ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ನಮ್ಮ ದೇಶದ ವಿರುದ್ದ ನಡೆಯುತ್ತಿರುವ ದೊಡ್ಡ ಷಡ್ಯಂತ್ರ. ಚೀನಾ ದೇಶವು ನಮ್ಮ ದೇಶದ ಗಡಿಯಲ್ಲಿ ಕೊಡುತ್ತಿರುವ ಉಪಟಳದ ಬಗ್ಗೆ ನಿವು ಮಾಧ್ಯಮಗಳಲ್ಲಿ ನೋಡಿರುತ್ತೀರಿ.
ಅದೇ ರೀತಿ ಬಿಸಿನೆಸ್’ನಲ್ಲಿ ಚೀನಾ ದೇಶವು ನಮ್ಮ ದೇಶ ಮತ್ತು ವಿಶ್ವವನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳುತ್ತಿರುವ ಸಂಗತಿಗಳ ಬಗ್ಗೆ ಕೇಳಿದ್ರೆ ನೀವು ಶಾಕ್ ಆಗ್ತೀರಾ!
ಚೀನಾ ದೇಶವು ತಮ್ಮ ದೇಶದ ಜನರನ್ನು ಬೆಳೆಸಲು ಟೊಂಕ ಕಟ್ಟಿ ನಿಂತಿದೆ. ಹಾಗೂ ಬೇರೆ ದೇಶದ ವಸ್ತುಗಳನ್ನು ಬಳಸದೆ, ತಮ್ಮ ಸಂಪತ್ತು ಬೇರೆ ಕಡೆ ಹೋಗದಂತೆ ತಡೆದಿದೆ.
ನಮ್ಮ ಭಾರತ ದೇಶದವರು ಚೀನಾ ವಸ್ತುಗಳನ್ನು ಬ್ಯಾನ್ ಬ್ಯಾನ್ ಮಾಡಿ ಅಂತ ಎಷ್ಟೇ ಬಾಯಿ ಬಡಕೊಂಡ್ರು, ಚೀನಾ ದೇಶವು ತನ್ನ ದೇಶದ ಸುಮಾರು 7 ಲಕ್ಷ ಕೋಟಿಯಷ್ಟು ವಸ್ತುಗಳನ್ನು ಭಾರತದ ಮಾರುಕಟ್ಟೆಗೆ ಬಿಟ್ಟಿದೆ. ಚೀನಾದ ಫೋನ್’ಗಳು, ನಮ್ಮ ದೇಶದ ಸ್ವದೇಶೀ ಮಾರುಕಟ್ಟೆಯನ್ನು ಉಸಿರು ಕಟ್ಟುವಂತೆ ಮಾಡಿದೆ. ಹೀಗೆ ಚೀನಾ ಎಲ್ಲಾ ಕ್ಷೇತ್ರಗಳಲ್ಲಿ ತಮ್ಮ ಛಾಪನ್ನು ಮೂಡಿಸುತ್ತಿದೆ.
ಚೀನಾ ತನ್ನ ಮನೆಯೊಳಗೆ ಯಾರನ್ನು ಬಿಟ್ಟುಕೊಳ್ಳುತ್ತಿಲ್ಲ, ಆದರೆ ಭಾರತದ ಪ್ರತಿ ಮನೆ ಮನೆಯನ್ನು ಸೇರಿಬಿಟ್ಟಿದೆ. ಇಲ್ಲಿ ಓದಿ:-ಮೋದಿ ತಂತ್ರಗಾರಿಕೆಯಿಂದಾಗಿ ತಾನು ತೋಡಿದ ಹಳ್ಳದಲ್ಲಿ ತಾನೇ ಬಿದ್ದಿದೆ ಚೀನಾ!!!
ಆದರೇ ಚೀನಾಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡುವ ಸಮಯ ಬಂದಿದೆ. ಈ ಜವಬ್ದಾರಿ ಸರ್ಕಾರ ಮತ್ತು ಗಡಿ ಕಾಯುವ ಸೈನಿಕರಿಗಸ್ಟೆ ಮೀಸಾಲಾಗಿಲ್ಲ, ನಮ್ಮೆಲ್ಲರದ್ದಾಗಿದೆ.
