Sports

ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನಸರಣಿ ತಂಡ ಪ್ರಕಟ

25

ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನಸರಣಿ

ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಮುನ್ನ ಭಾರತ ಕ್ರಿಕೆಟ್ ತಂಡ& ದಕ್ಷಿಣ ಆಫ್ರಿಕಾ ತಂಡ ಪ್ರಕಟಗೊಂಡಿದೆ

ಭಾರತ ಕ್ರಿಕೆಟ್ ತಂಡ(18 ಸದಸ್ಯರು)

  1. ಕೆ.ಎಲ್.ರಾಹುಲ್(ನಾಯಕ)
  2. ಜಸ್ಪ್ರೀತ್ ಬುಮ್ರಾ(ಉಪನಾಯಕ)
  3. ಶಿಖರ್ ಧವನ್
  4. ಋತುರಾಜ್ ಗಾಯಕ್ವಾಡ್
  5. ವಿರಾಟ್ ಕೊಹ್ಲಿ
  6. ಸೂರ್ಯ ಕುಮಾರ್ ಯಾದವ್
  7. ಶ್ರೇಯಸ್ ಅಯ್ಯರ್
  8. ವೆಂಕಟೇಶ್ ಅಯ್ಯರ್
  9. ರಿಷಭ್ ಪಂತ್(ವಿ.ಕೀ)
  10. ಇಷಾನ್ ಕಿಷನ್ (ವಿ.ಕೀ)
  11. ಯಜುವೇಂದ್ರ ಚಹಲ್
  12. ರವಿಚಂದ್ರನ್ ಅಶ್ವಿನ್
  13. ವಾಷಿಂಗ್ಟನ್ ಸುಂದರ್
  14. ಭುವನೇಶ್ವರ ಕುಮಾರ್
  15. ದೀಪಕ್ ಚಹರ್
  16. ಪ್ರಸಿದ್ಧ ಕೃಷ್ಣ
  17. ಶಾರ್ದೂಲ್ ಠಾಕೂರ್
  18. ಮೊಹಮ್ಮದ್ ಸಿರಾಜ್

ದಕ್ಷಿಣ ಆಫ್ರಿಕಾ ತಂಡ (17 ಸದಸ್ಯರು)

  1.  ತೆಂಬ ಬವುಮ (ನಾಯಕ)
  2. ಕೇಶವ್ ಮಹಾರಾಜ್(ಉಪನಾಯಕ)
  3. ಕ್ವಿಂಟನ್ ಡಿಕಾಕ್
  4. ಝುಬ್ಯಾರ್ ಹಮ್ಜಾ
  5. ಮಾರ್ಕೊ ಜಾನ್ಸೆನ್
  6. ಜನೆಮನ್ ಮಲನ್
  7. ಸಿಸಂದ ಮಗಲಾ
  8. ಐಡೆನ್ ಮಾರ್ಕ್ರಾಮ್
  9. ಡೇವಿಡ್ ಮಿಲ್ಲರ್
  10. ಲುಂಗಿ ಎನ್ಗಿಡಿ
  11. ವೇಯ್ನ್ ಪಾರ್ನೆಲ್
  12. ಆಂಡಿಲೆ ಪೆಹ್ಲುಕ್ವಾಯೊ
  13. ಡ್ವೈನ್ ಪ್ರಿಟೋರಿಯಸ್
  14. ಕಗಿಸೋ ರಬಡಾ
  15. ತಬ್ರೇಜ್ ಶಂಸಿ
  16. ರಾಸ್ಸಿ  ವ್ಯಾನ್ ಡೆರ್ ಡುಸ್ಸೆನ್
  17. ಕೈಲ್ ವೆರ್ರಿಯೆನ್ನೆ

Loading

About the author / 

Nanda Kumar

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ನಾಯಕ ನಟ ದುನಿಯಾ ವಿಜಿ ರವರಿಗೆ ಕೋಲಾರದಲ್ಲಿ ಭರ್ಜರಿ ಸ್ವಾಗತ

