ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗುರುವಾರ, 12/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672
ಋತು:ವಸಂತ
ಆಯನ:ಉತ್ತರಾಯಣ
ಸಂವತ್ಸರ:ವಿಲಂಬಿ
ಸಂವತ್ಸರ (ಉತ್ತರ):ವಿರೋಧಿಕೃತ್
ತಿಂಗಳು (ಅಮಾವಾಸ್ಯಾಂತ್ಯ):ಚೈತ್ರ
ತಿಂಗಳು (ಹುಣ್ಣಿಮಾಂತ್ಯ):ವೈಶಾಖ
ಪಕ್ಷ : ಕೃಷ್ಣ ಪಕ್ಷ
ತಿಥಿ : ಏಕಾದಶಿ
ನಕ್ಷತ್ರ : ಶತಭಿಷ್ಠ
ಯೋಗ : ಶುಕ್ಲ
ಪ್ರಥಮ ಕರಣ : ಬಾಳವ ಕೌಳವ
ಸೂರ್ಯ ರಾಶಿ : ಮೀನ
ಚಂದ್ರ ರಾಶಿ : ಮಕರ
ಮುಹೂರ್ತರಾಹು ಕಾಲ14:02 – 15:37ಅಶುಭ
ಯಮಘಂಡ ಕಾಲ06:10 – 07:45ಅಶುಭ
ಗುಳಿಕ ಕಾಲ09:19 – 10:54
ಅಭಿಜಿತ್12:03 -12:53ಶುಭ
ದುರ್ಮುಹೂರ್ತ10:22 – 11:12ಅಶುಭ
ದುರ್ಮುಹೂರ್ತ15:24 – 16:14ಅಶುಭ
ಕೂಡಬಂಡವಾಳ ವ್ಯವಹಾರಗಳಿಂದ ಲಾಭಾಂಶ ಗಳಿಸುವಿರಿ. ನಿಥಥ ? ಥಮ್ಮಿಂದ ಜನರು ಸಹಾಯವನ್ನು ನೀರಿಕ್ಷಿಸುವರು. ಸಿರಿ ಬಂದ ಕಾಲಕ್ಕೆ ಕರೆದು ದಾನವ ಮಾಡು ಎಂಬಂತೆ ನೀವು ದುಡಿದ ಹಣದಲ್ಲಿ ಸ್ವಲ್ಪ ದಾನ ಮಾಡಿ.

ಸಕ್ಕರೆ ಇದ್ದಲ್ಲಿ ಇರುವೆ ಮುತ್ತುವುದು ಸಾಮಾನ್ಯ . ಹಾಗೇಯೇ ಪರೋಪಕಾರಿಗಳಾದ ನಿಮ್ಮ ಬಳಿ ಜನ ಸುತ್ತುವರಿಯುವರು. ನಿಮ್ಮ ನಾಯಕತ್ವಕ್ಕೆ ಹೆಚ್ಚಿನ ಜನಬಲ ಬರುತ್ತದೆ. ಸ್ಥಿರಾಸ್ತಿ ಖರೀದಿ ಮಾಡುವ ಬಗ್ಗೆ ಹೆಚ್ಚು ಚಿಂತಿಸುವಿರಿ.

ನಿಮ್ಮ ಮಾತಿನ ಚಾತುರ್ಯ ಎಲ್ಲಾ ಕಡೆ ನಡೆಯುವುದಿಲ್ಲ ಎಂಬ ಸತ್ಯ ನಿಮಗೆ ಮನವರಿಕೆ ಆಗಲಿದೆ. ನಿಮ್ಮ ಪ್ರಾಮಾಣಿಕ ಪ್ರಯತ್ನಕ್ಕೆ ಯಾವಾಗಲೂ ಬೆಲೆ ಇದ್ದೇ ಇರುತ್ತದೆ.ತಾಳ್ಮೆಯಿಂದ ಇರುವುದು ಓಳಿತು ಹಾಗಾಗಿ ಅಗತ್ಯಕ್ಕೆ ತಕ್ಕಷ್ಟು ಮಾತನಾಡುವುದು ಒಳ್ಳೆಯದು.

ಹೊಸ ಸ್ನೇಹಿತರ ವಲಯವೊಂದು ನಿಮ್ಮ ಅನಿರೀಕ್ಷಿತ ಭೇಟಿಯಿಂದ ನೀವು ಮಾಡುತ್ತಿರುವ ಉತ್ತಮ ಕಾರ್ಯಗಳಿಗೆ ಸಹಕಾರ ಹಾಗೂ ಬೆಂಬಲ ಸೂಚಿಸುವರು. ಸಮಾಜದಲ್ಲಿ ಗುರುತಿಸಿಕೊಳ್ಳುವಂತಹ ಜವಾಬ್ದಾರಿ ವಹಿಸಿಕೊಳ್ಳಲು ಮನವಿ ಮಾಡುವರು.

