ಸುದ್ದಿ

ಜಾನ್ಸನ್ ಬೇಬಿ ಪೌಡರ್ ನಿಂದಾಗಿ ಮಹಿಳೆಗೆ ಸಿಕ್ತು 286 ಕೋಟಿ ರೂ. ಹೇಗೆ ಗೊತ್ತಾ,.!!

58

ಲಾಸ್ ಏಂಜಲೀಸ್ ನ ನ್ಯಾಯಾಲಯವೊಂದರಲ್ಲಿ 71 ವರ್ಷದ ಮಹಿಳೆ, ನ್ಯಾನ್ಸಿ ಕ್ಯಾಬಿಬಿ ಎಂಬಾಕೆಗೆ ಬಹುದೊಡ್ಡ ಜಯ ಲಭಿಸಿದೆ. ಕಳೆದೆರಡು ವರ್ಷಗಳಿಂದ ನ್ಯಾಯಕ್ಕಾಗಿ ಹೋರಾಡುತ್ತಿದ್ದನ್ಯಾನ್ಸಿ ವಿರುದ್ಧ ಪ್ರಸಿದ್ಧ ಫಾರ್ಮಾಸ್ಯುಟಿಕಲ್ ಹಾಗೂ ಗ್ರಾಹಕರ ಫೇವರಿಟ್ ಪ್ರಾಡಕ್ಸ್ ಜಾನ್ಸನ್ ಆ್ಯಂಡ್ ಜಾನ್ಸನ್. ಕಂಪೆನಿಗೆ ಹಿನ್ನಡೆಯಾಗಿದೆ. ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಾಲಯ 40.3 ಮಿಲಿಯನ್ ಡಾಲರ್ ಅಂದರೆ ಸುಮಾರು . 2,86,00,00,000[286 ಕೋಟಿ]ರೂಪಾಯಿ ಮೊತ್ತವನ್ನು ನ್ಯಾನ್ಸಿಗೆ ಪರಿಹಾರವಾಗಿ ನೀಡಬೇಕೆಂದು ಕಂಪೆನಿಗೆ ಅದೇಶಿಸಿದೆ….

2017ರಲ್ಲಿ ಕಂಪೆನಿ ವಿರುದ್ಧ ಕೇಸ್ ದಾಖಲು… ನ್ಯಾನ್ಸಿ ಕಂಪೆನಿ ವಿರುದ್ಧ ಪ್ರಕರಣವೊಂದನ್ನು ದಾಖಲಿಸಿದ್ದರು.ತಮ್ಮ ದೂರಿನಲ್ಲಿ ಕಂಪೆನಿಯ ‘ಬೇಬಿ ಟಾಕಮ್ ಪೌಡರ್’  ಬಳಸಿತನಗೆ ಮೆಸೊಥೆಲಿಯೋಮಾ[ಶ್ವಾಸಕೋಶದಕ್ಯಾನ್ಸರ್] ಉಂಟಾಗಿದೆ ಎಂದು ತಿಳಿಸಿದ್ದರು.

 2017ರಲ್ಲಿನ್ಯಾನ್ಸಿಗೆ ತಾನು  ಶ್ವಾಸಕೋಶದಕ್ಯಾನ್ಸರ್ ನಿಂದ ಬಳಲುತ್ತಿರುವ ವಿಚಾರಗೊತ್ತಾಗಿದೆ. ಇದಕ್ಕಾಗಿ ಸರ್ಜರಿ, ಕೀಮೋಥೆರಪಿ, ರೇಡಿಯೇಶನ್ ಹಾಗೂ ಹಾಗೂ ಇಮ್ಯುನೋಥೆರಪಿ ಕೂಡಾಮಾಡಿಸಿಕೊಂಡಿದ್ದಾರೆ. ಈ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ಶುಕ್ರವಾರದಂದು ನ್ಯಾನ್ಸಿಪರ ತೀರ್ಪು ಪ್ರಕಟಿಸಿದೆ ಹೀಗಿದ್ದರೂನ್ಯಾನ್ಸಿಗೆ ಶ್ವಾಸಕೋಶದ ಕ್ಯಾನ್ಸರ್ ಉಂಟಾಗಿದ್ದು ಹೇಗೆ ಎಂಬ ವಿಚಾರ ಈವರೆಗೂ ಬಯಲಾಗಿಲ್ಲ.

