News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಸ್ಪೂರ್ತಿ

ಡೆಲಿವರಿ ಬಾಯ್ ಆಗಿದ್ದವ ಇದ್ದಕ್ಕಿದ್ದಂತೆ ಟೀ ಮಾರಲು ಶುರು ಮಾಡಿದ..ಈಗ ತಿಂಗಳಿನ ಇವನ ಸಂಪಾದನೆ ಕೇಳಿದ್ರೆ ನೀವ್ ಶಾಕ್ ಆಗ್ತೀರಾ..ತಿಳಿಯಲು ಮುಂದೆ ಓದಿ ಶೇರ್ ಮಾಡಿ ಎಲ್ಲರಿಗೂ ಸ್ಪೂರ್ತಿ ಈ ಸ್ಟೋರಿ…

394

ಇತ್ತೀಚಿನ ವೇಗದ ಜೀವನ ಶೈಲಿಯಲ್ಲಿ ಬಹಳಷ್ಟು ಜನರಿಗೆ ಮಾರುಕಟ್ಟೆಗಳಿಗೆ ಹೋಗಿ ತಮಗೆ ಬೇಕಾದ ವಸ್ತುಗಳನ್ನ ಕೊಂಡುಕೊಳ್ಳಲು ಸಮಯವಿಲ್ಲ, ಅಷ್ಟೆ ಯಾಕೆ ತಾವು ತಮ್ಮ ಕೆಲಸ ಮುಗಿಸಿ ಮನೆಗೆ ಬಂದರೆ ತಮ್ಮ ಹೊಟ್ಟೆಗೆ ಊಟ ಮಾಡಿಕೊಂಡು ತಿನ್ನಲು ಸಹ ಸಮಯವಿಲ್ಲ. ಇಂತಹ ಎಲ್ಲಾ ಸಮಸ್ಯೆಗಳಿಗೂ ಪರಿಹಾರವೆಂಬಂತೆ ಹಲವಾರು ಆನ್ಲೈನ್ ಶಾಪಿಂಗ್ (ಅಂತರ್ಜಲ ಮಾರುಕಟ್ಟೆ) ವೆಬಸೈಟ್ಗಳು ಪ್ರಾರಂಭವಾಗಿವೆ.

ಇದರೊಂದಿಗೆ ಊಟವನ್ನು ಸಹ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಸಹ ನಾವು ಕಾಣಬಹುದು. ಆದರೆ ಇವುಗಳೆಲ್ಲ ದೊಡ್ಡ ದೊಡ್ಡ ನಗರಗಳಿಗೆ ಮಾತ್ರ ಸರಿ ಎಂಬುದು ಕೆಲವರ ವಾದವಾಗಿತ್ತು. ಆದರೆ ಒಬ್ಬ ಸಾಮಾನ್ಯ ಹುಡುಗ ಇದನ್ನೇ ಬಂಡವಾಳವನ್ನಾಗಿ ಮಾಡಿಕೊಂಡು ತನ್ನ ಜೀವನವನ್ನ ರೂಪಿಸಿಕೊಂಡ.

ಡೆಲಿವರಿ ಬಾಯ್…

ಆ ವ್ಯಕ್ತಿಯೇ ರಘುವೀರ್ ಚೌದ್ರಿ ಇವನು ಹುಟ್ಟಿ ಬೆಳೆದದ್ದೆಲ್ಲ ರಾಜಸ್ಥಾನದ ಜೈಪುರ್ ಅಲ್ಲಿ, ಮನೆಯಲ್ಲಿ ಬಹಳ ಬಡತನವಿದ್ದ ಕಾರಣ ತನ್ನ ವಿದ್ಯಾಭ್ಯಾಸವನ್ನ ಅರ್ಧದಲ್ಲೇ ನಿಲ್ಲಿಸಬೇಕಾಯಿತು. ದುಡ್ಡಿನ ಅವಶ್ಯಕತೆ ಬಹಳಷ್ಟಿದಿದ್ದರಿಂದ ಅಮೆಜಾನ್ ಕಪನಿಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸಕ್ಕೆ ಸೇರಿಕೊಂಡ.

ಸೈಕಲ್’ನಲ್ಲೇ ಡೆಲಿವರಿ..!

