ಸಿನಿಮಾ

ದಂಡುಪಾಳ್ಯ-2 ಟ್ರೈಲರ್ ನೋಡಿದ್ರೆ, ಶಾಕ್ ಆಗ್ತೀರಾ !!!

162

ದಂಡುಪಾಳ್ಯ ತಂಡ ಮತ್ತೊಮ್ಮೆ ಬೆಳ್ಳಿತೆರೆಗೆ ಅಪ್ಪಳಿಸಲಿಕ್ಕೆ ಸಿದ್ಧವಾಗಿದೆ. ಈಗಾಗಲೇ ತನ್ನ ವಿಭಿನ್ನ ಪೋಸ್ಟರ್‍ಗಳಿಂಗ ಸಿನಿರಸಿಕರನ್ನು ಸೆಳೆದಿರುವ ಸಿನಿಮಾ ಶೀಘ್ರದಲ್ಲೇ ಸ್ಯಾಂಡಲ್ ವುಡ್ ಅಂಗಳಕ್ಕೆ ಕಾಲಿರಿಸಲಿದೆ.

ಪ್ರಥಮ ಭಾಗ ದಂಡುಪಾಳ್ಯ ಚಿತ್ರರಸಿಕರು ಹಾಗು ವಿಮರ್ಶಕರನ್ನು ಮೆಚ್ಚಿಸಿತ್ತು. ಅದರ ಮುಂದುವರೆದ ಭಾಗವೇ ದಂಡುಪಾಳ್ಯ ಭಾಗ-2. ಈಗ ಮತ್ತೆ ಆ ಕರಾಳ ಪಾತಕಿಗಳ ಮತ್ತಷ್ಟು ವಿಕೃತ ಕೃತ್ಯಗಳನ್ನ ಬೆಳ್ಳಿತೆರೆ ಮೇಲೆ ಅಷ್ಟೇ ರೋಚಕವಾಗಿ ಬಿಚ್ಚಿಡಲು ಚಿತ್ರತಂಡ ಹೊರಟಿದೆ.

ಇಂದು ಖಾಸಗಿ ಹೋಟೆಲ್‍ನಲ್ಲಿ ಶ್ರೀನಿವಾಸ್ ರಾಜು ಸಾರಥ್ಯದ ದಂಡುಪಾಳ್ಯ 2 ಚಿತ್ರದ ಟ್ರೈಲರ್ ಲಾಂಚ್ ಮಾಡಲಾಯ್ತು. ವೆಂಕಟೇಶ್ ನಿರ್ಮಾಣದಲ್ಲಿ ಮೂಡಿಬಂದಿರೋ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತವಿದೆ. ಇಲ್ಲಿ ಓದಿ:-“ಉಪ್ಪಿ-ರುಪ್ಪಿ” ಏನಿದು ಉಪ್ಪಿಯ ಹೊಸ ಅವತಾರ !!!

ಚಿತ್ರದಲ್ಲಿ ಮಕರಂದ್ ದೇಶ್‍ಪಾಂಡೆ, ಪೂಜಾಗಾಂಧಿ, ಸಂಜನಾ, ರವಿಶಂಕರ್, ರವಿಕಾಳೆ, ಶೃತಿ ಸೇರಿದಂತೆ ಹಲವು ಕಲಾವಿದರು ಬಣ್ಣ ಹಚ್ಚಿದ್ದಾರೆ. ಟ್ರೈಲರ್ ಚಿತ್ರದ ಬಗ್ಗೆ ಬಹಳಷ್ಟು ನಿರೀಕ್ಷೆಗಳನ್ನ ಹುಟ್ಟುಹಾಕಿದೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Automobile

    ಈ ಬೈಕ್ ಕಲುಷಿತ ನೀರಿನಲ್ಲಿ ಓಡಿಸಬಹುದು! ಇದು ಕೊಡೋ ಮೈಲೇಜ್ ಬಗ್ಗೆ ಕೇಳಿದ್ರೆ, ಶಾಕ್ ಆಗ್ತೀರಾ…

    ನಾವು ದಶಕಗಳಿಂದಲೂ ನೀರಿನಲ್ಲಿ ಓಡುವ ಬೈಕ್ ಗಳ ಕತೆಗಳ ಬಗ್ಗೆ ಓದಿರುತ್ತೇವೆ. ಅದೇ ರೀತಿ ಬ್ರೆಜಿಲ್ ಒಬ್ಬರು ನೀರಿನಲ್ಲಿ ಓಡುವ ಬೈಕ್’ನ್ನು ಕಂಡುಹಿಡಿದಿದ್ದಾರೆ.

  • Animals, India, National, tourism

    ಇದು ಒಂಟೆಗಳ ಜಾತ್ರೆ !

