ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಂಡುಪಾಳ್ಯ ತಂಡ ಮತ್ತೊಮ್ಮೆ ಬೆಳ್ಳಿತೆರೆಗೆ ಅಪ್ಪಳಿಸಲಿಕ್ಕೆ ಸಿದ್ಧವಾಗಿದೆ. ಈಗಾಗಲೇ ತನ್ನ ವಿಭಿನ್ನ ಪೋಸ್ಟರ್ಗಳಿಂಗ ಸಿನಿರಸಿಕರನ್ನು ಸೆಳೆದಿರುವ ಸಿನಿಮಾ ಶೀಘ್ರದಲ್ಲೇ ಸ್ಯಾಂಡಲ್ ವುಡ್ ಅಂಗಳಕ್ಕೆ ಕಾಲಿರಿಸಲಿದೆ.
ಪ್ರಥಮ ಭಾಗ ದಂಡುಪಾಳ್ಯ ಚಿತ್ರರಸಿಕರು ಹಾಗು ವಿಮರ್ಶಕರನ್ನು ಮೆಚ್ಚಿಸಿತ್ತು. ಅದರ ಮುಂದುವರೆದ ಭಾಗವೇ ದಂಡುಪಾಳ್ಯ ಭಾಗ-2. ಈಗ ಮತ್ತೆ ಆ ಕರಾಳ ಪಾತಕಿಗಳ ಮತ್ತಷ್ಟು ವಿಕೃತ ಕೃತ್ಯಗಳನ್ನ ಬೆಳ್ಳಿತೆರೆ ಮೇಲೆ ಅಷ್ಟೇ ರೋಚಕವಾಗಿ ಬಿಚ್ಚಿಡಲು ಚಿತ್ರತಂಡ ಹೊರಟಿದೆ.
ಇಂದು ಖಾಸಗಿ ಹೋಟೆಲ್ನಲ್ಲಿ ಶ್ರೀನಿವಾಸ್ ರಾಜು ಸಾರಥ್ಯದ ದಂಡುಪಾಳ್ಯ 2 ಚಿತ್ರದ ಟ್ರೈಲರ್ ಲಾಂಚ್ ಮಾಡಲಾಯ್ತು. ವೆಂಕಟೇಶ್ ನಿರ್ಮಾಣದಲ್ಲಿ ಮೂಡಿಬಂದಿರೋ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತವಿದೆ. ಇಲ್ಲಿ ಓದಿ:-“ಉಪ್ಪಿ-ರುಪ್ಪಿ” ಏನಿದು ಉಪ್ಪಿಯ ಹೊಸ ಅವತಾರ !!!
ಚಿತ್ರದಲ್ಲಿ ಮಕರಂದ್ ದೇಶ್ಪಾಂಡೆ, ಪೂಜಾಗಾಂಧಿ, ಸಂಜನಾ, ರವಿಶಂಕರ್, ರವಿಕಾಳೆ, ಶೃತಿ ಸೇರಿದಂತೆ ಹಲವು ಕಲಾವಿದರು ಬಣ್ಣ ಹಚ್ಚಿದ್ದಾರೆ. ಟ್ರೈಲರ್ ಚಿತ್ರದ ಬಗ್ಗೆ ಬಹಳಷ್ಟು ನಿರೀಕ್ಷೆಗಳನ್ನ ಹುಟ್ಟುಹಾಕಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡೀನ್ ಎಲ್ಗರ್ ಅವರು ಅಜೇಯ 96 ರನ್ ಗಳಿಸಿದರು, ದಕ್ಷಿಣ ಆಫ್ರಿಕಾವು 240 ರನ್ ಬೆನ್ನಟ್ಟಿದ್ದು ಏಳು ವಿಕೆಟ್ಗಳೊಂದಿಗೆ ಜೋಹಾನ್ಸ್ಬರ್ಗ್ನಲ್ಲಿ ಭಾರತವನ್ನು ತನ್ನ ಮೊದಲ ಸೋಲಿಗೆ ಒಪ್ಪಿಸಿತು. ಈ ವಿಜಯವು ಕೇಪ್ ಟೌನ್ನಲ್ಲಿ ಅಂತಿಮ ಟೆಸ್ಟ್ಗೆ ಹೋಗುವ ಮೂಲಕ ಮೂರು ಪಂದ್ಯಗಳ ಸರಣಿಯನ್ನು ದಕ್ಷಿಣ ಆಫ್ರಿಕಾ ಜೀವಂತವಾಗಿರಿಸಿತ್ತು. ಬುಧವಾರ, ಎಲ್ಗರ್ ತಮ್ಮ ದೇಹವನ್ನು ಲೈನ್ನಲ್ಲಿ ಹಾಕಿದರು, ಅವರು ತಮ್ಮ ವಿಕೆಟ್ ಅನ್ನು ಉಳಿಸಲು ಪ್ರಯತ್ನಿಸುತ್ತಿರುವಾಗ ಕೈಗವಸುಗಳು ಮತ್ತು ಭುಜದ ಮೇಲೆ ಹೊಡೆತಗಳನ್ನು ಪಡೆದರು. ಅವರು ಇಂದು ಹೆಚ್ಚು…
