ಸುದ್ದಿ

ತೆಲಂಗಾಣದ ಶಾಲಾ ಹಾಸ್ಟೆಲ್ ಬೆಂಕಿಗೆ ಆಹುತಿ: ವಿದ್ಯಾರ್ಥಿಯ ದುರ್ಮರಣ……!

36

ಶಾಲಾ ಹಾಸ್ಟೆಲ್‌ವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ತೆಲಂಗಾಣದಲ್ಲಿ ನಡೆದಿದೆ. ಪುಟ್ಟ ಮಕ್ಕಳಿರುವ ಶಾಲೆ,

ಹಾಸ್ಟೆಲ್‌ಗಳಲ್ಲಿ ಎಷ್ಟು ಮುಂಜಾಗ್ರತೆ ವಹಿಸಿದರೂ ಸಾಲದು. ಹಾಗಿರುವಾಗ ಬೆಂಕಿ, ಶಿಥಿಲ ಕಟ್ಟಡಗಳ ಬಗ್ಗೆ ನಿಗಾ ಇಡಬೇಕಾಗಿರುವುದು ಆಡಳಿತ ಮಂಡಳಿಯ ಕರ್ತವ್ಯವಾಗಿದೆ.

ಶಾಲಾ ಹಾಸ್ಟೆಲ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ 10 ವರ್ಷದ ವಿದ್ಯಾರ್ಥಿ ಬೆಂಕಿಯಲ್ಲೇ ಬೆಂದು ಮೃತಪಟ್ಟಿದ್ದಾನೆ. ತೆಲಂಗಾಣಾದ ಖಮ್ಮಮ್‌ನಲ್ಲಿ ಈ ಘಟನೆ ನಡೆದಿದೆ. ಬಾಲಕನಿಗೆ ಹಾಸ್ಟೆಲ್‌ನಿಂದ ಹೊರಬರಲು ಸಾಧ್ಯವಾಗದೆ ಮೃತಪಟ್ಟಿದ್ದಾನೆ.

ಅಷ್ಟೇ ಅಲ್ಲದೆ ಹಾಸ್ಟೆಲ್‌ ರೂಮ್ ಕೂಡ ಚಿಕ್ಕದಾಗಿದ್ದು ಹೊಗೆ ಆವರಿಸಿಕೊಂಡಾಗ ಅಲ್ಲಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ. ಇನ್ನೂ ರಕ್ಷಣಾಕಾರ್ಯ ಮುಂದುವರೆದಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಮಾರಕ ಕರೋನಾ ಬಗ್ಗೆ ನಾವೆಷ್ಟು ತಿಳಿದಿದ್ದೇವೆ ಮತ್ತು ನಾವು ಏನೆಲ್ಲಾ ತಿಳಿಯಬೇಕು

    ಸಾಮಾಜಿಕ ತಾಣಗಳಾದ ವಾಟ್ಸ್ ಅಪ್ ಮತ್ತು ಅಂತರ್ಜಾಲದಲ್ಲಿ ಕೊರೋನಾ ವೈರಸ್ ಕುರಿತಂತೆ ಹಲವು ಸಂಗತಿಗಳು ಹರಡುತ್ತಿವೆ. ಇವುಗಳಲ್ಲಿ ಕೆಲವು ನಿಜವಾದರೆ, ಹಲವು ಮಾಹಿತಿಗಳು ಆಧಾರರಹಿತವಾಗಿವೆ. ಯಾವಾಗ ಕರೊನಾ ಮಹಾಮಾರಿ ವಿಶ್ವದಾದ್ಯಂತ ಹಬ್ಬಲು ಆರಂಭಿಸಿದೆಯೋ ಆ ಸಂದರ್ಭದಲ್ಲಿ ಈ ಮಾರಕ ವೈರಾಣುವಿಗೆ ಸಂಬಂಧಿಸಿದಂತಹ ವಿಚಾರ ತಿಳಿಯುವುದು ಅಷ್ಟೇ ಮಹತ್ವದ್ದಾಗಿದೆ. ವಿಜ್ಞಾನ ಪ್ರಸಾರದ ಹಿರಿಯ ವಿಜ್ಞಾನಿ ಡಾ. ಟಿ.ವಿ. ವೆಂಕಟೇಶ್ವರನ್ ಈ ವೈರಸ್ ಕುರಿತ ಸಂಶೋಧನೆಯ ಬಳಿಕ ನಮಗೆ ಹಲವು ಫಲಶ್ರುತಿಗಳನ್ನು ತಿಳಿಯಪಡಿಸಿದ್ದಾರೆ. ಸೋಂಕು: ಈ ವೈರಾಣು ಗಂಟಲು ಮತ್ತು ಶ್ವಾಸಕೋಶದಲ್ಲಿನ…

