ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಟಾ-ಕೆರೋಟಿನ್, ವಿಟಾಮಿನ್ ಇ,ಸಿ ಮತ್ತು ಬಿ-6, ಪೊಟ್ಯಾಷಿಯಂ ಮತ್ತು ಕಬ್ಬಿಣವನ್ನು ಪುಷ್ಕಳವಾಗಿ ಹೊಂದಿರುವ ಗೆಣಸು ಬಟಾಟೆಗೆ ಹೋಲಿಸಿದರೆ ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್‌ನ್ನು ಹೊಂದಿದೆ. ಹೀಗಾಗಿ ಅದು ಮಧುಮೇಹಿಗಳ ಸ್ನೇಹಿತನಾಗಿದೆ. ನಾವು ಸೇವಿಸುವ ಆಹಾರದಲ್ಲಿನ ಕಾರ್ಬೊಹೈಡ್ರೇಟ್‌ಗಳು ರಕ್ತದಲ್ಲಿನ ಸಕ್ಕರೆಯ ಮಟ್ಟದ ಮೇಲೆ ಬೀರುವ ಪ್ರಮಾಣವನ್ನು ತಿಳಿಯಲು ಗ್ಲೈಸೆಮಿಕ್ ಇಂಡೆಕ್ಸ್ ಮಾನದಂಡವಾಗಿದೆ.
ಗೆಣಸು ನಮ್ಮ ಶರೀರದ ಆಂತರಿಕ ಅಂಗಾಂಗಗಳಿಗೆ ಆಗುವ ಆಕ್ಸಿಡೇಟಿವ್ ಹಾನಿಯನ್ನು ಕಡಿಮೆ ಮಾಡುವ ಸ್ಪೋರಾಮಿನ್ ಪ್ರೋಟಿನ್‌ಗಳನ್ನು ಉತ್ಪಾದಿಸುವ ವಿಶಿಷ್ಟ ಸಾಮರ್ಥ್ಯವನ್ನು ಹೊಂದಿದೆ. ಗೆಣಸಿನ ಈ ಆರೋಗ್ಯಲಾಭಗಳು ಗೊತ್ತಾದರೆ ನೀವು ಖಂಡಿತ ನಿಮ್ಮ ಆಹಾರದಲ್ಲಿ ಅದನ್ನೂ ಸೇರಿಸಿಕೊಳ್ಳುತ್ತೀರಿ.
ಗೆಣಸು ತನ್ನ ಪ್ರಬಲ ಉರಿಯೂತ ನಿವಾರಕ ಗುಣಕ್ಕಾಗಿ ಹೆಸರಾಗಿರುವ ಆ್ಯಂಥೊಸೈನಿನ್ ಅನ್ನು ಒಳಗೊಂಡಿದೆ. ಇದು ಅಂಗಾಂಗಗಳ ಉರಿಯೂತವನ್ನು ತಗ್ಗಿಸಿ ಅವುಗಳಿಗೆ ಹಾನಿಯಾಗುವುದನ್ನು ತಡೆಯುತ್ತದೆ. ಗೆಣಸಿನಲ್ಲಿರುವ ಫೈಬ್ರಿನೋಜೆನ್ ರಕ್ತ ಹೆಪ್ಪುಗಟ್ಟಲು ನೆರವಾಗುತ್ತದೆ.
ಗೆಣಸಿನಲ್ಲಿ ಕ್ಯಾರೊಟೆನಾಯ್ಡಾ ಮತ್ತು ಬಿಟಾ-ಕ್ಯಾರೊಟಿನ್ ಅಧಿಕ ಪ್ರಮಾಣದಲ್ಲಿದ್ದು, ಅವು ಶರೀರದಲ್ಲಿ ವಿಟಾಮಿನ್ ಎ ತಯಾರಿಕೆಗೆ ನೆರವಾಗುವ ಮೂಲಕ ಕಣ್ಣುಗಳ ದೃಷ್ಟಿಯನ್ನು ಮತ್ತು ಶರೀರದ ರೋಗ ನಿರೋಧಕ ಶಕ್ತಿಯನ್ನು ಉತ್ತಮಗೊಳಿಸುತ್ತವೆ. ಪ್ರಬಲ ಉತ್ಕರ್ಷಣ ನಿರೋಧಕಗಳಾಗಿಯೂ ಕೆಲಸ ಮಾಡುವ ಅವು ನಮ್ಮ ಶರೀರದಲ್ಲಿ ಫ್ರೀ ರ್ಯಾಡಿಕಲ್‌ಗಳ ಪರಿಣಾಮವನ್ನು ಕಡಿಮೆ ಮಾಡುತ್ತವೆ ಮತ್ತು ವಯಸ್ಸಾಗುತ್ತಿರುವುದರ ಲಕ್ಷಣಗಳನ್ನು ತಗ್ಗಿಸುತ್ತವೆ.
ನಮ್ಮ ಶರೀರಕ್ಕೆ ಅತ್ಯಗತ್ಯ ಖನಿಜವಾಗಿರುವ ಕಬ್ಬಿಣ ಗೆಣಸಿನಲ್ಲಿ ಅಧಿಕ ಪ್ರಮಾಣದಲ್ಲಿದೆ . ಹೀಗಾಗಿ ಅದು ನಮ್ಮ ಶರೀರದ ವಿವಿಧ ಭಾಗಗಳಿಗೆ ಆಮ್ಲಜನಕವನ್ನು ಸಾಗಿಸುವ ಕೋಶಗಳ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ನಮ್ಮ ನಿರೋಧಕ ಶಕ್ತಿಯ ಪ್ರಮುಖ ಭಾಗವಾಗಿರುವ ಬಿಳಿಯ ರಕ್ತಕಣಗಳ ಉತ್ಪಾದನೆಯಲ್ಲಿಯೂ ಅದು ನೆರವಾಗುತ್ತದೆ.
ಗೆಣಸಿನಲ್ಲಿ ಅಧಿಕ ಪ್ರಮಾಣದಲ್ಲಿರುವ ಪೊಟ್ಯಾಷಿಯಂ ಹೃದಯ ಬಡಿತವನ್ನು ಕ್ರಮಬದ್ಧಗೊಳಿಸಲು ನೆರವಾಗುತ್ತದೆ. ನಮ್ಮ ಶರೀರದಲ್ಲಿನ ಸ್ನಾಯುಗಳು ಮತ್ತು ನರಗಳ ಕಾರ್ಯ ನಿರ್ವಹಣೆಯನ್ನು ಉತ್ತಮಗೊಳಿಸುವ ಜೊತೆಗೆ ಗಾಯದಿಂದ ಹಾನಿಗೊಳಗಾದ ಸ್ನಾಯುಗಳು ಬೇಗನೇ ಚೇತರಿಸಿಕೊಳ್ಳುವಂತೆ ಮಾಡುತ್ತದೆ. ಗೆಣಸಿನಲ್ಲಿರುವ ಮ್ಯಾಗ್ನೀಷಿಯಂ ಆರೋಗ್ಯಕರ ರಕ್ತನಾಳಗಳು ಮತ್ತು ಹೃದಯದ ಸ್ನಾಯುಗಳಿಗೆ ಅಗತ್ಯವಾಗಿದೆ.
ವಿಟಾಮಿನ್ ಡಿ ಸಮೃದ್ಧವಾಗಿರುವ ಗೆಣಸು ಮೂಳೆಗಳನ್ನು ಸದೃಢಗೊಳಿಸುವಲ್ಲಿ ನೆರವಾಗುತ್ತದೆ. ಆಹಾರದ ಮೂಲಕ ದೊರೆಯುವ ಕ್ಯಾಲ್ಶಿಯಂ ಅನ್ನು ಸಂಸ್ಕರಿಸಲು ನಮ್ಮ ಶರೀರಕ್ಕೆ ವಿಟಾಮಿನ್ ಡಿ ಅಗತ್ಯವಾಗಿದೆ ಮತ್ತು ಅದು ಗೆಣಸಿನಲ್ಲಿದೆ.
ಗೆಣಸಿನಲ್ಲಿಯ ಕೆಲವು ಸಂಯುಕ್ತಗಳು ಚರ್ಮದ ಸ್ಥಿತಿಸ್ಥಾಪಕತ್ವವನ್ನು ಹೆಚ್ಚಿಸುವ ಮೂಲಕ ವಯಸ್ಸಾಗುತ್ತಿರುವ ಲಕ್ಷಣಗಳನ್ನು ದೂರಮಾಡುತ್ತವೆ. ಚರ್ಮದಲ್ಲಿಯ ಕಪ್ಪುಕಲೆಗಳನ್ನೂ ಅವು ನಿವಾರಿಸುತ್ತವೆ. ದಪ್ಪ ತಲೆಗೂದಲಿಗಾಗಿ ಮತ್ತು ತಲೆಗೂದಲಿನ ಬೆಳವಣಿಗೆಗಾಗಿ ಶತಮಾನಗಳಿಂದಲೂ ಗೆಣಸು ಬಳಕೆಯಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 call/ whatsapp/ mail raghavendrastrology@gmail.com ಮೇಷ:– ನಿಮ್ಮ ಹೆಚ್ಚುವರಿ…
