ಭವಿಷ್ಯ

ದಿನ ಭವಿಷ್ಯ ಶುಕ್ರವಾರ…ಈ ಶುಭದಿನದಂದು ನಿಮ್ಮ ರಾಶಿಯ ಶುಭಫಲಗಳು ಹೇಗಿವೆ ನೋಡಿ…

131

ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ:- ಸುಮ್ಮನೆ ಯಾವುದೋ ಒಂದು ಕೆಲಸ ಮಾಡಿಕೊಂಡು ಹೋಗುವುದಕ್ಕಿಂತ ನಿರ್ದಿಷ್ಟ ಗುರಿ ಇಟ್ಟುಕೊಂಡು ಕೆಲಸ ಮಾಡಿದರೆ ಒಳ್ಳೆಯದು. ಇತ್ತೀಚಿನ ದಿನಗಳಲ್ಲಿ ಎಲ್ಲಾ ಕಾರ್ಯಗಳಲ್ಲೂ ಸೋಲು ಅನುಭವಿಸುತ್ತಿರುವ ನಿಮಗೆ ಜೀವನದಲ್ಲಿ ನಂಬಿಕೆ ಇಲ್ಲದಂತಾಗಿದೆ. ಆದರೂ ನಿರಾಶೆ ಬೇಡ, ಮುಂದಿನ ದಿನ ಶುಭವಾಗಲಿದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ:- ಸುತ್ತಮುತ್ತಲಿನ ಜನರ ಪ್ರೀತಿ ವಿಶ್ವಾಸ ಗಳಿಸಿರುವ ನಿಮಗೆ ಒಂದು ರೀತಿ ಧನ್ಯತೆಯ ಭಾವ ಮೂಡುವುದು. ಇದೇ ಕಾರಣದಿಂದ ನೀವು ಇತರರಿಗೆ ಸಹಾಯ ಮಾಡಲು ಮುಂದಾಗುವಿರಿ. ಆದರೆ ಅಪಾತ್ರರಿಗೆ ದಾನ ಕೊಡುವುದು ಒಳಿತಲ್ಲ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ:- ನಿಮ್ಮದೇ ಆದ ವಹಿವಾಟುಗಳನ್ನು ವಿಸ್ತರಿಸುವಂತಹ ಸದವಕಾಶಗಳು ಕೂಡಿಬರುವ ಹೊಸ ಸಾಧ್ಯತೆ ಇದೆ. ಆದರೆ ಬಾಯಿ ತಪ್ಪಿ ಆಡಿದ ಮಾತಿನಿಂದ ಕೈಗೆ ಬಂದ ತುತ್ತು ಬಾಯಿಗೆ ಇಲ್ಲದಂತಾಗುವುದು. ಅದಕ್ಕಾಗಿ ನೀವು ಮರುಗುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕಟಕ:- ಕಾರಣವಿರದೆ ಬಂದು ಹರಟೆ ಹೊಡೆಯುವ ಮತ್ತು ನಿಮ್ಮ ಕೆಲಸ ಹಾಳು ಮಾಡುವಂತ ಸ್ನೇಹಿತರಿಂದ ದೂರವಿರುವುದು ಒಳ್ಳೆಯದು. ಒಂದನ್ನು ಪಡೆಯಲು ಮತ್ತೊಂದು ತ್ಯಾಗದ ಅವಶ್ಯಕತೆ ಇದೆ. ಅಲ್ಲದೆ ಜಗತ್ತಿನಲ್ಲಿ ಎಲ್ಲರಿಗೂ ಒಳ್ಳೆಯವರಾಗಿರಲು ಸಾಧ್ಯವಿಲ್ಲ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ:- ಮಾಡುವ ಕೆಲಸ ಕಾರ್ಯಗಳಲ್ಲಿ ತಪ್ಪು ನುಸುಳುವುದರಿಂದ ಕಾರ್ಯವನ್ನು ಪೂರ್ಣಗೊಳಿಸಲು ಕಾಲಾವಕಾಶ ಬೇಕಾಗುವುದು. ಗುರುರಾಯರನ್ನು ಸ್ಮರಿಸಿ ಕಾರ್ಯಪ್ರವೃತ್ತರಾಗಿ. ನಿಮ್ಮ ಕೆಲಸ ಕಾರ್ಯಗಳು ಸುಗಮವಾಗಿ ನಡೆಯುವವು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ:- ನಿಮ್ಮ ಕುಲದೇವರನ್ನು ನೆನೆಯುವ ಕಾರಣದಿಂದ ಮನದಾಳದ ಸಂಕಲ್ಪಗಳಿಗೆ ವಿಜಯವಾಗಲಿದೆ. ಆದರೆ ಇತ್ತೀಚೆಗೆ ಸ್ವಲ್ಪ ಆಲಸ್ಯತನ ಬೆಳೆಸಿಕೊಂಡಿರುವ ನೀವು ಅದರಿಂದ ಹೊರಬಂದು ಇತರೆ ಕಾರ್ಯ ಚಟುವಟಿಕೆಗಳಲ್ಲಿ ಭಾಗವಹಿಸುವುದು ಒಳ್ಳೆಯದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ:- ನಿಗೂಢ ವಿಷಯಗಳು ಅಂತರಂಗದಲ್ಲಿ ಭಯ ತರುವ ಸಾಧ್ಯತೆ ಹೆಚ್ಚು. ಕೇವಲ ಹಣದ ಹಿಂದೆ ಓಡದೆ ಮನೆಯವರ ಇಷ್ಟಾನಿಷ್ಟಗಳ ಕಡೆ ಗಮನ ಹರಿಸುವುದು ಒಳ್ಳೆಯದು. ನಿರಾಶಾವಾದಿಗಳಾಗದಿರಿ. ಆಶಾವಾದಿಗಳಾಗಿರಿ. ಜೀವನ ಸುಂದರ ಎನಿಸುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ:- ಬೇರೆಲ್ಲೋ ಸುಖವಿದೆ ಎಂದು ಇದ್ದ ಕೆಲಸವನ್ನು ಬಿಟ್ಟು ಅತಂತ್ರ ಸ್ಥಿತಿ ಹೊಂದದಿರಿ. ಕಳೆದುಕೊಂಡ ಜಾಗದಲ್ಲಿಯೇ ವಸ್ತುವನ್ನು ಹುಡುಕಿದರೆ ಸಿಗುವುದು. ಈಗ ಮಾಡುತ್ತಿರುವ ಕೆಲಸದ ಸ್ಥಳದಲ್ಲಿ ಶ್ರದ್ಧೆಯಿಂದ ಕಾರ್ಯ ನಿರ್ವಹಿಸಿ. ನಿಮ್ಮ ಪರಿಶ್ರಮಕ್ಕೆ ಬೆಲೆ ಸಿಗುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನುಸ್ಸು:- ನಿಮ್ಮ ಮನೋಭಿಲಾಷೆಗಳು ಪೂರ್ಣಗೊಳ್ಳಲು ಜನ್ಮಶನಿ ಬಿಡುತ್ತಿಲ್ಲ. ಎಲ್ಲರ ನಿಯಾಮಕ ಶಿವನನ್ನು ಪ್ರಾರ್ಥಿಸುವುದರಿಂದ ಶನಿ ಕಾಟದಿಂದ ಪಾರಾಗಬಹುದು. ಬಡವರಿಗೆ ಆಹಾರ ನೀಡಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ:- ನಿಮ್ಮ ಕಷ್ಟ ಕೇಳಿಸಿಕೊಳ್ಳಲು ಯಾರೂ ಮುಂದೆ ಬರಲಾರರು. ನೀವೇ ನಿಮ್ಮ ರಕ್ಷ ಣೆಗಾಗಿ ಮುಂದೆ ಹೆಜ್ಜೆ ಇಡಿ. ಗುರುವಿನ ಶುಭ ಸಂಚಾರದಿಂದ ನಿಮಗೆ ಸಹಾಯ ಮಾಡುವ ಜನರು ದೊರೆಯುವರು ಮತ್ತು ಹಣಕಾಸಿನ ಪ್ರಗತಿ ಉಂಟಾಗುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ:- ಇರುವುದೆಲ್ಲವ ಬಿಟ್ಟು ಇರದಿರುವುದರ ಬಗ್ಗೆ ಚಿಂತಿಸುತ್ತಾ, ಯೋಚಿಸುತ್ತಾ ಕುಳಿತುಕೊಳ್ಳುವುದು ತರವಲ್ಲ. ನಿಮ್ಮ ಶ್ರಮಕ್ಕೆ ಸೂಕ್ತ ಪ್ರತಿಫಲ ಬರುವುದು. ಅಲ್ಪ ವಿಳಂಬವಾದರೂ ಒಟ್ಟಿಗೆ ಶುಭಫಲ ಬರುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ:- ನಿರೀಕ್ಷಿಸಲು ಸಾಧ್ಯವಿಲ್ಲದ ರೀತಿಯಲ್ಲಿ ಕೈಗೊಂಡ ಯೋಜನೆಗಳು ಯಶಸ್ಸಿನತ್ತ ಸಾಗುವುದರಿಂದ ಮನಸ್ಸಿಗೆ ಮುದ ಉಂಟಾಗುವುದು. ಸ್ನೇಹಿತರು, ಬಂಧುಬಾಂಧವರ ಸಹಕಾರ ನಿಮಗೆ ಹೆಚ್ಚಿನ ಸಂತಸ ನೀಡುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದಿನಕ್ಕೊಂದು ನೀತಿ ಕಥೆ

