ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಮಾಧಿಯು ಸಂಕೀರ್ಣದ ಕೇಂದ್ರ ಆಕರ್ಷಣೆಯಾಗಿದೆ. ಈ ದೊಡ್ಡ ಬಿಳಿ ಅಮೃತಶಿಲೆ ಕಟ್ಟಡವು ಚೌಕಾಕಾರದ ಪೀಠದ ಮೇಲೆ ನಿಂತಿದೆ ಮತ್ತು ಇದು ದೊಡ್ಡ ಗುಮ್ಮಟ ಮತ್ತು ಚಾವಣಿಯ ಶಿಖರದಿಂದ ಚಾವಣಿಯನ್ನು ಹೊಂದಿರುವ ಐವಾನ್ ನೊಂದಿಗೆ (ಕಮಾನು-ಆಕಾರದ ಬಾಗಿಲು ದಾರಿ) ಸುಸಂಗತವಾಗಿರುವ ಕಟ್ಟಡಗಳಿಂದ ಒಳಗೊಂಡಿದೆ. ಹೆಚ್ಚಿನ ಮೊಘಲ್ ಸಮಾಧಿಗಳಂತೆ, ಇದರ ಮೂಲ ಅಂಶಗಳು ಕೂಡ ಪರ್ಷಿಯನ್ ಶೈಲಿಯದ್ದು.

ಆದರೆ ಒಂದು ಪ್ರಾಕೃತಿಕ ದೃಶ್ಯ ಅಥವಾ ಮಾನವನಿಂದ ನಿರ್ಮಿಸಲ್ಪಟ್ಟ ಕಟ್ಟಡಗಳಾಗಲ್ಲಿ…ಅದ್ಭುತ, ಆಶ್ಚರ್ಯ ಎಂಬ ಮಾತುಗಳಿಂದ ಹೇಳಿಕೊಳ್ಳುತ್ತಾರೆ. ಪ್ರತಿ ದಿನ ಆಯಾ ಹೊತ್ತಿಗೆ ತಕ್ಕಂತೆ ಬಣ್ಣ ಬದಲಾಗುವ ತಾಜ್ ಮಹಲ್ ನ ಕುರಿತು ಹಲವರಿಗೆ ಗೊತ್ತಿಲ್ಲ. ಮುಂತಾಜ್ ಪ್ರೀತಿಗೆ ಚಿನ್ಹೆಯಾಗಿ ಷಾಜಹಾನ್ ನಿರ್ಮಿಸಿದ ಈ ಕಟ್ಟಡವು ವಿಶ್ವದ 7 ಅದ್ಭುತಗಳಲ್ಲಿ ಒಂದಾಗಿದೆ ಎಂಬುದನ್ನು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ.

ತಾಜ್ ಮಹಲ್ ಅನ್ನು ನಿರ್ಮಿಸಿದವರು ಯಾರೆಂಬುವುದು ಮುಖ್ಯವಲ್ಲ…ಅದರ ನಿರ್ಮಾಣಕ್ಕಾಗಿ ಕೆಲಸ ಮಾಡಿದ ಆಳುಗಳು ಯಾರೆಂದು ತಿಳಿದುಕೊಳ್ಳಬೇಕು. ಇದರ ನಿರ್ಮಾಣ ಪೂರ್ಣಗೊಂಡ ನಂತರ, ಕೆಲಸ ಮಾಡಿದ 22 ಸಾವಿರ ಮಂದಿ ಆಳುಗಳನ್ನು ಹತ್ಯೆಗೈದಿದ್ದಾರೆ ಎಂಬ ವಿಷಯವನ್ನು ಇತಿಹಾಸದಲ್ಲಿ ಯಾರೂ ಬರೆದಿಲ್ಲ ಎಂದು ಹೇಳಿವವರೂ ಇದ್ದಾರೆ.