  • ಸಿನಿಮಾ

    ‘ಪದ್ಮಾವತಿ’ ಚಿತ್ರ ಬಿಡುಗಡೆ ತಡೆ ಕೋರಿ ಪ್ರಧಾನಿ ಮೋದಿಗೆ ಪತ್ರ ಬರೆದ ರಾಜವಂಶಸ್ಥರು..!ತಿಳಿಯಲು ಈ ಲೇಖನ ಓದಿ …

    ಭಾರಿ ಚರ್ಚೆಗೆ ಕಾರಣವಾಗಿರುವ ದೀಪಿಕಾ ಪಡುಕೋಣೆ ಅಭಿನಯದ ಪದ್ಮಾವತಿ ಚಿತ್ರದ ಬಿಡುಗಡೆ ತಡೆ ನೀಡುವಂತೆ ಆಗ್ರಹಿಸಿ ಉದಯ್ ಪುರ ರಾಜವಂಶಸ್ಥರು ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿ ಪತ್ರ ಬರೆದಿದ್ದಾರೆ.

  • ಸುದ್ದಿ

    ತಾಯಿಗೆ ಡಿಕ್ಕಿ ಹೊಡೆದ ಕಾರಿಗೆ ಒದ್ದ ಬಾಲಕ. ಎಲ್ಲೆಡೆ ವಿಡಿಯೋ ವೈರಲ್.!

    ತಾಯಿಗೆ ಕಾರು ಡಿಕ್ಕಿ ಹೊಡೆದ ನಂತರ ಪುಟ್ಟ ಬಾಲಕ ಸಿಟ್ಟಿನಿಂದ ಕಾರಿಗೆ ಒದೆಯುವ ಮೂಲಕ ತಾಯಿಯ ಮೇಲಿನ ಪ್ರೀತಿಯನ್ನು ಹೊರಹಾಕಿದ್ದಾನೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚೀನಾದ ಚಾಂಗ್ಕಿಂಗ್ ನಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ. ತಾಯಿ ಝೀಬ್ರಾ ಕ್ರಾಸ್ ಮೂಲಕ ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದೆ. ಆಗ ತಾಯಿ ನೆಲಕ್ಕೆ ಬಿದ್ದಿದ್ದು, ತಕ್ಷಣ ಎಚ್ಚೆತ್ತ ಬಾಲಕ ಮೊದಲು ತಾಯಿಯನ್ನು ಮಾತನಾಡಿಸುತ್ತಾನೆ. ನಂತರ ಸಿಟ್ಟಿಗೆದ್ದು ಕಾರಿಗೆ ಒದೆಯಲು…

