ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಂಡೀಗ .ದಲ್ಲಿ ಡಿಆರ್‌ಡಿಒ ನೇಮಕಾತಿ 2020-21ರಲ್ಲಿ 11 ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ. ಹೊಸ drdo.gov.in ನೇಮಕಾತಿ 2020-21 ಡಿಆರ್‌ಡಿಒ ನೇಮಕಾತಿಯಲ್ಲಿ ಸ್ನಾತಕೋತ್ತರ ಅಪ್ರೆಂಟಿಸ್‌ಗಾಗಿ ಪ್ರಕಟಿಸಲಾದ ಉದ್ಯೋಗ ಅಧಿಸೂಚನೆ 2020-21 ನಂತರದ ತಂತ್ರಜ್ಞ ಅಪ್ರೆಂಟಿಸ್‌ಗಾಗಿ ಡಿಆರ್‌ಡಿಒ ಅಧಿಸೂಚನೆಯಲ್ಲಿ ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳನ್ನು ಓದಿ.
ಸ್ನೋ ಮತ್ತು ಅವಲಾಂಚೆ ಸ್ಟಡಿ ಎಸ್ಟಾಬ್ಲಿಷ್‌ಮೆಂಟ್ ನೇಮಕಾತಿ 2020 ರಲ್ಲಿ ಜೂನಿಯರ್ ರಿಸರ್ಚ್ ಫೆಲೋ ಖಾಲಿ
ಹಿಮ ಮತ್ತು ಅವಲಾಂಚೆ ಅಧ್ಯಯನ ಸ್ಥಾಪನೆ 2020 ನೇಮಕಾತಿ ಅಧಿಸೂಚನೆಯನ್ನು ಜೂನಿಯರ್ ರಿಸರ್ಚ್ ಫೆಲೋ ಖಾಲಿ ಹುದ್ದೆಗಳಿಗೆ ಬಿಡುಗಡೆ ಮಾಡಲಾಗಿದೆ; ಹಿಮ ಮತ್ತು ಅವಲಾಂಚೆ ಅಧ್ಯಯನ ಸ್ಥಾಪನೆ ಸೆಪ್ಟೆಂಬರ್ 2020 ಅಧಿಸೂಚನೆ ವಿವರಗಳು

ಜೂನಿಯರ್ ರಿಸರ್ಚ್ ಫೆಲೋ ಬಿ.ಟೆಕ್ / ಬಿ.ಇ, ಎಂ.ಎಸ್ಸಿ, ಎಂ.ಇ / ಎಂ.ಟೆಕ್
ಉದ್ಯೋಗ ಸ್ಥಳ ಚಂಡೀಗ ..
ಒಟ್ಟು ಖಾಲಿ ಹುದ್ದೆಗಳು 11
ದಿನಾಂಕ ಸೇರಿಸಲಾಗಿದೆ 28/09/2020
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 12/10/2020

ಡಿಫೆನ್ಸ್ ಫುಡ್ ರಿಸರ್ಚ್ ಲ್ಯಾಬೊರೇಟರಿ ನೇಮಕಾತಿ 2020 ರಲ್ಲಿ ಪದವೀಧರ ಅಪ್ರೆಂಟಿಸ್ ಹುದ್ದೆ
ಪದವೀಧರ ಅಪ್ರೆಂಟಿಸ್ ಹುದ್ದೆಗಳಿಗೆ ರಕ್ಷಣಾ ಆಹಾರ ಸಂಶೋಧನಾ ಪ್ರಯೋಗಾಲಯ 2020 ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ ರಕ್ಷಣಾ ಆಹಾರ ಸಂಶೋಧನಾ ಪ್ರಯೋಗಾಲಯ ಸೆಪ್ಟೆಂಬರ್ 2020 ಅಧಿಸೂಚನೆ ವಿವರಗಳು
ಪದವೀಧರ ಅಪ್ರೆಂಟಿಸ್ ಬಿ.ಎಸ್ಸಿ, ಬಿ.ಟೆಕ್ / ಬಿ.ಇ.
