ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಗುರುವಾರ, 15/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು.ನಿಧಾನವಾಗಿ ಇತರರ ಹೃದಯವನ್ನು ಗೆಲ್ಲಲು ನಿಮಗೆ ಸಾಧ್ಯವಾಗುತ್ತದೆ. ಕೆಲಸದಿಂದ ಆಗಾಗ್ಗೆ ಮನಸು ದೂರವಾಗುವ ಸಾಧ್ಯತೆಯಿರುತ್ತದೆ.ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ. ಮಾನಸಿಕ ದುಗುಡ ಉಂಟಾದೀತು

ಮುಖ್ಯವಾದ ಕೆಲಸವೊಂದಕ್ಕೆ ಸಲಹೆ ಪಡೆಯಲು ಪ್ರಸಿದ್ಧ ವ್ಯಕ್ತಿಯೊಬ್ಬರನ್ನು ಸಂದರ್ಶಿಸಬೇಕಾದೀತು. ರಾಜಕೀಯ ಸ್ಥಿತ್ಯಂತರ ಸಾಧ್ಯತೆ. ಕಾರ್ಯನಿಮಿತ್ತವಾಗಿ ಸಂಚಾರವಿರುತ್ತದೆ. ವೈವಾಹಿಕ ಜೀವನದಲ್ಲಿ ನೀವು ಹೆಚ್ಚು ಸಮಯ ಮೀಸಲಿಡಬೇಕಾಗಬಹುದು ಮತ್ತು ಹೆಚ್ಚು ಬದ್ಧತೆ ಪ್ರದರ್ಶಿಸಬೇಕಾಗಬಹುದು. ಆರ್ಥಿಕವಾಗಿ ಹೆಚ್ಚಿನ ಅಭಿವೃದ್ಧಿ ಗೋಚರಕ್ಕೆ ಬರುತ್ತದೆ. ಪತ್ನಿಗೆ ಮಾತ್ರ ಉತ್ತಮವಲ್ಲ. ದಂಪತಿಗಳಿಗೆ ಸಂತಾನಭಾಗ್ಯಕ್ಕೆ ಸಕಾಲ..

ಸಾಮಾಜಿಕ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರಕವಾದ ವಾತಾವರಣವಿದೆ. ಸಾಂಸಾರಿಕ ಹೊಂದಾಣಿಕೆಯಿಂದ ಶಾಂತಿ ಸಮಾಧಾನ ಸಿಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಅನುಕೂಲವಿದೆ. ಮಕ್ಕಳ ಆರೋಗ್ಯದಲ್ಲಿ ಏರುಪೇರು ಉಂಟಾಗಬಹುದು. ಕೆಲಸ ಕಾರ್ಯಗಳನ್ನು ಸುಲಭವಾಗಿ ಪೂರ್ತಿಗೊಳಿಸುವಿರಿ. ಇಷ್ಟದೇವರ ಸೇವೆಯಿಂದ ಕಷ್ಟಗಳೆಲ್ಲವೂ ಪರಿಹಾರ. ಬಂಧುಗಳಿಂದ ಸಹಾಯ ದೊರಕಲಿವೆ. ಮಕ್ಕಳ ಚಟುವಟಿಕೆಗಳ ಬಗ್ಗೆ ಗಮನ ಅಗತ್ಯ.