    ಬ್ರಹ್ಮದತ್ತನ ಗುಣ ಮತ್ತು ದೋಷ…..ಓದಿ ದಿನಕ್ಕೊಂದು ನೀತಿ ಕಥೆ…..

    ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತ್ತಿದ್ದಾಗ ಬೋಧಿ ಸತ್ವ ಒಬ್ಬ ಬ್ರಾಹ್ಮಣನ ಮನೆಯಲ್ಲಿ ಹುಟ್ಟಿದ. ವಯಸ್ಸು ಸಾಗಿದಂತೆ ಸಕಲ ವಿದ್ಯೆಗಳಲ್ಲು ಪಾರಂಗತನಾದ. ಅನಂತರ ತಾರುಣ್ಯದಲ್ಲೇ ವೈರಾಗ್ಯವನ್ನು ತಾಳಿ ಹಿಮಾಲಯಕ್ಕೆ ಹೋದ ಅಲ್ಲಿ ಗೆಡ್ಡೆ ಗೆಣಸುಗಳನ್ನು ತಿಂದುಕೊಂಡು ಜೀವಿಸುತ್ತಿದ್ದ .

  • ಸಿನಿಮಾ, ಸುದ್ದಿ

    ಯಶ್​ಗೆ ಅಂಬಿ, ರವಿಚಂದ್ರನ್ ಜನ್ಮದಿನವೇ ಮರೆತುಹೋಯಿತೇ? ಸಿಟ್ಟಾದ್ರು ರೆಬೆಲ್​ ಸ್ಟಾರ್ ಹಾಗೂ ಕ್ರೇಜಿ ಸ್ಟಾರ್​ ಫ್ಯಾನ್ಸ್.

    ದರ್ಶನ್, ಪುನೀತ್ ರಾಜ್ಕುಮಾರ್, ಸುದೀಪ್ ಸೇರಿ ಎಲ್ಲರೂ ಟ್ವೀಟ್ ಮಾಡುವ ಮೂಲಕ ಅಂಬಿ ಜನ್ಮದಿನಕ್ಕೆ ಶುಭಾಶಯ ಕೋರಿದ್ದಾರೆ. ಆದರೆ, ಓರ್ವ ಸ್ಟಾರ್ ನಟನನ್ನು ಬಿಟ್ಟು! ಕನ್ನಡ ಚಿತ್ರರಂಗದ ದೊಡ್ಡಣ್ಣನಂತೆ ಕೆಲಸ ಮಾಡಿದ್ದ ರೆಬೆಲ್ ಸ್ಟಾರ್ ಅಂಬರೀಶ್ ಸಿನಿಮಾ ರಂಗದಲ್ಲಿ ಯಾವುದೇ ತೊಂದರೆ ಆದರೂ ಅದನ್ನು ಪರಿಹಾರ ಮಾಡುತ್ತಿದ್ದರು. ಅವರನ್ನು ಕಳೆದುಕೊಂಡ ಕನ್ನಡ ಚಿತ್ರರಂಗ ಬಡವಾಗಿದೆ. ಮೇ 29 ಅವರ ಜನ್ಮದಿನ. ಮೇ 30 ರವಿಚಂದ್ರನ್​ ಜನ್ಮದಿನ. ಈ ವೇಳೆ ಕನ್ನಡ ಚಿತ್ರರಂಗದ ಎಲ್ಲ ಗಣ್ಯರೂ ಯಶ್ ಅವರನ್ನು…