ಆದರೆ ಎಲ್ಲಾ ಸಾಕ್ಷಿಗಳೂ ನ್ಯಾನ್ಸಿ ಪರವಾಗಿದ್ದವು. ಇನ್ನು ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪೆನಿ ವಿರುದ್ಧ ಇಂತಹ ಆರೋಪ. ಕೇಳಿ ಬಂದಿದ್ದು ಇದು ಮೊದಲಲ್ಲ. ಕಂಪೆನಿಯ ಬೇಬಿ ಪೌಡರ್ ನಿಂದ ಶ್ವಾಸಕೋಶ ಹಾಗೂ ಅಂಡಾಶಯ ಕ್ಯಾನ್ಸರ್ ಉಂಟಾಗಿದೆ  ಎಂದು 14 ಸಾವಿರಕ್ಕೂ ಅಧಿಕ ದೂರುಗಳು ಕೇಳಿ ಬಂದಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಕರ್ನಾಟಕ ಸಿಎಂ ಬದಲಾವಣೆ ವಿವಾದ

    ಕರ್ನಾಟಕ ಸಿಎಂ ಬದಲಾವಣೆ ವಿವಾದ ಕರ್ನಾಟಕದಲ್ಲಿ ಇತ್ತೀಚೆಗೆ ಸಿಎಂ ಬದಲಾವಣೆ ವಿಚಾರ ಮತ್ತೆ ತೀವ್ರ ಚರ್ಚೆಗೆ ಬಂದಿದೆ. ರಾಜಕೀಯ ವಲಯದಲ್ಲಿ ಇದು “ಪವರ್ ಶೇರ್” (ಅಧಿಕಾರ ಹಂಚಿಕೆ) ಮತ್ತು ಒಳರಾಜಕೀಯ ಸಂಘರ್ಷದ ಪ್ರಮುಖ ವಿಷಯವಾಗಿದೆ. ಹಿನ್ನೆಲೆ ಏನು? 2023ರಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದಾಗಸಿದ್ದರಾಮಯ್ಯ ಸಿಎಂ ಆಗಿಡಿ.ಕೆ. ಶಿವಕುಮಾರ್ ಡಿಸಿಎಂ ಆಗಿ ನೇಮಕಗೊಂಡರು. ಆಗಿನಿಂದಲೇ “2.5 ವರ್ಷ ಸಿದ್ದರಾಮಯ್ಯ – ನಂತರ ಡಿಕೆಶಿ ಸಿಎಂ” ಎಂಬ ಅನೌಪಚಾರಿಕ ಒಪ್ಪಂದ ಇದೆ ಎಂಬ ಮಾತು ರಾಜಕೀಯದಲ್ಲಿ ಹರಿದಾಡುತ್ತಿದೆ. ಈಗ ಮತ್ತೆ…

  • ದೇಶ-ವಿದೇಶ

    ಪೋಷಕರೇ ಹುಷಾರ್!ಈ ಗೇಮ್ ಆಡಿದ್ರೆ ನಿಮ್ಮ ಮಕ್ಕಳು ಪ್ರಾಣ ಕಳೆದುಕೊಳ್ಳಬಹುದು!ಈ ಲೇಖನಿ ಓದಿ, ಎಲ್ಲರಿಗೂ ಶೇರ್ ಮಾಡಿ…

    ಆಟವಾಡುವುದೆಂದರೆ…ಯಾವ ಮಕ್ಕಳಿಗೆ ತಾನೇ ಇಷ್ಟವಿಲ್ಲ ಹೇಳಿ.. ಒಂದು ಕಾಲದಲ್ಲಿ ಬಯಲಲ್ಲಿ ಆಟವಾಡುತ್ತಿದ್ದ ಮಕ್ಕಳು ಈಗ ನಾಲಕ್ಕು ಗೋಡೆಗಳ ಮಧ್ಯೆ, ಆನ್ ಲೈನ್ ಆಟಗಳನ್ನು ಆಡುತ್ತಿದ್ದಾರೆ. ಈಗಂತೂ ಸಂಪೂರ್ಣ ಡಿಜಿಟಲ್ ಜಮಾನ. ಎದ್ದರೂ ಕೂತರೂ ಮೊಬೈಲ್ ಕಂಪ್ಯೂಟರ್ಗಳದ್ಧೆ ಹವಾ.. ಅದರಲ್ಲೂ ಪುಟ್ಟ ಮಕ್ಕಳು ಆನ್ ಲೈನ್ ಗೇಮ್`ಗಳಿಗೆಂದರೆ ಇನ್ನಿಲ್ಲದಂತೆ ತೊಡಗಿಕೊಳ್ಳುತ್ತಿದ್ಧಾರೆ.

  • ಸುದ್ದಿ

    ತೃತೀಯ ಲಿಂಗ ವರ್ಗಕ್ಕೆ ಮಾದರಿಯಾದ ರಾಣಿ ಕಿಣ್ಣರ್,.!! ಯಾಕೆ ಗೊತ್ತೇ,.?