ನಟ ಚಿರಂಜೀವಿ ಸರ್ಜಾ ಅಭಿನಯದ `ರಣಂ’ ಚಿತ್ರದ ಶೂಟಿಂಗ್ ವೇಳೆ ಇಬ್ಬರು ದುರ್ಮರಣಕ್ಕೀಡಾದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸಪ್ಪನ ಹಣದ ದಾಹಕ್ಕೆ ಇಬ್ಬರು ಅಮಾಯಕರು ಬಲಿಯಾಗಿರುವುದು ಆಂತರಿಕ ತನಿಖೆ ವೇಳೆ ಸ್ಫೋಟಕ ಸತ್ಯ ಬಯಲಾಗಿದೆ.ಶೂಟಿಂಗ್ಗೆ ಅನುಮತಿ ಇಲ್ಲದೇ ಹೋದರೂ 5 ಸಾವಿರ ಹಣ ಪಡೆದು ಪೇದೆ ಶೂಟಿಂಗ್ ಮಾಡಿಸಿದ್ದನು. ತನಿಖಾ ವರದಿ ಕೈ ಸೇರುತ್ತಿದ್ದಂತೆಯೇ ಪೊಲೀಸ್ ಪೇದೆಯನ್ನು ಅಮಾನತು ಮಾಡುವಂತೆ ಈಶಾನ್ಯ ವಿಭಾಗದ ಡಿಸಿಪಿ ಕಲಾ ಕೃಷ್ಣಸ್ವಾಮಿ ಅವರು ಆದೇಶ ಹೊರಡಿಸಿದ್ದಾರೆ. ಬಾಗಲೂರು ಠಾಣೆಯ ಪೇದೆಯಾಗಿದ್ದ ಭೀಮಾ…
ನಾವು ದಿನ ನಿತ್ಯ ಬಳುಸುವ ಕೆಲವೊಂದು ವಸ್ತುಗಳೇ ನಮ್ಮ ದೇಹಕ್ಕೆ ಹಾನಿಕಾರಕ. ಅವುಗಳಲ್ಲಿ ಯಾವುವು ಅಂತ ತಿಳಿದುಕೊಲ್ಲಬೇಕಾದ್ರೆ ಮುಂದೆ
ಜ್ಯೋತಿಷ್ಯಾಸ್ತ್ರ ಬಹು ಪುರಾತನವಾಗಿದ್ದರೂ ಕೆಲವರು ಇಂದಿಗೂ ನಂಬುವುದಿಲ್ಲ. ಆದರೆ ನಮ್ಮ ಹುಟ್ಟಿನ ಕೆಲವು ಅಂಶಗಳು ನಮ್ಮ ಜೀವನದ ಮೇಲೆ ಪ್ರಭಾವ ಬೀರುತ್ತವೆ ಎಂಬುದು ಜ್ಯೋತಿಷ್ಯಾಸ್ತ್ರದಲ್ಲಿ ಹೇಳದೇ ಇದ್ದರೂ ವಾಸ್ತವಾಂಶಗಳನ್ನು ಗಮನಿಸಿ ನಿಜ ಎಂದು ಒಪ್ಪಿಕೊಳ್ಳಲೇಬೇಕಾಗುತ್ತದೆ.
ಪ್ರಸ್ತುತ ಹಣಕಾಸು ವಿಷಯಕ್ಕೆ ಸಂಬಂಧಿಸಿದಂತೆ ಈ ವರ್ಷದ ಎರಡನೇ ತ್ರೈಮಾಸಿಕದಲ್ಲಿ ಭಾರತೀಯ ಟೆಲಿಕಾಂ ಆಪರೇಟರ್ ವಡಾಫೋನ್ ಐಡಿಯಾಗೆ ಶಾಕ್ ಉಂಟಾಗಿದೆ. ಸಂಸ್ಥೆಗೆ ಎರಡನೇ ತ್ರೈಮಾಸಿಕದಲ್ಲಿ 50,921 ಕೋಟಿ ರೂ ನಷ್ಟ ಉಂಟಾಗಿದೆ.ಭಾರತದ ಟೆಲಿಕಾಂ ಸಂಸ್ಥೆಯೊಂದು ಇಷ್ಟೊಂದು ನಷ್ಟ ಅನುಭವಿಸಿರುವುದು ಇದೇ ಮೊದಲ ಭಾರಿ ಎನ್ನಲಾಗಿದೆ. ಭಾರತದ ಮತ್ತೊಂದು ಪ್ರಮುಖ ಟೆಲಿಕಾಂ ನೆಟ್ವರ್ಕ್ ಏರ್ಟೆಲ್ಗೆ 23,045 ಕೋಟಿ ರೂ ನಷ್ಟ ಉಂಟಾಗಿದೆ. ಬಾಕಿ ಮೊತ್ತವನ್ನು ಸರ್ಕಾರಕ್ಕೆ ಪಾವತಿಸಬೇಕು ಎಂದು ಕಳೆದ ತಿಂಗಳು ಸುಪ್ರೀಂಕೋರ್ಟ್ ಆದೇಶ ಹೊರಡಿಸಿತ್ತು. ಈ ಆದೇಶದ…
ಹಿಂದೊಂದು ದಿನ ಊಟ ಇಲ್ಲದೆ, ಮಲಗೋಕೆ ಜಾಗ ಇಲ್ಲದೆ ಚೆನ್ನೈನ ಫುಟ್ಪಾತ್ ಮೇಲೆ ಇದ್ದ ಈ ಹುಡುಗನ ಇವತ್ತಿನ ಸಾಧನೆ ಕೇಳಿದ್ರೆ ನೀವೆಲ್ಲ ಹುಬ್ಬೇರುಸ್ತೀರಾ. ಜೀವನ ಒಂದೇ ರೀತಿಯಲ್ಲಿ ಯಾವತ್ತೂ ಇರೋದಿಲ್ಲ ಅನ್ನೋದಕ್ಕೆ ಈ ಹುಡುಗನೇ ಸ್ಪಷ್ಟ ಉದಾಹರಣ..