ಆದಾಯ ಹೆಚ್ಚುತ್ತದೆ. ನಿಮ್ಮ ವೃತ್ತಿ ಜೀವನದಲ್ಲಿ ಏಳ್ಗೆ ಕಾಣುತ್ತದೆ. ದೀರ್ಘ ಪ್ರಯಾಣ ಅನುಕೂಲಕರವಾಗಿರುತ್ತದೆ ಮತ್ತು ಉತ್ತಮ ಫಲಿತಾಂಶಗಳನ್ನು ಒದಗಿಸುತ್ತದೆ. ಶಾರೀರಿಕ ಆರೋಗ್ಯ ಸುಧಾರಿಸಲಿದೆ. ಆರ್ಥಿಕ ಅಭಿವೃದ್ಧಿ ಹಂತ ಹಂತವಾಗಿ ಗೋಚರಕ್ಕೆ ಬರುತ್ತದೆ. ವಿರೋಧಿಗಳನ್ನು ಸಮರ್ಥವಾಗಿ ಎದುರಿಸಲು ಕಷ್ಟವಾಗುತ್ತದೆ. ಜಾಗ್ರತೆ ಇರಲಿ. ಶುಭ ಸುದ್ದಿ ಕೇಳುವ ಭಾಗ್ಯ. ಮನಸ್ಸಿಗೆ ಮುದ ನೀಡುವ ಘಟನಾವಳಿಗಳು ಸಂಭವಿಸುವವು.

ವೃತ್ತಿ ಜೀವನಕ್ಕೆ ಬಹಳ ಅವಶ್ಯಕವಾದ ನಿರ್ಧಾರವೊಂದನ್ನು ತೆಗೆದುಕೊಳ್ಳಲಿದ್ದೀರಿ. ನಿಮ್ಮ ನಿಲುವುಗಳನ್ನು ಬದಲಾಯಿಸದೇ ಸಮರ್ಥಿಸಿಕೊಳ್ಳುವುದು ಉತ್ತಮ. ಮಹಿಳೆಯರಿಗೆ ಮಾನಸಿಕ ಕಿರಿಕಿರಿ. ಅನಾವಶ್ಯಕವಾಗಿ ಋಣಾತ್ಮಕ ಚಿಂತನೆಗಳಿಂದ ಆತಂಕ ಪಡುವಂತಾದೀತು. ಆಗಾಗ ವೃತ್ತಿರಂಗದಲ್ಲಿ ಅವಮಾನ ಅಪಮಾನವನ್ನು ಎದುರಿಸಬೇಕಾಗುತ್ತದೆ. ದಿನಾಂತ್ಯ ಶುಭ ವಾರ್ತೆ.

ನೀವು ಆರೋಗ್ಯದ ಮೇಲೆ ಗಮನ ಹರಿಸಬೇಕು. ನಿಧಾನವಾಗಿ ನೀವು ಆತ್ಮವಿಶ್ವಾಸವನ್ನು ಗಳಿಸುತ್ತೀರಿ ಮತ್ತು ಏನನ್ನಾದರೂ ಸಾಧಿಸಲು ಬಯಸುತ್ತೀರಿ. ಹೊಸ ಕಾರ್ಯ, ಹೊಸ ಪರಿಸರಕ್ಕೆ ಅನುಕೂಲವಾದೀತು. ನಿಮ್ಮ ಪ್ರೀತಿ ಪಾತ್ರರ ಸಹಕಾರದಿಂದ ಕಾರ್ಯಸಿದ್ಧಿಯಾಗಲಿದೆ. ದೈವಾನುಗ್ರಹ ಉತ್ತಮವಿದ್ದು ಇಷ್ಠಾರ್ಥ ಸಿದ್ಧಿಯಾಗಲಿದೆ. ನಿಮ್ಮ ಕೆಲಸಗಳ ಬಗೆಗೆ ಹೆಚ್ಚಿನ ಆದ್ಯತೆಯೊಂದಿಗೆ ನಿಗಾವಹಿಸುವುದು ಒಳಿತು. ಕುಟುಂಬದವರೊಂದಿಗೆ ಆರಾಮದಾಯಕ ದಿನವನ್ನಾಗಿ ಕಳೆಯುವಿರಿ. ಆಯಾಸದಿಂದ ಮುಕ್ತಿ.