    ತೃತೀಯ ಲಿಂಗಿ ರಾಣಿ ಕಿಣ್ಣರ್ ದೇಶದ ಮೊದಲ ಉಬರ್ ಕ್ಯಾಬ್ ಡ್ರೈವರ್ ಆಗಿದ್ದು, ಸದ್ಯ ಉಬರ್ ಕಂಪನಿಯ ಡ್ರೈವರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಣಿ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಫುಟ್ ಪಾತ್ ನಲ್ಲಿ ಭಿಕ್ಷೆ ಬೇಡುವುದನ್ನು ನಿರಾಕರಿಸಿದ್ದಾರೆ. ಹೀಗಾಗಿ ಸಮಾಜದಲ್ಲಿ ಧೈರ್ಯವಾಗಿ ಮೆಟ್ಟಿ ನಿಂತು ಇತರರಿಗೆ ಮಾದರಿಯಾಗಿದ್ದಾರೆ. ರಾಣಿ 2016ರಲ್ಲಿ ಆಟೋ ರಿಕ್ಷಾ ತೆಗೆದುಕೊಂಡು ಆ ಮೂಲಕ ತಮ್ಮ ಜೀವನ ನಡೆಸಿಕೊಳ್ಳಲು ಆರಂಭಿಸಿದ್ದರು. ಆದರೆ ರಾಣಿ ತೃತೀಯ ಲಿಂಗಿ ಎಂಬ ಕಾರಣಕ್ಕೆ ಯಾರೂ ಅವರ ಆಟೋವನ್ನು ಬಳಸಿಕೊಂಡಿರಲಿಲ್ಲ….

  • ಸುದ್ದಿ

    ತಾಯಿಗೆ ಡಿಕ್ಕಿ ಹೊಡೆದ ಕಾರಿಗೆ ಒದ್ದ ಬಾಲಕ. ಎಲ್ಲೆಡೆ ವಿಡಿಯೋ ವೈರಲ್.!

    ತಾಯಿಗೆ ಕಾರು ಡಿಕ್ಕಿ ಹೊಡೆದ ನಂತರ ಪುಟ್ಟ ಬಾಲಕ ಸಿಟ್ಟಿನಿಂದ ಕಾರಿಗೆ ಒದೆಯುವ ಮೂಲಕ ತಾಯಿಯ ಮೇಲಿನ ಪ್ರೀತಿಯನ್ನು ಹೊರಹಾಕಿದ್ದಾನೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚೀನಾದ ಚಾಂಗ್ಕಿಂಗ್ ನಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ. ತಾಯಿ ಝೀಬ್ರಾ ಕ್ರಾಸ್ ಮೂಲಕ ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದೆ. ಆಗ ತಾಯಿ ನೆಲಕ್ಕೆ ಬಿದ್ದಿದ್ದು, ತಕ್ಷಣ ಎಚ್ಚೆತ್ತ ಬಾಲಕ ಮೊದಲು ತಾಯಿಯನ್ನು ಮಾತನಾಡಿಸುತ್ತಾನೆ. ನಂತರ ಸಿಟ್ಟಿಗೆದ್ದು ಕಾರಿಗೆ ಒದೆಯಲು…

  • ಸುದ್ದಿ

    ಕೇವಲ ತಬ್ಬಿಕೊಂಡ ಮಾತ್ರಕ್ಕೆ ವಿದ್ಯಾರ್ಥಿನಿಯನ್ನು ಕಾಲೇಜುನಿಂದಲೇ ತೆಗೆದುಹಾಕಿದ್ರು..!

    ವಿದ್ಯಾರ್ಥಿನಿಯೊಬ್ಬಳು ಯುವಕನೊಬ್ಬನನ್ನು ತಬ್ಬಿಕೊಂಡ ಕಾರಣ ಯೂನಿವರ್ಸಿಟಿ, ಅವಳನ್ನು ಕಾಲೇಜಿನಿಂದ ಉಚ್ಚಾಟಿಸಿದ್ದು, ಇದೀಗ ಅಪ್ಪುಗೆಯೇ ಆಕೆಯ ವಿದ್ಯಾರ್ಥಿ ಜೀವನಕ್ಕೆ ಸಂಚಕಾರ ತಂದಿದೆ. ಈಜಿಪ್ಟ್ ನ ಅಲ್-ಅಝರ್ ಯೂನಿವರ್ಸಿಟಿ, ವಿದ್ಯಾರ್ಥಿನಿಯ ಈ ವರ್ತನೆಯಿಂದ ಸಂಸ್ಥೆಯ ಗೌರವಕ್ಕೆ ಧಕ್ಕೆ ಬಂದಿದೆ ಎಂದು ಹೇಳಿ ಈ ಕ್ರಮಕೈಗೊಂಡಿದೆ. ಅಲ್-ಅಝರ್ ಯೂನಿವರ್ಸಿಟಿಯ ಮನ್ಸೌರಾದಲ್ಲಿರುವ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳಿಗೆ ಯುವಕನೊಬ್ಬ ಮಂಡಿಯೂರಿ ಹೂವಿನ ಬೊಕ್ಕೆ ಕೊಟ್ಟಿದ್ದು, ಬಳಿಕ ಇಬ್ಬರೂ ಪರಸ್ಪರ ಅಪ್ಪಿಕೊಂಡಿದ್ದರು. ಇದರ ವಿಡಿಯೊ ಎಲ್ಲ ಕಡೆ ಹರಿದಾಡಿದ್ದು, ಯೂನಿವರ್ಸಿಟಿಯ ಆಡಳಿತ ಮಂಡಳಿಯವರೆಗೂ ತಲುಪಿತ್ತು. ಅವಿವಾಹಿತ ಮಹಿಳೆ-ಪುರುಷ…