ಸಿನಿಮಾ

ತನಗೆ ಅನ್ಯಾಯ ಆಗಿದೆಯೆಂದು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ ನಟಿ..?ಯಾರು, ಏಕೆ ಗೊತ್ತಾ.?ತಿಳಿಯಲು ಮುಂದೆ ಓದಿ ಶಾಕ್ ಆಗ್ತೀರಾ…

By admin

April 07, 2018

ತೆಲುಗು ಚಿತ್ರರಂಗದ ವಿವಾಧಾತ್ಮಕ ನಟಿ ಶ್ರೀರೆಡ್ಡಿ ಕಲಾವಿದರ ಸಂಘದ ಕಟ್ಟಡದ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದಾರೆ.

ಯಾರು ಈ ಶ್ರೀರೆಡ್ಡಿ..?

ಕೆಲವು ದಿನಗಳ ಹಿಂದಯೇ ಈ ನಟಿ ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು.

ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದು ಏಕೆ..?

ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ ಶ್ರೀರೆಡ್ಡಿ , ಶನಿವಾರ  ಹೈದರಾಬಾದ್’ನ ಫಿಲ್ಮ್ ಚೇಂಬರ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದಾರೆ. ಫಿಲ್ಮ್ ಚೇಂಬರ್’ನ ಸದಸ್ಯರು ಮಾತುಕತೆ ನಡೆಸಿದರೂ, ಯಾವುದೇ ಉಪಯೋಗವಾಗಿಲ್ಲ.

ಏನಿದು ಶ್ರಿರೆಡ್ಡಿ ವಿವಾದ.?ಇವರ ಡಿಮ್ಯಾಂಡ್ ಏನು ಗೊತ್ತಾ.?

ತನಗೆ ಸಿನಿಮಾದಲ್ಲಿ ಅವಕಾಶ ಕೊಡುವ ನೆಪದಲ್ಲಿ ಚಿತ್ರರಂಗದ ದೊಡ್ಡ ದೊಡ್ಡವರು,ನನ್ನನ್ನು ಉಪಯೋಗಿಸಿಕೊಂಡು ನನಗೆ ಮೋಸ ಮಾಡಿದ್ದಾರೆ.ನಾನು ತೆಲುಗು ಹುಡುಗಿಯಾಗಿರುವ ಒಂದೇ ಕಾರಣಕ್ಕೆ, ನನಗೆ ಅವಕಾಶ ಕೊಡದೆ ಮಾಡಿದ್ದಾರೆ ಎಂದು ಹೇಳಿದ್ದಾರೆ.ನನ್ನ ಜೊತೆಗೆ ಹಲವಾರು ತೆಲುಗು ಹುಡುಗಿಯರಿಗೆ ಸಿನಿಮಾದಲ್ಲಿ ಅವಕಾಶ ಕೊಡುವುದಾಗಿ ನಂಬಿಸಿದ್ದಲ್ಲದೆ, ದೈಹಿಕವಾಗಿ, ಮಾನಸಿಕವಾಗಿ ಹಿಂಸೆ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.

ಸಿನಿಮಾದಲ್ಲಿ ನಟಿಸಬೇಕೆಂದ್ರೆ, ಅವರ ಜೊತೆ ಕಮೀಟ್ ಆಗ್ಬೇಕು. ಇಲ್ಲಾಂದ್ರೆ ಅವಕಾಶ ಇಲ್ಲ.ಅದರಲ್ಲೂ ತೆಲುಗು ಹುಡುಗಿಯರಿಗೆ ಅವಕಾಶಗಳೇ ಇಲ್ಲದಂತೆ ಮಾಡಿದ್ದಾರೆ. ಈ ಎಲ್ಲಾ ಕಾರಣಗಳಿಂದಾಗಿ ನಾನು ನ್ಯಾಯ ಸಿಗುವವರೆಗೂ ಪ್ರತಿಭಟನೆ ನಡೆಸುತ್ತೇನೆ ಎಂದು ಹೇಳಿದ್ದಾರೆ.