ಸಮಸ್ಯೆಗಳು ಹಂತ ಹಂತವಾಗಿ ಉಪಶಮನ ವಾಗಲಿವೆ. ಶುಭಾಶುಭ ಮಿಶ್ರ ಫಲವಿರುತ್ತದೆ. ವೃತ್ತಿರಂಗದಲ್ಲಿ ನಿಮ್ಮ ಕಾರ್ಯಶೀಲತೆಗೆ ಅಭಿವೃದ್ಧಿ. ಅತಿಥಿಗಳ ಆಗಮನವಿರುತ್ತದೆ. ಕೆಲಸದಲ್ಲಿ ಕೆಲವು ನಿರಾಸೆಗಳೂ ಇರಬಹುದು. ಅಕ್ಟೋಬರ್ ನಂತರ, ನಿಮ್ಮ ಹಣಕಾಸು ಸ್ಥಿತಿ ಸುಧಾರಿಸುತ್ತದೆ ಮತ್ತು ನಿಮ್ಮ ವೈವಾಹಿಕ ಜೀವನ ಬೆಳಗುತ್ತದೆ. ಕಚೇರಿಯಲ್ಲಿ ಸಹೋದ್ಯೋಗಿಗಳೊಂದಿಗೆ ಸಂತಸದಿಂದ ಕಾಲಕಳೆಯುವಿರಿ. ಕೂಡಿಟ್ಟ ಹಣವನ್ನು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ವ್ಯಯಿಸಬೇಕಾದೀತು. ಚಿಂತಿಸಬೇಕಾದ ಅಗತ್ಯವಿಲ್ಲ.

ಆಯಾಸ ಕಡಿಮೆಯಾಗುವ ಜೊತೆಗೆ ಆಸ್ಪತ್ರೆಯ ಅಲೆದಾಟ ಮುಕ್ತಾಯವಾಗುವ ಸಾಧ್ಯತೆ. ಮಕ್ಕಳ ಒತ್ತಾಸೆಯ ಮೇರೆಗೆ ವಾಹನ ಖರೀದಿ ಮಾಡಲಿದ್ದೀರಿ. ಹಣ್ಣು ತರಕಾರಿ ವ್ಯಾಪಾರಿಗಳಿಗೆ ಲಾಭ. ಅಸಹನೆ ದುರಾಸೆಗೆ ಬಲಿಯಾಗದಿರಿ. ವೃತ್ತಿರಂಗದಲ್ಲಿ ಸ್ಥಾನಮಾನಗಳಿಗೆ ಹಾನಿಯಾಗಬಹುದು ಜಾಗ್ರತೆ ವಹಿಸಿರಿ. ದೇವತಾ ದರ್ಶನ ಭಾಗ್ಯಕ್ಕಾಗಿ ಸಂಚಾರವಿದೆ. ದಿನಾಂತ್ಯ ಶುಭವಾರ್ತೆ.

ಉದರಬಾಧೆ ಶೀತಬಾಧೆಗಳು ತೋರಿಬಂದೀತು. ಆದರೂ ವೃತ್ತಿರಂಗದಲ್ಲಿ ಅಡಚಣೆಗಳಿಂದ ಕಿರಿಕಿರಿ ತಂದರೂ ಮುನ್ನಡೆ ಇದ್ದೇ ಇರುತ್ತದೆ. ಶುಭಮಂಗಲ ಕಾರ್ಯಗಳಿಗೆ ಅನುಕೂಲ ಸಮಯ. ಆರೋಗ್ಯ ಸಮಸ್ಯೆಯ ಸಾಧ್ಯತೆಯಿದೆ. ಆದಾಯ ಹೆಚ್ಚಿಸಿಕೊಳ್ಳುವ ಮೂಲವೊಂದನ್ನು ಕಂಡುಕೊಳ್ಳಲಿದ್ದೀರಿ. ಹಿರಿಯರ ಮಧ್ಯಸ್ಥಿಕೆಯಿಂದಾಗಿ ಮನೆಯ ವಿಚಾರಗಳನ್ನು ಬಗೆಹರಿಸಿಕೊಳ್ಳುವಿರಿ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

ಸಗಟು ವ್ಯಾಪಾರಿಗಳಿಗೆ ಲಾಭದ ದಿನ. ಮನೆಯಲ್ಲಿ ವಿವಾಹ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಾದ ಸಾಧ್ಯತೆ ಕಂಡುಬರುತ್ತಿದೆ. ಬಂಧುಗಳ ಜತೆ ತೀರ್ಥಯಾತ್ರೆ ಪ್ರಸ್ತಾಪ ಮಾಡಲಿದ್ದೀರಿ ಇತರರೊಂದಿಗೆ ಸಹಕಾರ ಸಿಗಲಿದೆ. ಆದರೂ ಪ್ರಯತ್ನ ಬಲಕ್ಕೆ ಒತ್ತು ನೀಡಬೇಕಾಗುತ್ತದೆ. ಅನಿರೀಕ್ಷಿತ ರೀತಿಯಲ್ಲಿ ಉದ್ಯೋಗಲಾಭ ನಿರುದ್ಯೋಗಿಗಳಿಗೆ ಸಿಗಲಿದೆ. ಆರ್ಥಿಕವಾಗಿ ಉನ್ನತಿ ಸಿಗಲಿದೆ.

ರೋಗ ಶಮನವಾಗಿ ಸಮಾಧಾನ ತಂದೀತು. ಯೋಗ್ಯ ವಯಸ್ಕರು ವೈವಾಹಿಕ ಭಾಗ್ಯವನ್ನು ಪಡೆಯಲಿದ್ದಾರೆ. ನಿಮ್ಮ ಮಾತುಗಳ ಮೇಲೆ ಗಮನವಿರಲಿ. ನಿಮ್ಮ ಕೆಲಸವನ್ನು ವಿಸ್ತರಿಸುವುದಕ್ಕೆ ನೀವು ಮನೆಯಿಂದ ಹೊರಗೆ ಹೋಗಬಹುದು ಮತ್ತು ನೀವು ಅಲ್ಲಿ ಉತ್ತಮವಾಗಿ ಗಳಿಸಬಹುದು. ಹಣಕಾಸು ಸಂಸ್ಥೆಗಳ ನೆರವಿನಿಂದ ಸ್ವಂತ ಉದ್ದಿಮೆ ಪ್ರಾರಂಭಿಸುವ ಯೋಜನೆ ಕೈಗೂಡುವುದು. ಹೆತ್ತವರ ಹಾರೈಕೆ, ಆಶೀರ್ವಾದ ಪಡೆಯಲಿದ್ದೀರಿ. ಸಂಗಾತಿ ಜತೆ ಸಂತೋಷದಿಂದ ಕಾಲಕಳೆಯಲಿದ್ದೀರಿ.

ಖರ್ಚು ವೆಚ್ಚಗಳ ಮೇಲೆ ಬಿಗಿ ಹಿಡಿತ ಅನಿವಾರ್ಯ. ಮಹಿಳೆಯರ ಆಶೋತ್ತರಗಳು ಈಡೇರಲಿವೆ. ಸಂದರ್ಭಕ್ಕೆ ಅನುಗುಣವಾಗಿ ವರ್ತಿಸುವ ತೀರ್ಮಾನ ಕೈಗೊಳ್ಳುವಿರಿ. ಅನ್ಯ ವ್ಯಕ್ತಿಗಳಿಂದ ಮನಸ್ಸಿಗೆ ಬೇಸರವಾಗಲಿದೆ. ಮನೆಯಲ್ಲಿ ಶಾಂತಿ ಸಮಾಧಾನದ ವಾತಾವರಣದಿಂದ ಚೇತರಿಕೆ ತೋರಿಬಂದೀತು. ಅಗ್ನಿಭಯ, ಪ್ರಯಾಣದಿಂದ ನಷ್ಟ ಕಷ್ಟಗಳು ಇರುತ್ತವೆ. ನಿಮ್ಮ ಹಿಂದಿನ ಕಠಿಣ ಪರಿಶ್ರಮವು ನಿಮ್ಮ ವೃತ್ತಿಜೀವನದ ಯಶಸ್ಸಿಗೆ ಅಡಿಪಾಯವಾಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಸಕ್ತ ಸಾಲಿನಲ್ಲಿ ಪರೀಕ್ಷೆ ಬರೆಯುತ್ತಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಸ್ಸಿನಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಮೂಲಕ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ಸರ್ಕಾರಿ ಬಸ್ ಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಲು ಕೆಎಸ್‍ಆರ್ ಟಿಸಿ ಅವಕಾಶ ಕಲ್ಪಿಸಿದೆ. ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣ ಸಂಸ್ಥೆಗಳಲ್ಲದೆ ಬೇರೆ ಬೇರೆ ಶಿಕ್ಷಣ ಸಂಸ್ಥೆಗಳ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಿರುವುದಾಗಿ ಪದವಿಪೂರ್ವ ಶಿಕ್ಷಣ ಇಲಾಖೆ…
ಹೊಸ ವರ್ಷದ ಹಿನ್ನೆಲೆ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮುತ್ತತ್ತಿಗೆ ಒಂದು ದಿನ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಮಳವಳ್ಳಿ ತಹಶೀಲ್ದಾರ್ ಕೆ.ಚಂದ್ರಮೌಳಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಮುತ್ತತ್ತಿಯು ಒಂದು ಪ್ರೇಕ್ಷಣಿಯ ಸ್ಥಳ. ಇಲ್ಲಿ ಸುತ್ತಮುತ್ತಲು ಕಾವೇರಿ ನದಿ ಹರಿಯುವುದರಿಂದ ಬೆಂಗಳೂರು, ಕನಕಪುರ, ಮಳವಳ್ಳಿ ಸೇರಿದಂತೆ ಹಲವೆಡೆಯಿಂದ ಹೊಸ ವರ್ಷದ ಹಿನ್ನೆಲೆಯಲ್ಲಿ ಬಹಳಷ್ಟು ಮಂದಿ ಪ್ರವಾಸಿಗರು ಬಂದು ಆಚರಣೆ ಮಾಡುತ್ತಾರೆ. ನಿಸರ್ಗದ ಮಡಿಲಲ್ಲಿ ಮೋಜು ಮಸ್ತಿ ಮಾಡಿ ಹೊಸ ವರ್ಷವನ್ನು ಖುಷಿಯಿಂದ ಸ್ವಾಗತಿಸುತ್ತಾರೆ. ಹೀಗೆ ಸಂಭ್ರಮಿಸುವ ವೇಳೆ…
