ಜೀವನಶೈಲಿ

ದಯವಿಟ್ಟು ಹೀಗೆ ಹಲ್ಲುಜ್ಜುವುದು ಬೇಡವೇ ಬೇಡ ??? ಏಕೇ ಗೊತ್ತಾ? ಮುಂದೆ ಓದಿ…..

By admin

June 17, 2017

ಬಾಯಿ ನಮ್ಮ ದೇಹಾರೋಗ್ಯದ ಕನ್ನಡಿ ಎನ್ನುತ್ತಾರೆ. ಹಾಗಾಗಿ ಬೆಳಗ್ಗೆ ಎದ್ದ ತಕ್ಷಣ ಹಲ್ಲುಜ್ಜುವುದು, ಬಾಯಿ ಕ್ಲೀನ್ ಮಾಡಿಕೊಳ್ಳುವುದು ಎಲ್ಲರೂ ಮಾಡಿಕೊಳ್ಳುವ ದಿನನಿತ್ಯದ ಕೆಲಸ.

ಆದರೆ ಕೆಲವರು ಹಲ್ಲುಜ್ಜುವಾಗ ಸ್ನೇಹಿತರ ಜೊತೆ ಮಾತನಾಡಿಕೊಂಡೋ, ಟಿವಿ ನೋಡಿಕೊಂಡೋ, ಮತ್ತೆನ್ನಿನೋ ಮಾಡಿಕೊಂಡೋ ಗಂಟೆಗಟ್ಟಲೆ ಹಲ್ಲು ಉಜ್ಜುತ್ತಾರೆ.

ಆದರೆ ತಜ್ಞರ ಪ್ರಕಾರ ಆರೋಗ್ಯಕ್ಕೆ ಹಾನಿ ಉಂಟುಮಾಡುತ್ತದೆ. ಆದ್ದರಿಂದ ಹಲ್ಲುಗಳ ರಕ್ಷಣೆ ಅತ್ಯಗತ್ಯವಾದದ್ದು. ಅತಿ ಹೆಚ್ಚು ಸಮಯ ಹಲ್ಲುಜ್ಜುವುದು, ಹಾಗೂ ಕಾರ್ಬೊನೇಟ್ ಅಂಶಗಳನ್ನು ಹೊಂದಿರುವ ಪಾನೀಯಗಳ ಬಳಕೆಯನ್ನು ತ್ಯಜಿಸುವುದು ಹಲ್ಲುಗಳ ಆರೋಗ್ಯಕ್ಕೆ ಒಳ್ಳೆಯದೆಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ತಜ್ಞರ ಪ್ರಕಾರ ಚಳಿಗಾಲದಲ್ಲಿ ಹಲ್ಲುಗಳಿಗೆ ವಿಶೇಷ ಕಾಳಜಿ ವಹಿಸುವುದು ಅಗತ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.

ಹೆಚ್ಚು ಸಮಯ ಹಲ್ಲುಜ್ಜುವುದು ಸೂಕ್ತವಲ್ಲ. ಎಡಿಎ(ಅಮೆರಿಕನ್ ಡೆಂಟಲ್ ಅಸೋಸಿಯೇಷನ್) ಶಿಫಾರಸ್ಸಿನ ಪ್ರಕಾರ 2-3 ನಿಮಿಷಗಳ ಕಾಲ ಹಲ್ಲುಜ್ಜುವುದು ಸೂಕ್ತವಾಗಿದೆ. ಅತಿ ಹೆಚ್ಚು ಸಮಯ ಹಲ್ಲುಜ್ಜುವುದರಿಂದ ಸಂವೇದನೆ ಉಂಟಾಗಬಹುದು ಎಂದು ತಜ್ಞರು ಹೇಳಿದ್ದಾರೆ.

ಹಲ್ಲುಗಳ ರಕ್ಷಣೆಗೆ ತಜ್ಞರು ನೀಡಿರುವ ಕೆಲವೊಂದು ಸಲಹೆಗಳು ಹೀಗಿವೆ :-