ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚೀನದ ಜಿಯಾಂಗ್ಸಿ ಪ್ರಾಂತ್ಯದಲ್ಲಿನ ಗ್ವಾಂಗ್ಝೋ ನಗರ ಡೈನೋಸಾರ್ಗಳ ತವರು ಎಂದೇ ಖ್ಯಾತವಾಗಿದ್ದು ಈಚೆಗೆ ಇಲ್ಲಿ ಈಚೆಗೆ ಡೈನೋಸಾರ್ಗಳ ಪಳೆಯುಳಿಕೆ ರೂಪದಲ್ಲಿರುವ ಸುಮಾರು 30 ಮೊಟ್ಟೆಗಳು ಪತ್ತೆಯಾಗಿವೆ. ಪರಿಣತರು ಈ ಮೊಟ್ಟೆಗಳು ಸುಮಾರು 130 ದಶಲಕ್ಷ ವರ್ಷಗಳಷ್ಟು ಹಿಂದಿನವು ಎಂದು ಅಂದಾಜಿಸಿದ್ದಾರೆ.

ಚೀನದ ಗ್ವಾಂಗ್ಝೋ ದಲ್ಲಿ ಕಟ್ಟಡ ಕಾರ್ಮಿಕರು ದೊಡ್ಡದೊಂದು ಬಂಡೆಯನ್ನು ಸ್ಫೋಟಕವಿಟ್ಟು ಸಿಡಿಸುವ ಕೆಲಸದಲ್ಲಿ ತೊಡಗಿಕೊಂಡಿದ್ದಾಗ ಅದೃಷ್ಟವಶಾತ್ ಪಳೆಯುಳಿಕೆ ರೂಪದಲ್ಲಿದ್ದ ಡೈನೋಸಾರ್ಗಳ ಸುಮಾರು 30 ಮೊಟ್ಟೆಗಳು ಯಥಾವತ್ ಸ್ಥಿತಿಯಲ್ಲಿ ಉಳಿದುಕೊಂಡವು.

ಕೋಟ್ಯಂತರ ವರ್ಷಗಳಷ್ಟು ಹಿಂದೆ ಈ ಭೂಮಿಯನ್ನು ಆಳುತ್ತಿದ್ದ ರಾಕ್ಷಸ ಗಾತ್ರದ ಡೈನೋಸರ್ಗಳ ಸಂತತಿ ವೃದ್ಧಿಸುತ್ತಿದ್ದ ವಿಶ್ವದ ಏಳು ಪ್ರಮುಖ ತಾಣಗಳಲ್ಲಿ ಚೀನವೂ ಒಂದಾಗಿದೆ ಎಂದು ನೇಚರ್ ಡಾಟ್ ಕಾಮ್ ವರದಿ ಮಾಡಿದೆ. ಚೀನದಲ್ಲಿ ಇದ್ದವೆಂದು ಹೇಳಲಾಗಿರುವ ಡೈನೋಸಾರ್ಗಳು ಹಕ್ಕಿಗಳಂತೆ ರೆಕ್ಕೆಗಳನ್ನು ಹೊಂದಿದ ಪ್ರಭೇದಕ್ಕೆ ಸೇರಿದವುಗಳಾಗಿವೆ.

ಕಪ್ಪು ಬಣ್ಣದಲ್ಲಿದ್ದ ಈ ಮೊಟ್ಟೆಗಳು 2ಎಂಎಂ ಗಾತ್ರದಲ್ಲಿವೆ. ಕಾರ್ಮಿಕರ ದೃಷ್ಟಿಗೆ ಬಿದ್ದ ಈ ಮೊಟ್ಟೆಗಳನ್ನು ಅವರು ಡೈನೋಸಾರ್ಗಳ ಮೊಟ್ಟೆ ಇರಬಹುದೆಂದು ಶಂಕಿಸಿದರೂ ಸ್ಥಳೀಯ ಪೊಲೀಸ್ ಠಾಣೆಗೆ ವಿಷಯ ತಿಳಿಸಿದರು. ಪರಿಣತರು ಬಂದು ನೋಡಿದಾಗಲೇ ಅದು ಡೈನೋಸಾರ್ಗಳ ಮೊಟ್ಟೆ ಎಂಬುದು ಖಚಿತವಾಯಿತು. ಇವುಗಳು ಕ್ರೆಟೇಶಿಯರ್ ಅವಧಿಗೆ ಸೇರಿದವುಗಳೆಂದು ಪರಿಣತರು ಅಭಿಪ್ರಾಯಪಟ್ಟರು. ಈ ಕ್ರೆಟೇಶಿಯಸ್ ಅವಧಿಯು ಜುರಾಸಿಕ್ ಪಾರ್ಕ್ ಅವಧಿಯನ್ನು ಅನುಸರಿಸಿ ಬಂದ ಅವಧಿಯಾಗಿದೆ.

