ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾಲಿವುಡ್ ನಟಿ ಆ್ಯಂಜಲೀನಾ ಜೋಲಿಯಂತೆ ಕಾಣಲು ಇರಾನಿನ ಯುವತಿಯೊಬ್ಬಳು 50 ಬಾರಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿದ್ದಾಳೆ ಎಂಬ ಸುದ್ದಿ ಕೇಳಿ ಜನ ದಂಗಾಗಿದ್ದಾರೆ.

ತನ್ನ ನೆಚ್ಚಿನ ನಟಿ ಆ್ಯಂಜಲೀನಾಳಂತೆ ಕಾಣಲು ಏನು ಬೇಕಾದ್ರೂ ಮಾಡ್ತೀನಿ ಅಂತ ಈ ಯುವತಿ ಹೇಳಿದ್ದಾಳೆಂದು ಪತ್ರಿಕೆಯೊಂದು ವರದಿ ಮಾಡಿತ್ತು. ಇನ್ಸ್ಟಾಗ್ರಾಂನಲ್ಲಿ ಯುವತಿಯ ಫೋಟೋಗಳನ್ನ ನೋಡಿದ ನಂತರ ಆಕೆಯ ಫಾಲೋವರ್ ಗಳ ಸಂಖ್ಯೆಯೂ ಹೆಚ್ಚಾಗಿದೆ. ಇನ್ನು ಈಕೆಯ ಹಳೆಯ ಫೋಟೋಗಳು ಕೂಡ ಹರಿದಾಡ್ತಿದ್ದು, ಅದನ್ನ ನೋಡಿ ಇವಳಿಗ್ಯಾಕೆ ಬೇಕಿತ್ತು ಇದೆಲ್ಲಾ ಅಂತಲೂ ಜನ ಮಾತಾಡ್ತಿದ್ದಾರೆ.

ಈಕೆಗೆ ಇನ್ಸ್ಟಾಗ್ರಾಮ್ನಲ್ಲಿ ಸದ್ಯ 6 ಲಕ್ಷಕ್ಕಿಂತಲೂ ಅಧಿಕ ಫಾಲೋವರ್ಗಳಿದ್ದು ಫೋಟೋ ಹಾಗೂ ವಿಡಿಯೋಗಳನ್ನ ಶೇರ್ ಮಾಡುತ್ತಿರುತ್ತಾಳೆ. ಆದ್ರೆ ಇತರೆ ಬಳಕೆದಾರರು ಈಕೆಯ ಫೋಟೋಗೆ ದೆವ್ವ, ಭೂತ ಎಂದೆಲ್ಲಾ ಪದಗಳನ್ನ ಬಳಸಿ ಕಮೆಂಟ್ ಮಾಡಿದ್ದಾರೆ. ಇನ್ನೂ ಕೆಲವರು ಇದು ಮೇಕಪ್ ಮಹಿಮೆ, ಫೋಟೋಶಾಪ್ ಮಾಡಿರಬಹುದು ಎಂದು ಕೂಡ ಹೇಳಿದ್ದಾರೆ.

ಈ ಯುವತಿ ಆ್ಯಂಜಲೀನಾಳಂತೆ ಕಾಣಲು ಕಠಿಣ ಡಯಟ್ ಕೂಡ ಮಾಡಿದ್ದು, ಸದ್ಯ 40 ಕೆಜಿ ತೂಕವಿದ್ದಾಳೆ ಅಂತ ಪತ್ರಿಕೆಯೊಂದು ವರದಿ ಮಾಡಿದೆ.