ಬೇಕಾಗುವ ಸಾಮಗ್ರಿಗಳು: ಚಿಕ್ಕದಾಗಿ ಹೆಚ್ಚಿಟ್ಟುಕೊಂಡ ಎರಡು ಬಟ್ಟಲು ಎಲೆಕೋಸು,ಶುಂಠಿ, ಬೆಳ್ಳುಳ್ಳಿ ಪೇಸ್ಟ್, ಹೆಚ್ಚಿದ ಮೀಡಿಯಂ ಸೈಜು ಈರುಳ್ಳಿ, ಕಾನ್೯ ಫ್ಲೋರ್ ಎರಡು ಟೀ ಸ್ಪೂನ್, ಮೈದಾಹಿಟ್ಟು ಎರಡು ಟೀ ಸ್ಪೂನ್, ಅಜಿನ ಮೋಟು ಕಾಲು ಚಮಚ, ಅಚ್ಚ ಕಾರದ ಪುಡಿ 1 ಟೀ ಸ್ಪೂನ್, ಗರಂ ಮಸಾಲ ಅರ್ದ ಟೀ ಸ್ಪೂನ್ ರುಚಿಗೆ ತಕ್ಕಷ್ಟು ಉಪ್ಪು. ಮಾಡುವ ವಿಧಾನ: ಚಿಕ್ಕದಾಗಿ ಹೆಚ್ಚಿಟ್ಟುಕೊಂಡ ಎಲೆಕೋಸನ್ನು ಒಂದು ಬೌಲ್ಗೆ ಹಾಕಿಟ್ಟುಕೊಳ್ಳಿ, ಅದಕ್ಕೆ ಎರಡು ಟೀ ಸ್ಪೂನ್ ಕಾನ್೯ ಫ್ಲೋರ್, ಎರಡು…
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ ನೀವು ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸಿದಲ್ಲಿ ಖಿನ್ನತೆಗೊಳಗಾಗಬೇಡಿ. ಆಹಾರದ ಸ್ವಾದಕ್ಕೆ ಉಪ್ಪು ಬೇಕಾದ ಹಾಗೆ ಅತೃಪ್ತಿಯಿಂದ ಮಾತ್ರ ನೀವು ಸಂತೋಷದ ಮೌಲ್ಯವನ್ನು ಅರ್ಥ ಮಾಡಿಕೊಳ್ಳುತ್ತೀರಿ. ನಿಮ್ಮ ಮನಸ್ಥಿತಿಯನ್ನು ಬದಲಾಯಿಸಲು ಕೆಲವು ಸಾಮಾಜಿಕ ಸಮಾರಂಭಗಳಿಗೆ ಹಾಜರಾಗಿ. ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ಅತಿಥಿಗಳು…
ಭುವನೇಶ್ವರ, ಸಂಚಾರಿ ನಿಯಮ ಉಲ್ಲಂಘನೆಗೆ ದಂಡವನ್ನು ಹೆಚ್ಚಿಸಿರುವುದರಿಂದ ವಾಹನ ಸವಾರರು ಕಕ್ಕಾಬಿಕ್ಕಿಯಾಗಿದ್ದು, ಕುಡಿದು ಆಟೋ ಚಾಲನೆ ಮಾಡಿರುವುದು ಸೇರಿದಂತೆ ವಿವಿಧ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆಟೋ ಚಾಲಕನಿಗೆ ಬರೋಬ್ಬರಿ 47,500 ರೂ. ದಂಡ ವಿಧಿಸಿರುವ ಘಟನೆ ಒಡಿಶಾದ ಭುವನೇಶ್ವರದಲ್ಲಿ ನಡೆದಿದೆ. ಕುಡಿದು ವಾಹನ ಚಾಲನೆ ಮಾಡಿರುವುದು, ಪರ್ಮಿಟ್, ಚಾಲನಾ ಪರವಾನಗಿ, ನೋಂದಣಿ ಸೇರಿದಂತೆ ತಿದ್ದುಪಡಿ ಕಾಯ್ದೆಯ ವಿವಿಧ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ 47,500 ರೂ. ದಂಡ ವಿಧಿಸಲಾಗಿದೆ. ಭಾನುವಾರದಿಂದ ಕಾಯ್ದೆಯನ್ನು ಜಾರಿಗೆ ತರಲಾಗಿದೆ ಎಂದು ಭುವನೇಶ್ವರದ ಪೊಲೀಸ್ ಅಧಿಕಾರಿಗಳು…
ಹೌದು ಸಾಧನೆ ಮಾಡುವವರಿಗೆ ವಯಸ್ಸು ಮುಖ್ಯ ಅಲ್ಲ ಅನ್ನೋದನ್ನ ಈ ಬಾಲಕ ತೋರಿಸಿ ಕೊಟ್ಟಿದ್ದಾನೆ. ವಿಶ್ವದ ಅತಿ ಕಿರಿಯ ವಿಮಾನ ಚಾಲಕ ಎನ್ನುವ ಖ್ಯಾತಿಗೆ ಪಾತ್ರನಾಗಿರುವ ಈತನ ಹೆಸರು ಮನ್ಸೂರ್ ಅನೀಸ್ ಎಂಬುದಾಗಿ.