ಬ್ಯಾಂಕ್ ಗ್ರಾಹಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಬ್ಯಾಂಕ್ ಗಳಲ್ಲಿ ಖಾತೆ ಹೊಂದಿರುವ ಗ್ರಾಹಕರು ಬದಲಾವಣೆಯಗಿರುವ ಹೊಸ ನಿಯಮಗಳ ಬಗ್ಗೆ ತಿಳಿದುಕೊಳ್ಳಬೇಕಾಗಿದ್ದು, ಆಗಸ್ಟ್ 1ರಿಂದ ಹಲವಾರು ನಿಯಮಗಳು ಬದಲಾವಣೆಯಾಗಲಿವೆ.
ಬ್ಯಾಂಕ್‌ನಲ್ಲಿ ಆರ್‌ಟಿಜಿಎಸ್ ಮತ್ತು ಎನ್‌ಇಎಫ್‌ಟಿ ಮೂಲಕ ಹಣ ವರ್ಗಾವಣೆ ಮಾಡುವವರಿಗೆ ಇದು ಸಿಹಿಸುದ್ದಿ. ದೇಶವನ್ನು ನಗದುರಹಿತ ಆರ್ಥಿಕತೆಯನ್ನಾಗಿಸುವ ಗುರಿಯೊಂದಿಗೆ ಹಣ ವರ್ಗಾವಣೆ ಶುಲ್ಕವನ್ನು ಹಿಂಪಡೆಯಲು ಆರ್‌ಬಿಐ ನಿರ್ಧರಿಸಿದ ಬೆನ್ನಲ್ಲೇ,
ಎಸ್‌ಬಿಐ ಜು.1ರಿಂದ ಅನ್ವಯವಾಗುವಂತೆ ಎನ್‌ಇಎಫ್‌ಟಿ ಮತ್ತು ಆರ್‌ಟಿಜಿಎಸ್ ಹಣ ವರ್ಗಾವಣೆ ಶುಲ್ಕವನ್ನು ರದ್ದುಗೊಳಿಸಿದೆ.ಬ್ಯಾಂಕ್‌ನಲ್ಲಿ ಆರ್‌ಟಿಜಿಎಸ್ ಮತ್ತು ಎನ್‌ಇಎಫ್‌ಟಿ ಮೂಲಕ ಹಣ ವರ್ಗಾವಣೆ ಮಾಡುವವರಿಗೆ ಇದು ಸಿಹಿಸುದ್ದಿ.
ದೇಶವನ್ನು ನಗದುರಹಿತ ಆರ್ಥಿಕತೆಯನ್ನಾಗಿಸುವ ಗುರಿಯೊಂದಿಗೆ ಹಣ ವರ್ಗಾವಣೆ ಶುಲ್ಕವನ್ನು ಹಿಂಪಡೆಯಲು ಆರ್‌ಬಿಐ ನಿರ್ಧರಿಸಿದ ಬೆನ್ನಲ್ಲೇ, ಎಸ್‌ಬಿಐ ಜು.1ರಿಂದ ಅನ್ವಯವಾಗುವಂತೆ ಎನ್‌ಇಎಫ್‌ಟಿ ಮತ್ತು ಆರ್‌ಟಿಜಿಎಸ್ ಹಣ ವರ್ಗಾವಣೆ ಶುಲ್ಕವನ್ನು ರದ್ದುಗೊಳಿಸಿದೆ.