    ರಂಗು ರಂಗಾದ ನಮ್ಮ ದೇಶದಲ್ಲಿ ನಾನಾ ವಿಧಗಳ ಜಾತ್ರೆ, ಮೇಳಗಳು ಆಯೋಜನೆಗೊಳ್ಳುವುದು ಸಾಮಾನ್ಯ. ಅಷ್ಟೆ ಏಕೆ, ಪ್ರಾಣಿಗಳಿಗೆಂದು ಸಮರ್ಪಿತವಾದ ಉತ್ಸವಗಳೂ ಕೂಡ ನಮ್ಮಲ್ಲಿ ಕಂಡುಬರುತ್ತವೆ. ಇಂದಿನ ಈ ಲೇಖನದಲ್ಲಿ ಒಂಟೆಗಳ ಉತ್ಸವದ ಕುರಿತು ತಿಳಿಯಿರಿ. ಇದೊಂದು ವಿಶಿಷ್ಟ ಉತ್ಸವವಾಗಿದ್ದು ರಾಜಸ್ಥಾನ ರಾಜ್ಯದಲ್ಲಿ ಈ ಮೇಳವು ಕಂಡುಬರುತ್ತದೆ ರಾಜಸ್ತಾನಲ್ಲಿ ಪ್ರತಿವರ್ಷ ಪುಷ್ಕರ್‌ ಮೇಳ ನಡೆಯುತ್ತದೆ. ಈ ಮೇಳವೇ ಒಂಟೆಗಳಿಗಾಗಿ ಸ್ಪರ್ಧೆಯನ್ನು ಇಟ್ಟಿರುವಂತಹದ್ದು. ಈ ಮೇಳವು ನೋಡಲೂ ತುಂಬಾ ಸುಂದರವಾಗಿರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಈ ಮೇಳದಲ್ಲಿ ಭಾಗವಹಿಸುತ್ತಾರೆ. ಪುಷ್ಕರ್…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • ಸುದ್ದಿ

    ಹಳ್ಳಿ ಮತ್ತು ನಗರ ಬೈಕ್ ಸವಾರರೆ ಎಚ್ಚರ..!ನಿಮ್ಮಲ್ಲಿ ಇದು ಇಲ್ಲಂದ್ರೆ ಏನಾಗುತ್ತೆ ಗೊತ್ತಾ..?

    ಪೋಲೀಸರ ಕಾಟಕ್ಕೆ ಕಳಪೆಮಟ್ಟದ, ಬಿಐಎಸ್ ಅಥವಾ ಐಎಸ್‌’ಐ ಮಾರ್ಕ್ ಇಲ್ಲದ ಹೆಲ್ಮೆಟ್’ಗಳನ್ನು ಕೊಂಡು ಬೈಕ್ ಸವಾರಿ ಮಾಡುತ್ತಿದ್ದವರಿಗೆ ಇಲ್ಲೊಂದು ಶಾಕಿಂಗ್ ನ್ಯೂಸ್ ಇದೆ.ಬೆಂಗಳೂರಿನಲ್ಲಿ ಈಗಾಗ್ಲೆ ಅರ್ಧ ಹೆಲ್ಮೆಟ್ ಹಾಕಿ ಓಡಾಡುತ್ತಿದ್ದವರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.

  • ವಿಚಿತ್ರ ಆದರೂ ಸತ್ಯ

    ಈ ರಾಜ್ಯದಲ್ಲಿ ‘ಹೆಂಡ್ತಿ ಹೊಡಿತಾಳೆಂದು ದೂರು’ ನೀಡಿರುವ ಪ್ರಕರ್ಣಗಳೆ ಜಾಸ್ತಿ..!ತಿಳಿಯಲು ಈ ಲೇಖನ ಓದಿ..

    ವೈವಾಹಿಕ ಹಿಂಸೆ, ಕೌಟುಂಬಿಕ ಕಲಹ ಪ್ರಕರಣಗಳಲ್ಲಿ ಮಹಿಳೆಯರಿಂದ ಹೆಚ್ಚಿನ ದೂರು ದಾಖಲಾಗುವುದು ಸಾಮಾನ್ಯ ಸಂಗತಿ. ಆದರೆ, ಉತ್ತರ ಪ್ರದೇಶದಲ್ಲಿ 6500 ಕ್ಕೂ ಅಧಿಕ ಮಂದಿ ತಮ್ಮ ಪತ್ನಿ ಹೊಡಿತಾಳೆ ಎಂದು ಯು.ಪಿ. -100 ಗೆ ಕರೆ ಮಾಡಿದ್ದಾರೆ.

  • ಜ್ಯೋತಿಷ್ಯ

    ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ಆಶೀರ್ವಾದದೊಂದಿಗೆ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ,.!!

    ಉದ್ಯೋಗ,ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ,ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ,ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯ ಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(25ಅಕ್ಟೋಬರ್, 2019) : ಇಂದು ನೀವು ಚೈತನ್ಯಯುಕ್ತವಾಗಿರುತ್ತೀರಿ- ನೀವೇನೇ ಮಾಡಿದರೂ ಸಾಮಾನ್ಯವಾಗಿ ನೀವುತೆಗೆದುಕೊಳ್ಳುವ ಅರ್ಧ ಸಮಯದಲ್ಲಿ ಅದನ್ನುಮಾಡಲು ನಿಮಗೆ ಸಾಧ್ಯವಾಗುತ್ತದೆ. ಆಸ್ತಿವ್ಯವಹಾರಗಳು ಅಸಾಧಾರಣ ಲಾಭ ತರುತ್ತವೆ.ನಿಮ್ಮ ಜೀವನದಲ್ಲಿ ಒಂದು ಭವ್ಯವಾದ ಲಯವನ್ನು ರೂಪಿಸಿಕೊಳ್ಳಿ ಮತ್ತು ಶರಣಾಗತಿಯ ಮತ್ತು ಹೃದಯದಲ್ಲಿ ಪ್ರೀತಿಯ ಜೊತೆ ನೇರವಾಗಿ ಮತ್ತು ಕೃತಜ್ಞತೆಯಿಂದ ನಡೆಯುವ…