ಅದಕ್ಕೆ ಇರುವ ಒಂದೇ ಒಂದು ಕಾರಣ ತಾಜ್ ಮಹಲ್ ನಂತಹ ಅದ್ಭುತವಾದ ನಿರ್ಮಾಣವು ಇನ್ನೊಂದು ಇರಬಾರದು ಎಂಬ ಉದ್ದೇಶದಿಂದಲೇ ಹೀಗೆ ಮಾಡಿದ್ದಾರೆ ಎಂದು ಇತಿಹಾಸಕಾರರು ಹೇಳುತ್ತಾರೆ. ತಾಜ್ ಮಹಲ್ ಅನ್ನು ನಿರ್ಮಿಸಲು 22 ವರ್ಷಗಳು ಬೇಕಾಯಿತೆಂಬುದು ಇತಿಹಾಸದ ಮೂಲಕ ತಿಳಿಯುತ್ತದೆ.

ರಾಜಸ್ಥಾನ್ ನಿಂದ ತರಿಸಿದ ಸ್ವಚ್ಚವಾದ ಅಮೃತಶಿಲೆಯೊಂದಿಗೆ ಏಷಿಯಾ ಖಂಡದಲ್ಲಿನ ವಿವಿಧ ಪ್ರಾಂತ್ಯಗಳಾದ ಪಂಜಾಬ್ ನಿಂದ ಜಾಸ್ಫರ್, ಟಿಬೆಟ್ ನಿಂದ ನೀಲಿ ಕಲ್ಲು, ಆಫ್ಘಾನಿಸ್ತಾನ್ ನಿಂದ ಲಜೌಳಿ, ಶ್ರೀಲಂಕ ದಿಂದ ಎಮರಾಲ್ಡ್, ಚೈನಾದಿಂದ ಕ್ರಿಸ್ಟಲ್ ನಂತಹ ಬೆಲೆಬಾಳುವ ಕಲ್ಲುಗಳನ್ನು ಉಪಯೋಗಿಸಿ ನಿರ್ಮಿಸಿದ್ದಾರೆ. ಈ ಕಟ್ಟಡದ ನಿರ್ಮಾಣವು ಇಂಡಿಯನ್ ಹಾಗೂ ಪರ್ಷಿಯನ್ ಸಂಸ್ಕೃತಿ ಸಾಂಪ್ರದಾಯಗಳ ಸಮ್ಮಿಲನದಂತೆ ಇರುತ್ತದೆ.

1631 ರಲ್ಲಿ ಪ್ರಾರಂಭಿಸಿದ ಈ ಕಟ್ಟಡದ ನಿರ್ಮಾಣವು 1656 ರವರೆಗೂ ಸಾಗಿತು. ವಿಶ್ವದಲ್ಲೇ ಅತ್ಯಾಧುನಿಕ ಕಟ್ಟಡವೆಂದು ಹೆಸರುಗಳಿಸಿದ ತಾಜ್ ಮಹಲ್ ನ ಒಳಗೆ ಚಕ್ರವರ್ತಿ ಷಾಜಹಾನ್, ಆತನ ಪತ್ನಿ ಮುಂತಾಜ್ ರ ಸಮಾಧಿಗಳು ಮಾತ್ರ ಇದ್ದು ಇವು ಕಟ್ಟಡದ ಹೊರಗೆ ಕಾಣುವುದಿಲ್ಲ. ಭೂಮಿಯ ಮೇಲ್ಭಾಗದಿಂದ 7 ಅಡಿಗಳಷ್ಟು ಆಳದಲ್ಲಿದ್ದು ಹೊರಗೆ ಕಾಣಿಸದಂತೆ ಮೆಟಲ್ ಡೋರ್ ನಿಂದ ಮುಚ್ಚಲ್ಪಟ್ಟಿರುತ್ತದೆ.

