ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what

ಗುರುಗಳಿಗೆ ಗುರುವಾದ ಶ್ರೀ ದತ್ತಾತ್ರೇಯರು ನೆಲೆಸಿರುವ ಪ್ರಭಾವಿ ಕ್ಷೇತ್ರವೆ ಗಾಣಗಾಪುರ. ಹಾಗಾಗಿ ಗಾಣಗಾಪುರವನ್ನು ದತ್ತಾತ್ರೇಯ ಕ್ಷೇತ್ರವೆಂದೂ ಸಹ ಕರೆಯಲಾಗುತ್ತದೆ. ದತ್ತಾತ್ರೇಯರನ್ನು ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಹಾಗೂ ಮಹೇಶ್ವರನ ಅವತಾರವೆಂದೆ ಹೇಳಲಾಗುತ್ತದೆ.
ಹಿಂದೊಮ್ಮೆ ಅತ್ರಿ ಮಹರ್ಷಿಗಳು ಘೋರವಾದ ತಪಸ್ಸನ್ನಾಚರಿಸಿ ಶಿವನನ್ನು ಮೆಚ್ಚಿಸಿ ಶಿವನೆ ತನಗೆ ಮಗನಾಗಿ ಹುಟ್ಟಿ ಬರಬೇಕೆಂದು ಪ್ರಾರ್ಥಿಸಿದ್ದರು. ಅದಕ್ಕೆ ಶಿವನು ಸಮ್ಮತಿಸಿದ್ದನು. ಹಾಗಾಗಿ ದತ್ತಾತ್ರೇಯನ ರೂಪದಲ್ಲಿ ಅತ್ರಿ ಮಹರ್ಷಿಗೆ ಮಗನಾಗಿ ಮೂರು ಮುಖಗಳುಳ್ಳ ದತ್ತಾತ್ರೇಯರು ಜನಸಿದರು. ಒಂದು ಶಿವನ ಅವತಾರವಾದರೆ ಇನ್ನೆರಡು ಮುಖಗಳು ವಿಷ್ಣು ಹಾಗೂ ಬ್ರಹ್ಮನ ಅವತಾರಗಳೆನ್ನಲಾಗಿದೆ.
ಇನ್ನೂ ಕೆಲವರು ನಾಥ ಸಂಪ್ರದಾಯದ ಆದಿ ಗುರು ಅಂದರೆ ಮೊದಲ ಗುರುವಾಗಿ ದತ್ತಾತ್ರೇಯರನ್ನು ಆರಾಧಿಸುತ್ತಾರೆ. ಹಾಗಾಗಿ ಗುರುಗಳಿಗೆ ಗುರುವಾಗಿಯೂ, ಯೋಗದ ಗುರುವಾಗಿಯೂ ಗುರು ದತ್ತಾತ್ರೇಯರನ್ನು ಆರಾಧಿಸಲಾಗುತ್ತದೆ. ಇನ್ನೂ ಈ ದತ್ತಾತ್ರೇಯರ ಮರು ಅವತಾರವೆನ್ನಲಾದ ಶ್ರೀ ನರಸಿಂಹ ಸರಸ್ವತಿ ಸ್ವಾಮಿಯವರು ನೆಲೆಸಿರುವ ಕ್ಷೇತ್ರವೆ ಶ್ರೀಕ್ಷೇತ್ರ ಗಾಣಗಾಪುರ.