ಆದ್ರೆ ಅವನ್ ಬಳಿ ಬೈಕ್ ಇಲ್ಲದ ಕಾರಣ ಸೈಕಲ್ ಬಳಸಿ ಸಾಮಾನುಗಳನ್ನ ಗ್ರಾಹಕರಿಗೆ ಸಾಗಿಸುತ್ತಿದ್ದ, ಸೈಕಲ್ ತುಳಿದು ತುಳಿದು ಸುಸ್ತಾಗಿ ಟೀ ಕುಡಿಯಲು ಹೋಗುತಿದ್ದ ಆದರೆ ಯಾವ ಅಂಗಡಿಯಲ್ಲೂ ಚನ್ನಾಗಿ ರುಚಿಕರವಾದ ಟೀ ಸಿಗುತ್ತಿರಲಿಲ್ಲ, ಆಗ ನನ್ನ ಹಾಗೆಯೇ ದಿನವಿಡೀ ಕಷ್ಟಪಟ್ಟು ದುಡಿದು ಒಂದು ಲೋಟ ರುಚಿಯಾದ ಟೀಗೋಸ್ಕರ ಹಪಹಪಿಸುವ ಎಷ್ಟೋ ಜನ ಇರುತ್ತಾರೆ ಎಂದು ಯೋಚಿಸಿದ.

ಟೀ ಬ್ಯುಸಿನೆಸ್…

ಟೀ ಮಾಡುವುದನ್ನೇ ಒಂದು ಬ್ಯುಸಿನೆಸ್ ಮಾಡಬೇಕು ಅಂತ ರಘುವೀರ್ ಗೆ ಅನಿಸಿತು. ತನ್ನ 3 ಜನ ಸ್ನೇಹಿತರ ಜೊತೆ ಸೇರಿ ಟೀ ಬ್ಯುಸಿನೆಸ್ ಪ್ರಾರಂಭಿಸಿದ ರಘುವೀರ್, ತನಗೆ ಗೊತ್ತಿರೋ ಜನರ ಮೂಲಕ 100 ಟೀ ಅಂಗಡಿ ಮಾಲಕರನ್ನ ಕಲೆಹಾಕಿಕೊಂಡ.

ತಿಂಗಳಿಗೆ ಒಂದು ಲಕ್ಷ …

ಅವನ ಈ ಬ್ಯುಸಿನೆಸ್ ಎಷ್ಟು ಲಾಭ ತಂದಿದೆ ಎಂದರೆ ಈಗ ಅವನು ತಾನು ಸಂಪಾದಿಸಿದ ದುಡ್ಡಿನಲ್ಲಿಯೇ ಒಂದು ಬೈಕ್ ಕೊಂಡುಕೊಂಡಿದ್ದಾನೆ. ಅವನ್ ಬ್ಯುಸಿನೆಸ್ ಈಗ ಎಷ್ಟು ದೊಡ್ಡದಾಗಿ ಬೆಳೆದಿದೆ ಎಂದರೆ ಅವನ ಕಂಪನಿ ದಿನಕ್ಕೆ 500 ರಿಂದ 700 ಆರ್ಡರ್ಗಳನ್ನ ಪೂರೈಸುತ್ತದೆ. ಇವನು ಈಗ ತಿಂಗಳಿಗೆ ಒಂದು ಲಕ್ಷ ರೂಪಾಯಿ ಸಂಪಾದಿಸುತ್ತಾನೆ, ಹಾಗೂ ಈ ಬ್ಯುಸಿನೆಸ್ಗಾಗಿ 4 ಬೈಕ್ಗಳನ್ನ ಸಹ ತೆಗೆದುಕೊಂಡಿದ್ದಾನೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಮಂತ್ರಾಲಯದ ಪ್ರಭುಗಳನ್ನು ನೆನೆಯುತ್ತಾ ಗುರುವಾರದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 31 ಜನವರಿ, 2019 ಹಣ ನಿಮ್ಮ ಕೈಗಳ ಮೂಲಕ ಸುಲಭವಾಗಿ ಜಾರಿಹೋದರೂ – ನಿಮ್ಮ ಅದೃಷ್ಟದ…

  • ಮನರಂಜನೆ

    ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಎಲಿಮಿನೇಟ್, ಬಿಗ್ ಟ್ವಿಸ್ಟ್ ನೀಡಿದ ಕಿಚ್ಚ ಸುದೀಪ್.

    ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ 90 ದಿನಗಳನ್ನು ಮುಗಿಸಿದೆ. ಈ ಕಾರ್ಯಕ್ರಮ ಮುಗಿಯಲು ಇನ್ನೂ ಕೆಲವು ದಿನಗಳು ಇರುವಾಗಲೇ ಭಾನುವಾರ ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಡಬಲ್ ಎಲಿಮಿನೇಟ್ ಆಗಿದ್ದಾರೆ. ಹೌದು.ಭಾನುವಾರ ನಟ ಸುದೀಪ್ ಅವರು ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಇಬ್ಬರನ್ನು ಎಲಿಮಿನೇಟ್ ಮಾಡಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಇಬ್ಬರಿಗೂ ಸರ್ಪ್ರೈಸ್ ಕೊಟ್ಟಿದ್ದಾರೆ. ಮುಂದಿನ ವಾರ ಡಬಲ್ ಎಲಿಮಿನೇಷನ್ ಇದೆ. ಹೀಗಾಗಿ ಈ ವಾರ ಎಲಿಮಿನೇಟ್ ಇರಲಿಲ್ಲ. ಈ ವಿಚಾರ ಮನೆಯ ಸದಸ್ಯರಿಗೆ ಗೊತ್ತಿರಲಿಲ್ಲ….

  • ವ್ಯಕ್ತಿ ವಿಶೇಷಣ

    ಚಾರ್ಲಿ ಚಾಪ್ಲಿನ್’ಹಾಸ್ಯ ಲೋಕದ ಈ ಸಾಮ್ರಾಟ ಆರಂಭಿಕ ಸಿನಿಮಾ ಸಂಬಳ ಎಷ್ಟು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಚಾರ್ಲಿ ಚಾಪ್ಲಿನ್ ಹೆಸರು ಕೇಳದವರಿಲ್ಲ. ಹಾಸ್ಯ ಲೋಕದ ಈ ಸಾಮ್ರಾಟ 1913ರಂದು ಡಿಸೆಂಬರ್ 16ರಂದು ವಾರಕ್ಕೆ 150 ಡಾಲರ್‍ಗಳಿಗೆ ಸಿನಿಮಾ ವೃತ್ತಿ ಆರಂಭಿಸಿದರು. ಈ ಜಗದ್ವಿಖ್ಯಾತ ಕಾಮಿಡಿ ಸೂಪರ್‍ಸ್ಟಾರ್ ಬಗ್ಗೆ ಚುಟುಕು ಸುದ್ದಿ. ಇಂಗ್ಲಿಷ್ ಹಾಸ್ಯ ನಟ, ಸಿನಿಮಾ ನಿರ್ಮಾಪಕ ಮತ್ತು ಸಂಯೋಜಕ ಸರ್ ಚಾರ್ಲೆಸ್ ಸ್ಪೆನ್ಸರ್ ಚಾರ್ಲಿ ಚ್ಲಾಪಿನ್ ಜನಿಸಿದ್ದು 16ನೇ ಏಪ್ರಿಲ್ 1889ರಲ್ಲಿ.

  • ಸುದ್ದಿ

    ಮೊಬೈಲ್ ನಂಬರ್ ಬದಲಿಸುವ ಮುನ್ನ ಹೆಚ್ಚರ!..ಈ ಸುದ್ದಿ ತಿಳಿದರೆ ನಡುಕ ಹುಟ್ಟಿಸುತ್ತಿದೆ!

    ಬ್ಯಾಂಕ್ ಖಾತೆಗೆ ಲಿಂಕ್ ಆಗಿರುವ ನಿಮ್ಮ ಮೊಬೈಲ್ ನಂಬರ್ ಅನ್ನು ಬದಲಾಯಿಸುವ ಮುನ್ನ ಈ ಲೇಖನವನ್ನು ಓದಲೇಬೇಕು. ಏಕೆಂದರೆ, ಬ್ಯಾಂಕ್ ಖಾತೆಗೆ ಲಿಂಕ್ ಆಗಿದ್ದ ಮೊಬೈಲ್ ನಂಬರ್ ಅನ್ನು ಬದಲಾಯಿಸಿದ ವ್ಯಕ್ತಿಯೋರ್ವರು ತಮ್ಮದೇ ತಪ್ಪಿನಿಂದ ಹಣ ಕಳೆದುಕೊಂಡಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆ ಕುಶಾಲನಗರ ಮೂಲದ ದುಬೈ ನಿವಾಸಿ ಅಶ್ರಫ್ ಎಂಬುವವರು ತನ್ನ ಬ್ಯಾಂಕ್ ಖಾತೆ ಮತ್ತು ಪೇಟಿಎಂ ವ್ಯಾಲೆಟ್​ಗೆ ಲಿಂಕ್ ಮಾಡಿದ್ದ ಮೊಬೈಲ್ ನಂಬರನ್ನು ಇತ್ತೀಚೆಗೆ ಸ್ಥಗಿತ ಮಾಡಿ ಹಣ ಕಳೆದುಕೊಂಡಿದ್ದಾರೆ. ಹೌದು, ಅಶ್ರಫ್ ಅವರು…

  • ಸುದ್ದಿ

    ಅಧಿಕಾರಕ್ಕೆ ಬರ್ತಿದ್ದಂತೆ ಬಿಗ್​ ಶಾಕ್​ ಕೊಟ್ಟ ಬಿಜೆಪಿ…!