ನಿಮ್ಮ ವಿರೋಧಿಗಳ ಟೀಕೆ ಟಿಪ್ಪಣಿಗಳಿಗೆ ಹೆದರದಿರಿ. ಆದರೆ ಭಂಡತನ ಬೇಡ. ಅಪರೂಪವಾದ ಕಾರ್ಯಸಿದ್ಧಿಯೊಂದು ನಿಮಗೆ ಲಭಿಸುವುದು. ಹಣಕಾಸು ಅಷ್ಟೇನೂ ಪೂರಕವಾಗಿರುವುದಿಲ್ಲ.

ಮುಂಗೋಪದ ಸ್ವಭಾವವನ್ನು ಅದಷ್ಟು ಕಡಿಮೆ ಮಾಡಿಕೊಳ್ಳುವುದು ಒಳ್ಳೆಯದು. ಪ್ರಯಾಣ ಕಾಲದಲ್ಲಿ ಆದಷ್ಟು ಜಾಗ್ರತೆ ವಹಿಸಿ. ಹಣಕಾಸಿನ ವಿಷಯದಲ್ಲಿ ಸ್ವಲ್ಪ ನೆಮ್ಮದಿ ಕಾಣುವಿರಿ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿಯನ್ನು ಕಾಣುವಿರಿ.

ಯಾವುದನ್ನು ಪ್ರಶ್ನಿಸದೆ ಒಪ್ಪಿಕೊಳ್ಳಬೇಡಿ. ಒರಟುತನದಿಂದ ಕೆಲವೊಮ್ಮೆ ಪ್ರಶ್ನಿಸುವುದು ಅನಿವಾರ್ಯವಾಗುವುದು. ಮಾಡುವ ಕೆಲಸವನ್ನು ನಿಷ್ಟೆಯಿಂದ ಮಾಡಿ. ಭಗವಂತ ನಿಮ್ಮ ಕಾರ್ಯದಲ್ಲಿ ಯಶಸ್ಸನ್ನು ನೀಡುವನು.

ವೈರತ್ವ ಸಾಧಿಸುವ ಮನಸ್ಸು ನಿಮ್ಮ ಶತ್ರುಗಳಿಗೂ ಇರಲಾರದು. ಆದರೆ ಸದ್ಯದ ಗ್ರಹಸ್ಥಿತಿಯು ನಿಮ್ಮಲ್ಲಿ ಹಲವು ಅನುಮಾನ ವಿಷಯಗಳನ್ನು ಬಿತ್ತುವವು. ಹಾಗಾಗಿ ಹೆಚ್ಚಿಗೆ ಯೋಚಿಸದೆ ಭಗವಂತನ ಆರಾಧನೆ ಮಾಡಿ.

ಉದ್ಯೋಗದಲ್ಲಿ ಸ್ಥಾನ ಬದಲಾವಣೆ ಆಗುವ ಸಂಭವ ಹೆಚ್ಚು. ಇದರಿಂದ ಮಾನಸಿಕ ಕಿರಿಕಿರಿ ಆದರೂ ಭವಿಷ್ಯದಲ್ಲಿ ಉದ್ಯೋಗದಲ್ಲಿ ನೆಮ್ಮದಿ ದೊರೆಯವುದು. ಮಕ್ಕಳು ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿ ಸಾಧಿಸುವರು.

ಯಾವುದೇ ವಸ್ತುವಾಗಲಿ ಅಥವಾ ವ್ಯಕ್ತಿಯಾಗಲಿ ಎದುರಿಗಿದ್ದಾಗ ಅದರ ಬೆಲೆ ಗೊತ್ತಾಗುವುದಿಲ್ಲ. ಕಣ್ಮರೆಯಾದಾಗಲೆ ಅವರ ಮಹತ್ವ ಗೊತ್ತಾಗುವುದು. ಹಾಗಾಗಿ ಇದ್ದ ಸಮಯದಲ್ಲಿಯೇ ಅವರ ಗುಣಗಾನ ಮಾಡುವುದು ಕ್ಷೇಮ.

ಕಾರ್ಯ ಮತ್ತು ಕಾರಣಗಳು ಒಂದಕ್ಕೊಂದು ಬೆಸೆದು ಕೊಂಡಿರುತ್ತವೆ. ಹಾಗಾಗಿ ನಿಮ್ಮ ಈ ಅಭಿವೃದ್ಧಿ ಹಾಗೂ ಬೆಳವಣಿಗೆಗೆ ಗುರು ಹಿರಿಯರ ಆಶೀರ್ವಾದವೇ ಕಾರಣ. ಅದನ್ನು ನೀವು ಮರೆಯದೆ ಗುರು-ಹಿರಿಯರನ್ನು ನೆನೆಪಿಸಿಕೊಳ್ಳಿ.

