ಆಧ್ಯಾತ್ಮ, ಜ್ಯೋತಿಷ್ಯ

ಚಂಡಿಯಾಗ ಎಂದರೇನು,? ಯಾರು ಯಾವಾಗ ಮಾಡಬೇಕು,? ಇದರಿಂದಾಗುವ ಲಾಭಗಳೇನು ಗೊತ್ತಾ..??

463

ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಜ್ಯೋತಿಷ್ಯರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು9901077772

ದೇವಿ ಉಪಾಸನೆಯ ಪ್ರಮುಖ ಭಾಗವೇ ದುರ್ಗಾಸಪ್ತಶತಿ ಪಾರಾಯಣ. ದುರ್ಗಾಸಪ್ತಶತಿಯಲ್ಲಿ 700 ಶ್ಲೋಕಗಳಿವೆ. ಪ್ರತಿಯೊಂದು ಶ್ಲೋಕವನ್ನು ಮಂತ್ರರೂಪಕವಾಗಿ ಚರುವಿನ ಮೂಲಕ ಮಾಡುವ ಯಜ್ಞವೇ ಚಂಡಿಕಾಯಾಗ. ಚಂಡಿಕಾಯಾಗದ ಮೂಲಕ ಮಹಾಲಕ್ಷ್ಮಿ, ಮಹಾಸರಸ್ವತಿ ಮತ್ತು ಮಹಾದುರ್ಗಿಯರನ್ನು ಸ್ತೋತ್ರಭಾಗದಿಂದ ಆರಾಧಿಸಲಾಗುತ್ತದೆ. ಚಂಡಿಕಾ ದೇವಿಯು ಮಧುಕೈಟಭ, ಮಹಿಷಾಸುರ, ಶುಂಭ, ನಿಶುಂಭ, ಚಂಡಮುಂಡ, ರಕ್ತಬೀಜ ರಾಕ್ಷಸರನ್ನು ತ್ರಿಶಕ್ತಿಯ ರೂಪದಿಂದ ವಧಿಸುತ್ತಾಳೆ. ಲೋಕ ಪಾವನಿಯಾಗಿ, ಲೋಕ ಕಲ್ಯಾಣವನ್ನು ಮಾಡುತ್ತಾಳೆ. ದೇವಿ ಮಹಾತ್ಮ್ಯೆಯಲ್ಲಿ ಚಂಡಿಕಾದೇವಿಯ ವರ್ಣನೆಯಿದೆ. ಆಕೆ ಹದಿನೆಂಟು ಕೈಗಳನ್ನು ಹೊಂದಿದ್ದಾಳೆ. ಪ್ರತಿಯೊಂದು ಕೈಯಲ್ಲೂ ಒಂದೊಂದು ಬಗೆಯ ಶಸ್ತ್ರಗಳನ್ನು ಹಿಡಿದಿದ್ದಾಳೆ.

ಯಾರು ಮಾಡಬಹುದು?: ದುಷ್ಟಪೀಡೆ, ಅರಿಷ್ಟ, , ಗ್ರಹದೋಷಗಳಿಂದ ಬಾಧಿತರಾಗಿದ್ದರೆ, ಪ್ರಭಾವಕ್ಕೆ ಒಳಗಾಗಿದ್ದೇವೆ ಎಂದೆನಿಸಿದ್ದರೆ, ಜೀವ ಭಯ, ಮೃತ್ಯು ಭಯದಿಂದ ಬಾಧಿತರಾಗಿದ್ದರೆ, ದೇವಿಯ ಕೃಪೆಗೆ ಪಾತ್ರರಾಗಬೇಕೆನ್ನುವ ಇಚ್ಛೆಯಿದ್ದರೆ.

ಚಂಡಿ ಹೋಮದ ಲಾಭಗಳು : ನಕಾರಾತ್ಮಕ ಅಂಶಗಳು ಮರೆಯಾಗಿ ಸಕಾರಾತ್ಮಕ ಚಿಂತನೆ, ಶಕ್ತಿ ಉಂಟಾಗುತ್ತದೆ. ಶಾಪ, ಪೀಡೆಗಳು ಪರಿಹಾರವಾಗುತ್ತವೆ. ಎಲ್ಲಾ ಬಗೆಯ ಸಂಕಷ್ಟಗಳು ಮರೆಯಾಗುತ್ತವೆ. ಕಾಯಿಲೆಗಳಿಂದ ಪರಿಹಾರ, ಶತ್ರು ಬಾಧಾ ನಿವಾರಣೆ.

ಯಾವಾಗ ಮಾಡಬೇಕು?: ನವರಾತ್ರಿ, ಅಷ್ಟಮಿ, ನವಮಿ, ಚತುರ್ದಶಿ, ಮಾಘ ಅಮಾವಾಸ್ಯೆ, ಜ್ಯೇಷ್ಠ ಅಮಾವಾಸ್ಯೆ, ಚೈತ್ರ ಮತ್ತು ಕಾರ್ತಿಕ ಪೌರ್ಣಮಿ ಶುಭ ದಿನಗಳು.

ಚಂಡಿ ಹೋಮದ ಬಗೆ: ಚಂಡಿಕಾ ಯಾಗದಲ್ಲಿ ಎರಡು ಬಗೆಯಿದೆ. ಶತ ಚಂಡಿಕಾ ಯಾಗ, ಪ್ರಯೂತ ಚಂಡಿಯಾಗ, ಆಯುತ ಚಂಡಿಯಾಗ. ಆಯುತ ಚಂಡಿಯಾಗವೆಂದರೆ ದುರ್ಗಾಸಪ್ತಶತಿಯ 700 ಶ್ಲೋಕಗಳನ್ನು ಹತ್ತು ಸಾವಿರ ಬಾರಿ ಜಪಿಸುತ್ತಾರೆ. ಪ್ರಯೂತ ಚಂಡಿಯಾಗವೆಂದರೆ 700 ಶ್ಲೋಕಗಳನ್ನು ಒಂದು ದಶಲಕ್ಷ ಬಾರಿ ಜಪಿಸುತ್ತಾರೆ
.ರಾಘವೇಂದ್ರ ಸಾಮ್ವಿಗಳು 9901077772

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