News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಜೀವನಶೈಲಿ

ದಯವಿಟ್ಟು ಹೀಗೆ ಹಲ್ಲುಜ್ಜುವುದು ಬೇಡವೇ ಬೇಡ ??? ಏಕೇ ಗೊತ್ತಾ? ಮುಂದೆ ಓದಿ…..

624

ಬಾಯಿ ನಮ್ಮ ದೇಹಾರೋಗ್ಯದ ಕನ್ನಡಿ ಎನ್ನುತ್ತಾರೆ. ಹಾಗಾಗಿ ಬೆಳಗ್ಗೆ ಎದ್ದ ತಕ್ಷಣ ಹಲ್ಲುಜ್ಜುವುದು, ಬಾಯಿ ಕ್ಲೀನ್ ಮಾಡಿಕೊಳ್ಳುವುದು ಎಲ್ಲರೂ ಮಾಡಿಕೊಳ್ಳುವ ದಿನನಿತ್ಯದ ಕೆಲಸ.

ಆದರೆ ಕೆಲವರು ಹಲ್ಲುಜ್ಜುವಾಗ ಸ್ನೇಹಿತರ ಜೊತೆ ಮಾತನಾಡಿಕೊಂಡೋ, ಟಿವಿ ನೋಡಿಕೊಂಡೋ, ಮತ್ತೆನ್ನಿನೋ ಮಾಡಿಕೊಂಡೋ ಗಂಟೆಗಟ್ಟಲೆ ಹಲ್ಲು ಉಜ್ಜುತ್ತಾರೆ.

ಆದರೆ ತಜ್ಞರ ಪ್ರಕಾರ ಆರೋಗ್ಯಕ್ಕೆ ಹಾನಿ ಉಂಟುಮಾಡುತ್ತದೆ. ಆದ್ದರಿಂದ ಹಲ್ಲುಗಳ ರಕ್ಷಣೆ ಅತ್ಯಗತ್ಯವಾದದ್ದು. ಅತಿ ಹೆಚ್ಚು ಸಮಯ ಹಲ್ಲುಜ್ಜುವುದು, ಹಾಗೂ ಕಾರ್ಬೊನೇಟ್ ಅಂಶಗಳನ್ನು ಹೊಂದಿರುವ ಪಾನೀಯಗಳ ಬಳಕೆಯನ್ನು ತ್ಯಜಿಸುವುದು ಹಲ್ಲುಗಳ ಆರೋಗ್ಯಕ್ಕೆ ಒಳ್ಳೆಯದೆಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ತಜ್ಞರ ಪ್ರಕಾರ ಚಳಿಗಾಲದಲ್ಲಿ ಹಲ್ಲುಗಳಿಗೆ ವಿಶೇಷ ಕಾಳಜಿ ವಹಿಸುವುದು ಅಗತ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.

ಹೆಚ್ಚು ಸಮಯ ಹಲ್ಲುಜ್ಜುವುದು ಸೂಕ್ತವಲ್ಲ. ಎಡಿಎ(ಅಮೆರಿಕನ್ ಡೆಂಟಲ್ ಅಸೋಸಿಯೇಷನ್) ಶಿಫಾರಸ್ಸಿನ ಪ್ರಕಾರ 2-3 ನಿಮಿಷಗಳ ಕಾಲ ಹಲ್ಲುಜ್ಜುವುದು ಸೂಕ್ತವಾಗಿದೆ. ಅತಿ ಹೆಚ್ಚು ಸಮಯ ಹಲ್ಲುಜ್ಜುವುದರಿಂದ ಸಂವೇದನೆ ಉಂಟಾಗಬಹುದು ಎಂದು ತಜ್ಞರು ಹೇಳಿದ್ದಾರೆ.