ಈಕೆ ನಿಜಕ್ಕೂ 50 ಸರ್ಜರಿಗಳನ್ನ ಮಾಡಿಸಿಕೊಂಡಿದ್ದಾಳಾ ಅಥವಾ ಮೇಕಪ್ ಪ್ರವೀಣ್ಯತೆಯಿಂದಲೋ, ಫೋಟೋಶಾಪ್ ಸ್ಕಿಲ್ನಿಂದಲೋ ಹೀಗೆ ಕಾಣುತ್ತಿದ್ದಾಳಾ ಎಂಬುದು ಸ್ಪಷ್ಟವಾಗಬೇಕಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದ ಕೆಲ ಕಿಡಿಗೇಡಿ ಅಭಿಮಾನಿಗಳು ಭಾರತದ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿ ಚಿತ್ರವನ್ನು ಸಾಮಾಜಿಕ ಜಾಲತಾಣಕ್ಕೆ ಹರಿ ಬಿಟ್ಟಿದ್ದಾರೆ.
ದೇಹದಲ್ಲಿ ಬಿಸಿಯಾಗಲು ಮತ್ತು ಶರೀರ ತಾಪಮಾನ ಏರಿಕೆಗೆ ಹಲವು ಕಾರಣಗಳಿವೆ. ನಿಮ್ಮ ಸುತ್ತಲಿನ ಪರಿಸರದ ಕಾರಣದಿಂದಾಗಿ ನಿಮ್ಮ ದೇಹದಲ್ಲಿನ ಶಾಖಕ್ಕೆ ಕಾರಣ.
ಕುರುಕ್ಷೇತ್ರ’ ಸಿನಿಮಾದ ಆಡಿಯೋ ಬಿಡುಗಡೆ ಇದೇ ಭಾನುವಾರ (ಜುಲೈ 7) ನಡೆಯಲಿದೆ. ಈ ವಿಶೇಷವಾಗಿ ಸಿನಿಮಾದ ಹೊಸ ಪೋಸ್ಟರ್ ಹೊರ ಬಂದಿದೆ. ಆಡಿಯೋ ಬಿಡುಗಡೆ ಕಾರ್ಯಕ್ರಮದ ಪಾಸ್ ನಲ್ಲಿ ದರ್ಶನ್ ಫೋಟೋ ಇಲ್ಲ ಎಂದು ಅಭಿಮಾನಿಗಳು ಬೇಸರ ಮಾಡಿಕೊಂಡಿದ್ದರು. ಆದರೆ, ಇದೀಗ ದರ್ಶನ್ ಪೋಸ್ಟರ್ ಮೂಲಕವೇ ಆಡಿಯೋ ಬಿಡುಗಡೆ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಸ್ವಾಗತ ಮಾಡಲಾಗಿದೆ. ಈ ಪೋಸ್ಟರ್ ನಲ್ಲಿ ಒಂದು ವಿಶೇಷ ಇದೆ. ಇದು ದರ್ಶನ್ ಅವರ 50 ಸಿನಿಮಾ. ಆದರೆ, ಈ ಹಿಂದೆ ಬಂದ ಪೋಸ್ಟರ್…
ಈರುಳ್ಳಿ ದೋಸೆಯನ್ನು ನಿಮ್ಮ ಮನೆಯಲ್ಲೇ ರುಚಿಯಾಗಿ ಈ ಸರಳ ವಿಧಾನದ ಮೂಲಕ ತಯಾರಿಸಿ ಸವಿಯಿರಿ. ದೋಸೆಯನ್ನು ಹೇಗೆ ಮಾಡುವುದು ಅನ್ನೋ ಚಿಂತೆ ಬಿಡಿ ಈ ವಿಧಾನ ಅನುಸರಿಸಿ… ತಯಾರಿಸಲು ಬೇಕಾಗುವ ಸಾಮಗ್ರಿಗಳುಎರಡು ಕಪ್ ಹುಳಿ ಬಂದ ದೋಸೆ ಹಿಟ್ಟು2-3 ಈರುಳ್ಳಿ3-4 ಹಸಿಮೆಣಸಿನ ಕಾಯಿಸ್ವಲ್ಪ ಕರಿಬೇವು ಸ್ವಲ್ಪ ಕೊತ್ತಂಬರಿ ಸೊಪ್ಪುಎರಡು ಚಮಚ ತುರಿದ ಕ್ಯಾರೇಟ್ರುಚಿಗೆ ತಕ್ಕಷ್ಟು ಉಪ್ಪುಎರಡು ಚಮಚ ಎಣ್ಣೆ ತಯಾರಿಸುವ ವಿಧಾನ: ಮೊದಲನೆಯದಾಗಿ ಹುಳಿ ಬಂದ ದೋಸೆ ಹಿಟ್ಟಿಗೆ ಈರುಳ್ಳಿ, ಹಸಿಮೆಣಸು, ಕರಿಬೇವು, ಕೊತ್ತಂಬರಿ ಸೊಪ್ಪು, ತುರಿದ…
ಭಾರತ್ ನೆಟ್ ಯೋಜನೆಯ ಎರಡನೇ ಹಾಗೂ ಅಂತಿಮ ಹಂತವನ್ನು ಇಂದು ದೂರಸಂಪರ್ಕ ಇಲಾಖೆ ಸಚಿವ ಮನೋಜ್ ಸಿನ್ಹಾ, ಕಾನೂನು ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ಸಚಿವ ರವಿ ಶಂಕರ್ ಪ್ರಸಾದ್ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಸಚಿವ ರವಿಶಂಕರ್ ಪ್ರಸಾದ್ ಉದ್ಘಾಟಿಸಲಿದ್ದಾರೆ.
ದಕ್ಷಿಣ ಭಾರತದ ಸ್ಟಾರ್ ನಟಿ ಅನುಷ್ಕಾ ಶೆಟ್ಟಿ ತೆಲುಗಿನ ಬಿಗ್ ಬಾಸ್ ಸೀಸನ್ -3 ರಿಯಾಲಿಟಿ ಶೋಗೆ ನಿರೂಪಣೆ ಮಾಡುತ್ತಾರೆ ಎಂಬ ಮಾತು ಟಿ-ಟೌನ್ನಲ್ಲಿ ಕೇಳಿಬರುತ್ತಿದೆ. ಬಿಗ್ ಬಾಸ್ ಮೊದಲ ಸೀಸನ್ ನಟ ಜೂ. ಎನ್ಟಿಆರ್ ಯಶಸ್ವಿಯಾಗಿ ನಡೆಸಿಕೊಟ್ಟಿದ್ದರು. ನಂತರ ಎರಡನೇ ಸೀಸನ್ ನಟ ನಾನಿ ನಿರೂಪಣೆ ಮಾಡಿದ್ದರು. ಈಗ ಮೂರನೇ ಸೀಸನ್ಗೆ ಜೂ. ಎನ್ಟಿಆರ್ ಅವರ ಜೊತೆ ಮಾತುಕತೆ ನಡೆಸಲಾಗಿತ್ತು. ಆದರೆ ಅವರು ರಾಜಮೌಳಿ ನಿರ್ದೇಶನದ ‘ಆರ್ಆರ್ಆರ್’ ಚಿತ್ರದಲ್ಲಿ ಬ್ಯುಸಿ ಇರುವ ಕಾರಣ ಈ ಶೋ…