ಉದ್ಯೋಗ ಸ್ಥಳ ಮೈಸೂರು
ಒಟ್ಟು ಖಾಲಿ ಹುದ್ದೆಗಳು 3
ದಿನಾಂಕ ಸೇರಿಸಲಾಗಿದೆ 23/09/2020
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 14/10/2020
ರಕ್ಷಣಾ ಆಹಾರ ಸಂಶೋಧನಾ ಪ್ರಯೋಗಾಲಯ ನೇಮಕಾತಿ 2020 ರಲ್ಲಿ ತಂತ್ರಜ್ಞ ಅಪ್ರೆಂಟಿಸ್ ಹುದ್ದೆ
ತಂತ್ರಜ್ಞ ಅಪ್ರೆಂಟಿಸ್ ಖಾಲಿ ಹುದ್ದೆಗಳಿಗೆ ರಕ್ಷಣಾ ಆಹಾರ ಸಂಶೋಧನಾ ಪ್ರಯೋಗಾಲಯ 2020 ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ;.
ರಕ್ಷಣಾ ಆಹಾರ ಸಂಶೋಧನಾ ಪ್ರಯೋಗಾಲಯ ಸೆಪ್ಟೆಂಬರ್ 2020 ಅಧಿಸೂಚನೆ ವಿವರಗಳು
ತಂತ್ರಜ್ಞ ಅಪ್ರೆಂಟಿಸ್ ಡಿಪ್ಲೊಮಾ
ಉದ್ಯೋಗ ಸ್ಥಳ ಮೈಸೂರು
ಒಟ್ಟು ಹುದ್ದೆಗಳು 12
ದಿನಾಂಕ ಸೇರಿಸಲಾಗಿದೆ 23/09/2020
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 14/10/2020
ಡಿಆರ್‌ಡಿಒ ನೇಮಕಾತಿ 2020 ರಲ್ಲಿ ಖಾಲಿ ಇರುವ ಬಾಲಕಿಯರ ಡಿಆರ್‌ಡಿಒ ವಿದ್ಯಾರ್ಥಿವೇತನ ಯೋಜನೆ
ಬಾಲಕಿಯರ ಖಾಲಿ ಹುದ್ದೆಗಳಿಗೆ ಡಿಆರ್‌ಡಿಒ ವಿದ್ಯಾರ್ಥಿವೇತನ ಯೋಜನೆಗಾಗಿ ಡಿಆರ್‌ಡಿಒ 2020 ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ; ಡಿಆರ್‌ಡಿಒ ಆಗಸ್ಟ್ 2020 ಅಧಿಸೂಚನೆ ವಿವರಗಳು
ಬಾಲಕಿಯರ ಡಿಆರ್‌ಡಿಒ ವಿದ್ಯಾರ್ಥಿವೇತನ ಯೋಜನೆ ಬಿ.ಎಸ್ಸಿ, ಬಿ.ಟೆಕ್ / ಬಿ.ಇ, ಎಂ.ಎಸ್ಸಿ, ಎಂ.ಇ / ಎಂ.ಟೆಕ್
ಉದ್ಯೋಗದ ಸ್ಥಳ ನವದೆಹಲಿ
ಒಟ್ಟು ಖಾಲಿ ಹುದ್ದೆಗಳು 30
ದಿನಾಂಕವನ್ನು ಸೇರಿಸಲಾಗಿದೆ 15/08/2020
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15/11/2020