ಪರಿಣತರು ಕ್ರೆಟೇವಿಯಸ್ ಯುಗ 145 ಮಿಲಿಯ ವರ್ಷಗಳ ಹಿಂದೆ ಆರಂಭವಾಯಿತೆಂದು ಅಭಿಪ್ರಾಯ ಪಡುತ್ತಾರೆ. ಇದು ಸುಮಾರು 66 ಮಿಲಿಯ ವರ್ಷಗಳ ಬಳಿಕ ಕೊನೆಗೊಂಡಿತು. ಇದನ್ನು ಅನುಸರಿಸಿ ಪ್ಯಾಲಿಯೋಜೀನ್ ಅವಧಿ ಬಂತು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಸಣ್ಣವರಿದ್ದಾಗ ಹೊಲಗಳಲ್ಲಿ, ತೋಟಗಳಲ್ಲಿ ಬೆಳೆಯುವ ಮುಟ್ಟಿದರೆ ಮುನಿ ಗಿಡಗಳನ್ನು ಮುಟ್ಟಿ,ಮುಟ್ಟಿ ಅದು ಮುದುರಿಕೊಳ್ಳುವುದನ್ನು ನೋಡಿ ಭಯವೂ ಆಗ್ತಾಯಿತ್ತು, ಮತ್ತೆ ತುಂಬಾ ಮಜವು ಸಿಗ್ತಾ ಇತ್ತು. ಆ ಗಿಡದ ಬಗ್ಗೆ ಅಸ್ಟು ಬಿಟ್ಟರೆ ಬೇರೆ ನಮ್ಗೆ ಗೊತ್ತಿರಲಿಲ್ಲ.
21 ವರ್ಷದ ತಿರುಪುರ್ ಮೂಲಕದ ಅಂಬುಲೆನ್ಸ್ ಚಾಲಕ ಆಕಾಶ್ ಜ್ವರದಿಂದ ಬಳಲುತ್ತಿದ್ದ ಬಾಲಕ ಸಂತೋಷ್‍ನನ್ನು ಗುರುವಾರ ರಾತ್ರಿ ವೆಲ್ಲಾಕೋಯಿಲ್‍ನಿಂದ ಕೊಯಮತ್ತೂರಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಕೇವಲ 70 ನಿಮಿಷದಲ್ಲಿ 90 ಕಿ.ಮೀ ಸಂಚರಿಸಿ ತಲುಪಿದ್ದಾರೆ. ಆಕಾಶ್ 3 ವರ್ಷದ ಬಾಲಕನನ್ನು ಆಸ್ಪತ್ರೆಗೆ ತಲುಪಿಸಿದ ಬಳಿಕ ಅಂಬುಲೆನ್ಸ್ ಮುಂದೆ ನಿಂತಿರುವ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋವನ್ನು ಅವರು ಪೋಸ್ಟ್ ಮಾಡಿದ ತಕ್ಷಣ ಸಾಕಷ್ಟು ವೈರಲ್ ಆಗಿದ್ದು ಇವರಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ವರದಿಗಳ ಪ್ರಕಾರ, ಸಂತೋಷ್ ತೀವ್ರ ಜ್ವರದಿಂದ ಬಳಲುತ್ತಿದ್ದು,…
ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 5 ರ ಸ್ಪರ್ಧಿ ರಿಯಾಜ್ ತಂದೆಯಾದ ಖುಷಿಯಲ್ಲಿದ್ದಾರೆ. ರಿಯಾಜ್ ಪತ್ನಿ ಆಯೇಶಾ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಬುಧವಾರ ರಿಯಾಝ್ ಪತ್ನಿ ಆಯೇಶಾ ಅವರು ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಹಾಗೂ ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ರಿಯಾಜ್ ಫೇಸ್‍ಬುಕ್‍ನಲ್ಲಿ ಬರೆದುಕೊಂಡಿದ್ದು, ಆಸ್ಪತ್ರೆಯಲ್ಲಿ ತಾವು ಮಗುವಿನ ಪಕ್ಕವಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಅಲ್ಲದೆ ಸಿಹಿ ಸುದ್ದಿ ಈ ಮೂಲಕ ನಾನು…