ಸಾಕಷ್ಟು ಪ್ರಾಮುಖ್ಯತೆ ಪಡೆದಿರುವ ಶ್ರೀ ಗುರು ಚರಿತ್ರ ಗ್ರಂಥದಲ್ಲಿ ನರಸಿಂಹ ಸರಸ್ವತಿ ಸ್ವಾಮಿಯವರು ಗುರು ದತ್ತ ಕ್ಷೇತ್ರದ ಮಹಿಮೆ ಕುರಿತು ಹಾಗೂ ತಾವು ಸದಾ ಈ ಕ್ಷೇತ್ರದಲ್ಲೆ ಜಾಗೃತವಾಗಿ ನೆಲೆಸಿರುವುದರ ಕುರಿತು ಉಲ್ಲೇಖಿಸಿದ್ದಾರೆ. ಭೀಮಾ ಹಾಗೂ ಅಮರ್ಜಾ ನದಿಗಳ ಸಂಗಮ ಕ್ಷೇತ್ರದಲ್ಲಿರುವುದರಿಂದ ಗಾಣಗಾಪುರಕ್ಕೆ ಇನ್ನೂ ಹೆಚ್ಚಿನ ವಿಶೇಷವಿದೆ
ಇಲ್ಲಿರುವ ಮುಖ್ಯ ದೇವಾಲಯವೆ ದತ್ತಾತ್ರೇಯರ ಅವತಾರವಾದ ನರಸಿಂಹ ಸರಸ್ವತಿಯವರಿಗೆ ಮುಡಿಪಾದ ನಿರ್ಗುಣ ಮಠ ಅಥವಾ ದೇವಾಲಯ. ಇಲ್ಲಿಗೆ ಬರುವ ಭಕ್ತರು ವಿಶೇಷವಾಗಿ ನಿರ್ಗುಣ ಪಾದುಕೆಗಳ ಪೂಜೆಯನ್ನು ಮಾಡುತ್ತಾರೆ. ಸ್ವತಃ ಸ್ವಾಮಿಯವರು ಹೇಳಿರುವಂತೆ ಇಂದಿಗೂ ಅವರು ಮುಂಜಾನೆಯ ವೇಳೆಗೆ ಸಂಗಮದಲ್ಲಿ ಮಿಂದು ಮಧ್ಯಾಹ್ನದ ಸಮಯದಲ್ಲಿ ಭೀಕ್ಷಾಟನೆ ಮಾಡಿ ಭಕ್ತರ ಪಾದುಕಾ ಪೂಜೆಯನ್ನು ಸ್ವಕರಿಸುತ್ತಾರೆ.
ಹಾಗಾಗಿ ಇಲ್ಲಿಗೆ ಬರುವ ಭಕ್ತರು ವಿಶಿಷ್ಟವಾದ ಮಧುಕರಿ ಆಚರಣೆಯನ್ನು ಪಾಲಿಸುತ್ತಾರೆ. ಮಧುಕರಿ ಎಂದರೆ ಭೀಕ್ಷೆ ಬೇಡುವುದಾಗಿದೆ. ರೂಢಿಯಲ್ಲಿರುವಂತೆ ಭಕ್ತರು ಮೊದಲು ಸಂಗಮ ಸ್ಥಳದಲ್ಲಿ ಸ್ನಾನ ಮಾಡಿ ನಂತರ ಗಾಣಗಾಪುರದಲ್ಲಿರುವ ಮನೆಗಳ ಪೈಕಿ ಕನಿಷ್ಠ ಐದು ಮನೆಗಳಲ್ಲಿ ಭೀಕ್ಷೆ ಬೇಡಿ ನಂತರ ಪಾದುಕೆಯ ಪೂಜೆಯನ್ನು ನಿರ್ಗುಣ ಮಠದಲ್ಲಿ ನೆರವೇರಿಸುತ್ತಾರೆ.

ಈ ರೀತಿ ಮಾಡುವುದರಿಂದ ದತ್ತಾತ್ರೇಯರ ಕೃಪೆ ಉಂಟಾಗಿ ಭಕ್ತರ ಎಲ್ಲ ಬಯಕೆಗಳು ನಿಖರವಾಗಿ ಈಡೇರುತ್ತವೆಂದು ಅಚಲವಾಗಿ ನಂಬಲಾಗುತ್ತದೆ. ಗುರು ಪೂರ್ಣಿಮೆ, ದತ್ತ ಜಯಂತಿ ಹಾಗೂ ಇತರೆ ಉತ್ಸವಗಳನ್ನು ಇಲ್ಲಿ ಭಕ್ತಿಯಿಂದ ಆಚರಿಸಲಾಗುತ್ತದೆ. ಗಾಣಗಾಪುರ ಒಂದು ಹಳ್ಳಿಯಾಗಿದ್ದು ಉತ್ತರ ಕರ್ನಾಕ ಭಾಗದ ಕಲಬುರಗಿ (ಹಿಂದಿನ ಗುಲಬರ್ಗಾ) ಜಿಲ್ಲೆಯ ಅಫ್ಜಲಪುರ ತಾಲೂಕಿನಲ್ಲಿದೆ.
ಕಲಬುರಗಿ ನಗರ ಕೇಂದ್ರದಿಂದ 40 ಕಿ.ಮೀ ಗಳಷ್ಟು ದೂರವಿರುವ ಗಾಣಗಾಪುರಕ್ಕೆ ತೆರಳಲು ಕಲಬುರಗಿಯಿಂದ ಸಾಕಷ್ಟು ಸರ್ಕಾರಿ ಬಸ್ಸುಗಳು ದೊರೆಯುತ್ತವೆ. ಅಲ್ಲದೆ ಗಾಣಗಾಪುರ ರಸ್ತೆ ರೈಲು ನಿಲ್ದಾಣವಿದ್ದು ಕಲಬುರಗಿ-ಮುಂಬೈ ರೈಲು ಮಾರ್ಗದಲ್ಲಿ ಬರುತ್ತದೆ. ಇಲ್ಲಿಂದ 22 ಕಿ.ಮೀ ದೂರದಲ್ಲಿ ಗಾಣಗಾಪುರವಿದೆ. ಗಾಣಗಾಪುರದಲ್ಲಿ ತಂಗಲು ಲಾಡ್ಜುಗಳು ದೊರೆಯುತ್ತವೆ.