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಾರಿಜಾತಕ ಎಂಬ ರಾಜಕುಮಾರಿ ಸೂರ್ಯನೊಡನೆ ಪ್ರೀತಿಗೆ ಬಿದ್ದಳು. ಆದರೆ, ಸೂರ್ಯ ಮುಲಾಜಿಲ್ಲದೆ ಅವಳ ಪ್ರೀತಿಯನ್ನು ತಿರಸ್ಕರಿಸಿದ. ಇದರಿಂದ ನೊಂದ ಪಾರಿಜಾತಕ ಆತ್ಮಹತ್ಯೆ ಮಾಡಿಕೊಂಡಳು. ಅವಳ ದೇಹದ ಬೂದಿಯಿಂದ ಉದಯಿಸಿದ್ದೇ ಸುಂದರವಾದ ಪಾರಿಜಾತದ ಗಿಡ. ಹೀಗೆ ಗಿಡವಾಗಿ ಹುಟ್ಟಿದ ಪಾರಿಜಾತಕಳಿಗೆ ದಿನ ಬೆಳಗಾದರೆ ಕಣ್ಣಿಗೆ ಬೀಳುವ ತನ್ನ ಪ್ರೇಮಿಯ ನೋಟ ನೋವನ್ನು ನೀಡುತ್ತದೆ. ಅದಕ್ಕಾಗಿಯೇ ಪಾರಿಜಾತದ ಹೂವುಗಳು ಬೆಳಗಿನ ಹೊತ್ತು ಬಾಡಿದ್ದು, ಸಂಜೆಯ ನಂತರ ಅರಳುತ್ತವೆ ಎನ್ನುತ್ತದೆ ಪುರಾಣ. ಸಸ್ಯದ ಸ್ವಭಾವಕ್ಕೆ ತಕ್ಕಂತಿದೆ ಈ ಕತೆ. ಇದೇ ಕಾರಣಕ್ಕೆ…
ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಮಂಡ್ಯ ಲೋಕಸಭಾ ಕ್ಷೇತ್ರ ಇಡೀ ರಾಜ್ಯದ ಗಮನ ಸೆಳೆದಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಸ್ಪರ್ಧಿಸುವುದು ಖಚಿತವಾಗಿದ್ದು, ಕಾಂಗ್ರೆಸ್ ನಿಂದ ಟಿಕೆಟ್ ಸಿಗಲಿ ಬಿಡಲಿ. ತಾವು ಸ್ಪರ್ಧೆ ಮಾಡುವುದು ನಿಶ್ಚಿತ ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕಾರಣಕ್ಕೆ ಸುಮಲತಾ ಅವರಿಗೆ ಕಾಂಗ್ರೆಸ್ ಟಿಕೆಟ್ ಸಿಗುವುದು ಕಷ್ಟ ಎನ್ನಲಾಗಿದ್ದು, ಈ ಕ್ಷೇತ್ರದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರ್ ಜೆಡಿಎಸ್ ನಿಂದ ಕಣಕ್ಕಿಳಿಯಲಿದ್ದಾರೆ….
ಇತ್ತೀಚಿನ ದಿನಮಾನಗಳಲ್ಲಿ ಮನುಷ್ಯನನ್ನ ಕಂಡರೆ ಮನುಷ್ಯನಿಗೆ ಆಗುವುದಿಲ್ಲ. ಒಬ್ಬರನ್ನ ಕಂಡು ಇನ್ನೊಬ್ಬರು ಹೊಟ್ಟೆ ಕಿಚ್ಚು ಪಡುವುದೇ ಹೆಚ್ಚು. ಒಮ್ಮೊಮ್ಮೆ ಮನುಷ್ಯರಿಗಿಂದ ಪ್ರಾಣಿಗಳೇ ಉತ್ತಮ ಎನ್ನಿಸುತ್ತದೆ. ಮನುಷ್ಯರು ಬಡವ ಶ್ರೀಮಂತ ಎಂಬ ಬೇಡತೊರುತ್ತಾರೆ ಆದರೆ ಪಾನಿಗಳು ಹಾಗಲ್ಲ, ಅವುಗಳಿಗೆ ಬದುಕುವುದಷ್ಟೇ ಗೊತ್ತು.