ಸ್ನೇಹಿತರೆ ನಾವು ಮನುಷ್ಯತ್ವದ ಬಗ್ಗೆ ಮತ್ತು ಮನುಷ್ಯರು ಮಾಡುವ ಸಹಾಯದ ಬಗ್ಗೆ ಕೇಳಿರುತ್ತೇವೆ ಮತ್ತು ನೋಡಿರುತ್ತೇವೆ, ಆದರೆ ಪ್ರಾಣಿಗಳು ತೋರುವ ಪ್ರೀತಿಯ ಬಗ್ಗೆ ನಾವು ನೋಡಿರುವುದು ಮತ್ತು ಕೇಳಿರುವುದು ತುಂಬಾ ಕಡಿಮೆ. ಸ್ನೇಹಿತರೆ ನಿಮ್ಮ ಹೃದಯಕ್ಕೆ ಹತ್ತಿರವಾಗುವ ಘಟನೆಯೊಂದು ನಮ್ಮ ದೇಶದಲ್ಲಿ ನಡೆದಿದ್ದು ಅದನ್ನ ಕೇಳಿದ ಜನರ ಕಣ್ಣಲ್ಲಿ ಕೂಡ ನೀರು ಬಂದಿದೆ. ತುಂಬಾ ಜನರು ಅವರ ಕಷ್ಟಗಳನ್ನ ನಿವಾರಣೆ ಮಾಡಿಕೊಳ್ಳುವುದರಲ್ಲಿಯೇ ದಿನವನ್ನ ಕಳೆಯುತ್ತಾರೆ, ತಮ್ಮ ಕಷ್ಟಗಳನ್ನ ಬಗೆಹರಿಸಿಕೊಳ್ಳುವುದಕ್ಕೆ ಅವರಿಗೆ ಸಮಯ ಇರುವುದಿಲ್ಲ ಇಂತಹ ಸಮಯದಲ್ಲಿ ಬೇರೆಯವರ…
ತಮ್ಮ ಮಕ್ಕಳನ್ನು ಮದುವೆ ಮಾಡುವ ಸಂದರ್ಭದಲ್ಲಿ, ಸಾಮಾನ್ಯವಾಗಿ ಹುಡುಗನ ಮನೆಯವರು ಹುಡುಗಿಗೆ ಅಡುಗೆ ಮಾಡಲು ಬರುತ್ತಾ ಎಂದು ಪ್ರಶ್ನೆ ಕೇಳುವುದು ಸಾಮಾನ್ಯ
ವಿಶ್ವ ಆಹಾರ ದಿನದ ಹಿನ್ನೆಲೆ ಆಹಾರ ವಿಷವಾಗಲು ಕಾರಣಗಳೇನು, ಅದಕ್ಕೆ ಚಿಕಿತ್ಸೆ ಹಾಗೂ ಪರಹಾರವೇನು ಎಂದು ಮುಂದೆ ಲೇಖನದಲ್ಲಿ ತಿಳಿಯೋಣ. ಆಹಾರಕ್ಕಾಗಿಯೇ ಮನುಷ್ಯ ದಿನವಿಡೀ ನಾನಾ ಸರ್ಕಸ್ ಮಾಡಿಕೊಂಡು ಜೀವನ ಸಾಗಿಸುತ್ತಾನೆ. ಆದರೆ ಮನುಷ್ಯ ಕೆಲವೊಮ್ಮೆ ತಿನ್ನುವಂತಹ ಆಹಾರವು ವಿಷವಾಗುವುದು ಇದೆ. ಇಂತಹ ಸಮಸ್ಯೆಯು ಹೆಚ್ಚಿನವರನ್ನು ಕಾಡುವುದು ಇದೆ. ಆಹಾರವು ವಿಷವಾಗುವ ಪರಿಣಾಮ ಹಲವಾರು ರೀತಿಯ ಅಡ್ಡಪರಿಣಾಮಗಳು ದೇಹದ ಮೇಲೆ ಆಗಬಹುದು. ಆಹಾರ ವಿಷವಾಗುವುದು ಹೇಗೆ, ಅದಕ್ಕೆ ಪರಿಹಾರವೇನು ಎಂದು ನಾವು ಈ ಲೇಖನದ ಮೂಲಕ ತಿಳಿಯುವ….
ರಿಲಾಯನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಕೇವಲ ಡೇಟಾ-ಉಚಿತ ಕರೆಗಳ ಸೇವೆಯನ್ನು ನೀಡುವ ಮೂಲಕ ಗ್ರಾಹಕರನ್ನು ಸೆಳೆಯಲಿಲ್ಲ. ಇದರ ಬದಲಿಗೆ ಹೊಸ ಮಾದರಿಯ ಆಪ್ ಸೇವೆಗಳನ್ನು ನೀಡುವ ಮೂಲಕ ಹೊಸ ಹಾದಿಯನ್ನು ಟೆಲಿಕಾಂ ಕಂಪನಿಗಳಿಗೆ ತೋರಿಸಿಕೊಟ್ಟಿತ್ತು.
ಈ ಗ್ರಾಮದಲ್ಲಿ ಇದುವರೆಗೂ ಒಂದು ಅಪರಾಧ ಕೃತ್ಯಗಳು ನಡೆದಿಲ್ಲ. ಇದು ಎಲ್ಲೋ ಹೊರ ದೇಶದಲ್ಲಿ ಅಲ್ಲ ನಮ್ಮ ಭಾರತದ ಹಾಗು ಕರ್ನಾಟಕದ ಪಕ್ಕದ ರಾಜ್ಯ ಆದಂತ ಆಂಧ್ರ ಪ್ರದೇಶದ