ಸಿನಿಮಾ

ಟಾಲಿವುಡ್ ನಲ್ಲಿ ರಶ್ಮಿಕಾ ಮಂದಣ್ಣನ ಹವಾ ಜೋರು!ಕಾಲ್ ಶೀಟ್ ಗೆ ದಂಬಾಲು ಬಿದ್ದಿರುವ ಸ್ಟಾರ್ ನಾಯಕರು…

1077

ಕಿರಿಕ್ ಪಾರ್ಟಿಯ ನಟಿ ರಶ್ಮಿಕಾ ಮಂದಣ್ಣರ ಹವಾ ಈಗ ಟಾಲಿವುಡ್ ನಲ್ಲಿ ತುಂಬಾ ಜೋರಾಗಿದೆ.ಗೀತಾ ಗೋವಿಂದಂ ಚಿತ್ರದ ಯಶಸ್ವಿ ನಂತರ ಯುವನಟರಿಂದ ಹಿಡಿದು ಸ್ಟಾರ್ ಹೀರೋಗಳ ಸಿನಿಮಾಗಳಿವರೆಗೂ ರಷ್ಮಿಕಾರವರೆ ಬೇಕು ಎನ್ನುವಷ್ಟರ ಮಟ್ಟಿಗೆ ಇವರ ಹವಾ ಕ್ರಿಯೇಟ್ ಆಗಿದೆ.

ಟಾಲಿವುಡ್ ನ ಯಂಗ್ ಟೈಗರ್ ಜೂನಿಯರ್ ಎನ್‍ಟಿಆರ್ ಜೊತೆ ನಟಿಸಲಿದ್ದಾರೆ. ಈಗಾಗಲೇ . ಎನ್‍ಟಿಆರ್ ಪ್ರೊಡಕ್ಷನ್ ಹೌಸ್‍ ಸಂಪರ್ಕ ಮಾಡಿದ್ದು, ಮತುಕತೆ ನಡೆಯುತ್ತಿದೆ ಎಂದು ಹೇಳಲಾಗಿದೆ.

 

ಈಗಾಗಲೇ ‘ಚಲೋ’ ಹಾಗೂ ‘ಗೀತಾ ಗೋವಿಂದಂ’ ಸಿನಿಮಾ ಮೂಲಕ ತೆಲುಗು ಪ್ರೇಕ್ಷಕರಿಗೆ ಹತ್ತಿರವಾಗಿರುವ ಮಂದಣ್ಣನವರ ಗೀತಾ ಗೋವಿಂದಂ ಸಿನಿಮಾ ನೋಡಿ ಮೆಚ್ಚಿಕೊಂಡಿರುವ ತೆಲುಗಿನ ಸೂಪರ್ ಸ್ಟಾರ್ ಮಹೇಶ್ ಬಾಬು ಮತ್ತು ರಾಮ್ ಚರಣ್ ತೇಜರವರ ಕಡೆಯಿಂದ ಕಾಲ್ ಶೀಟ್ ಗಾಗಿ ಸಂಪರ್ಕ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಗೀತಾ ಗೋವಿಂದಂ ಚಿತ್ರದ ನಂತರ ದೇವದಾಸ್ ಸಿನಿಮಾದಲ್ಲಿ ಬ್ಯುಸಿಯಾಗಿ ರಶ್ಮಿಕಾ ಈಗಾಗಲೆ ನಾಗಾರ್ಜುನ್ ಮಾತು ನಾನಿ ಜೊತೆ ನಟಿಸಿದ್ದಾರೆ. ಇದಲ್ಲದೆ ತೆಲುಗು, ತಮಿಳು, ಹಿಂದಿ ಚಿತ್ರರಂಗದಿಂದಲೂ ತಮ್ಮ ಚಿತ್ರಗಳಲಿ ನಟಿಸುವಂತೆ ಕಾಲ್ ಬರುತ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