ನಮ್ಮ ವ್ಯಾಪಾರಿಗಳು,ಅದರಿಬ್ದ ಖರೀದಿದಾರರು ಎಲ್ಲರೂ ಒಂದಾಗಿ ಸೇರಿ ಚೀನಾ ದೇಶದ ವಸ್ತುಗಳನ್ನು ತಿರಸ್ಕರಿಸಿ, ನಮ್ಮ ಭಾರತ ದೇಶವನ್ನು ಬಲಪಡಿಸಬೇಕಾಗಿದೆ.
ಇದಕ್ಕೆಲ್ಲಾ ನಾವು ಏನು ಮಾಡಬೇಕು ಗೊತ್ತಾ?
ಚೀನಾ ವಸ್ತುಗಳನ್ನು ತಿರಸ್ಕರಿಸೋಣ, ಭಾರತವನ್ನು ರಕ್ಷಿಸೋಣ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೌಭಾಗ್ಯಲಕ್ಷ್ಮಿ, ಉಷಾ, ಸಾವಿರ ಸುಳ್ಳು, ದಿಗ್ವಿಜಯ ಸಿನಿಮಾಗಳಲ್ಲಿ ನಟಿಸಿರುವ ಸುಂದರ ಮೊಗದ ನಟಿ ರಾಧಾ ಕನ್ನಡ ಚಿತ್ರಪ್ರೇಮಿಗಳಿಗೆ ಚೆನ್ನಾಗಿ ಪರಿಚಯ. ಕನ್ನಡದಲ್ಲಿ ನಟಿಸಿದ್ದು ಬೆರಳೆಣಿಕೆ ಸಿನಿಮಾಗಳಲ್ಲಾದರೂ ಅವರಿಗೆ ಹೆಸರು ತಂದುಕೊಟ್ಟದ್ದು ಮಾತ್ರ ಸಾಹಸಸಿಂಹ ವಿಷ್ಣುವರ್ಧನ್ ಜೊತೆ ಅಭಿನಯಿಸಿದ ಸೌಭಾಗ್ಯಲಕ್ಷ್ಮಿ ಸಿನಿಮಾ.ರಾಧಾ ಮೊದಲ ಹೆಸರು ಉದಯಚಂದ್ರಿಕ. ಮೂಲತ: ಮಲಯಾಳಂ ಕುಟುಂಬಕ್ಕೆ ಸೇರಿದವರು. ಕನ್ನಡದಲ್ಲಿ ಹೆಚ್ಚು ಸಿನಿಮಾಗಳಲ್ಲಿ ನಟಿಸದಿದ್ದರೂ ತಮಿಳು, ಮಲಯಾಳಂ ಹಾಗೂ ತೆಲುಗು ಸಿನಿಮಾಗಳಲ್ಲಿ ಹೆಸರು ಮಾಡಿದವರು ರಾಧಾ. 1991 ರಲ್ಲಿ ರಾಧಾ ಉದ್ಯಮಿ ರಾಜಶೇಖರನ್ ನಾಯರ್ ಅವರನ್ನು ವಿವಾಹವಾದರು.ಈ ದಂಪತಿಗೆ…
ಕನ್ನಡದ ಜಮಮೆಚ್ಚಿನ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ-5′ ಕಾರ್ಯಕ್ರಮ ದಿನದಿಂದ ದಿನಕ್ಕೆ ರೋಚಕಗೊಳ್ಳುತ್ತಿದ್ದು ಕೆಲವೇ ದಿನಗಳಲ್ಲಿ ಫೈನಲ್ ತಲುಪಲಿದೆ.18ಜನರ ಪೈಕಿ ಈಗ ಕೇವಲ 7 ಜನ ಉಳಿದಿದ್ದು ಈ ವಾರದ ಎಲಿಮಿನೇಷನ್ ಪ್ರಕ್ರಿಯಗೆ ಎಲ್ಲಾ ಸ್ಪರ್ದಿಗಳು ನಾಮಿನೇಟ ಆಗಿದ್ದರು.