    ಬೆಂಗಳೂರು,  ಟಿಪ್ಪು ಜಯಂತಿ ಪ್ರತಿ ವರ್ಷವೂ ಒಂದಲ್ಲಾ ಒಂದು ವಿವಾದದಿಂದ್ಲೇ ಸುದ್ದಿಯಾಗೋ ವಿಷ್ಯವಿದು. ಇದನ್ನೇ ಮುಂದಿಟ್ಕೊಂಡು ಹಲವರು ವೋಟ್​ ಬ್ಯಾಂಕ್​ ರಾಜಕೀಯ ಮಾಡಿದ್ದೂ ಇದೆ. ಮೂರು ವರ್ಷದ ಹಿಂದೆ ಆಚರಣೆಗೆ ಬಂದಿದ್ದ ಟಿಪ್ಪು ಜಯಂತಿಗೀಗ ಬ್ರೇಕ್​ ಬಿದ್ದಿದೆ. ಬಿಎಸ್​ ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರಕ್ಕೇರ್ತಿದ್ದಂತೆ ವಿವಾದಿತ ಟಿಪ್ಪು ಜಯಂತಿಗೆ ಬ್ರೇಕ್​ಹಾಕಿದ್ದಾರೆ. ಇನ್ಮುಂದೆ ಸರ್ಕಾರದ ವತಿಯಿಂದ ಟಿಪ್ಪು ಜಯಂತಿ ಆಚರಿಸುವಂತಿಲ್ಲ ಅಂತಾ ಹುಕುಂ ಹೊರಡಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಟಿಪ್ಪು ಜಯಂತಿಗೆ ಮುನ್ನುಡಿ ಇಟ್ಟಿತ್ತು. ಇದ್ರಂತೆಯೇ…

  • ಸುದ್ದಿ

    ಕಮಲದ ಕಾಳುಗಳನ್ನು ತಿನ್ನುವುದರಿಂದ ಬೇಗ ವಯಸ್ಸಾಗುವುದಿಲ್ಲವಂತೆ, ಇದನ್ನು ಎಗೆ ಉಪಯೋಗಿಸುವುದೆಂದು ತಿಳಿಯಿರಿ,.!

    ಬಹಳಷ್ಟು ಜನರಿಗೆ ಕಮಲದ ಕಾಳು ಎಂದಾಕ್ಷಣ ಹೊಸತು ಎನಿಸುತ್ತದೆ. ಆದರೆ ತಾವರೆ ಹೂವುಗಳಿಂದ ಈ ಬೀಜ ಲಭ್ಯವಾಗುತ್ತದೆ. ಇದನ್ನು ಕೆಲವರು ಲೋಟಸ್ ಸೀಡ್ಸ್ ಮತ್ತೆ ಕೆಲವರು ಲೋಟಸ್ ನಟ್ಸ್ ಎಂದು ಕರೆಯುತ್ತಾರೆ. ಇದನ್ನು ಸಾರಿನಲ್ಲಿ ಕೆಲವರು ಬಳಸುವುದುಂಟು. ಈ ಬೀಜಗಳನ್ನು ಒಣಗಿಸಿ ಔಷಧ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಪ್ರಮುಖವಾಗಿ ಚೀನಿಯರು ಈ ಬೀಜಗಳಿಂದ ತಮ್ಮ ಸಂಪ್ರದಾಯ ಔಷಧಗಳನ್ನು ತಯಾರಿಸುತ್ತಾರೆ.ಈ ಬೀಜಗಳಿಂದ ಸಾಕಷ್ಟು ಪೋಷಕಗಳು ಲಭ್ಯವಾಗುತ್ತವೆ. ಇವುಗಳಲ್ಲಿ ಪ್ರೋಟೀನ್ ನೊಂದಿಗೆ ಮೆಗ್ನೀಶಿಯಂ, ಪೊಟಾಶಿಯಂ, ಫಾಸ್ಪರಸ್ ನಂತಹ ಖನಿಜಗಳು, ಐರನ್, ಜಿಂಕ್…