  • ಸುದ್ದಿ

    40 ವರ್ಷಗಳ ಬಳಿಕ ಕಾಂಚಿಪುರ ಭಕ್ತಾದಿಗಳಿಗೆ ದರ್ಶನ ನೀಡಿದ `ಅಥಿ ವರದಾರ್’….!

    ತಮಿಳುನಾಡಿನ ದೇಗುಲಗಳ ನಗರಿ ಕಾಂಚಿಪುರದಲ್ಲಿ 40 ವರ್ಷಗಳಿಂದ ನೀರಿನಲ್ಲಿದ್ದ `ಅಥಿ ವರದಾರ್’ ಮೂರ್ತಿಯನ್ನು ಮೇಲಕ್ಕೆ ಎತ್ತಲಾಗಿದ್ದು, ದೇವರನ್ನು ನೋಡಲು ಲಕ್ಷಾಂತರ ಮಂದಿ ಭಕ್ತಾದಿಗಳು ದೇಗುಲದತ್ತ ಬರುತ್ತಿದ್ದಾರೆ.ಪುರಾತನ ಕಾಲದಿಂದಲೂ ಈ ದೇಗುಲ 40 ವರ್ಷಕ್ಕೊಮ್ಮೆ ಮಾತ್ರ ಬಾಗಿಲನ್ನು ತೆರೆಯಲಾಗುತ್ತದೆ. ಈ ವೇಳೆ 48 ದಿನಗಳ ಕಾಲ ಮಾತ್ರ ಅಥಿ ವರದಾರ್ ದೇವರ ದರ್ಶನ ಪಡೆಯಬಹುದಾಗಿದೆ. ಈ ಅವಧಿ ಮುಗಿದ ಬಳಿಕ ಮತ್ತೆ ಮೂರ್ತಿಯನ್ನು ನೀರಿನಲ್ಲಿ ಇಡಲಾಗುತ್ತದೆ. ಈ ಹಿಂದೆ 1979ರಲ್ಲಿ ದರ್ಶನ ಭಾಗ್ಯ ಸಿಕ್ಕಿತ್ತು. ಇದಕ್ಕೂ ಮೊದಲು 1939ರಲ್ಲಿ…

  • ಸುದ್ದಿ

    ಸರ್ಕಾರಿ ಶಾಲೆಯನ್ನು ದತ್ತು ಪಡೆದುಕೊಂಡು ಅಭಿವೃದ್ಧಿಗೆ ಮುಂದಾದ ಡಿಬಾಸ್ ಫ್ಯಾನ್ಸ್,.!

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಸಂಘ ‘ಡಿ ಕಂಪನಿ’ ಜಿಲ್ಲೆಯ ಕುಗ್ರಾಮವೊಂದರ ಸರ್ಕಾರಿ ಶಾಲೆಯನ್ನು ದತ್ತು ಪಡೆದುಕೊಂಡಿದ್ದು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ. ಸಕಲೇಶಪುರ ತಾಲೂಕಿನ ರಾಮೇನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯನ್ನು ಎರಡು ವರ್ಷಕ್ಕೆ ದತ್ತು ಪಡೆದಿರುವ ದರ್ಶನ್ ಅಭಿಮಾನಿಗಳು ಶಾಲಾ ಅಭಿವೃದ್ಧಿಗೆ ಮುಂದಾಗಿದ್ದಾರೆ. ಶಾಲೆಯ ಮಕ್ಕಳಿಗೆ ಸಮವಸ್ತ್ರಗಳು, ಪುಸ್ತಕ, ಶಾಲಾ ಕಟ್ಟಡಕ್ಕೆ ಬಣ್ಣ, ಪೀಠೋಪಕರಣ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ನೀಡುವ ವಾಗ್ದಾನವನ್ನು ದರ್ಶನ್ ಅಭಿಮಾನಿಗಳು ನೀಡಿದ್ದಾರೆ. ಈ ನಿಟ್ಟಿನಲ್ಲಿ ಡಿ ಕಂಪನಿ ಈಗಾಗಲೇ ಶಿಕ್ಷಣ ಇಲಾಖೆಯಿಂದ…