ದೇಶದಲ್ಲಿ ರಾಜ್ಯದಲ್ಲಿ ಕೊರೋನ ಹೆಚ್ಚಳವಾಗಿದೆ.ಕಳೆದ 4 ವಾರಗಳಲ್ಲಿ ವೈರಸ್ ಉತ್ತುಂಗಕ್ಕೆ ತಲುಪಿದೆ.ದೇಶದಲ್ಲಿ ಬುಧವಾರ ಬೆಳಿಗ್ಗೆ ಕೊನೆಗೊಂಡ 24 ತಾಸಿನ ಅವಧಿಯಲ್ಲಿ ಮಂಗಳವಾರ ಕ್ಕಿಂತ ಶೇ.55% ಹೆಚ್ಚಳಗೊಂಡಿದೆ. ದೇಶದಲ್ಲಿ ಸುಮಾರು 90ಸಾವಿರ ಪ್ರಕರಣ ದಾಖಲಾಗಿದೆ.ರಾಜ್ಯದಲ್ಲೂ ಶೇ.3.33ರಷ್ಟು ಪ್ರಕರಣ ದಾಖಲಾಗಿದೆ.ಈ ರೀತಿಯ ಹೆಚ್ಚಳದಿಂದಾಗಿ 3ನೇ ಅಲೆ ಖಚಿತವಾದಂತೆ ಆಗಿದೆ. ದೇಶದಲ್ಲಿ ಒಟ್ಟಾರೆ ಕೋವಿಡ್ ಪ್ರಕರಣಗಳು 3,50,18,358ಕ್ಕೆ ಏರಿದೆ.ಮರಣ ಪ್ರಮಾಣ 4,82,551ಕ್ಕೆ ಮುಟ್ಟಿದೆ.8 ದಿನಗಳಿಂದ ಶೇ.6.3ಪಟ್ಟು ಏರಿದೆ.ಡಿ. 29ರಂದು 0.79 ಇದ್ದ ಪಾಸಿಟಿವಿಟಿ ದರ ಜ.5ಕ್ಕೆ ಶೇ.5.03ಕ್ಕೆ ಹೆಚ್ಚಳವಾಗಿದೆ.ಒಟ್ಟು 3,43,21,803ಮಂದಿ…
![]()
ಆಂಡ್ರಾಯ್ಡ್ ಸ್ಮಾರ್ಟ್‌ಫೋನ್ ಬಳಕೆದಾರರು ಯಾವುದೇ ಆ್ಯಪ್ ಬೇಕಾದರೂ ಗೂಗಲ್ ಪ್ಲೇಸ್ಟೋರ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬೇಕಿದೆ. ಆದರೆ ಪ್ಲೇ ಸ್ಟೋರ್‌ನಲ್ಲಿ ಲಭ್ಯವಿರುವ ಎಲ್ಲ ಆ್ಯಪ್‌ಗಳು ಉಚಿತವಲ್ಲ. ಕೆಲವೊಂದು ಆ್ಯಪ್‌ಗಳಿಗೆ ನಾವು ಹಣ ಪಾವತಿಸಬೇಕಾಗುತ್ತದೆ. ಕೆಲವೊಂದು ಆ್ಯಪ್‌ಗಳ ಆರಂಭಿಕ ಸೇವೆಗಳು ಉಚಿತವಾಗಿದ್ದರೂ, ಪ್ರೀಮಿಯಂ ಸೇವೆಗಳಿಗೆ ಹೆಚ್ಚುವರಿ ಶುಲ್ಕ ಪಾವತಿಸುವುದು ಅನಿವಾರ್ಯವಾಗುತ್ತದೆ. ಅಂತಹ ಸಂದರ್ಭದಲ್ಲಿ ಯಾವುದಾದರೂ ಆ್ಯಪ್ ಅನ್ನು ಖರೀದಿಸಿದ್ದರೆ ಮತ್ತು ಹಣ ಪಾವತಿಸಿದ್ದರೆ, ಅದನ್ನು ಮರಳಿ ಪಡೆಯುವುದು ಹೇಗೆ ಎಂದು ಇಲ್ಲಿವಿವರಿಸಲಾಗಿದೆ. ಜತೆಗೆ ಕೆಲವೊಂದು ಆ್ಯಪ್‌ಗಳು ಟ್ರಯಲ್ ಲಭ್ಯವಿದ್ದರೂ, ಅಚಾನಕ್…
ಕರ್ನಾಟಕ ಸರ್ಕಾರವು ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸರ್ಕಾರಿ ಕೋಟಾ (CET quota) ಸೀಟುಗಳ ಶುಲ್ಕವನ್ನು 7.5% ಹೆಚ್ಚಿಸಲು ಅನುಮತಿ ನೀಡಿದೆ. ಈ ನಿರ್ಧಾರವನ್ನು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಶುಲ್ಕ ಎಷ್ಟು ಹೆಚ್ಚಾಗಿದೆ? CET ಮೂಲಕ ಖಾಸಗಿ ಕಾಲೇಜುಗಳಲ್ಲಿ ಸೇರುವ ವಿದ್ಯಾರ್ಥಿಗಳಿಗೆ: ಹಳೆಯ ಶುಲ್ಕ: ಸುಮಾರು ₹76,000 – ₹84,000 ಹೊಸ ಶುಲ್ಕ: ಸುಮಾರು ₹81,800 – ₹91,000 (ಕಾಲೇಜು ಪ್ರಕಾರ ಬದಲಾಗುತ್ತದೆ) ಹೆಚ್ಚುವರಿ ಯೂನಿವರ್ಸಿಟಿ ಹಾಗೂ…