ದಿಗಂಬರಾ ದತ್ತ ದಿಗಂಬರಾ ನಮೋ ಗುರುದತ್ತ
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನದ ಆರಂಭ ಶುಭವಾಗಿದ್ದರೆ ದಿನ ಪೂರ್ತಿ ಶುಭವಾಗಿರುತ್ತದೆ ಎಂದು ಹಿಂದೂ ಧರ್ಮದಲ್ಲಿ ನಂಬಲಾಗಿದೆ. ದಿನ ಶುಭವಾಗಿರಲು ಆರಂಭದಲ್ಲಿ ಯಾವ ಕೆಲಸವನ್ನು ಮಾಡಬೇಕೆಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಜೊತೆಗೆ ಯಾವ ಕೆಲಸ ಮಾಡಿದ್ರೆ ದಿನಪೂರ್ತಿ ಕೆಟ್ಟದಾಗಿರುತ್ತದೆ ಎಂಬುದನ್ನೂ ಹೇಳಲಾಗಿದೆ.
1000 ಮತ್ತು 500ರೂಗಳ ನೋಟ್ ಬ್ಯಾನ್ ಮಾಡಿ ಕಾಳಧನಿಕರ ಸೊಕ್ಕಡಿಗಿಸಿದ್ದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ, ಈಗ ಮತ್ತೊಂದು ಕಾರ್ಯಕ್ಕೆ ಡೆಡ್ ಲೈನ್ ಕೊಟ್ಟಿದೆ.
ಎಲ್ಲ ಬಗೆಯ ಹತ್ತಾರು ಹಣ್ಣುಗಳಿದ್ದರೂ ಮಂಗವೊಂದು ಯಾವ ಹಣ್ಣನ್ನು ಮುಟ್ಟದೆ ಪ್ರಸಾದಕ್ಕಿಟ್ಟಿದ್ದ ಮೊಸರನ್ನ ತಿಂದು ನೆರೆದಿದ್ದವರಲ್ಲಿ ಆಶ್ಚರ್ಯ ಮೂಡಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಳಸಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಿವು ಕುಟುಂಬ ಕಳೆದ ತಿಂಗಳು ಕಾಶಿ ಯಾತ್ರೆಗೆ ಹೋಗಿದ್ದರು. ಊರಿಗೆ ವಾಪಸ್ಸಾದ ಬಳಿಕ ಮನೆಯಲ್ಲಿ ಪವಮಾನ ಹಾಗೂ ಕಾಶಿ ಸಮಾರಾಧಾನೆ ಹೋಮ ಹಮ್ಮಿಕೊಂಡಿದ್ದರು. ಕುಟುಂಬಸ್ಥರು ಹಾಗೂ ಅಕ್ಕಪಕ್ಕದವರ ಸೇರಿ 300ಕ್ಕೂ ಹೆಚ್ಚು ಜನ ಹೋಮದಲ್ಲಿ ಪಾಲ್ಗೊಂಡಿದ್ದರು. ಹೋಮ ಮುಗಿಯುತ್ತಿದ್ದಂತೆ ಯಾರ ಭಯವೂ ಇಲ್ಲದೆ ಸ್ಥಳಕ್ಕೆ ಬಂದ ಕೋತಿ,…
ಇದೊಂದು ಖಗೋಳ ಶಾಸ್ತ್ರಕ್ಕೆ ಸಂಬಂಧಿಸಿದ ರಚನೆಗಳ ಸಂಗ್ರಹವಾಗಿದೆ. ಪ್ರಸ್ತುತ, ರಾಜಸ್ಥಾನದ ಜೈಪುರ ಹಾಗೂ ದೇಶದ ರಾಜಧಾನಿ ದೆಹಲಿಯಲ್ಲಿ ಜಂತರ್ ಮಂತರ್ ಗಳನ್ನು ಕಾಣಬಹುದಾಗಿದ್ದು, ಜೈಪುರದಲ್ಲಿರುವ ಜಂತರ್ ಮಂತರ್ ದೊಡ್ಡ ಹಾಗೂ ಹೆಚ್ಚು ಹೆಸರುವಾಸಿಯಾಗಿದೆ. ರಜಪೂತ್ ದೊರೆ ಸವಾಯ್ ಜೈಸಿಂಗ್ ಈ ರಚನೆಗಳ ನಿರ್ಮಾಣಕಾರ. ದೇಶದ ಒಟ್ಟು ಐದು ಸ್ಥಳಗಳಲ್ಲಿ ಇಂತಹ ರಚನೆಗಳನ್ನು ಈತ ನಿರ್ಮಿಸಿದ್ದಾನೆ. ದೆಹಲಿ ಹಾಗೂ ಜೈಪುರ ಹೊರತುಪಡಿಸಿ ಮಥುರಾ, ವಾರಣಾಸಿ ಹಾಗೂ ಉಜ್ಜಯಿನಿಗಳಲ್ಲಿ ಈ ರಚನೆಗಳನ್ನು ಜೈಸಿಂಗನು ನಿರ್ಮಿಸಿದ್ದು ಸುಮಾರು 1724 ರಿಂದ 1735…
ಶ್ರೀಮಂತನಾಗುವುದು ಪ್ರತಿಯೊಬ್ಬನ ಬಯಕೆ. ಹಗಲು-ರಾತ್ರಿ ದುಡಿದು ಹಣ ಸಂಪಾದನೆ ಮಾಡ್ತಾರೆ ಅನೇಕರು. ಆದ್ರೆ ಶ್ರೀಮಂತರಾಗಲು ದುಡಿಮೆ ಜೊತೆ ಅದೃಷ್ಟ ಜೊತೆಗಿರಬೇಕು. ಅಡುಗೆ ಮನೆಯಲ್ಲಿರುವ ಉಪ್ಪು, ನಿಮ್ಮ ಅಭಿವೃದ್ಧಿಗೆ ಕಾರಣವಾಗುತ್ತದೆ. ಅಡುಗೆ ರುಚಿ ಹೆಚ್ಚಿಸುವ ಉಪ್ಪಿನಿಂದ ಅನೇಕ ಲಾಭಗಳಿವೆ. ಮನೆಯ ಮುಖ್ಯ ದ್ವಾರದ ಬಳಿ, ಕೆಂಪು ಬಟ್ಟೆಯಲ್ಲಿ ಸ್ವಲ್ಪ ಉಪ್ಪನ್ನು ಕಟ್ಟಿ ನೇತುಹಾಕಿ. ಇದು ನಿಮ್ಮ ಅದೃಷ್ಟ ಬದಲಿಸುತ್ತದೆ. ಯಾವುದೇ ನಕಾರಾತ್ಮಕ ಶಕ್ತಿ ಮನೆ ಪ್ರವೇಶ ಮಾಡುವುದಿಲ್ಲ. ಹಾಗೆ ಯಶಸ್ಸು ನಿಮ್ಮದಾಗುತ್ತದೆ. ವ್ಯಾಪಾರ ಸ್ಥಳದ ಮುಖ್ಯ ದ್ವಾರದ ಬಳಿ…
ನೀವು ಎಸೆಸೆಲ್ಸಿ ಅಂಕಪಟ್ಟಿ ಕಳೆದುಕೊಂಡಿದ್ದರೆ ಹೊಸತಾಗಿ ಪಡೆಯಲು ಇನ್ನು ಆಧಾರ್ ಕಡ್ಡಾಯ. ಇಷ್ಟು ಮಾತ್ರವಲ್ಲ ಅಂಕಪಟ್ಟಿಯಲ್ಲಿ ಏನಾದರೂ ಲೋಪಗಳು ಇದ್ದರೆ ಅದನ್ನು ಸರಿಪಡಿಸಿ ಹೊಸತನ್ನು ಪಡೆಯಲೂ ಅದು ಬೇಕು. ಈ ಬಗ್ಗೆ ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ಸುತ್ತೋಲೆ ಹೊರಡಿಸಿದೆ. ಅಂಕಪಟ್ಟಿ ಕಳೆದುಕೊಂಡವರು ಅಥವಾ ಯಾವುದೇ ಅಭ್ಯರ್ಥಿ ದ್ವಿತೀಯ, ತೃತೀಯ ಅಥವಾ ನಾಲ್ಕನೇ ಅಂಕಪಟ್ಟಿಗೆ ಶಾಲೆಯ ಮೂಲಕವೇ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿಗದಿ ಪಡಿಸಿರುವ ಶುಲ್ಕ ಪಾವತಿಸಿ, ಸಂಬಂಧ ಪಟ್ಟ…