ನಿಮ್ಮ ಕೆಲಸ-ಕಾರ್ಯಗಳನ್ನು ಸುಲಭವಾಗಿ ಮಾಡಿ ಮುಗಿಸಲು ಹಿರಿಯರೊಬ್ಬರ ಸಹಾಯ ಮತ್ತು ಸಹಕಾರ ದೊರಕುತ್ತದೆ. ಪ್ರಯಾಣದಲ್ಲಿ ಎಚ್ಚರಿಕೆ ಬಹಳ ಅಗತ್ಯ. ಹಣಕಾಸಿನ ವಿಚಾರದಲ್ಲಿ ತೊಂದರೆಯನ್ನು ಎದುರಿಸುವಿರಿ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟಾಲಿವುಡ್ ನ ಮೋಸ್ಟ್ ಹ್ಯಾಂಡ್ ಸಮ್ ಹಾಗೂ ಎಲಿಜಿಬಲ್ ಬ್ಯಾಚುಲರ್ ನಟ ಪ್ರಭಾಸ್ ಮದುವೆ ಯಾವಾಗ ಯಾವಾಗ ಎಂದು ಕೇಳುತ್ತಿದ್ದ, ಟಾಲಿವುಡ್ ಮಂದಿಗೆ ಡಾರ್ಲಿಂಗ್ ಪ್ರಭಾಸ್ ಮದುವೆ ವಿಚಾರವಾಗಿ ಸಣ್ಣದೊಂದು ಕ್ಲೂ ಸಿಕ್ಕಿದೆ ಹೌದು ಬಾಹುಬಲಿ ಸಿನಿಮಾದ ನಂತರ ನಟ ಪ್ರಭಾಸ್ ನಟಿ ಅನುಷ್ಕಾ ಶೆಟ್ಟಿಯನ್ನು ಮದುವೆಯಾಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿತ್ತು, ಜೊತೆಗೆ ಇದಕ್ಕೆ ಪುಷ್ಠಿ ನೀಡುವಂತೆ ಈ ಬಾಹುಬಲಿ ಜೋಡಿ ಹಲವು ಸಮಾರಂಭಗಳಲ್ಲಿ, ಅಲ್ಲಿ ಇಲ್ಲಿ ಒಟ್ಟಾಗಿ ಸುತ್ತಾಡಿದ್ದರು. ಅಷ್ಟೇಲ್ಲದೆ ಕೆಲ ದಿನಗಳ ಹಿಂದೆ…
ಪ್ರಪಂಚದಲ್ಲಿ ಅತಿ ಹೆಚ್ಚು ಮಂದಿ ತಮ್ಮ ಊಟದಲ್ಲಿ ಅನ್ನವನ್ನು ಹೆಚ್ಚು ಬಳಸುತ್ತಾರೆ. ಅಕ್ಕಿ ಪ್ರಪಂಚದ ಅರ್ಧಕ್ಕಿಂತಲೂ ಹೆಚ್ಚು ಜನಸಂಖ್ಯೆಯ ಮುಖ್ಯ ಅಂಶವಾಗಿ ಬಳಸುವ ವಿಶಿಷ್ಟ ಧಾನ್ಯವಾಗಿದೆ, ಯಾವುದೇ ಸುವಾಸನೆ ಮತ್ತು ಮಸಾಲೆಗೆ ಹೊಂದಿಕೊಳ್ಳುವ ಸಾಮರ್ಥ್ಯದ ಕಾರಣದಿಂದ ಭಾಗಶಃ ಭಾಗವಾಗಿದೆ. ಯಾವುದೇ ವಿಧದ ತಿನಿಸುಗಳಲ್ಲಿ ಮೌಲ್ಯದ ಅಂಶವಾಗಿ ಕಾರ್ಯನಿರ್ವಹಿಸುವುದಾದರೆ, ಅಕ್ಕಿ ಒಂದು ಚೆವ್ನೆಸ್ ಮತ್ತು ಮೃದುವಾದ ವಿನ್ಯಾಸವನ್ನು ಹೊಂದಿರುತ್ತದೆ, ಅದು ಊಟಕ್ಕೆ ಪದಾರ್ಥವನ್ನು ಸೇರಿಸುತ್ತದೆ ಮತ್ತು ಅನೇಕ ವಿಧದ ಊಟದ ಯೋಜನೆಗಳನ್ನು ಪೂರೈಸುತ್ತದೆ. ಇನ್ನು ನಮ್ಮ ದೇಹಕ್ಕೆ ಬೇಕಾದ…
ಯೋಗ ಈಗ ಸೌದಿ ಅರೇಬಿಯಾದ ಅಧಿಕೃತ ಕ್ರೀಡಾ ಚಟುವಟಿಕೆಗಳಲ್ಲಿ ಒಂದು ಎಂದು ಮಾನ್ಯತೆ ಪಡೆದುಕೊಂಡಿದೆ. ಈ ಮೂಲಕ ಇಸ್ಲಾಮಿಕ್ ರಾಷ್ಟ್ರದಲ್ಲಿ ಜನತೆಗೆ ಇನ್ಮುಂದೆ ಅಧಿಕೃತವಾಗಿ ಯೋಗ ಕಲಿಕೆ ಹಾಗೂ ಬೋಧನೆಗೆ ಪರವಾನಿಗೆ ದೊರೆಯಲಿದೆ
ಅಪ್ಪನ ವರ್ತನೆಯಿಂದ ಬೇಸರಗೊಂಡು ಮನೆ ಬಿಟ್ಟು ಹೋಗ್ತಿದ್ದೇನೆ ಅಂತಾ ಅಮ್ಮನಿಗೆ ಪತ್ರ ಬರೆದು ಹೋದ ಮಗಳ ನಿಜವಾದ ಬಣ್ಣವನ್ನು ಪೊಲೀಸರು ಬಯಲು ಮಾಡಿದ್ದಾರೆ. ಮುಂಬೈನಲ್ಲಿ 14 ವರ್ಷದ ಬಾಲಕಿಯೊಬ್ಬಳು ತನ್ನ ಅಮ್ಮನಿಗೆ ಈ ರೀತಿ ಪತ್ರ ಬರೆದಿದ್ದಾಳೆ. “ಅಮ್ಮಾ ನಾನು ಅಪ್ಪನ ವರ್ತನೆಯಿಂದ ಬೇಸರಗೊಂಡು ಮನೆ ಬಿಟ್ಟು ಹೋಗುತ್ತಿದ್ದೇನೆ. ನನ್ನ ಬಗ್ಗೆ ಯೋಚನೆ ಮಾಡಬೇಡಿ. ಹಾಗಂತ ನಾನು ಯಾವುದೋ ಹುಡುಗನೊಂದಿಗೆ ಓಡಿ ಹೋಗುತ್ತಿಲ್ಲ. ನೀವು ಆತ್ಮಹತ್ಯೆ ಮಾಡಿಕೊಳ್ಳಲ್ಲ ಅಂತಾ ದೇವರ ಮೇಲೆ ಆಣೆ ಮಾಡು” ಎಂದು ಪತ್ರದಲ್ಲಿ…
ನ್ಯಾಯಾಲಯಗಳು ಸಾಮಾನ್ಯ ಜನರಿಗೆ ಸುಲಭವಾಗಿ ಅರ್ಥವಾಗುವ ನಿಟ್ಟಿನಲ್ಲಿ ಆಯಾ ರಾಜ್ಯಗಳ ಸ್ಥಳೀಯ ಭಾಷೆಯಲ್ಲೇ ಪ್ರಕರಣಗಳ ತೀರ್ಪು ನೀಡಬೇಕು ಎಂದು ಇತ್ತೀಚೆಗಷ್ಟೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಹೇಳಿದ್ದರು.
ಅಷ್ಟವಿನಾಯಕ ದೇವಾಲಯಗಳಲ್ಲಿ ಪನ್ವೆಲ್‌ನಲ್ಲಿರುವ ಬಲ್ಲಾಲೇಶ್ವರ ದೇವಾಲಯವು ಪ್ರಮುಖವಾದದ್ದು, ಬ್ರಾಹ್ಮಣ ರೂಪದಲ್ಲಿರುವ ಗಣೇಶನ ವಿಶೇಷತೆ ಬಗ್ಗೆ ತಿಳಿಯಿರಿ. ಮುಂಬೈಯಲ್ಲಿರುವ ಪನ್ವೆಲ್‌ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ ನೀಲಿ ಮತ್ತು ಹಳದಿ ರಚನೆಯು ದೇವಾಲಯವನ್ನು ಹೋಲುವಂತಿಲ್ಲ, ಆದರೆ ಗಣೇಶ ಭಕ್ತರು ಮತ್ತು ನಿವಾಸಿಗಳು ಇದನ್ನು ಪನ್ವೆಲ್‌ನ ಅತ್ಯಂತ ಹಳೆಯ, ವಿಶೇಷ ಪೂಜಾ ಸ್ಥಳವೆಂದು ಪರಿಗಣಿಸಿದ್ದಾರೆ. ಮುಂಬೈಯಲ್ಲಿರುವ ಪನ್ವೆಲ್‌ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ…