ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಂಬಾ ಜನ 48 ದಿನ ಪೂಜೆ ಮಾಡಿ, 108 ಜಪ ಮಾಡಿ, ಅಖಂಡ ಪೂಜೆ ಮಾಡಿ ಅಂತಾರೆ.. ಆದರೆ 48 ಯಾಕೆ, 108 ಯಾಕೆ ಅಂತ ಕೇಳಿದ್ರೆ, ಹೇಳೋರು ತುಂಬಾ ಕಮ್ಮಿ…
ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672
48 ಅಂದರೆ 27+9+12=48
27 ನಕ್ಷತ್ರಗಳು
9 ಗ್ರಹಗಳು.
12 ರಾಶಿಗಳು
ಹೀಗೆ 27 ನಕ್ಷತ್ರಗಳಿರುವ ದಿನ 12 ರಾಶಿಗಳಿಗೂ ಅಂದರೆ ಮನೆಯ ಎಲ್ಲರಿಗೂ, 9 ಗ್ರಹಗಳು ಶುಭವನ್ನುಂಟು ಮಾಡಲಿ ಎಂದು ಇದರ ಅರ್ಥ..
***
108 = 60+27+9+12
ಅರವತ್ತು ಸಂವತ್ಸರಗಳು.+ 48 ದಿನಗಳು.
***
128 ರಲ್ಲಿ ಅರ್ಧ 64
64 ಶಿವ ಶಕ್ತಿ ಪೀಠಗಳು.
64 ದೇವಿ ಶಕ್ತಿ ಪೀಠಗಳು.
64 ರಲ್ಲಿ ಅರ್ಧ 32
32 ಗಣಪತಿಯ ಆಕಾರಗಳು
32 ರಲ್ಲಿ ಅರ್ಧ 16
16 ಷೋಡಶ ಸಂಸ್ಕಾರಗಳು
16 ರಲ್ಲಿ ಅರ್ಧ 8
8 – ಅಷ್ಟ ಕಷ್ಟಗಳೂ ನಿವಾರಣೆ, ಅಷ್ಟೈಶ್ವರ್ಯ ಫಲ
8 ರಲ್ಲಿ ಅರ್ಧ 4
4 ವೇದಗಳು..!
4 ರಲ್ಲಿ ಅರ್ಧ 2
ಎರಡು – ಒಂದು ಸೂರ್ಯ, ಇನ್ನೊಂದು ಚಂದ್ರ..!
2 ರಲ್ಲಿ ಅರ್ಧ 1
ಒಂದು ಅದೇ ” ನೀನು” ..! ಅದೇ “ಆತ್ಮ”..!
ಆ ಆತ್ಮವನ್ನು ಜಾಗೃತಗೊಳಿಸಿ, ಪರಮಾತ್ಮನನ್ನು ಒಲಿಸಿಕೊಳ್ಳುವುದೇ ” ಅಖಂಡ”..!
ಶುಭವಾಗಲಿ..
ಕೃಪೆ:ಶ್ರೀಧರ್ ಭಟ್
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ಯಾರಾಚ್ಯೂಟ್ ಕೋಕೊನಟ್ ಆಯಿಲ್ ಗೊತ್ತಲ್ಲವೇ. ನಾವು ಚಿಕ್ಕಂದಿನಿಂದ ಅದನ್ನು ನಮ್ಮ ತಲೆಕೂದಲಿಗೆ ಹಚ್ಚಿಕೊಳ್ಳುತ್ತಿದ್ದೇವೆ. ಚಳಿಗಾಲದಲ್ಲಾದರೆ ಅದರಲ್ಲಿರುವ ಎಣ್ಣೆ ಗಡ್ಡೆಕಟ್ಟಿಕೊಳ್ಳುತ್ತದೆ. ಇದರಿಂದ ಅದನ್ನು ಬಿಸಿ ಮಾಡಿ ಹಚ್ಚಿಕೊಳ್ಳುತ್ತಿದ್ದೆವು.. ನೆನಪಿದೆಯೇ.
ಹೊಸ ಟ್ರಾಫಿಕ್ ನಿಯಮ ಜಾರಿಯಾಗುತ್ತಿದ್ದಂತೆ ಪರ ವಿರೋಧ ಕೇಳಿ ಬಂದಿದೆ. ಇದರಲ್ಲಿ ರಸ್ತೆ ರಿಪೇರಿ ಮಾಡಿ ಹೊಸ ನಿಯಮ ಜಾರಿ ಮಾಡಿ ಅನ್ನೋ ಒತ್ತಾಯ ಕೇಳಿ ಬಂದಿತ್ತು. ಇದೀಗ ಈ ಮಾತನ್ನು ಗಂಭೀರವಾಗಿ ಪರಿಗಣಿಸಿರುವ ನೆರೆ ರಾಜ್ಯ ರಸ್ತೆ ರಿಪೇರಿ ಬಳಿಕ ಹೊಸ ನಿಯಮ ಜಾರಿ ಮಾಡಲು ಮುಂದಾಗಿದೆ. ಹೊಸ ಟ್ರಾಫಿಕ್ ರೂಲ್ಸ್ ಜಾರಿಯಾಗಿ 10 ದಿನಗಳಾಗಿವೆ. ಆಗಲೇ ಕೋಟಿ ಕೋಟಿ ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ನಿಯಮ ಉಲ್ಲಂಘಿಸಿದವರು ದುಬಾರಿ ದಂಡ ಕಟ್ಟಿ ಸುಸ್ತಾಗಿದ್ದಾರೆ. ದುಬಾರಿ…
ಬೆಂಗಳೂರು ಮೂಲದ ಆರೋಗ್ಯ ರೆಸಾರ್ಟ್ ಆಯುರ್ವೇದ ಮತ್ತು ಹೋಮಿಯೋಪತಿ ಬಳಕೆಯಿಂದ ಕರೋನವೈರಸ್ನ ಬ್ರಿಟಿಷ್ ಸಿಂಹಾಸನದ ಉತ್ತರಾಧಿಕಾರಿಯಾದ ಪ್ರಿನ್ಸ್ ಚಾರ್ಲ್ಸ್ ಅವರನ್ನು ಗುಣಪಡಿಸಿದೆ ಎಂದು ಕೇಂದ್ರ ಆಯುಷ್ ರಾಜ್ಯ ಸಚಿವ ಶ್ರೀಪಾಡ್ ನಾಯಕ್ ಗುರುವಾರ ಹೇಳಿದ್ದಾರೆ.
ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ‘ದಿ ಹಂಡ್ರೆಡ್’ ಪುಸ್ತಕದಿಂದ ಒಂದು ಎಲೆಯನ್ನು ತೆಗೆದುಕೊಳ್ಳಲು ನಿರ್ಧರಿಸಿದೆ ಮತ್ತು ಓವರ್-ರೇಟ್ ಅಪರಾಧಗಳಿಗೆ ಪಂದ್ಯದೊಳಗೆ ದಂಡವನ್ನು ಪರಿಚಯಿಸಿದೆ. ಓವರ್-ರೇಟ್‌ನಲ್ಲಿ ಹಿಂದುಳಿದಿರುವ ತಂಡಗಳು (ಅಂದರೆ ನಿಗದಿತ ಸಮಯದೊಳಗೆ ಓವರ್‌ಗಳನ್ನು ಬೌಲ್ ಮಾಡದ ತಂಡಗಳು) ಈಗ ತಕ್ಷಣವೇ ಶಿಕ್ಷೆಗೆ ಗುರಿಯಾಗುತ್ತವೆ ಮತ್ತು ಉಲ್ಲಂಘನೆಯ ಹಂತದಿಂದ ಹೆಚ್ಚುವರಿ ವ್ಯಕ್ತಿಯನ್ನು ವೃತ್ತದೊಳಗೆ ನಿಲ್ಲಿಸುವಂತೆ ಒತ್ತಾಯಿಸಲಾಗುತ್ತದೆ. “ಫೀಲ್ಡಿಂಗ್ ತಂಡವು ಇನಿಂಗ್ಸ್‌ನ ಅಂತಿಮ ಓವರ್‌ನ ಮೊದಲ ಚೆಂಡನ್ನು ಇನ್ನಿಂಗ್ಸ್‌ನ ಅಂತ್ಯಕ್ಕೆ ನಿಗದಿತ ಅಥವಾ ಮರುನಿಗದಿಪಡಿಸಿದ ಸಮಯದ ಮೂಲಕ ಬೌಲ್ ಮಾಡುವ…
ಪಡಿತರ ಸೋರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ, ಇದನ್ನು ತಡೆಯಲು ಆಹಾರ ನಾಗರಿಕ ಸರಬರಾಜು ಇಲಾಖೆ ಕ್ರಮ ಕೈಗೊಂಡಿದ್ದು ನೈಜ ಫಲಾನುಭವಿಗಳಿಗೆ ಮಾತ್ರ ಪಡಿತರ ವಿತರಿಸಲು ಮುಂದಾಗಿದೆ. ಹೀಗಾಗಿ ನೀವು ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸದಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದ್ದು ನಿಮಗೆ ಪಡಿತರ ಕೂಡ ಸಿಗುವುದಿಲ್ಲ. ಹೌದು, ಜುಲೈ 31ರ ಒಳಗೆ ನೀವು ನಿಮ್ಮ ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಬೇಕು. ಒಂದು ವೇಳೆ ನೀವು ಇ-ಕೆವೈಸಿ ಮಾಡಿಸದಿದ್ದಲ್ಲಿ ನಿಮ್ಮ ಕಾರ್ಡ್ ರದ್ದಾಗಲಿದ್ದು, ಆಗಸ್ಟ್ ನಿಂದ ನಿಮಗೆ ರೇಷನ್ ಕೂಡ…
ಆನ್‍ಲೈನ್ ನಲ್ಲಿ ಹುಡುಗಿ ಸಿಗುತ್ತಾಳೆ ಎಂದು ಹುಡುಗರು ಚಾಟ್ ಮಾಡುತ್ತಾ ಸ್ವಲ್ಪ ಯಾಮಾರಿದ್ರೂ ಲಕ್ಷ ಲಕ್ಷ ಹಣ ದೋಚುವವರು ಇದ್ದಾರೆ. ಇಂತಹ ಆನ್‍ಲೈನ್ ದೋಖಾ ಪ್ರಕರಣಗಳ ಉದಾಹರಣೆಗಳು ಸಾಕಷ್ಟಿದ್ದರೂ ಮತ್ತೆ ಕೆಲವರು ಆನ್‍ಲೈನ್ ನಲ್ಲಿ ಪರಿಚಯವಾದವರಿಂದ ಪದೇ ಪದೇ ಮೋಸ ಹೋಗುತ್ತಿರುತ್ತಾರೆ.