ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾರಥಿ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಈ ಎರಡು ಸಿನಿಮಾಗಳು ಇವರಿಗೆ ಜನಪ್ರಿಯತೆ ತಂದುಕೊಟ್ಟವು. ಈ ಸಿನಿಮಾಗಳಿಗೆ ಹಲವು ಪ್ರಶಸ್ತಿಗಳು ಸಹ ಲಭಿಸಿವೆ. ಈಗ ಕನ್ನಡ ಚಿತ್ರರಂದಲ್ಲಿ ಬಹು ಬೇಡಿಕೆಯ ನಟರಾಗಿ ಮಿಂಚುತ್ತಿದ್ದಾರೆ.

ಕುರುಕ್ಷೇತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 50ನೇ ಸಿನಿಮಾವಾಗಿದ್ದು, ದುರ್ಯೋಧನನ ಪಾತ್ರದಲ್ಲಿ ನಟಿಸಿದ್ದಾರೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ಗೆ ಬ್ರಿಟಿಷ್ ಪಾರ್ಲಿಮೆಂಟ್ ಗೌರವಿಸಲು ನಿರ್ಧರಿಸಿದೆ. ಈ ಮೂಲಕ ಬ್ರಿಟಿಷ್ ಪಾರ್ಲಿಮೆಂಟ್ನಿಂದ ಸನ್ಮಾನಿಸಲ್ಪಡುವ ಮೊದಲ ದಕ್ಷಿಣ ಭಾರತದ ನಟ ಎನ್ನುವ ಹೆಗ್ಗಳಿಕೆಗೆ ದರ್ಶನ್ ಪಾತ್ರರಾಗಿದ್ದಾರೆ.

ಮೂಲಗಳ ಪ್ರಕಾರ ದರ್ಶನ್ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಭಾಗವಹಿಸಲುಅಕ್ಟೋಬರ್ 18ಕ್ಕೆ ಲಂಡನ್ಗೆ ಹಾರಲಿದ್ದಾರೆ. 19ರಂದು ಪ್ರಶಸ್ತಿ ಪಡೆದು 26ಕ್ಕೆ ಹಿಂತಿರುಗಿ ಮತ್ತೆ ‘ಕುರುಕ್ಷೇತ್ರ’ ಚಿತ್ರದ ಶೂಟಿಂಗ್ನಲ್ಲಿ ಪಾಲ್ಗೊಳ್ಳಲಿದ್ದಾರೆ. ದರ್ಶನ್ಗೆ ಈ ಗೌರವ ಲಭಿಸುತ್ತಿರುವ ವಿಷಯ ತಿಳಿಯುತ್ತಿದ್ದಂತೆ ಕುರುಕ್ಷೇತ್ರ ಸೆಟ್ನಲ್ಲಿ ಸಂಭ್ರಮಾಚರಣೆ ನಡೆದಿದೆ.