ತಾನು ಮದುವೆಯಾಗುವ ಹುಡುಗಿಯ ಬಗ್ಗೆ ಇಬ್ಬರೂ ಕನಸುಗಳನ್ನು ಕಾಣುತ್ತಾರೆ. ಆದರೆ…ತಮ್ಮ ಇಚ್ಚೆಗೆ ವಿರುದ್ಧವಾಗಿ ಮದುವೆಯಾದಲ್ಲಿ ಜೀವನ ಪರ್ಯಂತ ಚಿಂತಿಸುತ್ತಾರೆ.
ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ. ಇನ್ನು ಕೆಲವರು ಕಿವಿ ಚುಚ್ಚಿಸಲು ಮಗು ಸ್ವಲ್ಪ ದೊಡ್ದದಾಗುವವರೆಗು ಕಾಯುತ್ತಾರೆ.
ಕನ್ನಡ ಬಿಗ್ಬಾಸ್ ಇನ್ನೇನು ಮೂರೂ ವಾರಗಳ ಕಾಲ ನಡೆಯಲ್ಲಿದ್ದು ಮುಕ್ತಾಯಗೊಳ್ಳಲಿದೆ. ಈಗ ಬಿಗ್ ಬಾಸ್ ಮನೆಯಲ್ಲಿ ಮತ್ತೊಂದು ಗಲಭೆ ಸೃಷ್ಟಿಯಾಗಿದೆ. ಹೌದು ಅಡುಗೆ ಮನೆಯಲ್ಲಿ ವಾಂಗಿಬಾತ್ ಮತ್ತು ಚಿತ್ರಾನ್ನಕ್ಕಾಗಿ ಚಂದನ್ ಆಚಾರ್ ಮತ್ತು ದೀಪಿಕಾ ದಾಸ್ ನಡುವೆ ಮಾತಿನ ಚಕಮುಕಿ ನಡೆದಿದೆ. ಅಡುಗೆ ಮನೆಯಲ್ಲಿ ಎಲ್ಲರೂ ಸೇರಿ ಅಡುಗೆ ಮಾಡುತ್ತಿದ್ದಾಗ, ದೀಪಿಕಾ ಮತ್ತು ಚಂದನ್ ನಡುವೆ ಅಡುಗೆ ಮಾಡುವ ವಿಚಾರಕ್ಕೆ ವಾಗ್ವಾದ ಸೃಷ್ಠಿಯಾಗಿದೆ. ದೀಪಿಕಾ ದಾಸ್ ಅವರು ಚಂದನ್ ಗೆ ನಾಳೆ ನೀವು ಅಡುಗೆ ಮಾಡಿ, ನಾಳಿದ್ದು…
ಇನ್ಫೋಸಿಸ್ ದಂಪತಿ ನಾರಾಯಣ ಮೂರ್ತಿ, ಸುಧಾ ಮೂರ್ತಿ ಅವರ ಮಗನ ಮದುವೆ ಡಿ. 2ರಂದು ಬೆಂಗಳೂರಿನ ಹೋಟೆಲಿನಲ್ಲಿ ಸರಳವಾಗಿ ನಡೆಯಲಿದೆ. ಸುಧಾಮೂರ್ತಿ ಅವರ ಮಗ ರೋಹನ್ ಮೂರ್ತಿ ಅವರು ಕೇರಳದ ಕೊಚ್ಚಿ ಮೂಲದ ಅರ್ಪಣಾ ಕೃಷ್ಣನ್ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ಮದುವೆ ಸರಳವಾಗಿ ನಡೆಯಲಿದ್ದು, ಕೇವಲ ಕುಟುಂಬಸ್ಥರು ಹಾಗೂ ಆತ್ಮೀಯ ಸ್ನೇಹಿತರಿಗೆ ಆಹ್ವಾನ ನೀಡಲಾಗಿದೆ. ರೋಹನ್ ಹಾಗೂ ಅರ್ಪಣಾ ಸ್ನೇಹಿತರೊಬ್ಬರ ಮೂಲಕ ಮೂರು ವರ್ಷಗಳಿಂದ ಪರಿಚಯವಾಗಿದ್ದರು. ಅರ್ಪಣಾ ನಿವೃತ್ತ ಎಸ್ಬಿಐ ಉದ್ಯೋಗಿ ಸಾವಿತ್ರಿ…