    ಕೋಲಾರ: ನಂದಮೂರಿ ಬಾಲಕೃಷ್ಣ ಅಭಿನಯದ ವೀರಸಿಂಹಾರೆಡ್ಡಿ ಚಲನಚಿತ್ರದ ಪ್ರಚಾರಕ್ಕಾಗಿ ಭಾನುವಾರ ಕೋಲಾರ ನಗರಕ್ಕೆ ಆಗಮಿಸಿದ ದುನಿಯಾ ವಿಜಿ ಮತ್ತು ಚಿತ್ರದ ನಿರ್ದೇಶದ ಗೋಪಿಚಂದ್ ಮಲಿನೇನಿ ಅವರಿಗೆ ಎನ್‌ಬಿಕೆ ಹೆಲ್ಪಿಂಗ್ ಹ್ಯಾಂಡ್ಸ್ ಮತ್ತು ಅಭಿಮಾನಿಗಳು ಭರ್ಜರಿ ಸ್ವಾಗತ ನೀಡಿದರು. ವೀರಸಿಂಹಾರೆಡ್ಡಿ ಚಿತ್ರದ ನಿರ್ದೇಶಕ ಗೋಪಿಚಂದ್ ಮಲಿನೇನಿ ಮತ್ತು ಜಗನ್ ಶನಿವಾರ ರಾತ್ರಿಯೇ ಕೋಲಾರಕ್ಕೆ ಆಗಮಿಸಿ ನಗರದ ಹೊರವಲಯದ ನಾಗಾರ್ಜುನ ಹೋಟೆಲ್‌ನಲ್ಲಿ ವಾಸ್ತವ್ಯಹೂಡಿದ್ದರು. ಭಾನುವಾರ ಬೆಳಿಗ್ಗೆ ಬೆಂಗಳೂರಿನಿಂದ ಆಗಮಿಸಿದ್ದ ದುನಿಯಾ ವಿಜಿ ಅವರನ್ನು ಸೇರಿಕೊಂಡರು. ಉಪಹಾರದ ನಂತರ ಇವರನ್ನು ಕೋಲಾರದ…

  • ಸಿನಿಮಾ

    ರಾಜಮೌಳಿ ಮುಂದಿನ ಚಿತ್ರದಲ್ಲಿ ಕನ್ನಡದ ನಾಯಕ ನಟ! ಯಾರು ಗೊತ್ತೇ???

    ಸಾವಿರಾರು ಕೋಟಿ ಹಣ ಗಳಿಕೆಯ ಜೊತೆ ವಿಶ್ವದಾದ್ಯಂತ ಅದ್ಭುತ ಯಶಸ್ಸು ಗಳಿಸಿದ ಬಾಹುಬಲಿ-2 ಚಿತ್ರದ ನಿರ್ದೆಶಕ ಎಸ್.ಎಸ್.ರಾಜಮೌಳಿ ತಮ್ಮ ಮುಂದಿನ ಚಿತ್ರಕ್ಕೆ ಸ್ಯಾಂಡಲ್’ವುಡ್ ಪವರ್ ಸ್ಟಾರ್ ಪುನೀತ್ ರಾಜ್’ಕುಮಾರ್ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಿಕೊಳ್ಳಲಿದ್ದಾರೆ ಎಂಬ ಸುದ್ದಿ ಎಲ್ಲಡೆ ಹರಿದಾಡುತ್ತಿದೆ.

