ಆರೋಗ್ಯ

ತಲೆನೋವಿನ ಸಮಸ್ಯೆಗೆ ಪರಿಹಾರ ಈಗ ಮನೆಯಲ್ಲಿಯೇ ಪಡೆಯಬಹುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

956

ಅರೆ ತಲೆನೋವು ಬಂತು ಎಂದರೆ ಮಾನಸಿಕವಾಗಿ ತುಂಬ ಹಿಂಸೆ ಅನುಭವಿಸುತ್ತೇವೆ. ಈ ಅರೆ ತಲೆನೋವು ಸಹಿಸಿಕೊಳ್ಳಲಾಗದಷ್ಟು ನೋವು ಕೊಡುತ್ತದೆ. ಇಂತಹ ಅರೆತಲೆನೋವಿಗೆ ಮನೆಯಲ್ಲಿ ಪರಿಹರಿಸುವ ಕೆಲವೊಂದು ಟಿಪ್ಸ್ ಗಳನ್ನು ಇಲ್ಲಿ ಇದೆ.

1.ಬೆಳಗ್ಗೆ ಎದ್ದ ಕೂಡಲೇ ಬಿಸಿ ನೀರು ಕುಡಿಯುವುದರಿಂದ ಕಟ್ಟಿದ ಮೂಗು, ಗಂಟಲಿನ ಕಿರಿಕಿರಿ ಹಾಗೂ ಸೈನಸ್ ನಿಂದ ಉಂಟಾದ ತಲೆನೋವುಗಳೆಲ್ಲವೂ ನಿವಾರಣೆಯಾಗುತ್ತದೆ.

2.ಪ್ರತಿ ದಿನ ಬಿಚ್ಚಗಿನ ನೀರು ಕುಡಿಯುವುದರಿಂದ ದೇಹದಲ್ಲಿ ನೀರಿನಂಶ ಕಡಿಮೆಯಾಗುವುದಿಲ್ಲ. ಅಲ್ಲದೆ ಮೊಡವೆ ಹಾಗೂ ಇನ್ನಿತರ ಚರ್ಮದ ಸಮಸ್ಯೆಗಳು ಹತ್ತಿರ ಸುಳಿಯುವುದಿಲ್ಲ.

3.ಬಿಸಿ ನೀರು ಕುಡಿಯುವುದರಿಂದ ದೇಹದ ಉಷ್ಣತೆ ಹೆಚ್ಚಾಗುವುದು, ಇದರ ಪರಿಣಾಮವಾಗಿ ಬೆವರಲು ಪ್ರಾರಂಭವಾಗುತ್ತದೆ. ಈ ಕ್ರಿಯೆಯಿಂದ ದೇಹದ ಕಲ್ಮಷಗಳು ಹೊರ ಹೋಗುತ್ತವೆ.

4.ಅರೆತಲೆನೋವಿನಿಂದ ಬಳಲುತ್ತಿರುವವರು ಪ್ರತಿನಿತ್ಯ ಬೆಳಿಗ್ಗೆ ಖಾಲಿ ಹೊಟ್ಟೆಗೆ ತಪ್ಪದೆ ನೀರು ಕುಡಿಯುವುದರಿಂದ ರೂಢಿ ಮಾಡಿಕೊಂಡರೆ ಪರಿಹಾರ ಸಿಗುತ್ತದೆ. ಮತ್ತು ನರಗಳಿಗೆ ಸಂಬಂಧಿಸಿದ ಅನೇಕ ನೋವುಗಳನ್ನು ನಿವಾರಿಸುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