ಸೋಷಿಯಲ್ ಮೀಡಿಯಾಗಳಿಗೆ ಲಗಾಮು ಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ. ಪ್ರಚೋದನೆ, ಸುಳ್ಳು ಸುದ್ದಿ, ಮಾನಹಾನಿ ಮತ್ತು ದೇಶದ್ರೋಹಿಗಳಂಥ ಪೋಸ್ಟ್ ಹಾಕುವವರ ವಿರುದ್ಧ ಕ್ರಮ ಕೈಗೊಳ್ಳುವುದಕ್ಕಾಗಿ ಜನವರಿ 15ರಿಂದ ಹೊಸ ನಿಯಮ ಜಾರಿಗೆ ತರುತ್ತಿದೆ ನಮ್ಮ ಭಾರತ. ಈ ಬಗ್ಗೆ ಸುಪ್ರೀಕೋರ್ಟ್‌ಗೆ ಇಂದು ವರದಿ ಕೂಡ ಸಲ್ಲಿಸಿದೆ. ಸೋಷಿಯಲ್ ಮೀಡಿಯಾ ಪ್ರೊಫೈಲ್‌ಗಳ ಡೀಕ್ರಿಪ್ಟ್ ಮಾಡಿದ ಡೇಟಾ ಹಂಚಿಕೊಳ್ಳುವ ಬೇಡಿಕೆಗೆ ಸಂಬಂಧಿಸಿದಂತೆ ಮದ್ರಾಸ್, ಬಾಂಬೆ ಮತ್ತು ಮಧ್ಯಪ್ರದೇಶದ ಹೈಕೋರ್ಟ್‌ಗಳಲ್ಲಿ ಬಾಕಿ ಇರುವ ಎಲ್ಲಾ ಪ್ರಕರಣಗಳನ್ನು ಸುಪ್ರೀಂಕೋರ್ಟ್ ವರ್ಗಾಯಿಸಿಕೊಂಡಿದೆ. ರಾಷ್ಟ್ರೀಯ ಭದ್ರತೆ…
ನಿತ್ಯ ವಾಹನಗಳನ್ನು ಬಳಸುವವರು ಯಾರಾದರೂ ಅದರ ಕೀಗಳನ್ನು ಭದ್ರವಾಗಿ ಇಟ್ಟುಕೊಳ್ಳಬೇಕು. ಒಂದು ವೇಳೆ ಅವನ್ನು ಕಳೆದುಕೊಂಡರೆ ಕಷ್ಟಗಳು ತಪ್ಪಿದ್ದಲ್ಲ.. ಆಗ ಅನುಭವಿಸುವ ಕಿರಿಕಿರಿ ಮಾತಿನಲ್ಲಿ ಹೇಳಲು ಸಾಧ್ಯವಿಲ್ಲ. ಇನ್ನು ಮುಖ್ಯವಾಗಿ ಕಾರಿನ ಮಾಲೀಕರು ಒಮ್ಮೊಮ್ಮೆ ಕಾರಿನಲ್ಲೇ ಕೀ ಮರೆತುಬಿಡುತ್ತಾರೆ.
ಮನೆ ಬಾಗಿಲಿಗೆ ಆಹಾರ ವಿತರಿಸುವ ಜೊಮ್ಯಾಟೋ ವಿತರಕ ವ್ಯವಸ್ಥೆ ಆರಂಭವಾದಾಗಿನಿಂದಲೂ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಾಗುತ್ತಲೇ ಇದೆ. ಇದೀಗ ಜೊಮ್ಯಾಟೋ ಡೆಲಿವರಿ ಬಾಯ್ ವಿರುದ್ಧ ವಿಚಿತ್ರ ಆರೋಪವೊಂದು ಕೇಳಿಬಂದಿದ್ದು ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಹೌದು ಮಹಾರಾಷ್ಟ್ರದ ಪುಣೆಯಲ್ಲಿ ಇಂತಹದೊಂದು ವಿಚಿತ್ರ ಘಟನೆ ನಡೆದಿದ್ದು ಫುಡ್ ಡೋರ್ ಸ್ಟೆಪ್ ಡೆಲಿವರಿ ಮಾಡುವ ಜೊಮ್ಯಾಟೋ ಡೆಲಿವರಿ ಬಾಯ್ ವಿರುದ್ಧ ನಾಯಿ ಕಳ್ಳತನದ ಆರೋಪ ಕೇಳಿ ಬಂದಿದೆ. ಪುಣೆಯ ಕಾವೇರಿ ರಸ್ತೆಯಲ್ಲಿ ವಾಸವಾಗಿರುವ ವಂದನಾ ಎಂಬಾಕೆ ಜೊಮ್ಯಾಟೋದಲ್ಲಿ ಫುಡ್ ಆರ್ಡರ್ ಮಾಡಿದ್ದು…