  • ಗ್ಯಾಜೆಟ್

    ಮೊಬೈಲ್ ನಿರ್ಮಾಣ ಕಂಪೆನಿಗಳಲ್ಲಿ ನಡುಕ ಹುಟ್ಟಿಸಿದ ನೂತನ ಈ ಜಿಯೋ ಫೋನ್ ಬೆಲೆ!ಈ ಲೇಖನಿ ಓದಿ ಶಾಕ್ ಆಗ್ತೀರಾ…

    ಟೆಲಿಕಾಂ ಕ್ಷೇತ್ರದಲ್ಲಿ ಭಾರೀ ಪೈಪೋಟಿ ನೀಡಿ, ಟೆಲಿಕಾಂ ಕಂಪನಿಗಳ ಬೆವರಿಲಿಸಿದ್ದ, ಮುಖೇಶ್ ಅಂಬಾನಿ ಮಾಲಿಕತ್ವದ ರಿಲಾಯನ್ಸ್ ಜಿಯೋ ಕಂಪನಿ ಈಗ ಮತ್ತೊಂದು ಕ್ಷೇತ್ರದಲ್ಲಿ ಬಿರುಗಾಳಿ ಎಬ್ಬಿಸಲು ಸಜ್ಜಾಗಿದೆ.

  • ಉಪಯುಕ್ತ ಮಾಹಿತಿ

    ಉಪ್ಪನ್ನು ಹಾಕಿ ಮನೆ ಒರೆಸಿದ್ರೆ ನಿಮ್ಮ ಮನೆಯಲ್ಲಿ ಏನೇನಾಗುತ್ತೆ ಗೊತ್ತಾ! ಈ ಮಾಹಿತಿ ನೋಡಿ.

    ಉಪ್ಪು ಇದರ ಬಗ್ಗೆ ನಿಮಗೆ ಈ ವಿಷಯದಲ್ಲಿ ನಾನು ಸಂಪೂರ್ಣವಾಗಿ ಮಾಹಿತಿಯನ್ನು ಕೊಡುತ್ತೇನೆ ಉಪ್ಪನ್ನು ನಾವು ಅಡುಗೆಗೆ ಮಾತ್ರ ಬಳಸುತ್ತೇವೆ ಎಂದು ತಿಳಿದುಕೊಂಡಿರುತ್ತೇವೆ ಅದು ತಪ್ಪು ಉಪ್ಪಿನ ಋಣವನ್ನು ನಾವು ಯಾವತ್ತೂ ತಿಳಿಸಲು ಸಾಧ್ಯವಿಲ್ಲ ನೀವು ನೋಡಿರಬಹುದು ಅಂಗಡಿಯ ಆಚೆ ಉಪ್ಪನ್ನು ಇಟ್ಟಿರುತ್ತಾರೆ ಆದರೆ ಅದನ್ನು ಯಾರು ಕಲಿಯುವುದಿಲ್ಲ ಏಕೆಂದರೆ ಉಪ್ಪಿನ ಋಣವನ್ನು ತೀರಿಸಲು ಸಾಧ್ಯವಿಲ್ಲ ಇಲ್ಲಿ ಒಂದು ವಿಷಯ ಏನಂದರೆ ಉಪ್ಪಿನಿಂದ ಆಗುವ ಉಪಯೋಗಗಳು ಯಾವುವು ಎಂಬುದನ್ನು ತಿಳಿಸುತ್ತೇನೆ ನೋಡಿ ಮತ್ತು ಯಾವುದಕ್ಕೆ ಬಳಕೆ ಮಾಡುತ್ತಾರೆ…

  • ಸಂಬಂಧ, ಸುದ್ದಿ

    ಈ ಅಜ್ಜಿಯನ್ನು ಬಿಕ್ಷುಕಿ ಅಂದುಕೊಂಡರು, ನಂತರ ಸತ್ಯ ಗೊತ್ತಾಗುತ್ತಿದ್ದಂತೆ ಒಂದು ಕ್ಷಣ ಶಾಕ್!