ಇತ್ತೀಚೆಗೆ ಮೆರೆಯುತ್ತಿರುವ ಬಾಲಿವುಡ್ ನಟ ಪ್ರಿನ್ಸ್ ಸಲ್ಮಾನ್ ಖಾನ್ಗೆ ಬ್ರಿಟಿಷ್ ಪಾರ್ಲಿಮೆಂಟ್ ಹೌಸ್ನಿಂದ ಗ್ಲೋಬಲ್ ಡೈವರ್ಸಿಟಿ ಅವಾರ್ಡ್ ದೊರಕಿತ್ತು. ಈಗ ನಮ್ಮ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬ್ರಿಟಿಷ್ ಪಾರ್ಲಿಮೆಂಟ್ ಗೌರವಕ್ಕೆ ಪಾತ್ರವಾಗುತ್ತಿದ್ದು, ಬ್ರಿಟಿಷ್ ಪಾರ್ಲಿಮೆಂಟ್ನಿಂದ ಪಶಸ್ತಿ ಪಡೆಯುತ್ತಿರುವ 5ನೇ ಭಾರತೀಯ ನಟ ಎಂಬ ಹೆಗ್ಗಳಿಕೆಗೆ ಪಾತ್ರವಾಗುತ್ತಿದ್ದಾರೆ. ಹೀಗೆ ಲಂಡನಲ್ಲಿ ಕನ್ನಡಿಗರ ಹೆಮ್ಮೆಗೆ ಪಾತ್ರರಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ಅಜಯ್ ರಾವ್ ಮತ್ತು ಸ್ವಪ್ನಾ ಇಬ್ಬರು ಮದುವೆಯಾಗಿದ್ದು 2014ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.ಅಜಯ್ ರಾವ್ ಪತ್ನಿ ಸ್ವಪ್ನಾ ಹೊಸಪೇಟೆಯವರು. ಇವರಿಬ್ಬರದು ಲವ್ ಕಮ್ ಅರೇಂಜ್ ಮ್ಯಾರೇಜ್ ಆಗಿದ್ದು. ಸ್ವಪ್ನಾ ಡಿಪ್ಲೋಮಾ ಪಧವಿ ಪಡೆದಿದ್ದಾರೆ. ಅಜಯ್ ರಾವ್ ‘ಎಕ್ಸ್ಕ್ಯೂಸ್ಮೀ’ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಪ್ರವೇಶ ಮಾಡಿದ್ದರು.’ಕೃಷ್ಣನ ಲವ್ ಸ್ಟೋರಿ, ಕೃಷ್ಣನ ಮ್ಯಾರೇಜ್ ಸ್ಟೋರಿ, ಕೃಷ್ಣಲೀಲಾ, ಕೃಷ್ಣ ಸನ್ ಆಫ್ ಸಿಎಂ, ಸೆಕೆಂಡ್ ಹ್ಯಾಂಡ್ ಲವರ್, ಜೈ ಭಜರಂಗಬಲಿ’ ಸಿನಿಮಾಗಳಲ್ಲೂ ಕೃಷ್ಣ ನಟಿಸಿದ್ದರು. ಕಳೆದ ವರ್ಷ ನವೆಂಬರ್ 21ಕ್ಕೆ…
ನೋಟ್ ಬ್ಯಾನ್ ಬಳಿಕ ಬಿಡುಗಡೆಯಾದ 2000 ರೂ ಮುಖಬೆಲೆಯ ನೋಟುಗಳನ್ನು ಸ್ವಲ್ಪ ದಿನಗಳಲ್ಲೇ ಬ್ಯಾನ್ ಮಾಡುತ್ತಾರೆಂದು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಇದನ್ನು ಆರ್ಬಿಐ ಅಲ್ಲಗಳೆದಿತ್ತು. ಆದರೆ ಈದೀಗ ಕೆಲವು ವರದಿಗಳ ಪ್ರಕಾರ, 2000 ರೂ. ಮುಖಬೆಲೆಯ ನೋಟುಗಳ ಮುದ್ರಣವನ್ನು ಆರ್ಬಿಐ ನಿಲ್ಲಿಸಿದೆ ಎಂದು ವರದಿಯಾಗಿದೆ.
ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತ್ತಿದ್ದಾಗ ಬೋಧಿ ಸತ್ವ ಒಬ್ಬ ಬ್ರಾಹ್ಮಣನ ಮನೆಯಲ್ಲಿ ಹುಟ್ಟಿದ. ವಯಸ್ಸು ಸಾಗಿದಂತೆ ಸಕಲ ವಿದ್ಯೆಗಳಲ್ಲು ಪಾರಂಗತನಾದ. ಅನಂತರ ತಾರುಣ್ಯದಲ್ಲೇ ವೈರಾಗ್ಯವನ್ನು ತಾಳಿ ಹಿಮಾಲಯಕ್ಕೆ ಹೋದ ಅಲ್ಲಿ ಗೆಡ್ಡೆ ಗೆಣಸುಗಳನ್ನು ತಿಂದುಕೊಂಡು ಜೀವಿಸುತ್ತಿದ್ದ .
ಹಲ್ಲು ಮನುಷ್ಯನ ದೇಹದ ಪ್ರಮುಖ ಅಂಗವಾಗಿದ್ದು, ಕೇವಲ ತಿನ್ನುವುದಕ್ಕೆ ಮಾತ್ರವಲ್ಲ, ನಮ್ಮ ಮುಖದ ಸೌಂದರ್ಯದಲ್ಲಿ ಹಲ್ಲು ವಹಿಸುವ ಪಾತ್ರವನ್ನು ನಾವು ಕೇರ್ಲೆಸ್ ಮಾಡೋ ಅಂಗಿಲ್ಲ. ಯಾಕಂದ್ರೆ ಬಿಳಿ ಬಿಳಿಯಾಗಿ ಪಳ ಪಳ ಅಂತ ಹೊಳೆಯುವ ಹಲ್ಲು ನಮ್ಮ ಮುಖದ ಚಂದವನ್ನು ಜಾಸ್ತಿ ಮಾಡುತ್ತೆ.
ಭಾರತಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಇಲ್ಲಿಯವರೆಗೆ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ನೀಡಿರಲಿಲ್ಲ, ಕಾರಣ ಇಸ್ರೇಲ್’ಗೆ ಭೇಟಿ ಕೊಟ್ಟರೆ, ಎಲ್ಲಿ ತಮ್ಮ ದೇಶದ ಮುಸಲ್ಮಾನರ ಹಾಗೂ ಅರಬ್ ದೇಶಗಳ ವಿರೋಧ ಕಟ್ಟಿಕೊಳ್ಳಬೇಕಾಗುತ್ತೋ ಅಂತ ಇಲ್ಲಿಯವರೆಗೂ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ಕೊಟ್ಟಿರಲಿಲ್ಲ.
ಆತ್ಮೀಯ ಸ್ನೇಹಿತರೆ ನಮ್ಮದೊಂದು ಕೋರಿಕೆ, ನಿಮಗೆ ಪರಿಚಯವಿರುವ ಬಡ ವಿದ್ಯಾರ್ಥಿಗಳಿಗೆ ಈ ಕೆಳಗಿನ ವಿದ್ಯಾರ್ಥಿ ವೇತನಗಳ ಬಗ್ಗೆ ದಯವಿಟ್ಟು ಮಾಹಿತಿ ನೀಡಿ ಮತ್ತು ನಿಮ್ಮ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ…