ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
1.ಜಾಮ್ ಬಾಟ್ಲಿಯ ಮುಚ್ಚಳ ತೆಗೆಯುವುದು ಸಾಹಸದ ಕೆಲಸ. ಎರಡೂ ಕೈಗಳನ್ನು ಚೆನ್ನಾಗಿ ಸೋಪು ನೀರಿನಲ್ಲಿ ತೊಳೆದು ಒಣ ಬಟ್ಟೆಯಲ್ಲಿ ಒರೆಸಿ. ಈಗ ಒಣಗಿದ ಕೈಗಳಿಂದ ಬಾಟ್ಲಿಯ ಮುಚ್ಚಳವನ್ನು ತಿರುಗಿಸಿದರೆ ಸುಲಭವಾಗಿ ತೆರೆಯುವುದು.
2. ಚಹಾ ಶೋಧಿಸಿದ ನಂತರ ಜಾಲರಿಯ ಪುಟ್ಟ ಮೆಶ್‌ನಲ್ಲಿ ಚಹಾಪುಡಿ ಸಿಕ್ಕಿಕೊಂಡಿರುತ್ತವೆ. ಆಗ ಆದನ್ನು ಗ್ಯಾಸ್ ಉರಿಯಲ್ಲಿ ಒಂದು ನಿಮಿಷ ಇಟ್ಟರೆ ಜಾಲರಿ ಅದರಿಂದ ಮುಕ್ತವಾಗುವುದು.
3. ಮನೆಯಲ್ಲಿ ಬೋರೊಸಿಲ್ ಪಾತ್ರೆಗಳನ್ನು ತೊಳೆಯುವಾಗ ಎಷ್ಟು ಎಚ್ಚರಿಕೆ ವಹಿಸಿದರೂ ಸಾಲದು. ಕೈಯಿಂದ ಜಾರಿದರೆ ಪಾತ್ರೆ ಒಡೆಯುವುದು ಖಚಿತ. ಅದಕ್ಕಾಗಿ ಸಿಂಕಿನ ಮೇಲೆ ಅಡ್ಡಲಾಗಿ ದಪ್ಪ ಟವೆಲ್ಲನ್ನು ಹರಡಿ. ಅಕಸ್ಮಾತ್ ಕೈಯಿಂದ ಜಾರಿದರೂ ಟವೆಲ್ ಮೇಲೆ ಬಿದ್ದು ಪಾತ್ರೆ ಸೇಫ್ ಆಗಿರುತ್ತದೆ.
4. ಗಾಜಿನ ಲೋಟ ಹಾಗೂ ತಟ್ಟೆಗಳನ್ನು ವಿನೆಗರ್‌ನಲ್ಲಿ ತೊಳೆದರೆ ಹೊಳಪು ಜಾಸ್ತಿ.
5. ಕಪ್ಪು ಬಟ್ಟೆಗಳನ್ನು ಶಿಕಾಕಾಯಿ ಪುಡಿಯಿಂದ ಒಗೆದರೆ ಬಣ್ಣ ಮಾಸುವುದಿಲ್ಲ.
6. ಒಗ್ಗರಣೆ ಹಾಕಿದ ಬಾಣಲೆಯನ್ನು ವಾಶಿಂಗ್ ಸೋಡಾ ವಿನೆಗರ್ ಹಾಗೂ ಲಿಕ್ವಿಡ್ ಸೋಪ್ ಹಾಕಿ ಉಜ್ಜಿದರೆ ಬಾಣಲೆ ಫಳಫಳನೆ ಹೊಳೆಯುವುದು.
7. ಸೌತೆಕಾಯಿ ಸಿಪ್ಪೆಯನ್ನು ಇಟ್ಟರೆ ಮನೆಯಲ್ಲಿ ಜಿರಳೆಗಳನ್ನು ನಾಶಮಾಡಬಹುದು.
8. ಮೆಣಸಿನಕಾಯಿಯನ್ನು ರುಬ್ಬಬೇಕಾದರೆ ಒಂದು ಚಮಚ ಸಾಸಿವೆ ಹಾಕಿದರೆ ಬಣ್ಣವು ಹಾಗೆಯೇ ಉಳಿಯುವುದು.
9. ಕೈ ಬೆರಳಿಗೆ ಅಥವಾ ಕಾಲಿನ ಮ್ಮಡಿಗೆ ಗಾಜು ಚುಚ್ಚುವುದು ಸಾಮಾನ್ಯ. ಅದನ್ನು ತೆಗೆಯಲು ಆ ಚುಚ್ಚಿದ ಜಾಗಕ್ಕೆ ಫೆವಿಕಾಲ್ ಹಾಕಿದರೆ ಗಾಜು ನಿದಾನವಾಗಿ ಫೆವಿಕಾಲ್ ಜೊತೆ ಪದರ ಪದರವಾಗಿ ಬರುವುದು.
10. ಚಿನ್ನದ ಸರವು ಒಮ್ಮೊಮ್ಮೆ ಗಂಟು ಗಂಟು ಬೀಳುವುದನ್ನು ತಡೆಯಲು ಸ್ವಲ್ಪ ಟಾಲ್ಕಮ್ ಫೇಸ್ ಪೌಡರ್ ಬಳಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಲವಾರು ರೋಗಗಳಿಗೆ ಮನೆಯಲ್ಲೇ ಮದ್ದಿದೆ ಎಂಬುದು ಎಷ್ಟೋ ಜನಕ್ಕೆ ಗೊತ್ತಿದ್ದರೂ ಅದನ್ನು ಉಪಯೋಗ ಮಾಡಿಕೊಳ್ಳದಿರುವವರೇ ಹೆಚ್ಚು. ಇದಕ್ಕೆ ಕಾರಣವೂ ಇದೆ. ಆಧುನಿಕ ಯುಗದಲ್ಲಿ ತಂತ್ರಜ್ಞಾನಗಳೊಂದಿಗೆ ಸಾಗುತ್ತಿರುವ ನಾವು ನಮ್ಮಲ್ಲೇ ಇರುವ ನೈಸರ್ಗಿಕವಾದ ಔಷಧಿಗಳನ್ನು ಅರಿಯದೆ ಸಾಕಷ್ಟು ಸಮಸ್ಯೆಗಳನ್ನು ಸೃಷ್ಟಿಸಿಕೊಳ್ಳುತ್ತಿದ್ದೇವೆ. *ನೆನೆ ಹಾಕಿದ ಮೆಂತ್ಯವನ್ನು ನುಣ್ಣಗೆ ರುಬ್ಬಿ ಕುದಿಯುವ ಹಾಲಿನೊಂದಿಗೆ ಬೆರೆಸಿ ರಾತ್ರಿ ಮಲಗುವಾಗ ಹಚ್ಚಿ, ಬೆಳಿಗ್ಗೆ ಎದ್ದೊಡನೆ ಮುಖ ತೊಳೆದುಕೊಳ್ಳಬೇಕು. ಇದರಿಂದ ಚರ್ಮ ಸುಕ್ಕುಗಟ್ಟುವುದಿಲ್ಲ. *ಇದನ್ನು ಸೇವಿಸಿದರೆ ತಾಯಂದಿರಲ್ಲಿ ಎದೆ ಹಾಲು ಹೆಚ್ಚಿಸಲು ಸಹಾಯ ಮಾಡುತ್ತದೆ. *ಬೆಳಿಗ್ಗೆ…
ಕನ್ನಡ ಸೂಪರ್ ಸ್ಟಾರ್ ಕಿಚ್ಚ ಸುದೀಪ್’ರವರು ಸ್ಯಾಂಡಲ್ವುಡ್,ಕಾಲಿವುಡ್, ಟಾಲಿವುಡ್, ಮತ್ತು ಬಾಲಿವುಡ್ ಚಿತ್ರಗಳಲ್ಲಿ ನಟಿಸಿ ಈಗ ಹಾಲಿವುಡ್ ಸಿನಿಮಾ ಮಾಡಲು ಸಹಿ ಹಾಕಿದ್ದಾರೆ ಎಂಬ ಸುದ್ದಿ ವರದಿಯಾಗಿದೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗುರುವಾರ, 19 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ 06:04:22 ಸೂರ್ಯಾಸ್ತ 18:48:04 ಹಗಲಿನ ಅವಧಿ12:43:42 ರಾತ್ರಿಯ ಅವಧಿ11:15:27 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ…
ನಿಮಗೆ ಗೊತ್ತಿರುವ ಹಾಗೆ, ಒಂದು ಒಳ್ಳೆ ಕೆಲಸ ಇದ್ರುನು, ಒಂದು ಮದುವೆ ಆಗಿ, ಒಬ್ಬ ಹೆಂಡತಿಯನ್ನು ಸಾಕುವುದೇ ತುಂಬಾ ಕಷ್ಟ,ಒಬ್ಬ ಹೆಂಡತಿಯ ಬೇಕು ಬೇಡಗಳನ್ನೇ ಇಡೇರಿಸುವುದು ಕಷ್ಟವಾಗಿರುವ ಈ ಕಾಲದಲ್ಲಿ, ಇಲ್ಲೊಬ್ಬ ಮಹಾನುಭಾವ, ಅದರಲ್ಲಿ ಅಂಗವೈಕಲ್ಯತೆ ಹೊಂದಿರುವ ಭಿಕ್ಷುಕನೊಬ್ಬ,
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಮುಖದಲ್ಲಿ…
ಈತನಿಗೆ 12 ಸಾವಿರ ವರ್ಷ ಜೈಲು ಶಿಕ್ಷೆ!ಏನು ಕಾಮಿಡಿ ಮಾಡುತ್ತಿದ್ದೇವೆ ಅನುಸುತ್ತೆ ಆಲ್ವಾ?ಅನ್ನಿಸಲೇಬೇಕು. ಯಾಕಂದ್ರೆ ಈಗಂತೂ ಒಬ್ಬ ಮನುಷ್ಯ ಬದುಕೋದು 60 ವರ್ಷನಾ 70ವರ್ಷನಾ ಅಂತ ಗ್ಯಾರಂಟಿ ಇಲ್ಲ. ಇನ್ನೂ 12 ಸಾವಿರ ವರ್ಷ ಅಂದ್ರೆ ನಗು ಬರದೆ ಇರುತ್ತಾ!