ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲಾಸ್ ಏಂಜಲೀಸ್ ನ ನ್ಯಾಯಾಲಯವೊಂದರಲ್ಲಿ 71 ವರ್ಷದ ಮಹಿಳೆ, ನ್ಯಾನ್ಸಿ ಕ್ಯಾಬಿಬಿ ಎಂಬಾಕೆಗೆ ಬಹುದೊಡ್ಡ ಜಯ ಲಭಿಸಿದೆ. ಕಳೆದೆರಡು ವರ್ಷಗಳಿಂದ ನ್ಯಾಯಕ್ಕಾಗಿ ಹೋರಾಡುತ್ತಿದ್ದನ್ಯಾನ್ಸಿ ವಿರುದ್ಧ ಪ್ರಸಿದ್ಧ ಫಾರ್ಮಾಸ್ಯುಟಿಕಲ್ ಹಾಗೂ ಗ್ರಾಹಕರ ಫೇವರಿಟ್ ಪ್ರಾಡಕ್ಸ್ ಜಾನ್ಸನ್ ಆ್ಯಂಡ್ ಜಾನ್ಸನ್. ಕಂಪೆನಿಗೆ ಹಿನ್ನಡೆಯಾಗಿದೆ. ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಾಲಯ 40.3 ಮಿಲಿಯನ್ ಡಾಲರ್ ಅಂದರೆ ಸುಮಾರು . 2,86,00,00,000[286 ಕೋಟಿ]ರೂಪಾಯಿ ಮೊತ್ತವನ್ನು ನ್ಯಾನ್ಸಿಗೆ ಪರಿಹಾರವಾಗಿ ನೀಡಬೇಕೆಂದು ಕಂಪೆನಿಗೆ ಅದೇಶಿಸಿದೆ….

2017ರಲ್ಲಿ ಕಂಪೆನಿ ವಿರುದ್ಧ ಕೇಸ್ ದಾಖಲು… ನ್ಯಾನ್ಸಿ ಕಂಪೆನಿ ವಿರುದ್ಧ ಪ್ರಕರಣವೊಂದನ್ನು ದಾಖಲಿಸಿದ್ದರು.ತಮ್ಮ ದೂರಿನಲ್ಲಿ ಕಂಪೆನಿಯ ‘ಬೇಬಿ ಟಾಕಮ್ ಪೌಡರ್’ ಬಳಸಿತನಗೆ ಮೆಸೊಥೆಲಿಯೋಮಾ[ಶ್ವಾಸಕೋಶದಕ್ಯಾನ್ಸರ್] ಉಂಟಾಗಿದೆ ಎಂದು ತಿಳಿಸಿದ್ದರು.

2017ರಲ್ಲಿನ್ಯಾನ್ಸಿಗೆ ತಾನು ಶ್ವಾಸಕೋಶದಕ್ಯಾನ್ಸರ್ ನಿಂದ ಬಳಲುತ್ತಿರುವ ವಿಚಾರಗೊತ್ತಾಗಿದೆ. ಇದಕ್ಕಾಗಿ ಸರ್ಜರಿ, ಕೀಮೋಥೆರಪಿ, ರೇಡಿಯೇಶನ್ ಹಾಗೂ ಹಾಗೂ ಇಮ್ಯುನೋಥೆರಪಿ ಕೂಡಾಮಾಡಿಸಿಕೊಂಡಿದ್ದಾರೆ. ಈ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ಶುಕ್ರವಾರದಂದು ನ್ಯಾನ್ಸಿಪರ ತೀರ್ಪು ಪ್ರಕಟಿಸಿದೆ ಹೀಗಿದ್ದರೂನ್ಯಾನ್ಸಿಗೆ ಶ್ವಾಸಕೋಶದ ಕ್ಯಾನ್ಸರ್ ಉಂಟಾಗಿದ್ದು ಹೇಗೆ ಎಂಬ ವಿಚಾರ ಈವರೆಗೂ ಬಯಲಾಗಿಲ್ಲ.

ಆದರೆ ಎಲ್ಲಾ ಸಾಕ್ಷಿಗಳೂ ನ್ಯಾನ್ಸಿ ಪರವಾಗಿದ್ದವು. ಇನ್ನು ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪೆನಿ ವಿರುದ್ಧ ಇಂತಹ ಆರೋಪ. ಕೇಳಿ ಬಂದಿದ್ದು ಇದು ಮೊದಲಲ್ಲ. ಕಂಪೆನಿಯ ಬೇಬಿ ಪೌಡರ್ ನಿಂದ ಶ್ವಾಸಕೋಶ ಹಾಗೂ ಅಂಡಾಶಯ ಕ್ಯಾನ್ಸರ್ ಉಂಟಾಗಿದೆ ಎಂದು 14 ಸಾವಿರಕ್ಕೂ ಅಧಿಕ ದೂರುಗಳು ಕೇಳಿ ಬಂದಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇನ್ನುಮುಂದೆ ಎಲ್ಲಾ ವಾಹನಗಳಿಗೆ ಫಾಸ್ಟ್ಟ್ಯಾಗ್ ಕಡ್ಡಾಯವಾಗಲಿದೆ. ಒಂದೊಮ್ಮೆ ನಿಮ್ಮ ವಾಹನಗಳಲ್ಲಿ ಫಾಸ್ಟ್ಟ್ಯಾಗ್ ಇಲ್ಲದಿದ್ದರೆ ದುಪ್ಪಟ್ಟು ಟೋಲ್ ಕಟ್ಟಿ ಮುಂದೆ ಹೋಗಬೇಕಾಗುತ್ತದೆ. ಹೌದು ಇದು ಸತ್ಯ, ಡಿಸೆಂಬರ್ನಲ್ಲಿ ಈ ನಿಯಮ ದೇಶಾದ್ಯಂತ ಜಾರಿಗೆ ಬರಲಿದೆ.ಟೋಲ್ ಪ್ಲಾಜಾಗಳಲ್ಲಿ ವಾಹನ ದಟ್ಟಣೆ ಹಾಗೂ ಕಾಯುವ ಸಮಯವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಟೋಲ್ನ ಎಲ್ಲ ಲೇನ್ಗಳನ್ನೂ ಫಾಸ್ಟ್ಟ್ಯಾಗ್ ಲೇನ್ಗಳನ್ನಾಗಿ ಪರಿವರ್ತಿಸಲು ನಿರ್ಧರಿಸಲಾಗಿದೆ. ಡಿಸೆಂಬರ್ 1 ರಿಂದ ಇದು ಜಾರಿಗೆ ಬರಲಿದೆ. ಫಾಸ್ಟ್ ಟ್ಯಾಗ್ನಲ್ಲಿ ಸ್ವಯಂಚಾಲಿತವಾಗಿ ಟೋಲ್ ಶುಲ್ಕ ಕಡಿತಗೊಳ್ಳುತ್ತದೆ.ಇದೇ ವೇಳೆ ಒಂದು ಹೈಬ್ರಿಡ್…
ಅರಿಶಿನವು ಭಾರತೀಯ ಅಡುಗೆಮನೆಯಲ್ಲಿ ಬಳಸಲಾಗುವ ಪ್ರಸಿದ್ಧ ಮಸಾಲೆಯಾಗಿದೆ. ಆಹಾರಕ್ಕಾಗಿ ಸುವಾಸನೆಯನ್ನು ಮತ್ತು ರುಚಿಯನ್ನು ಸೇರಿಸುವುದರ ಜೊತೆಗೆ, ನಿಮಗೆ ಗೊತ್ತಿಲ್ಲದ ಅರಿಶಿನದ ಇನ್ನೂ 5 ಉಪಯೋಗಗಳಿವೆ.
ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆಗಳು ಹೆಚ್ಚುತ್ತಿವೆ. ಒಬ್ಬ ವ್ಯಕ್ತಿ ಎರಡು, ಮೂರು ಫೇಸ್ ಬುಕ್ ಖಾತೆ ಓಪನ್ ಮಾಡಿಕೊಂಡಿದ್ದಾರೆ. ನಕಲಿ ಫೇಸ್ಬುಕ್ ಖಾತೆಗಳಿಂದ ಸಾಕಷ್ಟು ವಂಚನೆ ಪ್ರಕರಣಗಳು ಬೆಳಕಿಗೆ ಬಂದಿವೆ. ಇದನ್ನು ತಡೆಯಲು ಫೇಸ್ ಬುಕ್ ಸೇರಿ ಇತರೆ ಸಾಮಾಜಿಕ ಜಾಲತಾಣ ಬಳಕೆದಾರರ ಪ್ರೊಫೈಲ್ಗೆ ಆಧಾರ್ ಸಂಖ್ಯೆ ಜೋಡಣೆ ಮಾಡಬೇಕು ಎಂದು ಮದ್ರಾಸ್, ಬಾಂಬೆ ಹಾಗೂ ಮಧ್ಯ ಪ್ರದೇಶದ ಹೈಕೋರ್ಟ್ನಲ್ಲಿ ಸಲ್ಲಿಕೆಯಾಗಿರೋ ಆರ್ಜಿಗಳನ್ನು ಸುಪ್ರೀಂಕೋರ್ಟ್ಗೆ ವರ್ಗಾಯಿಸಲು ಕೋರಿರುವ ಅರ್ಜಿ ವಿಚಾರಣೆಗೆ ಸರ್ವೋಚ್ಚ ನ್ಯಾಯಾಲಯ ಸಮ್ಮತಿಸಿದೆ. ಈ…
ಸ್ವಂತ ಮನೆ ಹೊಂದಬೇಕೆನ್ನುವುದು ಪ್ರತಿಯೊಬ್ಬರ ಜೀವನದ ಕನಸಾಗಿರುತ್ತದೆ.ಆದರೆ ಆರ್ಥಿಕವಾಗಿ ಸಬಲರಲ್ಲದ ಅನೇಕ ಜನರ ಸ್ವಂತ ಮನೆ ಕನಸು, ಕನಸಾಗೆ ಉಳಿದುಬಿಡುತ್ತದೆ. ಹಾಗಾಗಿ ನಮ್ಮ ದೇಶದಲ್ಲಿ ಇಲ್ಲಿಯವರೆಗೂ ಸಾವಿರಾರು ಕುಟುಂಬಗಳು ಸ್ವಂತ ಮನೆಯಿಲ್ಲದೆ ಬೀದಿಯಲ್ಲಿವೆ. ಹೀಗಾಗಿ ಪ್ರತಿಯೊಬ್ಬರೂ ಮನೆಗಳನ್ನು ಹೊಂದಿರಬೇಕು ಎನ್ನುವುದು ಸರ್ಕಾರದ ಆಶಯವಾಗಿದ್ದು, 2022ರ ವೇಳೆಗೆ ಪ್ರತಿಯೊಬ್ಬರಿಗೂ ಮನೆ ಸಿಗುವಂತಾಗಬೇಕು ಎನ್ನುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ.
ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ಉಚಿತ ಅನಿಲ ಸಿಲಿಂಡರ್ ಹಾಗೂ ಸ್ಟೌ ನೀಡುವ ‘ಮುಖ್ಯಮಂತ್ರಿ ಅನಿಲ ಭಾಗ್ಯ’ ಯೋಜನೆ ಇದೇ ವರ್ಷದ ಡಿಸೆಂಬರ್ 1 ರಿಂದ ರಾಜ್ಯದಲ್ಲಿ ಜಾರಿಗೆ ಬರಲಿದೆ.
ವೈದ್ಯರನ್ನು ದೂರವಿಡಲು ಈ ಹಣ್ಣುಗಳನ್ನು ಸೇವಿಸಿ, ಎಷ್ಟೋಂದು ಹಣ್ಣುಗಳು ಅಬ್ಬ! ತಿನ್ನಬೇಕು ಎಲ್ಲಾ ಫ್ರೂಟ್: ಆರೋಗ್ಯಕ್ಕಾಗಿ ಹಣ್ಣು ತಿನ್ನಿ ಆನಂದಕ್ಕಾಗಿ ಹಣ್ಣು ತಿನ್ನಿ ಪೌಷ್ಟಿಕ ಭದ್ರತೆಗೂ ಹಣ್ಣು ತಿನ್ನಿ…