    ವಯಸ್ಸಾದ ಅಜ್ಜಿಯನ್ನು ಪೊಲೀಸರು ಅರೆಸ್ಟ್ ಮಾಡಲು ಕಾರಣವೇನು ಈ ಮಹಿಳೆ ಯಾರು ಎಂಬುದನ್ನು ತಿಳಿಯೋಣ? ಈ ನ್ಯೂಸ್ ಪ್ರಚಾರವಾಗಿರುವುದು ಗ್ರೇಟರ್ ನೋಯಿಡಾದಿಂದ. ಉತ್ತರ ಪ್ರದೇಶದ ಸರ್ಕಾರ ಅಲ್ಲಿ ಬಿಕ್ಷೆ ಬೇಡುತ್ತಿದ್ದ ಪ್ರತಿಯೊಬ್ಬರನ್ನು ವಶಕ್ಕೆ ಪಡೆದು ಕೈ ಕಾಲು ಗಟ್ಟಿ ಇರುವವರಿಗೆ ಚಿಕ್ಕ ಪುಟ್ಟ ಕೆಲಸಕ್ಕೆ ನಿರ್ಧಾರ ಹಾಗೂ ವಯಸ್ಸಾದವರನ್ನು ವೃದ್ರಾಶ್ರಮಗಳಿಗೆ ಒದಗಿಸುವ ನಿರ್ಧಾರವನ್ನು ಕೈಗೊಂಡಿತ್ತು ಅದಕ್ಕಾಗಿ ಅಲ್ಲಿ ಪ್ರತಿಯೊಬ್ಬರನ್ನು ತಮ್ಮ ವಶಕ್ಕೆ ಪಡೆಯಲು ಪೊಲೀಸರು ಮುಂದಾಗುತ್ತಾರೆ. ಅಲ್ಲಿ ಇದ್ದ ಭಿಕ್ಷುಕರ ನಡುವೆ ಒಬ್ಬ 86 ವರ್ಷದ ಅಜ್ಜಿ…

  • ಸ್ಪೂರ್ತಿ

    ಈ ಶಾಲೆಯ ಮಕ್ಕಳು ತಮ್ಮ ಎರಡೂ ಕೈಗಳಿಂದಲೂ ಬರೆಯುತ್ತಾರೆ.!ಹೇಗೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವೆಲ್ಲಾ ಸಿನಿಮಾದಲ್ಲಿ ಸಿನಿಮಾ ನಾಯಕರು ತಮ್ಮ ಎರಡೂ ಕೈ ಗಳಲ್ಲಿ ಬರೆಯುವದನ್ನು ನೋಡಿರುತ್ತೇವೆ.ಆದ್ರೆ ನಿಜ ಜೀವನದಲ್ಲಿ ಸಾಧ್ಯವೇ..?ಹೌದು, ಸಾಧ್ಯ ತಿಳಿಯಲು ಮುಂದೆ ಓದಿ… ಸಾಮಾನ್ಯವಾಗಿ ನಾವೆಲ್ಲರೂ ಒಂದು ಕೈನಲ್ಲಿ ಬರೆಯುವುದನ್ನು ರೂಢಿಸಿಕೊಂಡಿರುತ್ತೇವೆ, ಆದರೆ ಈ ಶಾಲೆಯಲ್ಲಿನ ಮಕ್ಕಳು ತಮ್ಮ ಎರಡೂ ಕೈಗಳಲ್ಲಿ ಬರೆಯುವುದನ್ನು ರೂಡಿಸಿಕೊಂಡಿವೆಯಂತೆ! ಈ ವರದಿ ನಿಮಗೆ ಆಶ್ಚರ್ಯ ಉಂಟು ಮಾಡಿದರೂ ಸತ್ಯ..! ಇದು ನಡೆಯುತ್ತಿರುವುದು ಮಹಾರಾಷ್ಟ್ರದ ಸಿಂಗ್ರೌಲಿ ಎಂಬ ಪುಟ್ಟ ಗ್ರಾಮದ ವೀಣಾ ವಂದಿನಿ ಶಾಲೆ. ಈ ಶಾಲೆಯ…