಗಳ ವಿವರಗಳನ್ನು ಅಪ್ಲೋಡ್ ಮಾಡಲಾಗುತ್ತಿದೆ. ಹೀಗೆ ಅಪ್ಲೋಡ್ ಮಾಡಿದ ಬೆಳೆ ಸಮೀಕ್ಷೆಯ ವಿವರ ರೈತರು ಪಡೆಯಲು ಕೃಷಿ ಇಲಾಖೆ ಬೆಳೆ ದರ್ಶಕ್-2020 ಆಪ್ ಬಿಡುಗಡೆ ಮಾಡಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನ ಎಂ.ಶೇಖ್ ಅವರು ತಿಳಿಸಿದ್ದಾರೆ. ಬೆಳೆ ದರ್ಶಕ್-2020 ಹೆಸರಿನ ಈ ಆಪ್ ಮೂಲಕ ರೈತರು ಅಪ್ಲೋಡ್ ಆಗಿರುವ ತಮ್ಮ ಬೆಳೆಯ ವಿವರ ಮಾಹಿತಿ ಪಡೆಯಬಹುದು. ಅಲ್ಲದೇ…
ಪಶು ಪಕ್ಷಿಗಳನ್ನ ಆರಾಧನೆ ಮಾಡುವ ಸಂಪ್ರದಾಯ ನಮ್ಮ ಹಿಂದುಗಳದ್ದು, ನಮ್ಮ ಪೂರ್ವಜರ ಕಾಲದಲ್ಲಿಂದ ಗೋವುಗಳ ಪೂಜೆಯನ್ನ ಸಾಂಪ್ರದಾಯಕವಾಗಿ ಮಾಡಿಕೊಂಡು ಬಂದಿದ್ದೇವೆ. ಇನ್ನು ಗೋವನ್ನ ಕಾಮಧೇನು ಎಂದು ಕರೆಯುತ್ತಾರೆ, ಗೋವಿಗೆ ಪೂಜಿಸಿ ಅದಕ್ಕೆ ತಿನ್ನಲು ಆಹಾರವನ್ನ ನೀಡುತ್ತಾ ನಮಸ್ಕಾರ ಮಾಡುವುದು ನಾವು ಸನಾತನ ಕಾಲದಿಂದಲೂ ಮಾಡಿಕೊಂಡು ಬಂದಿರುವ ಪದ್ಧತಿಯಾಗಿದೆ. ಇನ್ನು ಸಕಲ ದೇವತೆಗಳು ಗೋವಿನಲ್ಲಿ ನೆಲೆಸಿದ್ದಾರೆ ಎಂದು ಪುರಾಣಗಳು ಹೇಳುತ್ತದೆ, ಇನ್ನು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಗೋವು ಕಾಣಿಸಿಕೊಂಡರೆ ಅದೂ ಶುಭ ಸೂಚನೆ ಎಂದು ಹೇಳುತ್ತಾರೆ ಪಂಡಿತರು….