ಗೋಪುರದ ತುದಿಯಲ್ಲಿರುವ ಎಲ್ಲಾ ಛತ್ರಿಗಳು ಕಮಲದ ವಿನ್ಯಾಸದ ಅಲಂಕಾರಿಕ ಅಂಶದಿಂದ ಕೂಡಿವೆ. ಮಿನರೆಟ್ಟುಗಳನ್ನು ಪೀಠದಿಂದ ಸ್ವಲ್ಪ ಹೊರಕ್ಕೆ ನಿರ್ಮಿಸಲಾಗಿದೆ. ಆದ್ದರಿಂದ, ಒಂದು ವೇಳೆ ಕುಸಿತದ ಸಮಯದಲ್ಲಿ, (ಆ ಕಾಲದಲ್ಲಿ ದೊಡ್ಡ ಕಟ್ಟಡಗಳ ನಿರ್ಮಾಣದಲ್ಲಿರುವ ಸಾಮಾನ್ಯ ಅಂಶವಾಗಿದೆ) ಗೋಪುರದ ವಸ್ತುಗಳು ಸಮಾಧಿಯಿಂದ ದೂರ ಬೀಳಲೆಂದು ಹೀಗೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಲ್ಲಾಡಳಿತ, ಜಿಪಂ,ಯುವ ಸಬಲೀಕರಣ ಮತ್ತು ಕ್ರೀಡಾಇಲಾಖೆ,ವಿವಿಧ ಯೋಗ ಸಂಸ್ಥೆಗಳ ಸಹಯೋಗದಲ್ಲಿ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಗಿನ್ನೀಸ್ ದಾಖಲೆಯ ಯೋಗಾಥಾನ್ ಅಂಗವಾಗಿ ನಡೆದ 10 ಸಾವಿರಕ್ಕೂ ಹೆಚ್ಚು ಮಂದಿಯೋಗ ಪ್ರದರ್ಶನದಲ್ಲಿ ಪಾಲ್ಗೊಂಡಿದರು. ನಡುಗುವ ಚಳಿಯಲ್ಲೂ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಯುವಜನರು ಜಿಲ್ಲಾ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸೇರಿದರು. ವಿವಿಧ ಶಾಲೆ,ಕಾಲೇಜುಗಳಿಂದ ಆಗಮಿಸಿದ್ದ 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಯೋಗ ಪ್ರದರ್ಶನದಲ್ಲಿ ಗಮನ ಸೆಳೆದರು.ನಗರ ಮಾತ್ರವಲ್ಲದೇ ತಾಲ್ಲೂಕಿನ ವಿವಿಧ ಶಾಲೆಗಳ ಮಕ್ಕಳು ಪಾಲ್ಗೊಂಡಿದ್ದರು. ಯೋಗ ಪ್ರದರ್ಶನಕ್ಕೆ 1100 ಮಕ್ಕಳನ್ನು ಕರೆತಂದಿದ್ದ…
ಜಿಯೋ ಬಂದಮೇಲೆ ಮೊಬೈಲ್ ಕಂಪನಿಗಳ ನಡುವಿನ ಪೈಪೋಟಿ ಶುರುವಾಗಿದ್ದು,ಇದರಿಂದ ಗ್ರಾಹಕರಿಗೆ ಅನುಕೂಲವಾಗಿದೆ. ಜಿಯೋ ಗ್ರಾಹಕರಿಗೆ ಬಂಪರ್ ಆಫರ್ ನೀಡಲು ಮುಂದಾಗಿದ್ದು, 98 ರೂಪಾಯಿಗೆ
ಸಂಗಾತಿ ನಮ್ಮನ್ನು ಬಿಟ್ಟು ಇತರರನ್ನು ಹೊಗಳಿದ್ರೂ ಅಸೂಯೆ ಉಂಟಾಗೋದು ಸಹಜ. ಸಾಮಾನ್ಯವಾಗಿ ಪ್ರೇಯಸಿ ಎದುರಲ್ಲೇ ಹುಡುಗರು ಇತರ ಯುವತಿಯರತ್ತ ಕಣ್ಣು ಹಾಯಿಸ್ತಾರೆ. ಫ್ಲರ್ಟ್ ಮಾಡ್ತಾರೆ. ಇದನ್ನೆಲ್ಲ ಪ್ರೇಯಸಿ ತಮಾಷೆಯಾಗಿ ತೆಗೆದುಕೊಂಡ್ರೆ ಓಕೆ, ಇಲ್ಲದೇ ಇದ್ರೆ ಬ್ರೇಕಪ್ ಕೂಡ ಆಗಿಬಿಡಬಹುದು. ಎಂಥಾ ಸುದೀರ್ಘ ಕಾಲದ ಪ್ರೇಮಮಯ ಸಂಬಂಧವಾಗಿದ್ರೂ ಇತರರ ಕಡೆಗೆ ಆಕರ್ಷಿತರಾಗುವುದು ಸಹಜ ಎನ್ನುತ್ತಾರೆ ಸಂಶೋಧಕರು. ಯಾಕೆ ಎಲ್ಲರೂ ಈ ರೀತಿ ಮಾಡ್ತಾರೆ ಅನ್ನೋದಕ್ಕೆ ಕೂಡ ವಿಜ್ಞಾನಿಗಳು ಉತ್ತರ ಕಂಡುಕೊಂಡಿದ್ದಾರೆ. ಗಂಡು-ಹೆಣ್ಣು ಪರಸ್ಪರ ಆಕರ್ಷಿತರಾಗುವುದು ಸಹಜ. ಮಹಿಳೆ ಸಾಮಾನ್ಯವಾಗಿ…
ಮಹಿಳೆಯೊಬ್ಬಳು ಐರ್ಲೆಂಡ್ ನಲ್ಲಿ ದೆವ್ವವನ್ನೇ ಮದುವೆಯಾಗಿದ್ದಾಳೆ. ಅಮಂಡಾ ಟೀಗ್ ಎಂಬ ಮಹಿಳೆ ಸರ್ವಾಲಂಕೃತಳಾಗಿ ಚರ್ಚ್ ಗೆ ಬಂದಿದ್ಲು. ಅಲ್ಲಿ ಅತಿಥಿಗಳು ಮತ್ತು ಸ್ನೇಹಿತರ ಸಮ್ಮುಖದಲ್ಲಿ 300 ವರ್ಷ ವಯಸ್ಸಿನ ಜಾಕ್ ಎಂಬ ದೆವ್ವವನ್ನು ಮದುವೆಯಾಗಿದ್ದಾಳೆ.
ಶುಕ್ರವಾರದ ಹೊಸ ಸಿನಿಮಾಗಳ ನೀರಿಕ್ಷೆಯಲ್ಲಿರುವ ಸಿನಿ ಪ್ರೇಕ್ಷಕರಿಗೆ ಶಾಕಿಂಗ್ ನ್ಯೂಸ್. ಈ ದಿನ ಯಾರೂ ಚಿತ್ರಮಂದಿರಗಳ ಹತ್ತಿರ ಸುಳಿಯಬೇಡಿ.
ಈ ಭೂಮಿಗೆ ಕಾಲಿಟ್ಟ ಪ್ರತಿಯೊಬ್ಬರೂ ತಾಯಿಯ ಹಾಲನ್ನ ಕುಡಿದಿರುತ್ತಾರೆ ಮತ್ತು ಬಹಳಷ್ಟು ದಿನಗಳ ತನಕ ಬೇರೆ ಯಾವ ಆಹಾರವನ್ನ ಕೂಡ ಸೇವನೆ ಮಾಡದೆ ಕೇವಲ ತಾಯಿಯ ಎದೆ ಹಾಲನ್ನ ಕುಡಿದು ನಾವು ಬದುಕಿದ್ದೇವೆ, ತಾಯಿಯ ಎದೆ ಹಾಲು ಭೂಲೋಕದಲ್ಲಿ ಸಿಗುವ ಒಂದು ಅಮೃತ ಎಂದು ಹೇಳಿದರೆ ತಪ್ಪಾಗಲ್ಲ. ಮಮತೆ, ಪ್ರೀತಿ ಮತ್ತು ಪೋಷಣೆಯ ಅದ್ಬುತ ಶಕ್ತಿ ಈ ಹಾಲಿನಲ್ಲಿ ಇದೆ. ತಾಯಿಯ ಎದೆ ಹಾಲಿನ ಋಣವನ್ನ ತೀರಿಸಲು ಯಾರಿಂದಲೂ ಕೂಡ ಸಾಧ್ಯವಿಲ್ಲ, ಇನ್ನು ಕೆಲವರಿಗೆ ಈ ಮಮತೆಯ…