ಹಲ್ಲುಗಳ ರಕ್ಷಣೆಗೆ ತಜ್ಞರು ನೀಡಿರುವ ಕೆಲವೊಂದು ಸಲಹೆಗಳು ಹೀಗಿವೆ :- 

  • ಚಳಿಗಾಲದಲ್ಲಿ ಹೆಚ್ಚು ಹಸಿವಾಗುವುದು ಸಹಜ,  ಕಾರ್ಬೊನೇಟ್ ಅಂಶಗಳನ್ನು ಹೊಂದಿರುವ ಪಾನೀಯಗಳ ಬದಲಿಗೆ ಬಿಸಿ ಪಾನೀಯಗಳನ್ನು ಸೇವಿಸುವುದು ಉತ್ತಮ
  • ಸೈಡರ್ ಅಥವಾ ಹೆಚ್ಚು ಮಸಾಲೆ ಇರುವ ಪದಾರ್ಥಗಳನ್ನು ಸೇವಿಸುವ ಅಭ್ಯಾಸವಿದ್ದರೆ ಅವು ಹಲ್ಲುಗಳಿಗೆ ಹಾನಿ ಉಂಟುಮಾಡಬಲ್ಲದು, ಈಗಾಗಲೇ ಇವುಗಳಿಂದ ಸಮಸ್ಯೆ ಎದುರಿಸುತ್ತಿದ್ದರೆ, ಬೆಚ್ಚಗಿನ ಉಪ್ಪು ನೀರಿನಲ್ಲಿ ಹಲ್ಲು ಮುಕ್ಕಳಿಸುವುದರಿಂದ ಹಲ್ಲಿಗೆ ಉಂಟಾದ ಹಾನಿ, ನೋವುಗಳನ್ನು ತಡೆಯಬಹುದಾಗಿದೆ
  • ಚಳಿಗಾಲದಲ್ಲಿ ಸಕ್ಕರೆಯನ್ನು ಕಡಿಮೆ ಉಪಯೋಗಿಸುವುದು ಸಹ ಹಲ್ಲುಗಳ ರಕ್ಷಣೆಗೆ ಉತ್ತಮ ಕ್ರಮವಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರೆಸಿಪಿ

    ಒಮ್ಮೆ ಈ ರೀತಿ ಮಾಡಿ ನೋಡಿ ರುಚಿಯಾದ ಮೆಂತೆ ಸೊಪ್ಪಿನ ದೋಸೆ.

    ಮೆಂತ್ಯ ಸೊಪ್ಪಿನ ದೋಸೆ.ಈ ದೋಸೆ ಮಾಡಲು ಮೊದಲು ಮಾಮೂಲಿ ದೋಸೆ ಹಿಟ್ಟು ತಯಾರಿಸ ಬೇಕು.ನಂತರ ಈ ಹಿಟ್ಟಿಗೆ ಮೆಂತೆ ಸೊಪ್ಪಿನ ರುಬ್ಬಿದ ಮಸಾಲೆ ಮಿಶ್ರಣ ವನ್ನು ಎಷ್ಟು ಬೇಕೋ ಅಷ್ಟು ಸೇರಿಸಿ ದೋಸೆ ಮಾಡಬೇಕು. ದೋಸೆ ಹಿಟ್ಟು ಮಾಡಲು ಬೇಕಗುವ ಪದಾರ್ಥಗಳು. ದೋಸೆ ಅಕ್ಕಿ ಒಂದು ಬಟ್ಟಲು, ಉದ್ದಿನ ಬೇಳೆ ಕಾಲು ಬಟ್ಟಲು, ಮೆಂತ್ಯ ಕಾಳು ಕಾಲು ಟೀ ಚಮಚ, ಉಪ್ಪು ರುಚಿಗೆ ತಕ್ಕಷ್ಟು, ಎಣ್ಣೆ ದೋಸೆ ಕಾಯಿಸಲು ಬೇಕಾಗುವಷ್ಟು.ಮಾಡುವ ವಿಧಾನ. ದೋಸೆ ಅಕ್ಕಿ . ಉದ್ದಿನ…

  • ಸುದ್ದಿ

    ‘ಕುರಿ’ ಪ್ರತಾಪ್ ಲೈಫಲ್ಲಿ ಫಸ್ಟ್‌ ಟೈಮ್ ಏನೇನೋ ಆಗ್ತಿದೆ..! ಏನೇನ್ ಆಗ್ತಿದೆ ಗೊತ್ತಾ?

    ‘ಕುರಿ’ ಪ್ರತಾಪ್‌ ಈಗ ಸಖತ್ ಟ್ರೆಂಡಿಂಗ್‌ನಲ್ಲಿದ್ದಾರೆ. ಕಾರಣ, ಬಿಗ್ ಬಾಸ್‌. ಅಲ್ಲದೆ, ಕನ್ನಡ ಚಿತ್ರರಂಗದ ಬೇಡಿಕೆಯ ಈ ಹಾಸ್ಯನಟನ ಬದುಕಲ್ಲಿ ಈಗ ಫಸ್ಟ್ ಟೈಮ್ ಏನೇನೋ ಆಗ್ತಿದೆಯಂತೆ! ನಟ ಕುರಿ ಪ್ರತಾಪ್ ವೃತ್ತಿಜೀನವ ಆರಂಭಿಸಿದ್ದು ಕಿರುತೆರೆ ಮೂಲಕ. ಆನಂತರ ಅವರು ಬೆಳ್ಳಿತೆರೆಯಲ್ಲಿ ಬೇಡಿಕೆಯ ಹಾಸ್ಯನಟರಾಗಿ ಮಿಂಚಿದರು. ಬಳಿಕ ಮತ್ತೆ ‘ಮಜಾ ಟಾಕೀಸ್‌’ ಮೂಲಕ ವೀಕ್ಷಕರಿಗೆ ಕಾಮಿಡಿ ಕಚಗುಳಿ ನೀಡಿದರು. ಇದೀಗ ಅವರು ‘ಬಿಗ್ ಬಾಸ್‌’ ಮನೆ ಸೇರಿಕೊಂಡಿದ್ದಾರೆ. ಜತೆಗೆ ಅವರ ಲೈಫಲ್ಲಿ ಫಸ್ಟ್ ಟೈಮ್‌ ಏನೇನೋ ಆಗ್ತಿದೆ!…

  • ಸುದ್ದಿ

    ಡಿಕೆಶಿಗೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಆಫರ್ ನೀಡಿದ ಹೈಕಮಾಂಡ್‍….!

    ರಾಜ್ಯದಲ್ಲಿ ತಮ್ಮದೇ ಸರ್ಕಾರ ಇದ್ದರೂ ಕೇವಲ ಒಂದು ಸ್ಥಾನ ಗೆದ್ದ ಕಾಂಗ್ರೆಸ್ ಪಕ್ಷಕ್ಕೆ ಪುನಶ್ಚೇತನ ಕೊಡಲು ಕಾಂಗ್ರೆಸ್ ಹೈ ಕಮಾಂಡ್ ಮುಂದಾಗಿದೆ. ರಾಜ್ಯ ಉಸ್ತುವಾರಿ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಚಿಂತನೆ ಆರಂಭವಾಗಿದೆ ಎಂಬುದಾಗಿ ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭ್ಯವಾಗಿದೆ. ಕೆಪಿಸಿಸಿಯ ಜವಾಬ್ದಾರಿ ಹೊರಲು ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್ ಸೂಕ್ತ ಅನ್ನೋದು ಹೈ ಕಮಾಂಡ್ ನಂಬಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ನೇರವಾಗಿ ಡಿ.ಕೆ ಶಿವಕುಮಾರ್ ಬಳಿ ಮಾತನಾಡಿದೆ. ಈ ಮೂಲಕ ಪರೋಕ್ಷವಾಗಿ…

  • ರೆಸಿಪಿ

    ಮೈಸೂರು ಶೈಲಿಯಲ್ಲಿ ಬಿಸಿ ಬಿಸಿ ‘ಚಿಲ್ಲಿ ಚಿಕನ್’ ಮಾಡಿ…

    ಚಿಲ್ಲಿ ಚಿಕನ್ ಹೆಸರು ಕೇಳದವರೇ ಇಲ್ಲ. ಹೆಸರು ಕೇಳಿದ ಕೂಡಲೇ ಬಾಯಲ್ಲಿ ನೀರೂರಿಸುವ ಚಿಲ್ಲಿ ಚಿಕನ್ ಕಣ್ಣ ಮುಂದೆ ಬರುತ್ತದೆ. ನಿಮಗಾಗಿ ಬಾಯಿಲ್ಲಿ ನೀರಿರುವ, ಮೈಸೂರು ಶೈಲಿಯ ಚಿಲ್ಲಿ ಚಿಕನ್ ರೆಸಿಪಿ …