  • ಸುದ್ದಿ

    ನಮ್ಮ ವೀರ ಯೋಧರ ದಾಳಿಯ ಭೀತಿಯಿಂದ ಓಡಿಹೋದ ಶಿಖಂಡಿ ಉಗ್ರರು…

    ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸಿ.ಆರ್.ಪಿ.ಎಫ್. ಯೋಧರಿದ್ದ ವಾಹನದ ಮೇಲೆ ಉಗ್ರರ ಆತ್ಮಾಹುತಿ ದಾಳಿ ನಡೆದು 42 ಮಂದಿ ವೀರ ಯೋಧರು ಹುತಾತ್ಮರಾದ ಘಟನೆ ಬಳಿಕ ಉಗ್ರಗಾಮಿಗಳು ಹಾಗೂ ಅವರಿಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಕೂಗು ಭಾರತದಾದ್ಯಂತ ಕೇಳಿ ಬರುತ್ತಿದೆ. ಕೇಂದ್ರ ಸರ್ಕಾರವು ಕೂಡ ಈಗಾಗಲೇ ಇದಕ್ಕೆ ಪೂರಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಪಾಕಿಸ್ತಾನವನ್ನು ಅತ್ಯಾಪ್ತ ರಾಷ್ಟ್ರಗಳ ಪಟ್ಟಿಯಿಂದ ಕೈಬಿಟ್ಟಿದೆಯಲ್ಲದೆ ಅಲ್ಲಿಂದ ಆಮದಾಗುವ ವಸ್ತುಗಳ ಮೇಲೆ ಶೇಕಡ 200 ರಷ್ಟು ಸುಂಕ ವಿಧಿಸುವ…

  • ದೇಶ-ವಿದೇಶ

    ಇದು ಭಾರತದ ಮಿನಿ ಇಸ್ರೇಲ್! ಆದ್ರೆ ಇಲ್ಲಿ ನಮ್ಮ ಭಾರತೀಯರಿಗೆ ಪ್ರವೇಶವಿಲ್ಲ !!!

    ನಮ್ಮ ಭಾರತದಲ್ಲಿರುವ ವಿವಿಧ ರೀತಿಯ ಸಂಪ್ರಧಾಯಗಳು, ನಮ್ಮ ಆಹಾರ ಪದ್ಧತಿ, ನಮ್ಮ ವೇಷ ಭೂಷಣ ಹಾಗೂ ಇಲ್ಲಿರುವ ಪಾಕೃತಿಕ ಸೌಂದರ್ಯವನ್ನು ವೀಕ್ಷಿಸಲು ಹಾಗೂ ಅಧ್ಯನ ಮಾಡಲು ಅನೇಕ ಬೇರೆ ಬೇರೆ ದೇಶದ ವಿದೇಶಿಗರು ಬರುತ್ತಿರುತ್ತಾರೆ.ಅವರಲ್ಲಿ ಇಸ್ರೇಲಿಗರು ಕೂಡ ಸೇರಿದ್ದಾರೆ. ನಮ್ಮ ಪ್ರಧಾನಿಗಳು ಕೂಡ ಇಸ್ರೇಲ್ ಪ್ರವಾಸ ಮುಗಿಸಿ ಬಂದಿದ್ದಾರೆ. ಆದರೆ ಭಾರತದಲ್ಲಿಯೇ ಒಂದು ಇಸ್ರೇಲ್ ಇದೆ.

  • ಕವಿ ಪರಿಚಯ

    ಜ್ಞಾನಪೀಠ ಪ್ರಶಸ್ತಿ ಪಡೆದ ದ.ರಾ.ಬೇಂದ್ರೆಯವರ ಒಂದು ಕಿರುಪರಿಚಯದ ಬಗ್ಗೆ, ತಿಳಿಯಲು ಈ ಲೇಖನ ಓದಿ..

    ಅಂಬಿಕಾತನಯ ದತ್ತ ಎಂಬ ಕಾವ್ಯನಾಮ ಹೊಂದಿದ್ದ ಕನ್ನಡದ ವರಕವಿ, ದತ್ತಾತ್ರೇಯ ರಾಮಚಂದ್ರ ಬೇಂದ್ರೆಯವರು ಕನ್ನಡ ಸಾಹಿತ್ಯ ಲೋಕದ ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರಲ್ಲೊಬ್ಬರು.