  • ವಿಜ್ಞಾನ

    ಪ್ರಪಂಚದಲ್ಲೆ ಶಬ್ದದ ವೇಗಕ್ಕಿಂತ ಎರಡು ಪಟ್ಟು ಸ್ಪೀಡ್ ಹೋಗುತ್ತಿದ್ದ ಸೂಪರ್ ಸೋನಿಕ್ ವಿಮಾನ ಬ್ಯಾನ್ ಆಗಿದ್ದು ಯಾಕೆ ಗೊತ್ತಾ?

    ಶಬ್ದದ ವೇಗಕ್ಕಿಂತ 2ಪಟ್ಟು ಸ್ಪೀಡಾಗಿ ಚಲಿಸುವ ಈ ವಿಮಾನ 1969 ರಿಂದ 2003 ರವರೆಗೆ ನಿರಂತರವಾಗಿ ಲಕ್ಷಾಂತರ ಜನ ಪ್ರಯಾಣಿಕರನ್ನ ಸುರಕ್ಷಿತವಾಗಿ ಅತಿ ಬೇಗನೆ ತಲುಪಿಸುವಂತಹ ಕೆಲಸವನ್ನು ಮಾಡಿದ ಈ ವಿಮಾನ ಈಗ ಮ್ಯೂಸಿಯಂಯೊಂದರಲ್ಲಿ ಕೇವಲ ಒಂದು ಬೊಂಬೆಯಾಗಿ ನೋಡುವುದಕ್ಕೆ ಕಾಣಲು ಸಿಗುತ್ತದೆ. 1969ರಲ್ಲಿ ರಾಯಲ್ ಏರ್ಕ್ರಾಫ್ಟ್ ಎಸ್ಟಾಬ್ಲಿಷ್ಮೆಂಟ್ ಅಂದರೆ RAE ಡೈರೆಕ್ಟರ್ ಆದ ಅರ್ನಾಲ್ಡ್ ಎಂಬ ವ್ಯಕ್ತಿ ಕಾನ್ ಕಾರ್ಡ್ ಸೂಪರ್ ಸೋನಿಕ್ ಅನ್ನುವ ಒಂದು ಕಾನ್ಸೆಪ್ಟ್ ನನ್ನು ತನ್ನ ತಂಡದ ಮುಂದೆ ಇಡುತ್ತಾರೆ. ಅವರ…

  • ಆರೋಗ್ಯ

    ಯುವಜನರು ಕುಡಿತದ ಪ್ರಮಾಣ ಸಾಕು ಎಂದು ನಿರ್ಧರಿಸುತ್ತಾರೆ, ಹೇಗೆ ಗೊತ್ತಾ???

    ಕುಡಿತದ ಮೇಲೆ ಹಿಡಿತ ಬರುವವರೆಗೂ ಯುವಜನರು ಎಗ್ಗಿಲ್ಲದೆ ಪೆಗ್ ಗಳನ್ನು ಏರಿಸುತ್ತಿರುತ್ತಾರೆ ಎಂದು ಅಧ್ಯಯನ ವರದಿಯೊಂದು ಹೇಳಿದ್ದು, ಕುಡಿತದ ಪ್ರಮಾಣ ನಿರ್ಧರಿಸುವ ಕಲೆ ಹೇಗೆ ಕರಗತವಾಗುತ್ತದೆ ಎಂಬ ಬಗ್ಗೆಯೂ ಮಾಹಿತಿ ನೀಡಿದೆ.